Belagavi News:
ರಷ್ಯಾದ ಸೈಬೀರಿಯಾ ಪ್ರಾಂತ್ಯದ ಇರ್ಕುಟ್ಸ್ಕ್ ಪ್ರದೇಶದಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ರಷ್ಯಾದ ವಾಯು ಸೇನೆಗೆ ಸೇರಿದ ಭಾರಿ ' TU -22 M3 ' ಕಾರ್ಯತಂತ್ರದ ಬಾಂಬರ್ ವಿಮಾನ ಪಥನಗೊಂಡ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಸಿಬ್ಬಂದಿ ಅದೃಷ್ಟವಶಾತ್ ಸಮಯಪ್ರಜ್ಞೆ ಮೆರೆದು ವಿಮಾನದಿಂದ ಹೊರಜಿಗಿದು ಸುರಕ್ಷಿತವಾಗಿ ಪಾರಾಗಿದ್ದಾರೆ.
ಅಪಘಾತಕ್ಕೀಡಾದ ವಿಮಾನವು ತರಬೇತಿ ಹೋರಾಟದಲ್ಲಿದ್ದ ಕಾರಣ ಯಾವುದೇ ಯುದ್ಧ ಸಾಮಗ್ರಿ ಅಥವಾ ಬಾಂಬ್ ಗಳನ್ನು ಹೊತ್ತೊಯ್ದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅಪಾಯವನ್ನು ತಪ್ಪಿಸಲಾಗಿದೆ.
ವಿಮಾನವು ಕಾಮೆಂಕಾ ಗ್ರಾಮದ ಸಮೀಪದ ಅಂಗಾರ ನದಿಯ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದ್ದು, ನೆಲದ ಮೇಲಿನ ಸಾರ್ವಜನಿಕ ಆಸ್ತಿಗೆ ಯಾವುದೇ ಹಾನಿ ಸಂಭವಿಸಿಲ್ಲ. ಘಟನೆಯ ನಂತರ ತುರ್ತು ರಕ್ಷಣಾ ತಂಡಗಳು ತಳಕಿ ಧಾವಿಸಿ ಪರಿಶೀಲನೆ ನಡೆಸಿವೆ.
ಈ ಘಟನೆಗೆ ಸಂಬಂಧಿಸಿದ ಕಾರಣಗಳನ್ನು ತಿಳಿಯಲು ತನಿಖೆ ಆರಂಭಿಸಲಾಗಿದ್ದು, ತಾಂತ್ರಿಕ ದೋಷ ಅಥವಾ ಇತರ ಕಾರಣಗಳ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸುವೆ.
ರಷ್ಯಾದ ಸೈಬೀರಿಯಾ ಪ್ರಾಂತ್ಯದ ಇರ್ಕುಟ್ಸ್ಕ್ ಪ್ರದೇಶದಲ್ಲಿ ಪತನಗೊಂಡ Tu - 22m3 ಬಾಂಬರ್ ವಿಮಾನವು ತರಬೇತಿ ಹರಾಟದಲ್ಲಿದ್ದ ಕಾರಣ ಯಾವುದೇ ಯುದ್ಧ ಸಾಮಗ್ರಿ ಅಥವಾ ಬಾಂಬ್ ಗಳನ್ನು ಹೊತ್ತೊಯ್ದಿರಲ್ಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನವು ಕಮೆಂಟ ಗ್ರಾಮದ ಸಮೀಪದ ಅಂಗಾರ ನದಿಯ ಅರಣ್ಯ ಪ್ರದೇಶದಲ್ಲಿ ಪತನಗೊಂಡಿದ್ದು, ನೆಲದ ಮೇಲಿನ ಸಾರ್ವಜನಿಕ ಆಸ್ತಿಗೆ ಯಾವುದೇ ಹಾನಿ ಸಂಭವಿಸಿಲ್ಲ. ಈ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದ ಅಪಾಯ ಅಥವಾ ಹಾನಿ ತಪ್ಪಿದಂತಾಗಿದೆ.
ಘಟನೆ ಬಳಿಕ ಸ್ಥಳೀಯ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ವಿಮಾನ ಪಥನದ ನಿಖರ ಕಾರಣಗಳ ಬಗ್ಗೆ ತನಿಖೆ ಮುಂದುವರಿದಿದೆ.
ರಷ್ಯಾದ Tu - 22M3 ಬಾಂಬರ್ ವಿಮಾನ ಪತನ - ಎಂಜಿನ್ ವೈಫಲ್ಯದಿಂದ ಬೆಂಕಿ, ನಾಲ್ವರು ಸಿಬ್ಬಂದಿ ಸುರಕ್ಷಿತ:
ರಷ್ಯಾದ ಸೈಬೀರಿಯಾ ಪ್ರಾಂತ್ಯದ ಇರ್ಕುಟ್ಸ್ಕ್ ಪ್ರದೇಶದಲ್ಲಿ ನಡೆದ TU-22M3 ಬಾಂಬರ್ ವಿಮಾನ ಪಥನಕ್ಕೆ ತಾಂತ್ರಿಕ ದೋಷವೇ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವು ತರಬೇತಿ ಹಾರಟದಲ್ಲಿದ್ದ ವೇಳೆ ಇದ್ದಕ್ಕಿದ್ದಂತೆ ನೆಲಕ್ಕೆದ್ದುಮುಖಿ ಬೆಂಕಿ ಹತ್ತಿಕೊಂಡಿದೆ.
ಇರ್ಕುಟ್ಸ್ಕ್ ಗವರ್ನರ್ ಇಗೋರ್ ಕೊಬ್ಜೆವ್ ಅವರ ಪ್ರಕಾರ, ಪ್ರಾಥಮಿಕ ತನಿಕೆಯಲ್ಲಿ ಇಂಜಿನ್ ವೈಫಲ್ಯದಿಂದ ಈ ಗಂಭೀರ ಅಪಘಾತಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಘಟನೆ ವೇಳೆ ವಿಮಾನದಲ್ಲಿದ್ದ ನಾಲ್ವರು ಸಿಬ್ಬಂದಿ ತಕ್ಷಣವೇ ಸುರಕ್ಷಿತವಾಗಿ ಹೊರಜಿಗಿದು ಪ್ರಾಣಭಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ಸಿಬ್ಬಂದಿಗಳನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಘಟನೆ ಬಳಿಕ ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ.
ವಿಮಾನ ಪಥನದ ನಿಖರ ಕಾರಣಗಳನ್ನು ಪತ್ತೆಹಚ್ಚಲು ಅಧಿಕೃತ ಕಲಿಕೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಷ್ಯಾದ TU-22M3 ಬಾಂಬರ್ ವಿಮಾನ ಪತನ - ಸೂಪರ್ ಸಾನಿಕ್ ಯುದ್ಧ ವಿಮಾನ ಕುರಿತು ಮಾಹಿತಿ:
ಇತ್ತೀಚೆಗೆ ರಷ್ಯಾದ ಇರ್ಕುಟ್ಸ್ಕ್ ಪ್ರದೇಶದಲ್ಲಿ ಪತನಗೊಂಡ Tu-22M3 ಬಾಂಬರ್ ವಿಮಾನವು ಸೋವಿಯತ್ ಒಕ್ಕೂಟದ ಕಾಲದ ಅತ್ಯಂತ ವೇಗದ ಸೂಪರ್ ಸಾನಿಕ್ ಕಾರ್ಯತಂತ್ರದ ಯುದ್ಧವಿಮಾನಗಳಲ್ಲಿ ಒಂದಾಗಿದೆ. ಈ ವಿಮಾನವನ್ನು ನ್ಯಾಟೋ ಪಡೆಗಳು " ಬ್ಯಾಕ್ ಫೈರ್" ಎಂದು ಕರೆಯುತ್ತದೆ.
ಅತ್ಯಾಧುನಿಕ ಆವೃತ್ತಿಯ ಈ TU-22M3 ವಿಮಾನವು ಫೈಪರ್ ಸಾನಿಕ್ ಕಿಂಜಾಲ್ ಕ್ಷಿಪಣಿಗಳನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಇಂಥ ಪ್ರಮುಖ ಯುದ್ಧ ವಿಮಾನ ಪಥನಗೊಂಡಿರುವುದು ಸೇನಾ ವಲಯದಲ್ಲಿ ಗಮನ ಸೆಳೆದಿದೆ.
ಘಟನೆಗೆ ಸಂಬಂಧಿಸಿದಂತೆ ರಷ್ಯಾ ರಕ್ಷಣಾ ಸಚಿವಾಲಯವು ಆಳವಾದ ತನಿಖೆಗೆ ಆದೇಶಿಸಿದ್ದು, ತಾಂತ್ರಿಕ ದೋಷ, ಎಂಜಿನ್ ವೈಫಲ್ಯ ಸೇರಿದಂತೆ ಎಲ್ಲಾ ಆದ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ವಿಮಾನದಲ್ಲಿದ್ದ ಸಿಬ್ಬಂದಿ ಪ್ಯಾರಾಚೂಟ್ ಮೂಲಕ ಸುರಕ್ಷಿತವಾಗಿ ಪಾರಾಗಿರೋದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯು ರಷ್ಯಾದ ವಾಯುಸೇನೆ ಕಾರ್ಯಾಚರಣೆಗಳ ಸುರಕ್ಷತೆ ಕುರಿತು ಮತ್ತೆ ಚರ್ಚೆ ಹುಟ್ಟು ಹಾಕಿದೆ.
Also Read:
ಮೂವರು ಸರ್ಕಾರಿ ಅಧಿಕಾರಿಗಳಿಗೆ ಶಾಕ್: 14 ಸ್ಥಳಗಳಲ್ಲಿ ಲೋಕಾಯುಕ್ತ ಏಕಕಾಲದ ದಾಳಿ