<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ತುಂಗಭದ್ರಾ ಸೇತುವೆಯಲ್ಲಿ ಭೀಕರ ದುರಂತ: ಟ್ರ್ಯಾಕ್ಟರ್ ಪತನದಿಂದ 7 ಜನರ ಸಾವು

ತುಂಗಭದ್ರಾ ಸೇತುವೆಯಲ್ಲಿ ಭೀಕರ ದುರಂತ: ಟ್ರ್ಯಾಕ್ಟರ್ ಪತನದಿಂದ 7 ಜನರ ಸಾವು
Summary: Seven people have died tragically after a tractor fell from the Tungabhadra Bridge, and many are in critical condition. An atmosphere of panic has prevailed at the site following the horrific accident, and rescue operations are underway.

Belagavi news:

ಕೊಪ್ಪಳ, ಮೇ 15: ಕೊಪ್ಪಳ ತಾಲೂಕಿನ ಮುನಿರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆ ಬಿದ್ದ ಪರಿಣಾಮ 7 ಮಂದಿ ದುರ್ಮರಣ ಹೊಂದಿದ್ದಾರೆ.

ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ ವೃತ್ತ ಪಟ್ಟವರು ಒಂದೇ ಕುಟುಂಬದವರು ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಘಟನೆ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Sponsored

ಮುನಿರಾಬಾದ್ ಸಮೀಪ ತುಂಗಭದ್ರಾ ಸೇತುವೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಹಿಂಬದಿಯಿಂದ ಬಂದ ಟ್ಯಾಂಕರ್ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಮೃತರೆಲ್ಲರೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿಯ ಒಂದೇ ಕುಟುಂಬದವರು ಎನ್ನಲಾಗಿದೆ.

ಅಪಘಾತದಲ್ಲಿ 10ಕ್ಕೂ ಹೆಚ್ಚು ಮಲ್ಲಿ ಗಾಯಗೊಂಡಿದ್ದು, ಗಾಯಗೊಂಡಿದ್ದು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

Sponsored

ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿಯ ಗ್ರಾಮದವರು ಎಂಬುದು ತಿಳಿದು ಬಂದಿದೆ. ಹುಲಿಗೆಮ್ಮ ದೇವಸ್ಥಾನದ ಜಾತ್ರೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕುಟುಂಬದವರ ಸಂತಸದ ಪ್ರಯಾಣ ಕ್ಷಣಾರ್ಧದಲ್ಲಿ ದುರಂತವಾಗಿ ಮಾರ್ಪಟ್ಟಿದೆ.

ಅಪಘಾತದಲ್ಲಿ ಮೃತಪಟ್ಟವರ ಮೃತ ದೇಹಗಳನ್ನು ಹೊಸಪೇಟೆ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಹೊಸಪೇಟೆ ಹಾಗೂ ಕೊಪ್ಪಳ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆ ಸಾವಿರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Also Read:

Sponsored

ಅನಿಲ್ ಅಂಬಾನಿ ಗ್ರೂಪ್ ಕಂಪನಿಗಳ ಮೇಲೆ ಸಿಬಿಐ ದಾಳಿ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online