<?= $pageTitle ?>
Logo
ಮುಖಪುಟ ಓದುವುದು ಕೇಳು
Education

ಗುರುವಿನ ವರ್ಗಾವಣೆ ಶಾಲೆಗೆ ಬೀಗ: ಪ್ರತಿಭಟಿಸಿದ ವಿದ್ಯಾರ್ಥಿಗಳು

ಗುರುವಿನ ವರ್ಗಾವಣೆ ಶಾಲೆಗೆ ಬೀಗ: ಪ್ರತಿಭಟಿಸಿದ ವಿದ್ಯಾರ್ಥಿಗಳು
Summary: ಕೊಪ್ಪಳದಲ್ಲಿ ಇತ್ತೀಚೆಗೆ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯರು ತಮ್ಮ ಸ್ವಂತ ಖರ್ಚಿನಲ್ಲಿ ವಿದ್ಯಾರ್ಥಿಗಳಿಗೆ ವಿಮಾನಯಾನ ಮಾಡಿಸಿದ್ದರು. ಅಂತಹ ಮುಖ್ಯಪಾದ್ಯರನ್ನು ವರ್ಗಾವಣೆಯನ್ನು ಮಾಡಿದ್ದಾರೆ ಅದನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಶಾಲೆಗೆ ಬೀಗ ಹಾಕಿ ಪ್ರತಿಭಟನೆಯನ್ನು ನಡೆಸಿದ್ದಾರೆ.
Belagavi news: ಕೊಪ್ಪಳ ಜಿಲ್ಲೆಯ ಬಹದ್ದೂರ್ ಬಂಡಿ ತಾಲೂಕಿನ ಸರಕಾರಿ ಶಾಲೆಯ ಮುಖ್ಯ ಉಪಾಧ್ಯ ಹಾಗೂ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಗಡಿ ಅವರು ಇತ್ತೀಚಿಗೆ ತನ್ನ ಶಾಲೆಯ 24 ವಿದ್ಯಾರ್ಥಿಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ವಿಮಾನದ ಮೂಲಕ ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದೆ ಇದು ರಾಜ್ಯ ಮಕ್ಕಳ ರಕ್ಷಣಾ ಆಯೋಗ ಅಭಿನಂದಿಸಿತು ಈ ಕುರಿತಂತೆ ಅಭಿನಂದನ ಪತ್ರ ಬರೆದ ರಾಜ್ಯ ಮಕ್ಕಳ ಅಧ್ಯಕ್ಷರು ಶಶಿಧರ ಕೊಸಂಬೆ ಅವರು ಮುಖ್ಯಪಾದ್ಯ ಬೀರಪ್ಪ ಅಂಡಗಿಯ ಕಾರ್ಯವನ್ನು ಶ್ಲಾಘಸಿದ್ದರು. ಬೀರಪ್ಪ ಅಂಡಗಿ ತಮ್ಮ ಶಾಲೆಯ 24 ಮಕ್ಕಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ಜಿಂದಾಭಿಮಾನದಿಂದ ವಿಮಾನದ ಮೂಲಕ ಬೆಂಗಳೂರಿಗೆ ಕರೆದುಕೊಂಡು ಹೋಗಿ ಅಲ್ಲಿ ಎರಡು ದಿನಗಳ ಕಾಲ ವಿಧಾನಸೌಧ ಲಾಲ್ಬಾಗ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ತೋರಿಸಿದ್ದರು.
ಇತ್ತೀಚಿಗೆ ಮಕ್ಕಳನ್ನು ತನ್ನ ಸ್ವಂತ ಖರ್ಚಿನಲ್ಲಿ ವಿಮಾನದಲ್ಲಿ ಪ್ರವಾಸ ಕರೆದುಕೊಂಡು ಹೋಗಿ ಸುದ್ದಿಯಾಗಿದೆ ಕೊಪ್ಪಳ ತಾಲೂಕಿನ ಬಹುದೂರ ಬಂದಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪಾಂಡಿಗೆ ವರ್ಗಾವಣೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಣ್ಣೀರು ಹಾಕಿದ್ದಾರೆ ಪ್ರತಿಭಟನೆ ಕೂಡ ಮಾಡಿದ್ದಾರೆ ಬಹುದ್ದೂರ್ ಬಂಡಿ ಗ್ರಾಮದ ಶಾಲೆಯಲ್ಲಿ ಕಳೆದ ಒಂದು ವರ್ಷದಿಂದ ಮುಖ್ಯಪಾದ್ಯರಾಗಿ ಕೆಲಸ ಮಾಡುತ್ತಿದ್ದರು ಇದೀಗ ಅಲ್ಲಿಂದ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯುತ್ತಿತ್ತು ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಪಾತ್ ನೀಡಿದ್ದಾರೆ ಶಾಲೆಯ ಬಂದು ಮಾಡಿ ನಮಗೆ ಬೀರಪ್ಪ ಸರ್ ಬೇಕು ಎಂದು ಪ್ರತಿಭಟನೆ ಮಾಡಿದ್ದಾರೆ ವಿದ್ಯಾರ್ಥಿಗಳ ಪ್ರೀತಿಗೆ ಶಿಕ್ಷಕ ಕೂಡ ಕಣ್ಣೀರಾದ ಘಟನೆ ನಡೆಯಿತು.
ಈ ಕರಿತಂತೆ ಮಾಧ್ಯಮಗಳು ವರದಿ ಮಾಡಿದ್ದ ಇದನ್ನು ಗಮನಿಸಿದ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೋಸಂಬರಿ ಅವರು ಮುಖ್ಯಪಾದ್ಯ ಬೀರಪ್ಪ ಅಂಡಗಿ ಅವರ ಕಾರ್ಯವನ್ನು ಸಾಗಿಸಿ ಅಭಿನಂದನಾ ಪತ್ರ ಕಳಿಸಿದ್ದರು.
ಬೀರಪ್ಪ ಅಂಡಗಿ ಅವರು ವಿದ್ಯಾರ್ಥಿಗಳಿಗೆ ವಿಮಾನ ಯಾನದ ಆಕಾಶ ಕಲ್ಪಿಸಲು ಕಳೆದ ಏಪ್ರಿಲ್ ನಲ್ಲಿ ಐದರಿಂದ ಎಂಟು ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿದರು ಅದರಲ್ಲಿ ಬೇರೆ 120 ಮಕ್ಕಳು ಪರೀಕ್ಷೆ ಬರೆದಿದ್ದರು. ಪಿರಪ್ಪ ಅಂಡಗಿ ಅವರು ಮೂರುವರೆ ಲಕ್ಷ ರೂಪಾಯಿ ಜಯಂತಿ, ಚಾರ್ಟರ್ ವಿಮಾನವನ್ನು ಬುಕ್ ಮಾಡಿದ್ದರಂತೆ ಬಳಿಕ ಉಳಿದ ವೆಚ್ಚ ಸೇರಿ 5 ಲಕ್ಷ ವೆಚ್ಚ ಬರಬಹುದೇಂದು ಅವರು ತಿಳಿಸಿದರು ಶಾಲೆಯ ಮಕ್ಕಳು ಶಿಕ್ಷಕರು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಸದಸ್ಯರಲ್ಲಿ ಬಿಸಿ ಊಟ ನೌಕರರನ್ನು ಸೇರಿ 45 ಜನರನ್ನು ಬೆಂಗಳೂರಿಗೆ ಅಭಿಮಾನದಲ್ಲಿ ಕರೆದು ಇದ್ದಿದ್ದರೂ ಬೀರಪ್ಪ ಅವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.
ಇನ್ನಷ್ಟು ಓದಿರಿ: ನರೇಗಾ ಹೆಸರು ಬದಲಾವಣೆ: ಬಡವರ ಬದುಕಿಗೆ ಬರೆ
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online