Belagavi News:
ಹವಾಮಾನ ವೈಪರೀತ್ಯ ಮತ್ತು ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ ತುತ್ತಾಪುರಿ ಮಾವು ಬೆಳಗಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಅಡಿಯಲ್ಲಿ 1.30 ಲಕ್ಷ ಮೆಟ್ರಿಕ್ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಲ್ ಗೆ ₹ 1,750 ಸಹಾಯಧನ ನೀಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಈ ಕುರಿತು ಕೇಂದ್ರ ಸಚಿವ ಪ್ರಲಾಬ್ ಜೋಶಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಮಾವು ಬೆಳಗಾರರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದೆ ಎಂದು ತಿಳಿಸಿದ್ದಾರೆ.
ತೋತಾಪುರಿ ಮಾವಿನ ಬೆಲೆ ಗಣನೀಯವಾಗಿ ಕುಸಿದ ಪರಿಣಾಮ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಸಹಾಯ ಧನಕ್ಕಾಗಿ ಮನವಿ ಮಾಡಿತ್ತು. ರೈತರ ಹಿತ ದೃಷ್ಟಿಯಿಂದ ಕೇಂದ್ರ ಸರ್ಕಾರ ಈಗ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಾವಿರಾರು ಮಾವು ಬೆಳೆಗಾರರಿಗೆ ಇದರಿಂದ ನೆರವಾಗಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಬೆಂಬಲದಿಂದ ಈ ನೆರವು ದೊರೆತಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಜೊತೆಗೆ ಕರ್ನಾಟಕದ ಸಮಸ್ತ ರೈತರ ಪರವಾಗಿ ಇಬ್ಬರು ನಾಯಕರಿಗೂ ಧನ್ಯವಾದಗಳು ಸಲ್ಲಿಸಿದ್ದಾರೆ.
ಈ ಸಹಾಯಧನ ಘೋಷಣೆಯಿಂದ ಮಾರುಕಟ್ಟೆ ಬೆಲೆ ಕುಸಿತದಿಂದ ನಷ್ಟ ಅನುಭವಿಸಿದ್ದ ರೈತರಿಗೆ ಆರ್ಥಿಕ ನೆಮ್ಮದಿ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ರಾಜ್ಯದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾದ ತೋತಾಪುರಿ ಮಾವಿನ ಬೆಳೆಗಾರರಿಗೆ ಈ ಯೋಜನೆ ದೊಡ್ಡ ಮಟ್ಟದ ನೆರವಾಗಲಿದೆ ಎಂದು ಕೃಷಿ ವಲಯದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದೆ.
ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರದ ನೆರವು - ಪ್ರಹ್ಲಾದ್ ಜೋಶಿ ಎಕ್ಸ್ ಪೋಸ್ಟ್ ನಲ್ಲಿ ಹೇಳಿದ್ದೇನು? :
ತೋತಾಪುರಿ ಮಾವು ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿ ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಅಡಿಯಲ್ಲಿ ಸಹಾಯಧನ ಘೋಷಿಸಿದ ಬೆನ್ನಲ್ಲೇ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಈ ಕುರಿತು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕರ್ನಾಟಕದ ತುತಪುರಿ ಮಾವು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚೌಹಾನ್ ಅವರಿಗೆ ಪತ್ರ ಬರೆದು ಬೆಲೆ ಕೊರತೆ ಪಾವತಿ ಯೋಜನೆ ಅಡಿಯಲ್ಲಿ ನೆರವು ನೀಡುವಂತೆ ಮನವಿ ಮಾಡಿದ್ದಾಗಿ ತಿಳಿಸಿದ್ದಾರೆ.
ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಕೃಷಿ ಸಚಿವರು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಅಡಿಯಲ್ಲಿ ತೋತಾಪುರಿ ಮಾವು ಬೆಳೆಗಾರರಿಗೆ ಸಹಾಯಧನ ನೀಡಲು ಅನುಮೋದನೆ ನೀಡಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚ ಏರಿಕೆ ಮತ್ತು ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಸಂಕಷ್ಟ ಅನುಭವಿಸುತ್ತಿದ್ದ ಸಾವಿರಾರು ರೈತರಿಗೆ ಈ ನಿರ್ಧಾರದಿಂದ ಆರ್ಥಿಕ ನೆರವು ದೊರೆಯಲಿದೆ. ಕೇಂದ್ರ ಸರ್ಕಾರ 1.30 ಲಕ್ಷ ಮೆಟ್ರಿಕ್ ಟೆಂತ್ ತೋತಾಪುರಿ ಮಾವಿಗೆ ಪ್ರತಿ ಕ್ವಿಂಟಲ್ ಗೆ ₹ 1750 ಸಹಾಯಧನ ನೀಡಲು ಒಪ್ಪಿಗೆ ಸೂಚಿಸಿದೆ.
ಪ್ರಹ್ಲಾದ್ ಜೋಶಿ ತಮ್ಮ ಪೋಸ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರಿಗೆ ಕರ್ನಾಟಕದ ರೈತರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದು, ಈ ಕ್ರಮದಿಂದ ರಾಜ್ಯದ ಮಾವು ಬೆಳೆಗಾರರಿಗೆ ದೊಡ್ಡ ಮಟ್ಟದ ನೆರವು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತೋತಾಪುರಿ ಮಾವಿನ ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಕೇಂದ್ರ ಸರ್ಕಾರ ಈ ನಿರ್ಧಾರ ಮಹತ್ವದ ಪರಿಹಾರವಾಗಿ ಪರಿಣಮಿಸಿದ್ದು, ತೋಟಗಾರಿಕಾ ವಲಯದಲ್ಲಿ ಸಂತಸ ಮೂಡಿಸಿದೆ.
ಮಾವು ಬೆಳೆಗಾರರಿಗೆ ಕೇಂದ್ರದ ನೆರವು - ಕೃಷಿ ಸಚಿವರಿಗೆ ಪ್ರಹ್ಲಾದ್ ಜೋಶಿ ಧನ್ಯವಾದ :
ಕರ್ನಾಟಕದ ತೋತಾಪುರಿ ಮಾವು ಬೆಳಗಾವಿ ರಹಿತ ಶಕ್ತಿಗಾಗಿ ಕೇಂದ್ರ ಸರ್ಕಾರ ಕೈಗೊಂಡ ಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧನ್ಯವಾದ ತಿಳಿಸಿದ್ದಾರೆ. ಮಾರುಕಟ್ಟೆ ಒತ್ತಕ್ಷೇಪ ಯೋಜನೆ ಅಡಿಯಲ್ಲಿ ಮಾವು ಬೆಳೆಗಾರರಿಗೆ ಸಹಾಯಧನ ನೀಡುವ ನಿರ್ಧಾರವು ರೈತರಿಗೆ ದೊಡ್ಡ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ಮಾವು ಬೆಳಗಾರರು ಎದುರಿಸುತ್ತಿದ್ದ ಸಂಕಷ್ಟಗಳಿಗೆ ಸ್ಪಂದಿಸಿದ ಕೇಂದ್ರ ಕೃಷಿ ಸಚಿವರಿಗೆ ಹೃತ್ಪೂರ್ವಕ ಧನ್ಯವಾದ ಸಲ್ಲಿಸಿರುವ ಪ್ರಹ್ಲಾದ್ ಜೋಶಿ , ಈ ನಿರ್ಧಾರದಿಂದ ಸಾವಿರಾರು ರೈತ ಕುಟುಂಬಗಳಿಗೆ ಆರ್ಥಿಕ ಬೆಂಬಲ ದೊರೆಯಲಿದೆ ಎಂದು ತಿಳಿಸಿದ್ದಾರೆ.
ಹವಾಮಾನ ವೈಪರೀತ್ಯ ಮತ್ತು ಮಾರುಕಟ್ಟೆ ಬೆಲೆ ಕುಸಿತದಿಂದ ತೊಂದರೆ ಅನುಭವಿಸುತ್ತಿದ್ದ ತೋತಾಪುರಿ ಮಾವು ಬೆಳೆಗಾರರಿಗೆ ಕೇಂದ್ರದ ಸಹಾಯಧನ ಯೋಜನೆ ಆತ್ಮ ವಿಶ್ವಾಸ ಹೆಚ್ಚಿಸಲಿದೆ. ರೈತರ ಆರ್ಥಿಕ ಸ್ಥಿರತೆ ಕಾಪಾಡಲು ಈ ಕ್ರಮ ಮಹತ್ವದ್ದಾಗಿದೆ ಎಂದು ಅವರು ಹೇಳಿದ್ದಾರೆ.
ರೈತರ ಕಲ್ಯಾಣಕ್ಕೆ ಸದಾ ಬದ್ಧವಾಗಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ಸಮಸ್ತ ರೈತರ ಪರವಾಗಿ ಪ್ರಹ್ಲಾದ್ ಜೋಶಿ ಕೃತಜ್ಞತೆ ಸಲ್ಲಿಸಿದ್ದಾರೆ.
ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಮಾವು ಬೆಳೆಗಾರರಿಗೆ ಬೆಲೆ ಕುಸಿತದ ಹೊರೆ ಕಡಿಮೆಯಾಗುವ ನಿರೀಕ್ಷೆಯಿದ್ದು, ತೋಟಗಾರಿಕಾ ವಲಯದಲ್ಲಿ ಹೊಸ ಆಶಾಭಾವನೆ ಮೂಡಿದೆ.
Belagavi News: