<?= $pageTitle ?>
Logo
ಮುಖಪುಟ ಓದುವುದು ಕೇಳು
Corporate

ಮಂಗಳೂರು ಉದ್ಯೋಗ ಮೇಳ 2026 : ಐಟಿಐ ಅಭ್ಯರ್ಥಿಗಳಿಗೆ ಜೂನ್ 22ರಂದು ದೊಡ್ಡ ಅವಕಾಶ

ಮಂಗಳೂರು ಉದ್ಯೋಗ ಮೇಳ 2026 : ಐಟಿಐ ಅಭ್ಯರ್ಥಿಗಳಿಗೆ ಜೂನ್ 22ರಂದು ದೊಡ್ಡ ಅವಕಾಶ
Summary: A Job and Apprenticeship Fair is being organized in Mangalore city on June 22, which will provide a golden opportunity for ITI candidates to get jobs in various companies. The youth will get direct recruitment and training opportunities.

Belagavi News:

ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗ ಆಕಾಂಕ್ಷಿಗಳಿಗೆ ಸುವರ್ಣ ಅವಕಾಶವೊಂದು ಸಿಗಲಿದೆ. ಜೂನ್ 22ರಂದು ಮಂಗಳೂರಿನ ಸರ್ಕಾರಿ ಮಹಿಳಾ ಐಟಿಐ ಆವರಣದಲ್ಲಿ ಬೃಹತ್ ಉದ್ಯೋಗ ಹಾಗೂ ಅಪ್ರೆಂಟಿಸ್ ಶಿಪ್ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳದಲ್ಲಿ ಐಟಿಐ ಉತ್ತೀರ್ಣರಾದ ಅಭ್ಯರ್ಥಿಗಳು ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ. ವಿವಿಧ ಕ್ಷೇತ್ರಗಳ ಹಲವು ಪ್ರತಿಷ್ಠಿತ ಕಂಪನಿಗಳು ನೇರ ನೇಮಕಾತಿ ಪ್ರಕ್ರಿಯೆ ನಡೆಸಲಿದ್ದು, ಯುವಕರಿಗೆ ಉದ್ಯೋಗ ಹಾಗೂ ತರಬೇತಿ ಅವಕಾಶಗಳು ದೊರೆಯಲಿವೆ.

ಭಾಗವಹಿಸುವ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಆಯೋಜಕರು ಸೂಚಿಸಿದ್ದಾರೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉದ್ಯೋಗ ಪಡೆಯಲು ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ನಿರೀಕ್ಷೆ ಇದೆ.

ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಈ ಮೇಳವು ದಕ್ಷಿಣ ಕನ್ನಡ ಜಿಲ್ಲೆಯ ಯುವಕರಿಗೆ ಮಹತ್ವದ ವೇದಿಕೆಯಾಗಿ ಪರಿಣಮಿಸುವ ಸಾಧ್ಯತೆ ಇದೆ.

ಮಂಗಳೂರಿನಲ್ಲಿ ಜೂನ್ 22ಕ್ಕೆ ಬೃಹತ್ ಉದ್ಯೋಗ ಮೇಳ - ಐಟಿಐ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ :

ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ನಿರ್ದೇಶನದಂತೆ ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಅಪ್ರೆಂಟಿಸ್ ಶಿಪ್ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳವನ್ನು ಮಂಗಳೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಇದೇ ಜೂನ್ 22ರಂದು ಬೆಳಗ್ಗೆ 10 ಗಂಟೆಯಿಂದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ನಡೆಯಲಿದೆ.

ಐಟಿಐ ಉತ್ತೀರ್ಣ ಅಭ್ಯರ್ತಿಗಳು ಹಾಗೂ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಹಲವು ಪ್ರತಿಷ್ಠಿತ ಕಂಪನಿಗಳಲ್ಲಿ ನೇರ ನೇಮಕಾತಿ ಹಾಗೂ ಅಪ್ರೆಂಟಿಸ್ ಶಿಪ್ ಅವಕಾಶಗಳು ದೊರೆಯಲಿವೆ. ಉದ್ಯೋಗ ಆಕಾಂಕ್ಷಿಗಳಿಗೆ ಒಂದೇ ವೇದಿಕೆಯಲ್ಲಿ ವೇದಿಕೆಯಲ್ಲಿ ವಿವಿಧ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಗಿದೆ.

ಅಭ್ಯರ್ಥಿಗಳು ಅಗತ್ಯಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಆಯೋಜಕರು ಸೂಚಿಸಿದ್ದಾರೆ. ಈ ಮೇಳವು ದಕ್ಷಿಣ ಕನ್ನಡ ಜಿಲ್ಲೆಯ ಯುವಕರಿಗೆ ಉದ್ಯೋಗ ಪಡೆಯಲು ಮಹತ್ವದ ಅವಕಾಶವಾಗಲಿದೆ.

ಮಂಗಳೂರಿನಲ್ಲಿ ಉದ್ಯೋಗ ಮೇಳ - ವಿವಿಧ ಉದ್ಯಮ ಸಂಸ್ಥೆಗಳಿಂದ ನೇಮಕಾತಿ, ಸ್ಥಳಿಯರಿಗೆ ಸುವರ್ಣ ಅವಕಾಶ:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿರುವ ಉದ್ಯೋಗ ಹಾಗೂ ಅಪ್ರೆಂಟಿಸ್ ಶಿಪ್ ಮೇಳದಲ್ಲಿ ವಿವಿಧ ಪ್ರಮುಖ ಉದ್ಯಮ ಸಂಸ್ಥೆಗಳು ಭಾಗವಹಿಸಲು ಸಿದ್ಧತೆ ಮಾಡಿಕೊಂಡಿವೆ. ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಹಲವಾರು ಪ್ರತಿಷ್ಠಿತ ಕಂಪನಿಗಳು ಈ ವೇದಿಕೆಯನ್ನು ನೇಮಕಾತಿ ಪ್ರಕ್ರಿಯೆಗೆ ಬಳಸಿಕೊಳ್ಳುತ್ತಿದೆ.

ಈ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳು ಹಾಗೂ ಅಪ್ರೆಂಟಿಸ್ ಶಿಪ್ ತರಬೇತಿ ಸ್ಥಾನಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಉದ್ಯೋಗ ಆಕಾಂಕ್ಷಿಗಳಿಗೆ ಒಂದೇ ವೇದಿಕೆಯಲ್ಲಿ ನೇರವಾಗಿ ಕಂಪನಿಗಳೊಂದಿಗೆ ಸಂಪರ್ಕ ಸಾಧಿಸುವ ಅವಕಾಶ ದೊರೆಯಲಿದೆ.

ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕೆಲಸ ಪಡೆಯಲು ಅಥವಾ ವೃತ್ತಿಪರ ತರಬೇತಿ ಪಡೆಯಲು ಬಯಸುವ ಸ್ಥಳೀಯ ಅಭ್ಯರ್ಥಿಗಳಿಗೆ ಈ ಮೇಳವು ಮಹತ್ವದ ಅವಕಾಶವಾಗಿ ಪರಿಣಮಿಸಿದೆ. ಉದ್ಯೋಗ ಹುಡುಕುತ್ತಿರುವ ಯುವಕರಿಗೆ ತಮ್ಮ ಕೌಶಲ್ಯಗಳನ್ನು ಪ್ರದರ್ಶಿಸಲು ಹಾಗೂ ಭವಿಷ್ಯ ನಿರ್ಮಾಣಕ್ಕೆ ಉತ್ತಮ ವೇದಿಕೆಯಾಗಿದೆ.

ಮಂಗಳೂರು ಉದ್ಯೋಗ ಮೇಳ - ಐಟಿಐ ಉತ್ತೀರ್ಣ ಮತ್ತು ಅಂತಿಮ ವರ್ಷ ವಿದ್ಯಾರ್ಥಿಗಳಿಗೆ ಅವಕಾಶ :

ಮಂಗಳೂರಿನಲ್ಲಿ ನಡೆಯದಿರುವ ಬೃಹತ್ ಉದ್ಯೋಗ ಹಾಗೂ ಅಪ್ರೆಂಟಿಸ್ ಶಿಪ್ ಮೇಳದಲ್ಲಿ ಐಟಿಐ ಉತ್ತೀರ್ಣ ಅಭ್ಯರ್ಥಿಗಳಿಗೆ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿಶ್ವದ ಅವಕಾಶ ಕಲ್ಪಿಸಲಾಗಿದೆ. ಉದ್ಯೋಗ ಆಕಾಂಕ್ಷಿಗಳಿಗಾಗಿ ಈ ಮೇಳವು ಮಹತ್ವದ ನೇಮಕಾತಿ ವೇದಿಕೆಯಾಗಿ ರೂಪಗೊಳ್ಳುತ್ತಿದೆ.

ಐಟಿಐ ಫೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸುವ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಪ್ರಸ್ತುತ ಐಟಿಐ ತರಬೇತಿ ಪಡೆಯುತ್ತಿರುವ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಭಾಗವಹಿಸಲು ಮುಕ್ತ ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯಮೂಲ ದಾಖಲೆಗಳು ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಮೇಳಕ್ಕೆ ಹಾಜರಾಗುವುದು ಕಡ್ಡಾಯವಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಉದ್ಯೋಗ ಮತ್ತು ತರಬೇತಿ ಅವಕಾಶಗಳನ್ನು ಒಂದೇ ವೇದಿಕೆಯಲ್ಲಿ ಪಡೆಯಲು ಇದು ಉತ್ತಮ ಅವಕಾಶವಾಗಿದೆ.

ಅರ್ಹ ಅಭ್ಯರ್ಥಿಗಳಿಗೆ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾಚಾರ್ಯರ ಕರೆ :

ಮಂಗಳೂರಿನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮತ್ತು ಅಪ್ರೆಂಟಿಸ್ ಶಿಪ್ ಮೇಳದಲ್ಲಿ ಅರ್ಹ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸ್ಥೆಯ ಪ್ರಾಚಾರ್ಯರು ಕರೆ ನೀಡಿದ್ದಾರೆ.

ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಅವರು, ಉದ್ಯೋಗ ಆಕಾಂಕ್ಷಿಗಳಿಗೆ ಒಂದೇ ವೇದಿಕೆಯಲ್ಲಿ ಹಲವು ಪ್ರತಿಷ್ಠಿತ ಕಂಪನಿಗಳಲ್ಲಿ ಅವಕಾಶ ದೊರೆಯುತ್ತಿರುವುದು ಮಹತ್ವದ ಸಂಗತಿ ಎಂದು ತಿಳಿಸಿದ್ದಾರೆ. ಸ್ಥಳೀಯ ಯುವ ಜನತೆಗೆ ಉದ್ಯೋಗ ಮತ್ತು ತರಬೇತಿಯ ಅವಕಾಶಗಳನ್ನು ಒದಗಿಸುವಲ್ಲಿ ಈ ಮೇಳ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ಹೇಳಿದ್ದಾರೆ.

ಉದ್ಯೋಗ ಪಡೆಯಲು ಆ ಸಕ್ಕರೆ ಆಗಿರುವ ಅಭ್ಯರ್ಥಿಗಳು ಈ ಅವಕಾಶವನ್ನು ತಪ್ಪಿಸಿಕೊಳ್ಳದೆ ಭಾಗವಹಿಸಬೇಕು ಎಂದು ಪ್ರಾಚಾರ್ಯರು ಮನವಿ ಮಾಡಿದ್ದಾರೆ. ಈ ಮೇಳವು ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗ ಸೃಷ್ಟಿಗೆ ಸಹಾಯಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Also Read:

ಟಿ-20 ವಿಶ್ವಕಪ್ ನಿಂದ ಕನ್ನಡತಿ ಶ್ರೇಯಾಂಕ ಪಾಟೀಲ್ ಔಟ್ ! ಅಭಿಮಾನಿಗಳಿಗೆ ಶಾಕ್

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online