<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Corporate

ವಿಜಯನಗರ ಜಿಲ್ಲಾ ಪಂಚಾಯತ್ ಕನ್ಸಲ್ಟೆಂಟ್ ನೇಮಕಾತಿ 2026: ಅರ್ಜಿ ಸಲ್ಲಿಸಲು ಆಹ್ವಾನ

ವಿಜಯನಗರ ಜಿಲ್ಲಾ ಪಂಚಾಯತ್ ಕನ್ಸಲ್ಟೆಂಟ್ ನೇಮಕಾತಿ 2026: ಅರ್ಜಿ ಸಲ್ಲಿಸಲು ಆಹ್ವಾನ
Summary: ವಿಜಯನಗರ ಜಿಲ್ಲಾ ಪಂಚಾಯತ್ ನಲ್ಲಿ ಕನ್ಸಲ್ಟೆಂಟ್ ಹುದ್ದೆಗೆ ನೇಮಕಾತಿ ನಡೆಯುತ್ತಿದೆ . ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅರ್ಹತೆ, ವಯೋಮಿತಿ, ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಸುವ ವಿಧಾನಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶ.

belagavi news:

ವಿಜಯನಗರ ಜಿಲ್ಲಾ ಪಂಚಾಯತವು SLWM (solid and liquid waste management)

ಕನ್ಸಲ್ಟೆಂಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿ ಸಿವಿಲ್ ಇಂಜಿನಿಯರ್ ರಿಂಗ್ ಪದವೀಧರರಿಗೆ ಉದ್ದೇಶವಾಗಿದ್ದು, ಸರ್ಕಾರಿ ವಲಯದಲ್ಲಿ ವೃತ್ತಿ ಜೀವನ ಆರಂಭಿಸಲು ಇದು ಉತ್ತಮ ಅವಕಾಶವಾಗಿದೆ.

ಅರ್ಹತೆ: ಬಿ,ಇ ಬಿ,ಟೆಕ್ (ಸಿವಿಲ್ ಇಂಜಿನಿಯರಿಂಗ) ಪದವಿ ಕಡ್ಡಾಯ

Sponsored

ಸಂಬಳ: ಮಾಸಿಕ ₹25000 ವೇತನ

ಅರ್ಜಿವಿಧಾನ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಕೊನೆಯ ದಿನಾಂಕ:

ಫೆಬ್ರವರಿ 12 ಈ ಹುದ್ದೆ ಸ್ಥಿರ ಆದಾಯ ವೃತ್ತಿಪರ ಅನುಭವ ಮತ್ತು ಸರ್ಕಾರಿ ಯೋಜನೆಗಳೊಂದಿಗೆ ಕೆಲಸ ಮಾಡುವ ಅವಕಾಶವನ್ನು ಒದಗಿಸುತ್ತದೆ. ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

Sponsored

ವಿಜಯನಗರ ಜಿಲ್ಲಾ ಪಂಚಾಯತ್ ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ,(SLWM solid liquid waste management) ಕನ್ಸಲ್ಟೆಂಟ್ ಹುದ್ದೆ ಭರ್ತಿಗೆ ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ನೇಮಕಾತಿ ಕರ್ನಾಟಕ ಸರ್ಕಾರದ ಅಧೀನದಲ್ಲಿ ವೃತ್ತಿ ಜೀವನ ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವಾಗಿದ್ದು ಸರಕಾರಿ ವಲಯದಲ್ಲಿ ಅನುಭವ ಗಡಿಸಲು ಸಹಕಾರಿಯಾಗಲಿದೆ.

ಅರುಜಿ ಸಲ್ಲಿಕೆ ವಿವರಗಳು:

ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್

Sponsored

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: ಫೆಬ್ರುವರಿ 12

ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗೆ ಅರ್ಜಿ ಸಲ್ಲಿಸುವಂತೆ ವಿಜಯನಗರ ಜಿಲ್ಲಾ ಪಂಚಾಯತ ಸೂಚಿಸಿದೆ.

ವಿಜಯನಗರ ಜಿಲ್ಲಾ ಪಂಚಾಯತ ಖಾಲಿ ಹುದ್ದೆಗಳ ವಿವರ:

ಸಂಸ್ಥೆಯ ಹೆಸರು: ವಿಜಯನಗರ ಜಿಲ್ಲಾ ಪಂಚಾಯತ್

Sponsored

ಹುದ್ದೆಯ ಹೆಸರು: SLWM ಕನ್ಸಲ್ಟೆಂಟ್

ಹುದ್ದೆಗಳ ಸಂಖ್ಯೆ 1

ಉದ್ಯೋಗ ಸ್ಥಳ: ವಿಜಯನಗರ

ಸಂಬಳ: ತಿಂಗಳಿಗೆ ₹25,000 ರೂ

Sponsored

ಶೈಕ್ಷಣಿಕ ಅರ್ಹತೆ:

ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿ ಇಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿಇ/ಬಿ.ಟೆಕ್ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು: 40 ವರ್ಷಗಳು

ಅರ್ಜಿ ಸಲ್ಲಿಸುವ ಹಂತಗಳು:

Sponsored

ಮೊದಲು ವಿಜಯನಗರ ಜಿಲ್ಲಾ ಪಂಚಾಯತ್ ಅಧಿಕೃತ ನೇಮಕಾತಿ ಅಧಿಸೂಚನೆ ಅನ್ನು ಸಂಪೂರ್ಣವಾಗಿ ಓದಿ.

ಆನ್ಲೈನ್ ಅರ್ಜಿ ಸಲ್ಲಿಸುವ ಮೊದಲು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸಿದ್ಧವಾಗಿಟ್ಟುಕೊಳ್ಳಿ.

ಐಡಿ ಪ್ರೂಫ್, ವಯಸ್ಸಿನ ಪ್ರಮಾಣ ಪತ್ರ, ಶೈಕ್ಷಣಿಕ, ಅರ್ಹತೆ ದಾಖಲೆಗಳು, ರೆಸ್ಯುಮ್ ಮತ್ತು (ಅನ್ವಯಿಸಿದರೆ) ಅನುಭವ ಪ್ರಮಾಣ ಪತ್ರಗಳನ್ನು ಸ್ಕ್ಯಾನ್ ಮಾಡಿಸಿದ ಪಡಿಸಿಕೊಳ್ಳಿ

SLWM ಕನ್ಸಲ್ಟೆಂಟ್ ಹುದ್ದೆಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

Sponsored

ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ಧಾಖಲೆಗಳನ್ನು ಇತ್ತೀಚಿನ ಪಾಸ್ ಪೋರ್ಟ್ ಗಾತ್ರದ ಛಾಯಾ ಚಿತ್ರದೊಂದಿಗೆ ಅಪ್ಲೋಡ್ ಮಾಡಿ.

ಎಲ್ಲಾ ವಿವರಗಳನ್ನು ಪರಿಶೀಲಿಸಿದ ನಂತರ ಸಬ್ಮಿಟ್ ಬಟನ್ ಕ್ಲಿಕ್ ಮಾಡಿ.

ಒಟ್ಟಾರೆ ಸರಕಾರಿ ಕ್ಷೇತ್ರದಲ್ಲಿ ಉತ್ತಮ ವೇತನದೊಂದಿಗೆ ವೃತ್ತಿ ಜೀವನ ಆರಂಭಿಸಲು ಬಯಸುವ ಸಿವಿಲ್ ಇಂಜಿನಿಯರಿಂಗ್ ಪದವೀಧರರಿಗೆ ವಿಜಯನಗರ ಜಿಲ್ಲಾ ಪಂಚಾಯತ್ SLWM ಕನ್ಸಲ್ಟೆಂಟ್ ಹುದ್ದೆ ಉತ್ತಮ ಅವಕಾಶವಾಗಿದೆ.

ಇನ್ನಷ್ಟು ಓದಿರಿ:

Sponsored

ಕೇಂದ್ರ ಬಜೆಟ್ 2026:AI ಸಹಾಯದಿಂದ ತೆಂಗು, ಶ್ರೀಗಂಧ, ಗೋಡಂಬಿ, ಕೋಕೋ ಕೃಷಿ ಆದಾಯ ವೃದ್ಧಿ ಯೋಜನೆ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online