Belagavi News:
ಕಲ್ಲು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ , ಚಿಕಿತ್ಸೆ ಪಡೆಯುತ್ತಿರುವವರಿಗೆ ಅಗತ್ಯವಿರುವ ಎಲ್ಲ ವೈದ್ಯಕೀಯ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.
ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು ಅವರು, ಸರ್ಕಾರವು ಸಂತ್ರಸ್ತರ ನೆರವಿಗೆ ಸಂಪೂರ್ಣವಾಗಿ ನಿಂತಿದ್ದು, ಚಿಕಿತ್ಸೆ ವೆಚ್ಚವನ್ನು ಭರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ದುರಂತದ ಕುರಿತು ಸಂಬಂಧಿತ ಅಧಿಕಾರಿಗಳಿಂದ ವರದಿ ಪಡೆಯಲಾಗಿದ್ದು, ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ಸಮಗ್ರತನಿಗೆ ನಡೆಸಲಾಗುತ್ತದೆ ಎಂದು ಡಿಕೆಶಿ ಹೇಳಿದರು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ಅವರು ಸ್ಪಷ್ಟಪಡಿಸಿದರು.
ಸರ್ಕಾರದ ವತಿಯಿಂದ ಅಗತ್ಯ ನೆರವು ನೀಡಲಾಗುವುದು ಎಂದು ತಿಳಿಸಿದವರು, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.
ಕಲ್ಲು ಕ್ವಾರಿ ದುರಂತದ ಕುರಿತು ಸರ್ಕಾರಕ್ಕೆ ಕೈಗಳು ಮುಂದಿನ ಕ್ರಮಗಳ ಬಗ್ಗೆ ಸಾರ್ವಜನಿಕರು ಮತ್ತು ಸ್ಥಳೀಯರು ಪಾತುರದಿಂದ ಕಾಯುತ್ತಿದ್ದಾರೆ.
ಕಲ್ಲು ಕ್ವಾರಿ ದುರಂತ - ರಾಜರಾಜೇಶ್ವರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಡಿಕೆ ಶಿವಕುಮಾರ್ :
ಮಾಗಡಿ ರಸ್ತೆಯ ಮಾದ ಪಟ್ಟಣ ಸಮೀಪದ ಕಲ್ಲುಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಏಳು ಕಾರ್ಮಿಕರು ಸಾವನ್ನಪ್ಪಿದ್ದು, ಐದಾರು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜರಾಜೇಶ್ವರಿ ಆಸ್ಪತ್ರೆಗೆ ಭೇಟಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ವೈದ್ಯರಿಂದ ಗಾಯಲುಗಳ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದವರು, ಅಗತ್ಯವಿರುವ ಎಲ್ಲ ರೀತಿಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಡಿಕೆ ಶಿವಕುಮಾರ್, ಗಾಯಾಳುಗಳಿಗೆ ಸರ್ಕಾರದಿಂದ ಅಗತ್ಯ ನೆರವು ಮತ್ತು ಚಿಕಿತ್ಸೆ ದೊರೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಮಾಗಡಿ ರಸ್ತೆಯ ಮಾದೇಪಟ್ಟಣದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಈ ದುರಂತದ ಕುರಿತು ತನಿಖೆ ನಡೆಯುತ್ತಿದ್ದು, ಘಟನೆಗೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಸುರಕ್ಷತಾ ನಿಯಮಗಳ ಉಲ್ಲಂಘನೆ ನಡೆದಿದೆ ಎಂಬುದರ ಬಗ್ಗೆಯೂ ತನಿಖೆ ಮುಂದುವರಿದಿದೆ.
ಈ ದುರಂತವು ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗಿದ್ದು, ಕಲ್ಲು ಕ್ವಾರಿಗಳಲ್ಲಿ ರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯ ಮತ್ತೊಮ್ಮೆ ಚರ್ಚೆಗೆ ಬಂದಿದೆ.
ಕಲ್ಲು ಕ್ವಾರಿ ದುರಂತ - ಏಳು ಮಂದಿ ಸಾವು, ಓರ್ವನ ಸ್ಥಿತಿ ಗಂಭೀರ - ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಡಿಕೆ ಶಿವಕುಮಾರ್ ಹೇಳಿದ್ದೇನೆ ? :
ಮಾಗಡಿ ರಸ್ತೆಯ ಮಾದೇಪಟ್ಟಣ ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, "ಇಂದು ಬೆಳಗ್ಗೆ ಸುಮಾರು ಏಳು ಗಂಟೆ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಗಾಯಲುಗಳಲ್ಲಿ ಓರ್ವನ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ " ಎಂದು ಹೇಳಿದರು.
ಮೃತರಾದ ಕಾರ್ಮಿಕರಲ್ಲಿ ಯಾದಗಿರಿ ಜಿಲ್ಲೆಯವರು ಹಾಗೂ ಛತ್ತಿಸ್ ಗಡ್ ಮೂಲದ ಕಾರ್ಮಿಕರು ಸೇರಿದ್ದಾರೆ ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಘಟನೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಂದ ಸಂಪೂರ್ಣ ವರದಿ ಕೇಳಲಾಗಿದೆ. ದುರಂತಕ್ಕೆ ಕಾರಣವಾದ ಅಂಶಗಳ ಹೊತ್ತು ತನಿಖೆ ನಡೆಯಲಿದ್ದು, ಸುರಕ್ಷತಾ ನಿಯಮಗಳ ಪಾಲನೆ ಸೇರಿದಂತೆ ಎಲ್ಲಾ ಆಯಾಮಗಳಿಂದ ಪರಿಶೀಲನೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ದುರಂತ ರಾಜ್ಯಾದ್ಯಂತ ಆಘಾತ ಮೂಡಿಸಿದ್ದು, ಕಲ್ಲು ಕ್ವಾರಿಗಳಲ್ಲಿ ಸುರಕ್ಷಿತ ಕ್ರಮಗಳನ್ನು ಮತ್ತಷ್ಟು ಕಟುವಿಟ್ಟಾಗಿ ಜಾರಿಗೊಳಿಸುವ ಅಗತ್ಯವನ್ನು ಮತ್ತೆ ನೆನಪಿಸಿದೆ.
ಕಲ್ಲು ಕ್ವಾರಿ ದುರಂತ - ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ, ಕ್ವಾರಿ ಮಾಲಿಕರಿಂದಲೂ ನೆರವು - ಡಿಕೆ ಶಿವಕುಮಾರ್ :
ಮಾಗಡಿ ರಸ್ತೆಯ ಮಾದಪಟ್ಟಣ ಸಮೀಪದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಭೀಕರ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉತ್ತರ ಕುಟುಂಬಗಳಿಗೆ ಸರ್ಕಾರದ ನಿರ್ಮಾಣ ಸಾರ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ರಾಜರಾಜೇಶ್ವರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಮೃತರ ಕುಟುಂಬ ಸದಸ್ಯರೊಂದಿಗೆ ಅಧಿಕಾರಿಗಳು ಈಗಾಗಲೇ ಚರ್ಚೆ ನಡೆಸಿದ್ದು, ದೇಹಗಳನ್ನು ಅವರ ಊರುಗಳಿಗೆ ಕಳುಹಿಸಲು ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.
ಸರ್ಕಾರದ ನಿಯಮಾನುಸಾರ ಪರಿಹಾರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ ಡಿಕೆ ಶಿವಕುಮಾರ್, ಕಲ್ಲು ಕ್ವಾರಿ ಮಾಲಿಕ ರೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸಿದ್ದು, ಮೃತರ ಕುಟುಂಬಗಳಿಗೆ ಮಾಲೀಕರಿಂದಲೂ ಪರಿಹಾರ ದೊರಕುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ದುರಂತದ ಕುರಿತು ಸಮಗ್ರತನಿಗೆ ನಡೆಯಲಿದ್ದು, ಘಟನೆಗೆ ಕಾರಣವಾದ ಅಂಶಗಳು ಹಾಗೂ ಸುರಕ್ಷತಾ ನಿಯಮಗಳ ಪಾಲನೆ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸರ್ಕಾರ ಸಂತ್ರಸ್ತ ಕುಟುಂಬಗಳೊಂದಿಗೆ ನಿಂತಿದ್ದು, ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಮತ್ತು ನೆರವು ಒದಗಿಸಲಾಗುವುದು ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.