<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Trending

ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ : ಜನತೆಗೆ ನೀಡಿದ ಮಾತು ಈಡೇರಿಸುವ ಸಂಕಲ್ಪ

ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ : ಜನತೆಗೆ ನೀಡಿದ ಮಾತು ಈಡೇರಿಸುವ ಸಂಕಲ್ಪ
Summary: In his first speech in the assembly, Vijay declared that he would fulfill all the promises made to the people. His statements about development, people-friendly governance and maintaining trust have attracted attention in the political circle.

Belagavi News:

ವಿಧಾನಸಭೆಯಲ್ಲಿ ಮೊದಲ ಬಾರಿ ಭಾಷಣ ಮಾಡಿದ ವಿಜಯ್, ಜನರಿಗೆ ನೀಡಿದ ಭರವಸೆಗಳನ್ನು ಯಾವತ್ತೂ ಮರೆತು ಹೋಗುವವನು ನಾನಲ್ಲ ಎಂದು ಸ್ಪಷ್ಟ ಸಂದೇಶ ನೀಡಿದರು. "ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ" ಎಂಬ ಹೇಳಿಕೆಯ ಮೂಲಕ ಜನರ ವಿಶ್ವಾಸವನ್ನು ಕಾಪಾಡುವ ಬದ್ಧತೆಯನ್ನು ಅವರು ವ್ಯಕ್ತಪಡಿಸಿದರು. ಅವರ ಮೊದಲ ಭಾಷಣ ರಾಜಕೀಯ ವಲಯದಲ್ಲಿ ಸಾಕಷ್ಟು ಗಮನ ಸೆಳೆದಿದ್ದು, ಆಡಳಿತದ ಭವಿಷ್ಯದ ದಿಕ್ಕಿನ ಕುರಿತು ಚರ್ಚೆಗೆ ಕಾರಣವಾಗಿದೆ.

ಭಾಷಣದ ವೇಳೆ ವಿಜಯ್ ಅಭಿವೃದ್ಧಿ, ಜನಪರ ಯೋಜನೆಗಳು ಹಾಗೂ ಪಾರದರ್ಶಕ ಆಡಳಿತಕ್ಕೆ ಹೆಚ್ಚಿನ ಹೊತ್ತು ನೀಡಿದರು. ಭಾಷಣದ ವೇಳೆ ನೀಡಿದ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಯುವಜನತೆಗೆ ಮತ್ತು ಸಾಮಾನ್ಯ ಜನರ ಸಹಕಾರ ಅಗತ್ಯ ಎಂದು ಕರೆ ನೀಡಿದ್ದರು.

ವಿಧಾನಸಭೆಯಲ್ಲಿ ವಿಜಯ್ ಅವರ ಮೊದಲ ಭಾಷಣವನ್ನು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಸದಸ್ಯರು ಗಮನದಿಂದ ಆಲಿಸಿದರು. ರಾಜಕೀಯ ಪ್ರವೇಶದ ನಂತರ ಮೊದಲ ಬಾರಿಗೆ ಸದನದಲ್ಲಿ ಮಾತನಾಡಿದ ವಿಜಯ, ನಮ್ಮ ಮಾತುಗಳಲ್ಲಿ ಆತ್ಮವಿಶ್ವಾಸ ಮತ್ತು ಜನಪರ ನಿಲುವು ತೋರಿಸಿದರು.

Sponsored

ಈ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿಯೂ ಬಾರಿ ಚರ್ಚೆಗೆ ಗ್ರಾಸವಾಗಿದ್ದು, ಹಲವಾರು ವಿಜಯ ಅವರ ನೇರ ಮಾತು ಮತ್ತು ಭರವಸೆಗಳನ್ನು ಮೆಚ್ಚಿದ್ದಾರೆ. ಮುಂದಿನ ದಿನಗಳಲ್ಲಿ ಅವರ ರಾಜಕೀಯ ಹೆಜ್ಜೆಗಳು ಯಾವ ರೀತಿಯಲ್ಲಿ ಸಾಗಲಿವೆ ಎಂಬ ಕುತೂಹಲ ಹೆಚ್ಚಾಗಿದೆ.

ತಮಿಳು ನಟ ಹಾಗೂ ರಾಜಕೀಯ ನಾಯಕ ವಿಜಯ್ ಇತ್ತೀಚೆಗಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಇಂದು ನಡೆದ ಮೊದಲ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಿದರು. ಮೊದಲ ದಿನವೇ ಎಲ್ಲ ಶಾಸಕರು ಸ್ಪೀಕರ್ ಎದುರು ಪ್ರಮಾಣವಚನ ಸ್ವೀಕಾರ ಮಾಡಿದ್ದು, ಬಳಿಕ ವಿಜಯ್ ಇದೆ ಮೊದಲ ಬಾರಿಗೆ ವಿಧಾನಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದರು.

ವಿಜಯ್ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಬದ್ಧತೆಯನ್ನು ವ್ಯಕ್ತಪಡಿಸಿದರು. "ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ" ಎಂದು ಹೇಳಿದ ಅವರು,ಅಭಿವೃದ್ಧಿ, ಕಾರ್ಯದರ್ಶಿಕ ಆಡಳಿತ ಹಾಗೂ ಜನಪರ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು. ಅವರ ಭಾಷಣದ ವೇಳೆ ಸದನದಲ್ಲಿ ವಿಶೇಷ ಗವನ ಸೆಳೆಯುವ ವಾತಾವರಣ ನಿರ್ಮಾಣವಾಗಿತ್ತು.

ಚಿತ್ರರಂಗದಿಂದ ರಾಜಕೀಯಕ್ಕೆ ಬಂದ ವಿಜಯ್, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ನಂತರ ಮೊದಲ ಬಾರಿಗೆ ಸದನದಲ್ಲಿ ಮಾತನಾಡಿದ ಹಿನ್ನೆಲೆ ಈ ಅಧಿವೇಶನಕ್ಕೆ ವಿಶೇಷ ಮಹತ್ವ ಸಿಕ್ಕಿದೆ. ಆಡಳಿತ ಪಕ್ಷದ ಸದಸ್ಯರು ವಿಜಯ್ ಭಾಷಣವನ್ನು ಸ್ವಾಗತಿಸಿದರೆ, ವಿರೋಧ ಪಕ್ಷವು ಗಮನದಿಂದ ಆಲಿಸಿತು.

Sponsored

ವಿಜಯ್ ಅವರ ಮೊದಲ ವಿಧಾನಸಭಾ ಭಾಷಣ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಜನರ ನಿರೀಕ್ಷೆಗಳಿಗೆ ತಕ್ಕಂತೆ ಆಡಳಿತ ನಡೆಸುವ ಭರವಸೆ ನೀಡಿರುವ ವಿಜಯ್ ಅವರ ಮುಂದಿನ ಹೆಜ್ಜೆಗಳತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಮಾತನಾಡಿದ ವಿಜಯ, ಚುನಾವಣೆಗೆ ಮುನ್ನ ಜನರಿಗೆ ನೀಡಿದ್ದ ಭರವಸೆಗಳನ್ನು ಯಾವುದೇ ಕಾರಣಕ್ಕೂ ಮರೆತೇ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ತಮ್ಮ ಭಾಷಣದಲ್ಲಿ "ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ" ಎಂದು ಹೇಳಿದ ವಿಜಯ್, ಜನರ ವಿಶ್ವಾಸವೇ ತಮ್ಮ ಸರ್ಕಾರದ ದೊಡ್ಡ ಶಕ್ತಿ ಎಂದು ಅಭಿಪ್ರಾಯಪಟ್ಟರು.

ಮೇ 15ರಂದು ನಡೆದ ಮೊದಲ ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಎದುರು ಪ್ರಮಾಣವಚನ ಸ್ವೀಕರಿಸಿದ ಬಳಿಕ ಸದನದಲ್ಲಿ ಉದ್ದೇಶಿಸಿ ಮಾತನಾಡಿದ ವಿಜಯ್, ಅಭಿವೃದ್ಧಿ, ಜನಪರ ಆಡಳಿತ ಹಾಗೂ ಪಾರದರ್ಶಕ ವ್ಯವಸ್ಥೆಗೆ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು. ಅವರ ಭಾಷಣದ ವೇಳೆ ಸದನದಲ್ಲಿ ವಿಶೇಷ ಉತ್ಸಾಹದ ವಾತಾವರಣ ಕಂಡುಬಂದಿತು.

ಚಿತ್ರರಂಗದಿಂದ ರಾಜಕೀಯಕ್ಕೆ ಬಂದ ವಿಜಯ್, ಮುಖ್ಯಮಂತ್ರಿ ಸ್ಥಾನಕೇರಿದ ನಂತರ ಮೊದಲ ಬಾರಿಗೆ ವಿಧಾನಸಭೆಯಲ್ಲಿ ಮಾತನಾಡಿರುವುದು ಅಭಿಮಾನಿಗಳು ಹಾಗೂ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಹುಟ್ಟಿಸಿತು. ಅವರ ನೇರ ಹಾಗೂ ಆತ್ಮವಿಶ್ವಾಸ ಭರಿತ ಮಾತುಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗುತ್ತಿವೆ.

Sponsored

ವಿಜಯ್ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪ್ಕವಾಗಿ ಹಂಚಿಕೆಯಾಗುತ್ತಿದ್ದು, ಅಭಿಮಾನಿಗಳು ಹಾಗೂ ಬೆಂಬಲಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಪ್ರಮಾಣ ವಚನವನ್ನು ಸ್ವೀಕರಿಸಿದ ವಿಜಯ್, ಮುಂದಿನ ಎಲ್ಲಾ ಕೆಲಸಗಳ ಬಗ್ಗೆ ಒಂದು ರಾಜ್ಯದ ಮುಖ್ಯಮಂತ್ರಿಗಳಾಗಿ ಯಾವ ರೀತಿಯಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ ಕಾದುನೋಡಬೇಕಿದೆ.

Also Read:

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಿವೃತ್ತಿ ಒಂದು ವರ್ಷ ಪೂರ್ಣ: ಕಂಬ್ಯಾಕ್ ಸಾಧ್ಯಕ್ಕೆ ಕಡಿಮೆ?

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online