<?= $pageTitle ?>
Logo
ಮುಖಪುಟ ಓದುವುದು ಕೇಳು
Trending

'ಜಿರಲೆ' ವಿವಾದಕ್ಕೆ ತಿರುವು: ಧರ್ಮೇಂದ್ರ ಪ್ರಧಾನ್ ಖಾತೆಯಲ್ಲಿ ರಾಜೀನಾಮೆ

'ಜಿರಲೆ' ವಿವಾದಕ್ಕೆ ತಿರುವು: ಧರ್ಮೇಂದ್ರ ಪ್ರಧಾನ್ ಖಾತೆಯಲ್ಲಿ ರಾಜೀನಾಮೆ
Summary: The 'Jirale' controversy, which caused a huge debate, has taken a new turn in the ministry of Union Education Minister Dharmendra Pradhan. Know the background of the case, developments in the controversy and the complete details of the resignation that was finally submitted here.

Belagavi News:

ಬೆಂಗಳೂರು: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕಾರದ ವಿರುದ್ಧ ದೇಶಾದ್ಯಂತ ಆಕ್ರೋಶ ಹೆಚ್ಚುತ್ತಿರುವ ನಡುವೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಬೆಳವಣಿಗೆಗೆ ಸಂಬಂಧಿಸಿದಂತೆ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಸಚಿವರ ರಾಜೀನಾಮೆಗೆ ಆಗ್ರಹಿಸಲಾಗಿತ್ತು.

ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಈ ಕುರಿತು ಕೇಂದ್ರ ಸರ್ಕಾರದಿಂದ ಅಥವಾ ಸಚಿವರ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಬಂದಿದೆಯೇ ಎಂಬುದನ್ನು ಪರಿಶೀಲಿಸುವುದು ಅಗತ್ಯವಾಗಿದೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಕಳೆದ ಕೆಲವು ತಿಂಗಳುಗಳಿಂದ ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಪರೀಕ್ಷಾ ವ್ಯವಸ್ಥೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಈ ಹಿನ್ನಲೆಯಲ್ಲಿ ಪ್ರಕರಣದ ಬೆಳವಣಿಗೆಗಳ ಮೇಲೆ ವಿದ್ಯಾರ್ಥಿಗಳು ಪೋಷಕರು ಮತ್ತು ರಾಜಕೀಯ ವಲಯದ ಗಮನ ನೆಟ್ಟಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online