<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಅಭಿಷೇಕ್ ಬ್ಯಾನರ್ಜಿ ವಿರುದ್ಧ ಜನರ ಆಕ್ರೋಶ ಸ್ಪೋಟ್

Summary: A huge commotion has occurred during the visit of Trinamool Congress leader and MP Abhishek Banerjee in West Bengal. A group of protesters expressed their anger by throwing eggs, stones and slippers, and some even pushed and shoved him, according to reports.

belagavi news :

ಅಭಿಷೇಕ್ ಬ್ಯಾನರ್ಜಿ ಮೇಲೆ ಸಾಮೂಹಿಕ ದಾಳಿ; ಮೊಟ್ಟೆ, ಚಪ್ಪಲಿ ಎಸೆದು ಆಕ್ರೋಶ.

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ವಿಗ್ನತೆ ಮುಂದುವರೆದಿರುವ ನಡುವೆಯೇ, ತೃಣ ಮೂಲ ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ಸೋನಾರ್ ಪೂರ್ ನಲ್ಲಿ ಜನ ಸಮೂಹ ದಾಳಿ ನಡೆಸಿದ ಘಟನೆ ಸಂಚಲನ ಮೂಡಿಸಿದೆ.

ಚುನಾವಣೋತ್ತರ ಹಿಂಸಾಚಾರದಲ್ಲಿ ಗಾಯಗೊಂಡ ಟಿಎಂಸಿ ಕಾರ್ಯ ಕರ್ತರು ಮತ್ತು ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ತೆರಳಿದ ವೇಳೆ, ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮೊಟ್ಟೆ ಮತ್ತು ಚಪ್ಪಲಿಗಳನ್ನು ಎಸೆದು ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ಕೆಲ ಕಾಲ ಉದ್ವಿಗ್ನಗೊಂಡಿತು.

Sponsored

ಘಟನೆಯ ವೇಳೆ ಪದ್ರತಾ ಸಿಬ್ಬಂದಿ ತಕ್ಷಣ ಮಧ್ಯ ಪ್ರವೇಶಿಸಿ ಅಭಿಷೇಕ್ ಬ್ಯಾನರ್ಜಿಯವರನ್ನು ಸುರಕ್ಷಿತವಾಗಿ ಸ್ಥಳದಿಂದ ಕರೆದುಯ್ದರು. ದಾಳಿಯ ಭೀತಿ ಹೆಚ್ಚಿದ ಹಿನ್ನೆಲೆಯಲ್ಲಿ ಅವರಿಗೆ ವಿಶೇಷ ಭದ್ರತೆ ಒದಗಿಸಲಾಗಿದ್ದು ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈ ಘಟನೆಯ ಹಿಂದೆ ಬಿಜೆಪಿ ಕಾರ್ಯಕರ್ತರ ಕೈವಾಡವಿದೆ ಎಂದು All india Trinamool congress ಆರೋಪಿಸಿದ್ದು, ಇದು ಪೂರ್ವ ನಿಯೋಜಿತ ದಾಳಿ ಎಂದು ಟೀಕಿಸಿದೆ. ಆದರೆ ಆರೋಪಗಳನ್ನು ಬಿಜೆಪಿ ತಳ್ಳಿ ಹಾಕಿದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯದ ಹಲವು ಭಾಗಗಳಲ್ಲಿ ರಾಜಕೀಯ ಹಿಂಸಾಚಾರ ಮುಂದುವರೆದಿದ್ದು, ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಅಗಾಧ ಘರ್ಷಣೆಗಳು ನಡೆಯುತ್ತಿವೆ. ಈ ಘಟನೆಯು ರಾಜ್ಯದ ರಾಜಕೀಯ ವಾತಾವರಣ ಮತ್ತಷ್ಟು ಕಾವೇರಲು ಕಾರಣವಾಗಿದೆ.

ಇದೀಗ ಈ ಆಕಾಶಕ್ಕೆ ಸ್ವತಃ ಟಿಎಂಸಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಬ್ಯಾನರ್ಜಿ ಬಲಿ ಪಶುವಾಗಿದ್ದಾರೆ. 24 ಪರಗಣ ಜಿಲ್ಲೆಯ ಸೋಲಾರ್ ಪುರದಲ್ಲಿ ಹಿಂಸಾಚಾರದಲ್ಲಿ ಗಾಯಗೊಂಡ ಟಿಎಂಸಿ ಕಾರ್ಯಕರ್ತರನ್ನು ಭೇಟಿ ಮಾಡಲು ತೆರಳಿದ್ದ ವೇಳೆ, ಜನ ಸಮೂಹ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ ಮಾಡಿದೆ.

ಅಭಿಷೇಕ್ ಬ್ಯಾನರ್ಜಿ ವಿರುದ್ಧ ಆಕ್ರೋಶ ಸ್ಪೋಟ;'ಚೋರ್' ಘೋಷಣೆ ಗಳನ್ನು ಕೂಗಿದೆ.

Sponsored

ಪ್ರತ್ಯಕ್ಷ ದರ್ಶಿಗಳ ಮಾಹಿತಿಯ ಪ್ರಕಾರ, ಪ್ರತಿಭಟನಾಕಾರರು "ಚೋರ್, ಚೋರ್"ಎಂದು ಘೋಷಣೆ ಕೂಗುತ್ತಾ ಅಭಿಷೇಕ್ ಬ್ಯಾನರ್ಜಿ ಅವರತ್ರ ಮೊಟ್ಟೆ ಮತ್ತು ಚಪ್ಪಲಿಗಳನ್ನು ಎಸೆದಿದ್ದಾರೆ. ಕೆಲವರು ಅವರನ್ನು ಸುತ್ತುವರೆಯಿದ್ದು ತಳ್ಳಾಟ - ನೂಕಾಟ ನಡೆಸಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪರಿಸ್ಥಿತಿ ಕೈಮೀರಲು ಆರಂಭಿಸುತ್ತಿದ್ದಂತೆ ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯ ಪ್ರವೇಶಿಸಿ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಮುಂದಾದರು. ಈ ವೇಳೆ ಮೊಟ್ಟೆ ಹಾಗೂ ಇತರ ವಸ್ತುಗಳ ಹೆಸರು ದಿಂದ ತಪ್ಪಿಸಿಕೊಳ್ಳಲು ಅಭಿಷೇಕ್ ಬ್ಯಾನರ್ಜಿ ಕ್ರಿಕೆಟ್ ಹೆಲ್ಮೆಟ್ ಧರಿಸುತ್ತಿರುವ ದೃಶ್ಯಗಳು ಗಮನ ಸೆಳೆದಿದೆ.

ಇತ್ತೀಚಿಗೆ Calcutta High court ಆವರಣದಲ್ಲಿಯೂ mamata banerjee ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದ ಘಟನೆ ಸುದ್ದಿಯಾಗಿತ್ತು. ಅದರ ಬೆನ್ನಲ್ಲೇ ಅಭಿಷೇಕ್ ಬ್ಯಾನರ್ಜಿ ವಿರುದ್ಧದ ಈ ಪ್ರತಿಭಟನೆ ರಾಜ್ಯದ ರಾಜಕೀಯ ಕಾವು ಮತ್ತಷ್ಟು ಹೆಚ್ಚಿಸಿದೆ.

ಘಟನೆಯ ಕುರಿತು ಟಿಎಂಸಿ ನಾಯಕರು ಇದು ಪೂರ್ಣ ನಿಯೋಜಿತ ಕೃತ್ಯ ಎಂದು ಆರೋಪಿಸಿದ್ದು, ರಾಜಕೀಯ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗಿದೆ ಎಂದು ಟೀಕಿಸಿದ್ದಾರೆ. ಇನ್ನೊಂದೆಡೆ, ಸಂಬಂಧಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

Sponsored

ಕೂಡಲೇ ಸ್ಥಳಕ್ಕೆ ದಾವಿಸಿದ ಪೊಲೀಸರು, ಅಭಿಷೇಕ್ ಬ್ಯಾನರ್ಜಿ ಅವರನ್ನು ಜನ ಸಮೂಹದಿಂದ ಸುರಕ್ಷಿತವಾಗಿ ಹೊರಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯಲ್ಲಿ ಅಳಿಯನನ್ನು ನೋಡಲು ಬಂದ ಮಮತಾ ಬ್ಯಾನರ್ಜಿ, ಕಣ್ಣೀರು ಹಾಕುತ್ತಲೇ ಹೊರ ಬಂದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆಯೇ ಆಡಳಿತ ರೂಢ ಬಿಜೆಪಿಯ ಕಾರಣ ಎಂದು ಗಂಭೀರ ಆರೋಪ ಮಾಡಿದರು..

ಈ ಹಲ್ಲೆ ಹಿಂದೆ ಬಿಜೆಪಿ ಕೈವಾಡವಿದೆ: ಟಿಎಂಸಿ ಆರೋಪ:

ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿಯ ಕುರಿತು ತೃಣ ಮೂಲ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷದ ನಾಯಕರು ಈ ಘಟನೆ ಪೂರ್ವ ನಿಯೋಜಿತವಾಗಿದ್ದು, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ನಡೆದ ದಾಳಿ ಎಂದು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಸಿದ ಮಮತಾ ಬ್ಯಾನರ್ಜಿ,"ಅತ್ಯಂತ ವ್ಯವಸ್ಥೆಯಲ್ಲಿ ಅಭಿಷೇಕ್ ಬ್ಯಾನರ್ಜಿ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.ಇದು ಪೂರ್ಣ ನಿಯೋಜಿತ ಕೃತ್ಯವಾಗಿದ್ದು,ಟಿಎಂಸಿ ವಿರುದ್ಧ ಬಿಜೆಪಿ ರಾಜಕೀಯ ಹಗೆತನ ಸಾಧಿಸಲು ಯತ್ನಿಸುತ್ತಿದೆ. ಆದರೆ ನಮ್ಮ ಪಕ್ಷ ಇತರ ದಾಳಿಗಳಿಗೆ ಹೆದರುವುದಿಲ್ಲ; ಧೈರ್ಯದಿಂದ ಎದುರಿಸಿ ಮತ್ತೆ ಜನರ ಮುಂದೆ ನಿಲ್ಲಲಿಲ್ಲ"ಎಂದು ವಾಗ್ದಾಳಿ ನಡೆಸಿದರು.

Sponsored

ಇದೇ ವೇಳೆ ಅಭಿಷೇಕ್ ಬ್ಯಾನರ್ಜಿ ಕೂಡ ತಮ್ಮ ಮೇಲಿನ ದಾಳಿಗೆ ಬಿಜೆಪಿ ಕಾರಣ ಎಂದು ಆರೋಪಿಸಿದ್ದಾರೆ."ನನ್ನನ್ನು ಗುರಿಯಾಗಿಸಿಕೊಂಡೆ ಅವರು ಅಲ್ಲಿಗೆ ಬಂದಿದ್ದರು. ದಾಳಿ ನಡೆಯುವ ವೇಳೆ ಪೊಲೀಸರು ಸ್ಥಳದಲ್ಲಿ ಇರಲಿಲ್ಲ. ಇದು ಸಂಪೂರ್ಣವಾಗಿ ಉಚಿತ ದಾರಿಯಾಗಿದ್ದು, ಬಿಜೆಪಿ ರಾಜಕೀಯ ದ್ವೇಷದಿಂದ ಈ ಕೃತ್ಯಕ್ಕೆ ಮುಂದಾಗಿದೆ"ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಆದರೆ ಈ ಎಲ್ಲಾ ಆರೋಪಗಳನ್ನು ಭಾರತೀಯ ಜನತಾ ಪಾರ್ಟಿ ತಳ್ಳಿ ಹಾಕಿದೆ.ಘಟನೆಗೆ ಬಿಜೆಪಿ ಯಾವುದೇ ಸಂಬಂಧವಿಲ್ಲ ಎಂದು ಪಕ್ಷದ ನಾಯಕರು ಸ್ಪಷ್ಟಪಡಿಸಿದ್ದು,ಟಿಎಂಸಿ ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸಿದ್ದು,ಘಟನೆಯ ಸುತ್ತ ರಾಜಕೀಯ ಆರೋಪ - ಪ್ರತ್ಯಾರೋಪಗಳು ತೀವ್ರಗೊಂಡಿವೆ .

ಅಭಿಷೇಕ್ ಬ್ಯಾನರ್ಜಿ ವಿರುದ್ಧ ಜನರ ಆಕ್ರೋಶ ಸ್ಪೋಟ್:

Sponsored

ಪಶ್ಚಿಮ ಬಂಗಾಳದಲ್ಲಿ ತೃಣ ಮೂಲ ಕಾಂಗ್ರೆಸ್ ನಾಯಕ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಭೇಟಿವೇಳೆ ಭಾರಿ ಗದ್ದಲ ಉಂಟಾಗಿದೆ. ಪ್ರತಿಭಟನಾಕಾರರ ಗುಂಪು ಮೊಟ್ಟೆ, ಕಲ್ಲು ಹಾಗೂ ಚಪ್ಪಲಿಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವರು ಅವರನ್ನು ತಳ್ಳಾಟ - ನೂಕಾಟಕ್ಕೂ ಒಳಪಡಿಸಿದರೆಂದು ವರದಿಯಾಗಿದೆ.

ಅಭಿಷೇಕ್ ಬ್ಯಾನರ್ಜಿ ಮೇಲೆ ಸಾಮೂಹಿಕ ದಾಳಿ; ಮೊಟ್ಟೆ, ಚಪ್ಪಲಿ ಎಸೆದು ಆಕ್ರೋಶ.

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ವಿಗ್ನತೆ ಮುಂದುವರೆದಿರುವ ನಡುವೆಯೇ, ತೃಣ ಮೂಲ ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ಸೋನಾರ್ ಪೂರ್ ನಲ್ಲಿ ಜನ ಸಮೂಹ ದಾಳಿ ನಡೆಸಿದ ಘಟನೆ ಸಂಚಲನ ಮೂಡಿಸಿದೆ.

ಚುನಾವಣೋತ್ತರ ಹಿಂಸಾಚಾರದಲ್ಲಿ ಗಾಯಗೊಂಡ ಟಿಎಂಸಿ ಕಾರ್ಯ ಕರ್ತರು ಮತ್ತು ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ತೆರಳಿದ ವೇಳೆ, ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಮೊಟ್ಟೆ ಮತ್ತು ಚಪ್ಪಲಿಗಳನ್ನು ಎಸೆದು ಪ್ರತಿಭಟನೆ ನಡೆಸಿದ್ದು, ಪರಿಸ್ಥಿತಿ ಕೆಲ ಕಾಲ ಉದ್ವಿಗ್ನಗೊಂಡಿತು.

Sponsored

ಘಟನೆಯ ವೇಳೆ ಪದ್ರತಾ ಸಿಬ್ಬಂದಿ ತಕ್ಷಣ ಮಧ್ಯ ಪ್ರವೇಶಿಸಿ ಅಭಿಷೇಕ್ ಬ್ಯಾನರ್ಜಿಯವರನ್ನು ಸುರಕ್ಷಿತವಾಗಿ ಸ್ಥಳದಿಂದ ಕರೆದುಯ್ದರು. ದಾಳಿಯ ಭೀತಿ ಹೆಚ್ಚಿದ ಹಿನ್ನೆಲೆಯಲ್ಲಿ ಅವರಿಗೆ ವಿಶೇಷ ಭದ್ರತೆ ಒದಗಿಸಲಾಗಿದ್ದು ರಕ್ಷಣಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈ ಘಟನೆಯ ಹಿಂದೆ ಬಿಜೆಪಿ ಕಾರ್ಯಕರ್ತರ ಕೈವಾಡವಿದೆ ಎಂದು All india Trinamool congress ಆರೋಪಿಸಿದ್ದು, ಇದು ಪೂರ್ವ ನಿಯೋಜಿತ ದಾಳಿ ಎಂದು ಟೀಕಿಸಿದೆ. ಆದರೆ ಆರೋಪಗಳನ್ನು ಬಿಜೆಪಿ ತಳ್ಳಿ ಹಾಕಿದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯದ ಹಲವು ಭಾಗಗಳಲ್ಲಿ ರಾಜಕೀಯ ಹಿಂಸಾಚಾರ ಮುಂದುವರೆದಿದ್ದು, ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಅಗಾಧ ಘರ್ಷಣೆಗಳು ನಡೆಯುತ್ತಿವೆ. ಈ ಘಟನೆಯು ರಾಜ್ಯದ ರಾಜಕೀಯ ವಾತಾವರಣ ಮತ್ತಷ್ಟು ಕಾವೇರಲು ಕಾರಣವಾಗಿದೆ.

ಇದೀಗ ಈ ಆಕಾಶಕ್ಕೆ ಸ್ವತಃ ಟಿಎಂಸಿ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಬ್ಯಾನರ್ಜಿ ಬಲಿ ಪಶುವಾಗಿದ್ದಾರೆ. 24 ಪರಗಣ ಜಿಲ್ಲೆಯ ಸೋಲಾರ್ ಪುರದಲ್ಲಿ ಹಿಂಸಾಚಾರದಲ್ಲಿ ಗಾಯಗೊಂಡ ಟಿಎಂಸಿ ಕಾರ್ಯಕರ್ತರನ್ನು ಭೇಟಿ ಮಾಡಲು ತೆರಳಿದ್ದ ವೇಳೆ, ಜನ ಸಮೂಹ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ ಮಾಡಿದೆ.

ಅಭಿಷೇಕ್ ಬ್ಯಾನರ್ಜಿ ವಿರುದ್ಧ ಆಕ್ರೋಶ ಸ್ಪೋಟ;'ಚೋರ್' ಘೋಷಣೆ ಗಳನ್ನು ಕೂಗಿದೆ.

Sponsored

ಪ್ರತ್ಯಕ್ಷ ದರ್ಶಿಗಳ ಮಾಹಿತಿಯ ಪ್ರಕಾರ, ಪ್ರತಿಭಟನಾಕಾರರು "ಚೋರ್, ಚೋರ್"ಎಂದು ಘೋಷಣೆ ಕೂಗುತ್ತಾ ಅಭಿಷೇಕ್ ಬ್ಯಾನರ್ಜಿ ಅವರತ್ರ ಮೊಟ್ಟೆ ಮತ್ತು ಚಪ್ಪಲಿಗಳನ್ನು ಎಸೆದಿದ್ದಾರೆ. ಕೆಲವರು ಅವರನ್ನು ಸುತ್ತುವರೆಯಿದ್ದು ತಳ್ಳಾಟ - ನೂಕಾಟ ನಡೆಸಿದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪರಿಸ್ಥಿತಿ ಕೈಮೀರಲು ಆರಂಭಿಸುತ್ತಿದ್ದಂತೆ ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯ ಪ್ರವೇಶಿಸಿ ಅವರನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲು ಮುಂದಾದರು. ಈ ವೇಳೆ ಮೊಟ್ಟೆ ಹಾಗೂ ಇತರ ವಸ್ತುಗಳ ಹೆಸರು ದಿಂದ ತಪ್ಪಿಸಿಕೊಳ್ಳಲು ಅಭಿಷೇಕ್ ಬ್ಯಾನರ್ಜಿ ಕ್ರಿಕೆಟ್ ಹೆಲ್ಮೆಟ್ ಧರಿಸುತ್ತಿರುವ ದೃಶ್ಯಗಳು ಗಮನ ಸೆಳೆದಿದೆ.

ಇತ್ತೀಚಿಗೆ Calcutta High court ಆವರಣದಲ್ಲಿಯೂ mamata banerjee ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದ್ದ ಘಟನೆ ಸುದ್ದಿಯಾಗಿತ್ತು. ಅದರ ಬೆನ್ನಲ್ಲೇ ಅಭಿಷೇಕ್ ಬ್ಯಾನರ್ಜಿ ವಿರುದ್ಧದ ಈ ಪ್ರತಿಭಟನೆ ರಾಜ್ಯದ ರಾಜಕೀಯ ಕಾವು ಮತ್ತಷ್ಟು ಹೆಚ್ಚಿಸಿದೆ.

ಘಟನೆಯ ಕುರಿತು ಟಿಎಂಸಿ ನಾಯಕರು ಇದು ಪೂರ್ಣ ನಿಯೋಜಿತ ಕೃತ್ಯ ಎಂದು ಆರೋಪಿಸಿದ್ದು, ರಾಜಕೀಯ ಉದ್ದೇಶದಿಂದ ಪ್ರತಿಭಟನೆ ನಡೆಸಲಾಗಿದೆ ಎಂದು ಟೀಕಿಸಿದ್ದಾರೆ. ಇನ್ನೊಂದೆಡೆ, ಸಂಬಂಧಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

Sponsored

ಕೂಡಲೇ ಸ್ಥಳಕ್ಕೆ ದಾವಿಸಿದ ಪೊಲೀಸರು, ಅಭಿಷೇಕ್ ಬ್ಯಾನರ್ಜಿ ಅವರನ್ನು ಜನ ಸಮೂಹದಿಂದ ಸುರಕ್ಷಿತವಾಗಿ ಹೊರಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಆಸ್ಪತ್ರೆಯಲ್ಲಿ ಅಳಿಯನನ್ನು ನೋಡಲು ಬಂದ ಮಮತಾ ಬ್ಯಾನರ್ಜಿ, ಕಣ್ಣೀರು ಹಾಕುತ್ತಲೇ ಹೊರ ಬಂದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಅಭಿಷೇಕ್ ಬ್ಯಾನರ್ಜಿ ಮೇಲಿನ ಹಲ್ಲೆಯೇ ಆಡಳಿತ ರೂಢ ಬಿಜೆಪಿಯ ಕಾರಣ ಎಂದು ಗಂಭೀರ ಆರೋಪ ಮಾಡಿದರು..

ಈ ಹಲ್ಲೆ ಹಿಂದೆ ಬಿಜೆಪಿ ಕೈವಾಡವಿದೆ: ಟಿಎಂಸಿ ಆರೋಪ

ಅಭಿಷೇಕ್ ಬ್ಯಾನರ್ಜಿ ಮೇಲಿನ ದಾಳಿಯ ಕುರಿತು ತೃಣ ಮೂಲ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷದ ನಾಯಕರು ಈ ಘಟನೆ ಪೂರ್ವ ನಿಯೋಜಿತವಾಗಿದ್ದು, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ನಡೆದ ದಾಳಿ ಎಂದು ಆರೋಪಿಸಿದ್ದಾರೆ.

Also Read:

Sponsored

ರಜತ್ ಪಟೇದಾರ್ ಬಗ್ಗೆ ಸಸ್ಪೆನ್ಸ್ ಮುಂದುವರಿಕೆ : ತಂಡದ ನಿರ್ಧಾರ ಏನು?

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online