ಈ ನೇಮಕಾತಿ ಪ್ರಕ್ರಿಯೆ ಮೂಲಕ ವಿವಿಧ ವಿಷಯಗಳಲ್ಲಿ ಪ್ರಾಧ್ಯಾಪಕರ ಸಹ ಪ್ರಾಧ್ಯಾಪಕರ ಹಾಗೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಭರ್ತಿ ಮಾಡಲಾಗುತ್ತದೆ. ಅರ್ಹತಾ ಮಾನದಂಡ, ವಯೋಮಿತಿ, ಸಂಬಳ ವಿವರ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿ ಪಡೆಯಿರಿ.
ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ.
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSKUB) 139 ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರುವರಿ 13ರೊಳಗೆ ಅರ್ಜಿ ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಓದಿ, ಅರ್ಹತೆಯನ್ನು ಪರಿಶೀಲಿಸಿ ನಿಗದಿತ ನಮೋನೆಯಲ್ಲಿ ಅಂಚೆ ಮೂಲಕ ಕಳುಹಿಸಿ. ಬಳ್ಳಾರಿಗೆ ಈ ನೇಮಕಾತಿ ನಡೆಯುತ್ತಿದ್ದು ಕರ್ನಾಟಕ ಸರ್ಕಾರಿ ಉದ್ಯೋಗ ಅರಸುವವರಿಗೆ ಉತ್ತಮ ಅವಕಾಶವಾಗಿದೆ. ಉತ್ತಮ ವೇತನದೊಂದಿಗೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿ ನೇಮಿಸಿಕೊಳ್ಳಿ.
ಈ ನೇಮಕಾತಿ ಅಭಿಯಾನದಲ್ಲಿ 139 ಪ್ರಾಧ್ಯಾಪಕರ ಹುದ್ದೆಗಳು ಲಭ್ಯವಿದ್ದು ಉದ್ಯೋಗ ಸ್ಥಳ ಬಳ್ಳಾರಿ ಆಗಿರುತ್ತದೆ.
ವಿಶ್ವವಿದ್ಯಾಲಯ ಮಟ್ಟದಲ್ಲಿ ಬೋಧನೆ, ಸಂಶೋಧನೆ ಮತ್ತು ಅಕಾಡೆಮಿಕ್ ಕಾರ್ಯಗಳಲ್ಲಿ ಭಾಗವಹಿಸಲು ಇದು ಉತ್ತಮ ವೇದಿಕೆಯಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ಮಾನದಂಡಗಳ ಪ್ರಕಾರ ತಿಂಗಳಿಗೆ 57,700 ರಿಂದ 2,18,200 ರೂ. ರವರೆಗೆ ವೇತನ ನೀಡಲಾಗುತ್ತದೆ.
ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSKUB), ಅಧಿಕೃತ ಅಧಿಸೂಚನೆ ಮೂಲಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 13 ರೊಳಗೆ ಅರ್ಜಿ ಸಲ್ಲಿಸಬೇಕು.
ಅರ್ಹ ಅಭ್ಯರ್ಥಿಗಳು ಪೂರ್ಣಗೊಂಡ ಅರ್ಜಿಯನ್ನು "ರಿಜಿಸ್ಟ್ರಾರ್, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ"ಈ ವಿಳಾಸಕ್ಕೆ ರಿಜಿಸ್ಟರ್ಡ್ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಕಡ್ಡಾಯವಾಗಿ ಕಳುಹಿಸಬೇಕು. ನಿಗದಿತ ಗಡುವಿನ ನಂತರ ಸ್ವೀಕರಿಸಲ್ಪಡುವ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಸಮಯಕ್ಕೆ ಸರಿಯಾದ ಅರ್ಜಿ ಸಲ್ಲಿಸುವುದು ಅತ್ಯಂತ ಮುಖ್ಯವಾಗಿದೆ.
ಒಟ್ಟಿನಲ್ಲಿ VSKUB ಪ್ರಾಧ್ಯಾಪಕರ ನೇಮಕಾತಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸ್ಥಿರ ಮತ್ತು ಗೌರವಯುತ ವೃತ್ತಿ ನಿರ್ಮಿಸಿಕೊಳ್ಳಲು ಬಯಸುವವರಿಗೆ ಇದು ಒಂದು ಸುವರ್ಣ ಅವಕಾಶವಾಗಿದೆ. ಅಸಕ್ತ ಹಾಗೂ ಅರಬ್ಯರ್ಥಿಗಳು ಯಾವುದೇ ವಿಳಂಬವಿಲ್ಲದೆ ಅರ್ಜಿ ಸಲ್ಲಿಸಿ, ಈ ಉತ್ತಮ ಉದ್ಯೋಗಾವಕಾಶವನ್ನು ದುರುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.
ಈ ನೇಮಕಾತಿ ಅಭಿಯಾನದಲ್ಲಿ ಒಟ್ಟು 139 ಪ್ರಾಧ್ಯಾಪಕರ ಹುದ್ದೆಗಳು ಲಭ್ಯವಿದ್ದು ಉದ್ಯೋಗ ಸ್ಥಳ ಬಳ್ಳಾರಿ ಆಗಿರುತ್ತದೆ. ವಿಶ್ವವಿದ್ಯಾಲಯ ಮಠದಲ್ಲಿ ಬೋಧನೆ ಸಂಶೋಧನೆ ಮತ್ತು ಅಕಾಡೆಮಿ ಕ ಕಾರ್ಯಗಳಲ್ಲಿ ಭಾಗವಹಿಸಲು ಇದು ಉತ್ತಮ ವೇದಿಕೆಯಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ಮಾನದಂಡಗಳ ಪ್ರಕಾರ ತಿಂಗಳಿಗೆ 57,700 ರಿಂದ 2,18,200 ರೂ. ರವರೆಗೆ ವೇತನ ನೀಡಲಾಗುತ್ತದೆ.
ಇನ್ನಷ್ಟು ಓದಿರಿ:
Business & Tech News: ಎಲಾನ್ ಮಾಸ್ಕ್ SpaceX- xAI ವಿಲೀನ ಪ್ಲಾನ್