<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ರಾಜ್ಯಾದ್ಯಂತ ಮಳೆ ಅಬ್ಬರ : ಕರಾವಳಿ ಕರ್ನಾಟಕಕ್ಕೆ ಯಲ್ಲೋ ಅಲರ್ಟ್

ರಾಜ್ಯಾದ್ಯಂತ ಮಳೆ ಅಬ್ಬರ : ಕರಾವಳಿ ಕರ್ನಾಟಕಕ್ಕೆ ಯಲ್ಲೋ ಅಲರ್ಟ್
Summary: Heavy rains accompanied by thunderstorms, lightning and lightning have been forecast for many districts of the state, including Bengaluru. A yellow alert has been declared for coastal areas and the Meteorological Department has advised people to be cautious.

Belagavi News:

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು - ಮಿಂಚು ಸಹಿತ ಭಾಯಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದಿನ ಕೆಲದಿನಗಳ ಕಾಲ ಮಳೆ ಅಬ್ಬರ ಮುಂದುವರೆಯುವ ನಿರೀಕ್ಷೆ ಇದೆ.

ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕೆಲವೆಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಬಿರುಗಾಳಿ ಹಾಗೂ ಗುಡುಗು ಮಿಂಚಿನ ಪರಿಣಾಮ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಹವಮಾನ ಇಲಾಖೆ ಸೂಚಿಸಿದೆ.

ಬೆಂಗಳೂರು ನಗರದಲ್ಲಿಯೂ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಹಲವಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ವಾಹನ ಸವಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

Sponsored

ಮುಂಗಾರು ತಿರು ಕೊಂಡಿರುವ ಹಿನ್ನೆಲೆ ಕೃಷಿ ಚಟುವಟಿಕೆಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದ್ದು, ರೈತರಲ್ಲಿ ಸಂತಸ ಮನೆ ಮಾಡಿದೆ. ಆದರೆ ಭಾರಿ ಮಳೆ ಮತ್ತು ಬಿರುಗಾಳಿಯಿಂದ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತ ಮೊನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಮುಂದಿನ 24 ರಿಂದ 48 ಗಂಟೆಗಳ ಅವಧಿಯಲ್ಲಿ ರಾಜ್ಯದ ಹಲವೆಡೆ ಮಳೆ, ಹವಾಮಾನ ಇಲಾಖೆಯ ಮುಂದಿನ ಬುಲೆಟಿನ್ ಗಳನ್ನು ಗಮನಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

ಕರ್ನಾಟಕದಲ್ಲಿ ಭಾರಿ ಮಳೆ ಎಚ್ಚರಿಕೆ ಕರಾವಳಿಗೆ ಯೆಲ್ಲೋ ಅಲರ್ಟ್, ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆ:

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದ, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಮಳೆ ಅಬ್ಬರ ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆಯಿದ್ದು, ಈ ಭಾಗಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

Sponsored

ಕರಾವಳಿ ಪ್ರದೇಶಗಳಲ್ಲಿ ನಿರಂತರವಾಗಿ ಮಳೆಯಾಗುವ ಸಾಧ್ಯತೆ ಇರುವುದರಿಂದ ನದಿಗಳ ನೀರಿನ ಮಟ್ಟ ಏರಿಕೆ ಹಾಗೂ ತಗ್ಗು ಪ್ರದೇಶಗಳಲ್ಲಿ ಜಲಾವೃತ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಇತ್ತ ಬೆಂಗಳೂರು, ಮೈಸೂರು ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು - ಮಿಂಚು ಸಹಿತ ನಗುದಿಂದ ಮಾಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಸಂಜೆ ಹಾಗೂ ರಾತ್ರಿ ವೇಳೆಗೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.

ರಾಜ್ಯದ ಹಲವಡೆ ಮಳೆಯ ಚಟುವಟಿಕೆ ಮುಂದುವರೆಯುವ ಹಿನ್ನಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿದ್ದರು, ಬಿರುಗಾಳಿ ಹಾಗೂ ಮಳೆಯಿಂದ ಕೆಲ ಪ್ರದೇಶಗಳಲ್ಲಿ ಹಾನಿಯ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತಗಳು ಸಿದ್ಧತೆಯಲ್ಲಿ ತೊಡಗಿವೆ.

Sponsored

ಮುಂದಿನ 24 ರಿಂದ 48 ಗಂಟೆಗಳು ರಾಜ್ಯದಲ್ಲಿ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯ ಮುಂದಿನ ಅಪ್ಡೇಟ್ ಗಳನ್ನು ಗಮನಿಸುವಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ.

ರಾಜ್ಯದ ಹಲವೆಡೆ ಮಳೆ ಅಲರ್ಟ್ - ಕರಾವಳಿಗೆ ಯೆಲ್ಲೋ ಅಲರ್ಟ್ ಪೋಷಣೆ:

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಭಾಗದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ. ನದಿಗಳ ನೀರಿನ ಮಟ್ಟ ಏರಿಕೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Sponsored

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವೆಡೆ ಗಂಟೆಗೆ 30-40 ಕಿ.ಮೀ ವೇದದ ಬಲವಾದ ಗಾಳಿಯೊಂದಿಗೆ ನಗುವಿನಿಂದ ಮಾಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆ ಆಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಕೂಡ ಬಿರುಗಾಳಿ ಸಹಿತ ಲಘು - ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಇತ್ತ ಬೆಂಗಳೂರು ನಗರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಾಳಿ ಸಹಿತ ಹಗುರ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿಯೂ ಮೋಡಕವಿಧ ವಾತಾವರಣ ಮುಂದುವರೆಯಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದಾದ್ಯಂತ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇರುವುದರಿಂದ ವಾಹನ ಚಾಲಕರು ಎಚ್ಚರಿಕೆಯಿಂದ ಸಂಚರಿಸುವಂತೆ ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

Sponsored

Also Read:

ಗಡಿ ಭಾಗದಲ್ಲಿ ಮತ್ತೆ ಎಂಇಎಸ್ ವಿವಾದ: ಕನ್ನಡ ಕಡ್ಡಾಯ ಆದೇಶದ ಪ್ರತಿಯನ್ನು ಹರಿದು ಪ್ರತಿಭಟನೆ : ನಿಷೇಧಕ್ಕೆ ಕರವೇ ಆಗ್ರಹಿಸಿ ರ್‍ಯಾಲಿ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online