<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಸ್ಕೂಟಿಯಲ್ಲಿ ಗಾಂಜಾ ಮಾರಾಟ : ಹೊಳೆನರಸೀಪುರದಲ್ಲಿ ಮಹಿಳೆ ಪೊಲೀಸರ ಕೈಗೆ ಸಿಕ್ಕಿಬಿದ್ದರು

ಸ್ಕೂಟಿಯಲ್ಲಿ ಗಾಂಜಾ ಮಾರಾಟ : ಹೊಳೆನರಸೀಪುರದಲ್ಲಿ ಮಹಿಳೆ ಪೊಲೀಸರ ಕೈಗೆ ಸಿಕ್ಕಿಬಿದ್ದರು
Summary: The police have arrested a woman on charges of selling ganja on a scooty in Holenarasipur. The ganja and the scooty were seized in the operation, a case has been registered and further investigation is underway.

Belagavi News:

ಸ್ಕೂಟಿಯಲ್ಲಿ ಗಾಂಜಾ ಮಾರಾಟ ಮಾಡಲು ಬಂದಿದ್ದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಹೊಳೆನರಸೀಪುರ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ಆಕೆಯ ಬಳಿ ಇದ್ದ ಗಾಂಜಾವನ್ನು ಹಾಗೂ ಸ್ಕುಟಿಯನ್ನು ಜಪ್ತಿ ಮಾಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಗಾಂಜಾ ಎಲ್ಲಿಂದ ತರಲಾಗಿತ್ತು, ಯಾರಿಗೆ ಮಾರಾಟ ಮಾಡಲು ಬಂದಿದ್ದರು ಹಾಗೂ ಈ ಪ್ರಕರಣದ ಹಿಂದೆ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆ ಎಂಬ ಕುರಿತು ತನಿಖೆ ಮುಂದುವರೆಸಿದಿದ್ದಾರೆ. ಬಂಧಿತ ಮಹಿಳೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗಾಂಜಾ ಮಾರಾಟಕ್ಕೆ ಬಂದ ಮಹಿಳೆ ಬಂಧನ ; ಹಳ್ಳಿ ಮೈಸೂರು ಪೊಲೀಸರ ಕಾರ್ಯಾಚರಣೆ :

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದ ಸಮೀಪ ಕುಟಿಯಲ್ಲಿ ಬಂದು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಹಿಳೆಯನ್ನು ಹಳ್ಳಿಮೈಸೂರು ಪೊಲೀಸರು ಬಂಧಿಸಿದ್ದಾರೆ.

ಬಂದಿತೆಯನ್ನು ಪೊಲೀಸರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಮೇಲೂರು ಗ್ರಾಮದ ನಿವಾಸಿ ಶೀಲಾ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಹಳ್ಳಿ ಮೈಸೂರು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಆಕೆಯ ಬಳಿ ಇದ್ದ ಗಾಂಜಾ ಹಾಗೂ ಸ್ಫೂಟಿಯನ್ನು ಜಪ್ತಿ ಮಾಡಿದ್ದಾರೆ.

ಆರೋಪಿಯ ವಿರುದ್ಧ ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಗಾಂಜಾ ಎಲ್ಲಿಂದ ತರಲಾಗಿತ್ತು, ಯಾರಿಗೆ ಮಾರಾಟ ಮಾಡಲು ಯತ್ನಿಸಲಾಗುತ್ತಿತ್ತು ಹಾಗೂ ಈ ಜಾಲದಲ್ಲಿ ಇನ್ನೂ ಭಾಗಿಯಾಗಿದ್ದಾರೆ ಎಂಬ ಕುರಿತು ಪೊಲೀಸರು ಮುಂದುವರಿಸಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ದಾಳಿ - ಸ್ಕೂಟಿಯಲ್ಲಿ ಗಾಂಜಾ ಮಾರಾಟಕ್ಕೆ ಬಂದ ಮಹಿಳೆ ಬಂಧನ :

ಖಚಿತ ಮಾಹಿತಿಯ ಆಧಾರದ ಮೇಲೆ ಹಳ್ಳಿ ಮೈಸೂರು ಠಾಣೆ ಪೊಲೀಸರು ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದ ಸಮೀಪ ದಾಳಿ ನಡೆಸಿ, ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದಾರೆ.

ಪೊಲೀಸರ ತನಿಖೆ ವೇಳೆ, ಹಬ್ಬ ಆರೋಪಿ ಕಾರಿನಲ್ಲಿ ಸ್ಥಳಕ್ಕೆ ಬಂದಿದ್ದರೆ, ಮಹಿಳೆ ಸ್ಕೂಟಿಯಲ್ಲಿ ಬಂದು ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದಳು ಎಂಬುದು ಬೆಳಕಿಗೆ ಬಂದಿದೆ. ಕಾರ್ಯಾಚರಣೆ ವೇಳೆ ಆರೋಪಿಗಳ ಬಳಿ ಇದ್ದ ಗಾಂಜಾವನ್ನು ವಶಪಡಿಸಿಕೊಂಡಿರುವ ಪೊಲೀಸರು, ಪ್ರಕರಣ ದಾಖಲಿಸಿ ಜಾಲದ ಹಿಂದೆ ಇರುವ ಇತರರ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

ಗಾಂಜಾ ಎಲ್ಲಿಂದ ತರಲಾಗಿತ್ತು, ಯಾರಿಗೆ ಮಾರಾಟ ಮಾಡಲು ಉದ್ದೇಶಿಸಿಸಲಾಗಿತ್ತು ಹಾಗೂ ಈ ಕೃತ್ಯದಲ್ಲಿ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಹೊಳೆನರಸೀಪುರದಲ್ಲಿ 7 ಕೆ.ಜಿ ಗಾಂಜಾ ಜಪ್ತಿ - ಮಹಿಳೆ ಬಂಧನ, ಕಾರು ಬಿಟ್ಟು ಆರೋಪಿ ಪರಾರಿ :

ಹಳ್ಳಿ ಮೈಸೂರು ಪಾನಿ ಪೊಲೀಸರ ದಾಳಿ ವೇಳೆ ಜಬೀ ಎಂಬ ಆರೋಪಿ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ತಳದಲ್ಲಿದ್ದ ಮಹಿಳೆ ಶ್ರೀಲಾಳನ್ನು ಬಂಧಿಸಿರುವ ಪೊಲೀಸರು, ಆಕೆಯ ಬಳಿ ಇದ್ದ ಏಳು ಕೇಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆ ವೇಳೆ ಗಾಂಜಾ ಸಾಗಾಣಿಕೆ ಬಳಸಲಾಗಿದ್ದ ಸ್ಕೂಟಿ ಮತ್ತು ಕಾರನ್ನು ಕೂಡ ಪೊಲೀಸರು ಜಪ್ತಿ ಮಾಡಿದ್ದಾರೆ. ಪರಾರಿಯಾಗಿರುವ ಆರೋಪಿ ಜಬಿ ಗಾಗಿ ವಿಶೇಷ ಶೋಧ ಕಾರ್ಯ ಮುಂದುವರಿದಿದ್ದು, ಶೀಘ್ರದಲ್ಲೇ ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಹಳ್ಳಿ ಮೈಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗಾಂಜಾ ಜಾಲದ ಕುರಿತು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online