<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಖಡಕ್ ನಿರ್ದೇಶನ

ಅಯೋಧ್ಯೆ ರಾಮಮಂದಿರ ದೇಣಿಗೆ ಹಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಖಡಕ್ ನಿರ್ದೇಶನ
Summary: The Supreme Court has issued an important direction in the Ayodhya Ram temple donation case. The court's directions on the development of the case have increased the possibility of the accused facing hardship.

belagavi news :

ಅಯೋಧ್ಯೆ ಶ್ರೀರಾಮ ಮಂದಿರ ದೇಣಿಗೆ ಹಣ ಕಳ್ಳತನ ಪ್ರಕರಣಕ್ಕೆ ಹೊಸ ತಿರುವು !

ಅಯೋಧ್ಯೆ ಶ್ರೀ ರಾಮ ಮಂದಿರ ದೇಣಿಗೆ ಹಣ ಕಳ್ಳತನ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ನಡೆದಿದೆ.

ಈ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಹಾಗೂ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಗೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ಮುಂದಿನ ಬೆಳವಣಿಗೆಗಳು ಕುತೂಹಲ ಮೂಡಿಸಿವೆ.

ಅಯೋಧ್ಯೆ ಶ್ರೀರಾಮ ಮಂದಿರದ ಕಾಣಿಕೆ ಹಣ ಕಳ್ಳತನ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠವು ಪ್ರಕರಣದ ವಿಚಾರಣೆ ನಡೆಸಿದ್ದು, ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ.

ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ ಐಟಿ) ಒಂದು ವಾರದೊಳಗೆ ಪ್ರಗತಿ ವರದಿ ನೀಡುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಇದೆ ವೇಳೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಹಣಕಾಸು ವ್ಯವಹಾರಗಳ ಕುರಿತು ನ್ಯಾಯಾಲಯ ಗಮನ ಹರಿಸಿದ್ದು, ಮುಂದಿನ ನಿರ್ದೇಶನದವರೆಗೆ ಯಾವುದೇ ದೊಡ್ಡ ಪ್ರಮಾಣದ ಹಣಕಾಸು ವಹಿವಾಟು ನಡೆಸದಂತೆ ಸೂಚನೆ ನೀಡಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online