<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ಪರಮೇಶ್ವರ್ ಸ್ಟ್ರಾಂಗ್ ಸ್ಟೇಟ್ಮೆಂಟ್! ನಾಯಕತ್ವ ಗೊಂದಲ ಶೀಘ್ರ ಅಂತ್ಯವಾಗಬೇಕು.

ಪರಮೇಶ್ವರ್ ಸ್ಟ್ರಾಂಗ್ ಸ್ಟೇಟ್ಮೆಂಟ್! ನಾಯಕತ್ವ ಗೊಂದಲ ಶೀಘ್ರ ಅಂತ್ಯವಾಗಬೇಕು.
Summary: Senior Congress leader G. Parameshwar Khadak has warned that the leadership confusion in the state should be cleared soon with the elections over. He is of the opinion that delay in the leadership issue is not right, a clear decision is needed.

belagavi news:

ಬೆಂಗಳೂರು, ಮೇ 6: ಕರ್ನಾಟಕದ ನಾಯಕತ್ವದ ಕುರಿತು ನಡೆಯುತ್ತಿರುವ ಗೊಂದಲಕ್ಕೆ ಸಂಬಂಧಿಸಿದಂತೆ ಸಚಿವ ಡಿ. ಜಿ. ಪರಮೇಶ್ವರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಚುನಾವಣೆ ಪ್ರಕ್ರಿಯೆಗಳು ಮುಗಿದಿರುವ ಹಿನ್ನೆಲೆಯಲ್ಲಿ ಈ ವಿಷಯ ಶೀಘ್ರದಲ್ಲೇ ಅಂತ್ಯವಾಗಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ರಾಜ್ಯದ ಪ್ರಮುಖ ಆದ್ಯತೆ ಸಮರ್ಪಕ ಆಡಳಿತವನ್ನು ನೀಡುವುದು ಆಗಿದ್ದು, ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಹೆಚ್ಚಿನ ಗಮನ ನೀಡಬೇಕು ಎಂದು ಅವರು ತಿಳಿಸಿದ್ದಾರೆ.

ರಾಜಕೀಯ ಚರ್ಚೆಗಳು ಮುಂದುವರಿದಿದ್ದರೂ, ಆಡಳಿತದ ಸ್ಥಿರತೆ ಮತ್ತು ಸಾರ್ವಜನಿಕ ಸೇವೆಗಳ ಪರಿಣಾಮಕಾರಿ ಅನುಷ್ಠಾನವೇ ಮುಖ್ಯ ಗುರಿಯಾಗಿರಬೇಕು ಎಂದು ಪರಮೇಶ್ವರ್ ಹೇಳಿದ್ದಾರೆ.

Sponsored

ಹಲವಾರು ನಾಯಕರು ಮುಂಚೂಣಿಯಲ್ಲಿ ಇರುವ ಸಂದರ್ಭದಲ್ಲಿ ತೀರ್ಮಾನ ಕೈಗೊಳ್ಳುವುದು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ಸಚಿವ ಡಿ.ಜಿ. ಪರಮೇಶ್ವರ್ ಹೇಳಿದ್ದಾರೆ.

ಆದರೆ ಈಗ ಚುನಾವಣೆಗಳ ಗಜಿಬಿಜಿ ಇಲ್ಲದಿರುವುದರಿಂದ ಹೈಕಮಾಂಡ್ ಈ ಕುರಿತು ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಿದೆ ಮತ್ತು ಕೈಗೊಳ್ಳಬೇಕು ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ರಾಜ್ಯದ ಆಡಳಿತಾತ್ಮಕ ನಿರ್ಧಾರಗಳಲ್ಲಿ ವಿಳಂಬವಾಗಬಾರದು ಎಂದು ಕೂಡ ಅವರ ಅಭಿಪ್ರಾಯಪಟ್ಟಿದ್ದಾರೆ.

ಆಂತರಿಕ ಭಿನ್ನಾಭಿಪ್ರಾಯಗಳು ಆಡಳಿತದ ಮೇಲೆ ದುಷ್ಟರಿಣಾಮ ಎಂಬುದನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಸಚಿವ ಡಿ.ಜಿ. ಪರಮೇಶ್ವರ್ ಹೇಳಿದ್ದಾರೆ.

ಕಳೆದ ನಾಲ್ಕು ವರ್ಷಗಳ ರಾಜಕೀಯ ಅನುಭವದಲ್ಲಿ ಇಂತಹ ಅನೇಕ ಸಂದರ್ಭ ಗಳನ್ನು ನೋಡಿದ್ದೇನೆ ಎಂದು ಅವರು ಸ್ಮರಿಸಿದರು. ಸಂಪುಟ ಚುನಾರಚನ್ನೆ ಸೇರಿದಂತೆ ಯಾವುದೇ ಪ್ರಮುಖ ನಿರ್ಧಾರಗಳನ್ನು ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರು ಹಾಗೂ ಹೈಕಮಾಂಡ್ ಸೇರಿ ಚರ್ಚಿಸಿ ಕೈಗೊಳ್ಳಲಾಗುತ್ತದೆ ಎಂದವರು ಸ್ಪಷ್ಟಪಡಿಸಿದರು.

Sponsored

Also Read:

Vijay TVK Government: ಕಾಂಗ್ರೆಸ್ ಬೆಂಬಲದಿಂದ ಹೊಸ ಟ್ವಿಸ್ಟ್!

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online