ಅರ್ಹತೆ, ವಯೋಮಿತಿ, ವೇತನ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಮತ್ತು ಆನ್ಲೈನ್ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.
10th Pass ಅಭ್ಯರ್ಥಿಗಳಿಗೆ ಇದು ಸರ್ಕಾರಿ ಉದ್ಯೋಗ ಪಡೆಯುವ ಸುವರ್ಣ ಅವಕಾಶವಾಗಿದ್ದು ಕೊನೆಯ ದಿನಾಂಕದೊಳಗೆ ಅರ್ಜಿ ಹಾಕುವಂತೆ ಸಲಹೆ ನೀಡಲಾಗಿದೆ.
RRB Recruitment 2026: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಭಾರತೀಯ ರೈಲ್ವೆ ದೊಡ್ಡ ಗುಡ್ ನ್ಯೂಸ್ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ದೇಶಾದ್ಯಂತ ಒಟ್ಟು 21,997 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶವಾಗಿದ್ದು, ಕಡಿಮೆ ವಿದ್ಯಾರ್ಹತೆಯೊಂದಿಗೆ ಕೇಂದ್ರ ಸರ್ಕಾರದ ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶವಾಗಿದೆ. ಅರ್ಜಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್ಲೈನ್ ಮೂಲಕ ನಡೆಯಲಿದ್ದು ಅಭ್ಯರ್ಥಿಗಳು ಈಗಲ್ಲೇ ಹೋಗಿ ವೆಬ್ಸೈಟ್ ಭೇಟಿ ನೀಡಿ ಫಾರ್ಮ್ ಭರ್ತಿ ಮಾಡಬೇಕು. ಅರ್ಜಿ ಸಲ್ಲಿಕೆ ಜನವರಿ 31 ರಿಂದ ಆರಂಭವಾಗಿದ್ದು ಮಾರ್ಚ್ 2ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಶುಲ್ಕ ಪಾವತಿ ಹಾಗೂ ತಿದ್ದುಪಡಿ ಮಾಡಲು ಪ್ರತ್ಯೇಕ ದಿನಾಂಕಗಳನ್ನು ನಿಗದಿಪಡಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಲೇವೆಲ್ -1 ಅಡಿಯಲ್ಲಿ 18,000 ರೂ. ಮೂಲ ವೇತನದೊಂದಿಗೆ ಇತರೆ ಸರ್ಕಾರಿ ಭತ್ಯೆಗಳು ದೊರೆಯಲಿವೆ.
ಭಾರತೀಯ ರೈಲ್ವೆ 21,997 ಗ್ರೂಪ್ ಡಿ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಕೇಂದ್ರ ಸರ್ಕಾರದ ಉದ್ಯೋಗಕ್ಕೆ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಆರಂಭವು ಜನವರಿ 31 ಮತ್ತು ಕೊನೆಯ ದಿನಾಂಕ ಮಾರ್ಚ್ 2 ಆಯ್ಕೆ ಪ್ರಕ್ರಿಯೆಯಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮತ್ತು ದೈಹಿಕ ಪರೀಕ್ಷೆಗಳು (PET) ಸೇರಿವೆ.
ವಯೋಮಿತಿ 18 ರಿಂದ 33 ವರ್ಷ.
ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಭವಿಷ್ಯದಲ್ಲಿ ಖಚಿತ ಸರ್ಕಾರಿ ಉದ್ಯೋಗವನ್ನು ಹೊಂದಿಕೊಳ್ಳಲು ಅವಕಾಶ ಪಡೆಯಬಹುದು.
ಅಭ್ಯರ್ಥಿಗಳು ಒಂದು ರೈಲ್ವೆ ವಲಯಕ್ಕೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು ಒಂದಕ್ಕಿಂತ ಹೆಚ್ಚು ವಲಯಗಳನ್ನು ಆಯ್ಕೆ ಮಾಡಿದರೆ ಅರ್ಜಿ ತಿರಸ್ಕೃತ ವಾಗುತ್ತದೆ. ವಯೋಮಿತಿ ಕನಿಷ್ಠ 18 ವರ್ಷ ಮತ್ತು ಗರಿಷ್ಠ 33 ವರ್ಷಗಳಾಗಿದ್ದು, ಮೀಸಲು ವರ್ಗಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ಸಡಿಲಿಕೆ ದೊರೆಯುತ್ತದೆ. ಆಯ್ಕೆ ಪ್ರಕ್ರಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿಂದ ಆರಂಭವಾಗಿ ನಂತರ ದೈಹಿಕ ದಕ್ಷತೆ ಪರೀಕ್ಷೆ, ಗಟ್ಟಿಗೊಳ್ಳುತ್ತಿದೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಪೂರ್ಣಗೊಳ್ಳುತ್ತದೆ ಪರೀಕ್ಷೆಯಲ್ಲಿ ಸಾಮಾನ್ಯ ವಿಜ್ಞಾನ, ಗಣಿತ , ತಾರ್ಕಿಕತೆ ಮತ್ತು ಪ್ರಚಲಿತ ವಿದ್ಯಮಾನಗಳ ಪ್ರಶ್ನೆಗಳು ಇರಲಿವೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಲೆವೆಲ್ -1 ಅಡಿಯಲ್ಲಿ 18,000 ರೂ. ಮೂಲವೇತನದೊಂದಿಗೆ ಇತರೆ ಸರ್ಕಾರಿ ಭತ್ಯೆಗಳು ದೊರೆಯಲಿವೆ.
ಹೀಗಾಗಿ ಕಡಿಮೆ ಅರ್ಹತೆ ದೊಂದಿಗೆ ಸ್ಥಿರ ಹಾಗೂ ಸುರಕ್ಷಿತ ಸರ್ಕಾರಿ ಉದ್ಯೋಗ ಪಡೆಯಲು ಇದು ಅಪರೂಪದ ಅವಕಾಶವಾಗಿದ್ದು, ಆಸಕ್ತರು ಕೊನೆಯ ದಿನಾಂಕಕ್ಕೂ ಮುನ್ನವೇ ಅರ್ಜಿ ಸಲ್ಲಿಸುವುದು ಉತ್ತಮ.
ಅರ್ಜಿ ಶುಲ್ಕಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 500 ರೂಪಾಯಿ ಆಗಿದ್ದು ಪರೀಕ್ಷೆ ಬರೆದ ನಂತರ ಬಹುಶಃ ಮರುಪಾವತಿಸಲಾಗುತ್ತದೆ.
ಎಸ್ ಸಿ, ಎಸ್ ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 250 ರೂ. ಶುಲ್ಕವನ್ನು ಸಂಪೂರ್ಣವಾಗಿ ಹಿಂತಿರುಗಿಸಲಾಗುತ್ತದೆ.
ಈಗಲೇ 10ನೇ ಪಾಸ್ ಅಭ್ಯರ್ಥಿಗಳಿಗೆ ಇದು ಸರಕಾರಿ ಉದ್ಯೋಗ ಪಡೆಯುವ ಸುವರ್ಣ ಅವಕಾಶವಾಗಿದ್ದು, ಅರ್ಹರಾದವರು ಕೊನೆಯ ದಿನಾಂಕದೊಳಗೆ ಅರ್ಜಿ ಹಾಕುವಂತೆ ಸಲಹೆ ನೀಡಲಾಗಿದೆ.
ಇನ್ನಷ್ಟು ಓದಿರಿ:
ಭಾರತ - ಚೀನಾ ದ್ವಿಪಕ್ಷೀಯ ವ್ಯಾಪಾರ : $155 ಬಿಲಿಯನ್ ಗೆ ಹೆಚ್ಚಳ