ಈ ಯೋಜನೆಯಿಂದ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಹೆಚ್ಚಾಗಿದ್ದು ಶಿಕ್ಷಕರಿಗೂ ತಂತ್ರಜ್ಞಾನ ಆಧಾರಿತ ಬೋಧನೆಗೆ ಅನುಕೂಲವಾಗಲಿದೆ. ಯೋಜನೆಯ ವಿವರ ಜಾರಿಗೆ ಬರುವ ಶಾಲೆಗಳ ಪಟ್ಟಿ ಹಾಗೂ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.
ಫೆಬ್ರುವರಿ 3 ರಂದು ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ ವಿಸ್ತಾರಗೊಳಿಸಲು ಸಮಗ್ರ ಶಿಕ್ಷಣ ಕರ್ನಾಟಕದಡಿ ಸ್ಮಾರ್ಟ್ ಕ್ಲಾಸ್ ( Smart Class) ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ. ಯೋಜನಾ ಅನುಮೋದನ ಮಂಡಳಿಯ ತೀರ್ಮಾನದಂತೆ 3862 ಶಾಲೆಗಳಲ್ಲಿ 9154.80 ಲಕ್ಷ ರೂ. ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ಯೋಜನೆ ಅನುಷ್ಠಾನಗೊಳ್ಳಲಿದೆ.
ಕರ್ನಾಟಕ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ ಬಳಪಡಿಸುವ ಸಮಗ್ರ ಶಿಕ್ಷಣ ಕರ್ನಾಟಕದಡಿ 3862 ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಸ್ಥಾಪನೆಗೆ 9 ಸಾವಿರ ಲಕ್ಷ ರೂ. ಹೆಚ್ಚು ಅನು ಮೋದನೆ ದೊರತಿದೆ. ಹಿರಿಯ ಪ್ರಾಥಮಿಕ ಪ್ರೌಢಶಾಲೆಗಳು ಮತ್ತು ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯಗಳಿಗೆ ಅನುದಾನ ಹಂಚಿಕೆಯಾಗಿದೆ. ಆದರಿಂದ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಡಿಜಿಟಲ್ ಶಿಕ್ಷಣ ಸೌಲಭ್ಯ ವಿಸ್ತಾರಗೊಂಡು ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಿಸಲಿದೆ.
ಎಚ್ಚರ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಳಪಡಿಸಲು ಪ್ರಮುಖ ಯೋಜನೆ ಜಾರಿಗೊಳಿಸಲಾಗಿದೆ. ಆದ್ದರಿಂದ ರಾಜ್ಯದ 5000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು ಮತ್ತು ಸ್ಮಾರ್ಟ್ ಕ್ಲಾಸ್ ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಿಂದಿಯು ತಿಳಿಸಿದ್ದರು.
ಇದೀಗ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಮೂರು ಸಾವಿರ ಲಕ್ಷ ರೂಪಾಯಿ ಮೀಸಲಿಡಲಾಗಿದ್ದು, ಹಿರಿಯ ಪ್ರಾಥಮಿಕ ಪ್ರೌಢ ಮತ್ತು ಉನ್ನತ ಪ್ರೌಢ ಶಾಲೆಗಳಿಗೆ 4000 ಅನುದಾನ ಮೀಸಲಾಗಿದ್ದು, ತಾಂತ್ರಿಕ ಹಾಗೂ ಡಿಜಿಟಲ್ ಶಿಕ್ಷಣ ಸೌಲಭ್ಯ ವಿಸ್ತಾರಗೊಳ್ಳಲಿದೆ. ಇದರ ಪರಿಣಾಮವಾಗಿ ಶಾಲಾ ಶಿಕ್ಷಣದ ಗುಣಮಟ್ಟ ಸುಧಾರಣೆಯಾಗುವುದಕ್ಕೆ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣದ ಅನುಭವ ದೊರಕುವುದಕ್ಕೆ ಸಹಾಯವಾಗಲಿದೆ.
ಯಾವೆಲ್ಲ ವಿಭಾಗಗಳಿಗೆ ಎಷ್ಟೆಷ್ಟು ಅನುದಾನ ಮೀಸಲು:
95 ಸಂರಕ್ಷಣೆ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯಗಳಿಗೆ 114.00 ಲಕ್ಷ ರೂ ಮೀಸಲು
4.159 ಪ್ರೌಢ /ಉನ್ನತ ಪ್ರೌಢ ಶಾಲೆಗಳಿಗೆ 381.6 ಲಕ್ಷ ಮೀಸಲು
1631 ಹಿರಿಯ ಪ್ರಾಥಮಿಕ ಶಾಲೆಗಳಿಗೆ 3914.40 ಲಕ್ಷ ರೂಗಳು ಮೀಸಲು
1326 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 651 ಪ್ರೌಢ/ ಉನ್ನತ ಪ್ರೌಢ ಶಾಲೆಗಳಿಗೆ 4744. 80 ಲಕ್ಷ ಮೀಸಲು.
ಇನ್ನಷ್ಟು ಓದಿರಿ:
WPL ೨೦೨೬ : ಫೈನಲ್ ಗೆ ಕಾಲಿಟ್ಟ ಡಿಲ್ಲಿ ಕ್ಯಾಪಿಟಲ್ಸ್