belagavi news :
ದೇಶದ ರಾಜಧಾನಿ ದೆಹಲಿ ಹಾಗೂ ಆರ್ಥಿಕ ರಾಜಧಾನಿ ಮುಂಬೈ ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರೆಂದು ಶಂಕಿಸಲಾದ 9 ಮಂದಿಯನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಬಂಧಿಸಿದೆ. ಬಂದಿದ್ದರು ಐಸಿಸ್ ಹಾಗೂ ಮುಂಬೈ ಭೂಗತ ಜಗತ್ತಿನ ಸಂಪರ್ಕದಲ್ಲಿದ್ದರೆಂಬ ಸಂಖ್ಯೆ ವ್ಯಕ್ತವಾಗಿದ್ದು, ಗುಪ್ತಚರ ಮಾಹಿತಿ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಯಲ ನಡೆಸಲಾಗಿದೆ.
ತನಿಖೆ ಮೇಲೆ ಬಾರಿ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳು ಗಡಿಯಾಸೆಯ ಹ್ಯಾಂಡ್ಲರ್ ಗಳ ನಿರ್ದೇಶನದಂತೆ ನಿರ್ವಹಿಸುತ್ತಿದ್ದು, ದೇಶದಲ್ಲಿ ಆತಂಕ ಸೂಚಿಸಿ ಭದ್ರತಾ ವ್ಯವಸ್ಥೆಯನ್ನು ಅಸ್ತ್ರ ಗೊಳಿಸುವ ಉದ್ದೇಶ ಹೊಂದಿದ್ದರು ಎನ್ನಲಾಗಿದೆ.
ಬಂಧಿತರ ಪೈಕಿ ಕೆಲ ವಿದೇಶಿ ಪ್ರಜೆಗಳು ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಅವರ ಗುರುತು ಮತ್ತು ರಾಷ್ಟ್ರೀಯತೆಯನ್ನು ಪೊಲೀಸರು ಇನ್ನು ಬಹಿರಂಗಪಡಿಸಿಲ್ಲ. ಈಜಾಲ ದೇಶದ ಇನ್ನೆಲ್ಲ ಭಾಗಗಳಿಗೆ ವಿಸ್ತರಿಸಿದೆ ಎಂಬುದರ ಕುರಿತು ತನಿಖೆ ಮುಂದುವರೆದಿದೆ.
ಭದ್ರತಾ ಸಂಸ್ಥೆಗಳ ಸಮಯೋಚಿತ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ಒಂದು ತಪ್ಪಿದಂತಾಗಿದೆ. ಪ್ರಕರಣದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ತನಿಖೆ ತೀವ್ರಗೊಳಿಸಲಾಗಿದೆ.
ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾರಿ ನಡೆಸಲು ಸಂಚುರೂಪಿಸಿದ್ದಾರೆಂದು ಶಂಕಿಸಲಾದ 9 ಮಂದಿಯನ್ನು ಬಂಧಿಸಿರುವ ದೆಹಲಿ ಪೊಲೀಸ್ ವಿಶೇಷ ಘಟಕ ತನಿಖೆಯನ್ನು ಮತಕ್ಷೇತ್ರ ಗೊಳಿಸಿದೆ. ಬಂದಿದರಿಂದ ದೊಡ್ಡ ಪ್ರಮಾಣದಲ್ಲಿ ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಶಪಡಿಸಿಕೊಂಡ ಸಾಮಗ್ರಿಗಳಲ್ಲಿ ಅತ್ಯಾಧುನಿಕ ಪಿಸ್ತೂಲುಗಳು, ಗ್ರೇನೆಡ್ ಗಳು ಹಾಗೂ ಉಗ್ರ ಚಟುವಟಿಕೆಗಳಿಗೆ ಬಳಸಬಹುದಾದ ಇತರೆ ವಸ್ತುಗಳು ಸೇರಿವೆ ಎನ್ನಲಾಗಿದೆ. ಪ್ರಾಥಮಿಕ ತನಿಕೆಯಲ್ಲಿ ಆರೋಪಿಗಳು ಪಾಕಿಸ್ತಾನ ಬೆಂಬಲಿತ ಕಾರ್ಯಕರ್ತರೊಂದಿಗೆ ಸಂಪರ್ಕದಲ್ಲಿದ್ದು, ಸಂಭಾವ್ಯ ದಾಳಿಗಳ ಕುರಿತು ನಿರ್ದೇಶನಗಳನ್ನು ಪಡೆಯುತ್ತಿದ್ದರು ಎಂದು ಮಾಹಿತಿ ಬೆಳಕಿಗೆ ಬಂದಿದೆ.
ಮೂಲಗಳ ಪ್ರಕಾರ, ಬಂದಿತರಲ್ಲಿ ದೆಹಲಿ, ಮಹಾರಾಷ್ಟ್ರ, ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳ ನಿವಾಸಿಗಳು ಇದ್ದಾರೆ. ಅಲ್ಲದೆ ಕೆಲವಿದೇಶಿ ಪ್ರಜೆಗಳು ಈ ಜಾಲದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಗುರುತು ಮತ್ತು ರಾಷ್ಟ್ರೀಯತೆಯನ್ನು ಭದ್ರತಾ ಕಾರಣಗಳಿಂದ ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.
ದೇಶದ ಭದ್ರತೆಗೆ ಗಂಭೀರ ಸವಾಲಾಗಬಹುದಾಗಿದ್ದ ಈ ಸಂಚನ್ನು ಸಮಯಕ್ಕೆ ಮುನ್ನ ಭೇಧಿಸಿರುವುದು ಭದ್ರತಾ ಸಂಸ್ಥೆಗಳ ದೊಡ್ಡ ಎಸ್.ಎಸ್ ಎಂದು ಪರಿಗಣಿಸಲಾಗಿದೆ. ಈ ಜಾಲದ ಹಿಂದೆ ಇನ್ನಾರು ಇದ್ದಾರೆ ಹಾಗೂ ದೇಶದ ಯಾವ ಭಾಗಗಳಿಗೆ ಇದರ ಸಂಪರ್ಕವಿದೆ ಎಂಬುದರ ಕುರಿತು ತನಿಖೆ ಮುಂದುವರೆದಿದೆ. ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರೆಂದು ಶಂಕಿಸಲಾದ 9 ಮಂದಿಯ ಬಂಧನದ ಬಳಿಕ ತನಿಖೆ ಹೊಸ ಆಯಾಮ ಪಡೆದುಕೊಂಡಿದೆ. ಆರೋಪಿಗಳು ಹಾಗೂ ಮುಂಬೈ ಭೂಗತ ಜಗತ್ತಿನ ನಡುವಿನ ಸಂಬಂಧಗಳ ಕುರಿತು ಕಲಿಕಾ ಸಂಸ್ಥೆಗಳು ಪರಿಶೀಲನೆ ನಡೆಸುತ್ತಿವೆ.
ಆರೋಪಿಗಳ ಹಣಕಾಸು ವ್ಯವಹಾರಗಳು, ಸಂವಹನ ದಾಖಲೆಗಳು ಹಾಗೂ ದೇಶ ವಿದೇಶಗಳಲ್ಲಿನ ಸಂಪರ್ಕಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ದೇಶದ ಇತರೆ ಭಾಗಗಳನ್ನು ಈ ಜಾಲದ ಸದಸ್ಯರು ಸಕ್ರಿಯ ರಾಗಿದ್ದಾರೆ? ಸಂಭಾವ್ಯ ಗುರಿಗಳ ಕುರಿತು ಪೂರ್ವ ಸಮೀಕ್ಷೆ ನಡೆಸಲಾಗಿತೇ? ಎಂಬ ಪ್ರಶ್ನೆಗಳಿಗೆ ಉತ್ತರ ಹುಡುಕಲು ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಈ ಬೆಳವಣಿಗೆಯ ಬೆನ್ನಲ್ಲಿ ದೇಶದ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಗುಪ್ತಚರ ಸಂಸ್ಥೆಗಳು ಜಾಲದ ವ್ಯಾಪ್ತಿ, ವಿದೇಶಿ ಸಂಪರ್ಕಗಳು ಹಾಗೂ ದಾರಿಯ ಸಂಚಿನ ಹಿಂದಿನ ಪ್ರಮುಖ ವ್ಯಕ್ತಿಗಳ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿವೆ.
ಬಂಧಿತರ ವಿಚಾರಣೆ ಹಾಗೂ ವಶಪಡಿಸಿಕೊಂಡಿರುವ ಶಸ್ತ್ರಾಸ್ತ್ರ, ಫೋಟೋಗಳ ವಿಶ್ಲೇಷಣೆಯ ನಂತರ ಇನ್ನಷ್ಟು ಮಹತ್ವದ ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ದೇಶದ ಭದ್ರತೆಗೆ ಸವಾಲಾಗಬಹುದಾಗಿದ್ದ ಈ ಸಂಚುವಿನ ಸಂಪೂರ್ಣ ಸತ್ಯ ಹೊರಬರಲು ತನಿಖೆ ಮುಂದುವರೆದಿದೆ.
Also Read:
ಆಪರೇಷನ್ ಸಿಂಧೂರು 2.0: ಎಲ್ಲಾ ಮೂರು ಸೇನೆಗಳ ಸಿದ್ದತೆ, ಸೇನಾ ಮುಖ್ಯಸ್ಥರಿಂದ ಸ್ಪಷ್ಟನೆ