Belagavi news:
ತಮಿಳುನಾಡಿನ ನೂತನ ಮುಖ್ಯಮಂತ್ರಿ ಅವರನ್ನು ಭಾರತದ ಪ್ರಮುಖ ಟೈರ್ ತಯಾರಿಕಾ ಸಂಸ್ಥೆ ತಂಡವು ಸೌಜನ್ಯ ಭೇಟಿ ಮಾಡಿದ ಘಟನೆ ಇದೀಗ ಗಮನ ಸೆಳೆಯುತ್ತಿದೆ.
ಈ ವಿಶೇಷ ಸಂದರ್ಭದಲ್ಲಿ ಎಂ.ಆರ್.ಎಫ್ ನಿಯೋಗವು ಮುಖ್ಯಮಂತ್ರಿ ವಿಜಯ್ ಅವರಿಗೆ ಭಾರತೀಯ ಕ್ರಿಕೆಟ್ ಸ್ಟಾರ್ ಸಹಿ ಮಾಡಿರುವ ಕ್ರಿಕೆಟ್ ಬ್ಯಾಟ್ ಅನ್ನು ನೆನಪಿನ ಕಾಣಿಕೆಯಾಗಿ ನೀಡಿ ಗೌರವಿಸಿದೆ. ಈ ಉಡುಗೊರೆ ಸಭೆಯ ಪ್ರಮುಖ ಆಕರ್ಷಣೆಯಾಗಿತ್ತು.
ಈ ಬೇಟಿಯ ವೇಳೆ ರಾಜ್ಯದಲ್ಲಿ ಉದ್ಯಮ ಸ್ನೇಹಿತ ವಾತಾವರಣದ ಅಭಿವೃದ್ಧಿ, ಹೂಡಿಕೆ ಅವಕಾಶಗಳು ಹಾಗೂ ಕ್ರೀಡಾ ಮೂಲಸೌಕರ್ಯವನ್ನು ಇನ್ನಷ್ಟು ಬಲಪಡಿಸುವ ಬಗ್ಗೆ ಚರ್ಚೆ ನಡೆದಿರುವುದಾಗಿ ಮೂಲಗಳು ತಿಳಿಸುವೆ.
ಈ ಕಾರ್ಯಕ್ರಮದ ಹಾಗೂ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗಿದ್ದು, ಕ್ರಿಕೆಟ್ ಮತ್ತು ಸಿನಿಮಾ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಕ್ರಿಕೆಟರ್ ಮುಫದ್ದಲ್ ವೋಹ್ರಾ ತಮ್ಮ ಎಕ್ಸ್ ಕಥೆಯಲ್ಲಿ ಈ ಬಗ್ಗೆ ಹಂಚಿಕೊಂಡಿದ್ದು, ಸುದ್ದಿ ಮತ್ತಷ್ಟು ಗಮನ ಸೆಳೆದಿದೆ.
ಜಾಗತಿಕ ಮಟ್ಟದಲ್ಲಿ ಕ್ರೀಡೆಗಳಿಗೆ, ವಿಶೇಷವಾಗಿ ಕ್ರಿಕೆಟ್ ಗೆ ನಿರಂತರವಾಗಿ ಬೆಂಬಲ ನೀಡುತ್ತಿರುವ ಸಂಸ್ಥೆ ಮತ್ತೊಮ್ಮೆ ಗಮನ ಸೆಳೆದಿದೆ. ಸಂಸ್ಥೆಯು ಹಲವು ವರ್ಷಗಳಿಂದ ಭಾರತೀಯ ಸ್ಟಾರ್ ಕ್ರಿಕೆಟರ್ ಅವರನ್ನು ತನ್ನ ಪ್ರಮುಖ ಬ್ರ್ಯಾಂಡ್ ರಾಯಭಾರಿಯಾಗಿ ಹೊಂದಿದ್ದು, ಕ್ರಿಕೆಟ್ ಲೋಕದಲ್ಲಿ ತನ್ನ ಪ್ರಭಾವವನ್ನು ವಿಸ್ತರಿಸಿಕೊಂಡಿದೆ.
ಇತ್ತೀಚೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿ ಅವರ ಅಧಿಕೃತ ಕಚೇರಿಗೆ ಎಂ.ಆರ್.ಎಫ್ ಉನ್ನತ ಅಧಿಕಾರಿಗಳ ತಂಡ ಭೇಟಿ ನೀಡಿತ್ತು. ಈ ಭೇಟಿಯ ಉದ್ದೇಶ ರಾಜ್ಯದಲ್ಲಿ ಉದ್ಯಮ ಸ್ನೇಹಿತ ವಾತಾವರಣ ನಿರ್ಮಾಣ, ಹೂಡಿಕೆ ಅವಕಾಶಗಳು ಹಾಗೂ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿ ಕುರಿತು ಚರ್ಚಿಸುವುದಾಗಿತ್ತು ಎಂದು ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ MRF ನಿಯೋಗವು ಮುಖ್ಯಮಂತ್ರಿ ವಿಜಯ್ ಅವರಿಗೆ ವಿರಾಟ್ ಕೊಹ್ಲಿ ಅವರ ಹಸ್ತಾಕ್ಷರವಿರುವ ವಿಶೇಷ ಕ್ರಿಕೆಟ್ ಬ್ಯಾಟ್ ಅನ್ನು ನೆನಪಿನ ಕಾಣಿಕೆಯಾಗಿ ಹಸ್ತಾಂತರಿಸಿತು. ಈ ಅಪರೂಪದ ಉಡುಗೊರೆ ಸಭೆಯ ಪ್ರಮುಖ ಆಕರ್ಷಣೆಯಾಗಿದ್ದು, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದಿದೆ.
ಈ ಘಟನೆಗೆ ಸಂಬಂಧಿಸಿದ ಫೋಟೋಗಳು ಮತ್ತು ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರಿಕೆಟ್ ಹಾಗೂ ಸಿನಿಮಾ ಅಭಿಮಾನಿಗಳಿಂದ ಬಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.
ತಮಿಳುನಾಡಿನ ನೂತನ ಮುಖ್ಯಮಂತ್ರಿ ಅವರು ತಂಡದಿಂದ ವಿರಾಟ್ ಕೊಹ್ಲಿ ಸಹಿ ಮಾಡಿರುವ ಬ್ಯಾಟ್ ಸ್ವೀಕರಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಈ ಅಪರೂಪದ ಕ್ಷಣ ಇದೀಗ ಕ್ರಿಕೆಟ್ ಮತ್ತು ಸಿನಿಮಾ ಅಭಿಮಾನಿಗಳ ನಡುವೆ ದೊಡ್ಡ ಚರ್ಚೆಯ ವಿಷಯವಾಗಿದೆ.
ಭಾರತೀಯ ಕ್ರಿಕೆಟ್ ಸ್ಟಾರ್ ಅವರ ಸಹಿ ಇರುವ ವಿಶೇಷ ಬ್ಯಾಟ್ ಅನ್ನು ಸಿಎಂ ವಿಜಯ್ ಅವರಿಗೆ ನೀಡಿರುವ ಕ್ಷಣಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕ್ರಿಕೆಟ್ ಪ್ರೇಮಿಗಳು ಹಾಗೂ ಸಿಎಂ ಅಭಿಮಾನಿಗಳು ಈ ಘಟನೆಯ "ಅದ್ಭುತ ಕ್ಷಣ" ಎಂದು ಕೊಂಡಾಡುತ್ತಿದ್ದು, ಲೈಕ್ಸ್ ಮತ್ತು ಕಮೆಂಟ್ ಗಳ ಮಹಾಪೂರವೇ ಹರಿದು ಬರುತ್ತಿದೆ.
ಅಭಿಮಾನಿಗಳು ಈ ಅಪರೂಪದ ಉಡುಗೊರೆ ಹಂಚಿಕೆ ಕ್ಷಣವನ್ನು ಸಂಭ್ರಮಿಸುತಿದ್ದು, ವಿಜಯ್ ಅಭಿಮಾನಿಗಳು ಹಾಗೂ ಕೊಹ್ಲಿ ಅಭಿಮಾನಿಗಳು ಇಬ್ಬರು ಈ ಘಟನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಫ್ರೆಂಡ್ ಆಗುತ್ತಿದ್ದು, ರಾಜ್ಯ ರಾಜಕೀಯ ಮತ್ತು ಕ್ರೀಡಾ ವಲಯದಲ್ಲಿ ಗಮನ ಸೆಳೆಯುತ್ತಿದೆ.
Also Read: