Belagavi News:
ತಮಿಳುನಾಡು ಸಿಎಂ ವಿಜಯ್ ಅವರು ಕೊಲ್ಲೂರಿನ ಮುಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅವರು ಡೇವಿಗೆ ಬೆಳ್ಳಿಯ ಖಡ್ಗವನ್ನು ಸಮರ್ಪಿಸಿದ ದೃಶ್ಯಗಳು ಭಕ್ತಿಭಾವದ ಕ್ಷಣವಾಗಿ ಗಮನ ಸೆಳೆದಿದೆ.
ದೇವಾಲಯದಲ್ಲಿ ನಡೆದ ವಿಶೇಷ ಪೂಜೆ ವೇಳೆ ಸಿಎಂ ವಿಜಯ್ ಭಕ್ತಿ ಭಾವದಿಂದ ಪ್ರಾರ್ಥನೆ ಸಲ್ಲಿಸಿದ್ದು, ದೇವಸ್ಥಾನದಲ್ಲಿ ಭಕ್ತರ ಸಮ್ಮುಖದಲ್ಲಿ ಈ ಕಾಣಿಕೆ ಅರ್ಪಿಸಲಾಗಿದೆ. ಈ ಘಟನೆಯ ವೀಡಿಯೋ ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಿದಾಡುತ್ತಿವೆ.
ಮೂಕಾಂಬಿಕಾ ದೇವಿಗೆ ಸಲ್ಲಿಸಿದ ಈ ಬೆಳ್ಳಿಯ ಖಡ್ಗ ಅರ್ಪಣೆ ಭಕ್ತರ ನಡುವೆ ವಿಶೇಷ ಚರ್ಚೆಗೆ ಕಾರಣವಾಗಿದೆ. ಅನೇಕ ಭಕ್ತರು ಇದನ್ನು ಧಾರ್ಮಿಕ ಗೌರವ ಮತ್ತು ನಂಬಿಕೆಯ ಸಂಕೇತವಾಗಿ ಪರಿಗಣಿಸಿದ್ದಾರೆ.
ಸಿಎಂ ವಿಜಯ್ ಅವರ ಈ ಕೊಲ್ಲೂರು ಭೇಟಿ ಇದೀಗ ಸಾಮಾಜಿಕ ಮತ್ತು ಧಾರ್ಮಿಕ ವಲಯದಲ್ಲೂ ಗಮನ ಸೆಳೆಯುತ್ತಿದೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ; ಬೆಳ್ಳಿಯ ಖಡ್ಗ ಅರ್ಪಿಸಿ ದರ್ಶನ ಪಡೆದರು:
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ನಿನ್ನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶ್ರೀ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನವನ್ನು ಪಡೆದಿದ್ದಾರೆ. ಈ ವೇಳೆ ಅವರು ಭಕ್ತಿ ಭಾವದಿಂದ ದೇವಿಗೆ ಬೆಳ್ಳಿಯ ಖಡ್ಗವನ್ನು ಕಾಣಿಕೆಯಾಗಿ ಸಮರ್ಥಿಸಿದ್ದಾರೆ.
ದೇವಾಲಯಕ್ಕೆ ಆಗಮಿಸಿದ ಸಿಎಂ ವಿಜಯ್ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅರ್ಚಕರು ಸಾಂಪ್ರದಾಯಿಕ ರೀತಿಯಲ್ಲಿ ಸ್ವಾಗತ ಕೋರಿದರು. ನಂತರ ಅವರು ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಾರ್ಥನೆ ನೆರವೇರಿಸಿದರು.
ದರ್ಶನದ ವೇಳೆ ದೇವಾಲಯದ ಆವರಣದಲ್ಲಿ ಭಕ್ತರ ಉಪಸ್ಥಿತಿಯು ಹೆಚ್ಚಿದ್ದು, ಸಿ ಎಂ ಭೇಟಿ ಗಮನ ಸೆಳೆದಿದೆ. ಅವರ ಭಕ್ತಿ ಭಾವದ ನಡೆ ಮತ್ತು ಕಾಣಿಕೆ ಸಮರ್ಪಣೆ ಸ್ಥಳೀಯ ಭಕ್ತರಲ್ಲಿ ಚರ್ಚೆಗೆ ಕಾರಣವಾಗಿದೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಕರ್ನಾಟಕದ ಪ್ರಮುಖ ಶಕ್ತಿಪೀಠಗಳಲ್ಲಿ ಒಂದಾಗಿದ್ದು, ದೇಶಾದ್ಯಂತ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ. ಸಿಎಂ ವಿಜಯ ಅವರ ಇ ಭೇಟಿ ಇದೀಗ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲೂ ಗಮನ ಸೆಳೆದಿದೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ತಮಿಳುನಾಡು ಸಿಎಂ ವಿಜಯ್ ವಿಶೇಷ ಪೂಜೆ - MGR ನೀಡಿದ್ದ ಚಿನ್ನದ ಖಡ್ಗವು ಸ್ಮರಣೆ :
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಸುಮಾರು 30 ನಿಮಿಷಗಳ ಕಾಲ ದೇವಾಲಯದ ಆವರಣದಲ್ಲಿ ಕಾಲ ಕಳೆದಿದ್ದಾರೆ. ಈ ವೇಳೆ ಅವರು ಶ್ರೀ ಪರಂಪರೆಯ ಭಾಗವಾಗಿ ಇನ್ನೂ ನೆನಪಿನಲ್ಲಿ ಉಳಿದಿದೆ.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಶಕ್ತಿಪೀಠಗಳಲ್ಲಿ ಪ್ರಮುಖವಾದುದಾಗಿ ಪರಿಗಣಿಸಲ್ಪಟ್ಟಿದ್ದು, ದೇಶಾದ್ಯಂತ ಸಾವಿರಾರು ಭಕ್ತರನ್ನು ಆಕರ್ಷಿಸುತ್ತದೆ. ಸಿಎಂ ವಿಜಯ್ ಅವರ ಈ ಭೇಟಿ ಇದೀಗ ಸ್ಥಳೀಯವಾಗಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿದೆ.
ಸಿಎಂ ವಿಜಯ್ ನಮಗಿಂತ ಮುಂಚೆ ತಮಿಳುನಾಡನ್ನು ಆಳಿದ ಧೀಮಂತ ನಾಯಕ ನೀಡಿದ್ದ ಐತಿಹಾಸಿಕ ಚಿನ್ನದ ಖಡ್ಗವನ್ನು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಕುತೂಹಲದಿಂದ ವೀಕ್ಷಿಸಿದ್ದಾರೆ. ದೇವಸ್ಥಾನದ ಅಧಿಕಾರಿಗಳಿಂದ ಅದರ ಹಿನ್ನೆಲೆಯ ಬಗ್ಗೆ ಮಾಹಿತಿ ಪಡೆದುಕೊಂಡು ಅವರು ವಿವರಗಳನ್ನು ತಿಳಿದುಕೊಂಡರು.
ದೇವಾಲಯದಲ್ಲಿ ಸಂರಕ್ಷಿತವಾಗಿರುವ ಈ ಐತಿಹಾಸಿಕ ಖಡ್ಗವು ಹಿಂದಿನ ಕಾಲದ ಮಹತ್ವದ ಕಾಣಿಕೆಗಳಲ್ಲಿ ಒಂದಾಗಿ ಪರಿಗಣಿಸಲ್ಪಟ್ಟಿದ್ದು, ಸಿಎಂ ವಿಜಯ್ ಅವರ ಭೇಟಿ ವೇಳೆ ಮತ್ತೆ ಗಮನ ಸೆಳೆದಿದೆ.
ಈ ವೇಳೆ ತಮಿಳುನಾಡು ಮುಖ್ಯಮಂತ್ರಿ ಬರುವ ವಿಷಯ ತಿಳಿದು ಕೊಲ್ಲೂರು ದೇವಸ್ಥಾನದ ಸುತ್ತಮುತ್ತ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಭಕ್ತರು ಜಮಾಯಿಸಿದ್ದರು. ಸಿಎಂ ಆಗಮನದ ವೇಳೆ ಭಕ್ತರು ಮೊಬೈಲ್ ನಲ್ಲಿ ದೃಶ್ಯಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಭದ್ರತಾ ವ್ಯವಸ್ಥೆ ನಡುವೆ ನಡೆದ ಈ ಭೇಟಿ ವೇಳೆ ಸಿಎಂ ವಿಜಯ್ ದೇವಾಲಯದಲ್ಲಿ ಕೆಲ ಸಮಯ ಕಳೆದಿದ್ದು, ವಿಶೇಷ ಪೂಜೆ ಹಾಗೂ ದರ್ಶನವನ್ನು ನೆರವೇರಿಸಿದ್ದಾರೆ. ಈ ಭೇಟಿ ಇದೀಗ ಸ್ಥಳೀಯ ರಾಜಕೀಯ ಹಾಗೂ ಧಾರ್ಮಿಕ ವಲಯಗಳಲ್ಲಿ ಚರ್ಚೆಗೆ ಕಾರಣವಾಗಿದೆ.
Also Read: