<?= $pageTitle ?>
Logo
ಮುಖಪುಟ ಓದುವುದು ಕೇಳು
Sports

ವಿರಾಟ್ ಕೊಹ್ಲಿ ದಾಖಲೆ ಉಡೀಸ್: ರುತುರಾಜ್ ಗಾಯಕ್ವಾಡ್ ಹೊಸ ವಿಶ್ವ ದಾಖಲೆ

ವಿರಾಟ್ ಕೊಹ್ಲಿ ದಾಖಲೆ ಉಡೀಸ್: ರುತುರಾಜ್ ಗಾಯಕ್ವಾಡ್ ಹೊಸ ವಿಶ್ವ ದಾಖಲೆ
Summary: Ruturaj Gaikwad has broken a significant record held by Indian cricket star Virat Kohli and set a new world record. Ruturaj Gaikwad, who has attracted the attention of cricket fans with his brilliant batting performance, has once again proven his ability.

Balagavi News:

ವಿರಾಟ್ ಕೊಹ್ಲಿ ದಾಖಲೆ ಉಡಿಸ್: ರುತುರಾಜ್ ಗಾಯಕ್ವಾಡ್ ಹೊಸ ವಿಶ್ವ ದಾಖಲೆ!

ಭಾರತೀಯ ಯುವ ಬ್ಯಾಟರ್ ರುತುರಾಜ್ ಗಾಯಕ್ವಾಡ್ ಲಿಸ್ಟ್ ಎ ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಕೇವಲ 96 ಇನ್ನಿಂಗ್ಸ್ ಗಳಲ್ಲಿ 5,000 ರನ್ ಪೂರೈಸುವ ಮೂಲಕ ಅವರು ವಿಶ್ವ ಕ್ರಿಕೆಟ್ ನಲ್ಲಿ ಹೊಸ ದಾಖಲೆ ಬರೆದಿದ್ದಾರೆ. ಈ ಸಾಧನೆಯೊಂದಿಗೆ ರುತುರಾಜ್ , ಅತ್ಯುತ್ತಮ ಬ್ಯಾಟಿಂಗ್ ಸರಾಸರಿ 5 ಸಾವಿರ ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಇದರೊಂದಿಗೆ ಭಾರತೀಯ ಕ್ರಿಕೆಟ್ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ರುತುರಾಜ್ ಹಿಂದಿಕ್ಕಿದ್ದಾರೆ. ನಿರಂತರ ಉತ್ತಮ ಪ್ರದರ್ಶನ ನೀಡುತ್ತಿರುವ ಗಾಯಕ್ವಾಡ್, ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಕೇವಲ 96 ಇನ್ನಿಂಗ್ಸ್ ಗಳಲ್ಲಿ ಈ ಮೈಲಿಗಲ್ಲು ತಲುಪಿರುವುದು ಅವರ ಸ್ಥಿರತೆ, ತಾಳ್ಮೆ ಹಾಗೂ ಪ್ರತಿಭೆಗೆ ಸಾಕ್ಷಿಯಾಗಿದೆ. ಈ ಸಾಧನೆ ಇದೀಗ ಭಾರತೀಯ ಕ್ರಿಕೆಟ್ ಗೆ ಮತ್ತೊಂದು ಹೆಮ್ಮೆಯ ಕ್ಷಣವಾಗಿ ಪರಿಣಮಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ರುತುರಾಜ್ ಗೆ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ.

ವಿರಾಟ್ ಕೊಹ್ಲಿ ದಾಖಲೆ ಮುರಿದ ರುತುರಾಜ್ ಗಾಯಕ್ವಾಡ್; ಕ್ರಿಕೆಟ್ ನಲ್ಲಿ ಹೊಸ ದಾಖಲೆ !

ಜೂನ್ 9, 2026ರಂದು ಶ್ರೀಲಂಕಾ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. 101 ರನ್ ಗಳ ಅದ್ಭುತ ಇನ್ನಿಂಗ್ ಆಡಿದ ಅವರು, ಈ ಶತಕದೊಂದಿಗೆ ಲಿಸ್ಟ್ ಎ ಕ್ರಿಕೆಟ್ ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ವಿಶೇಷವೆಂದರೆ, ಲಿಸ್ಟ್ ಎ ಕ್ರಿಕೆಟ್ ನಲ್ಲಿ ಕನಿಷ್ಠ ನೂರು ಪಂದ್ಯಗಳನ್ನು ಆಡಿರುವ ಬ್ಯಾಟರ್ಗಳ ಪೈಕಿ ಅತ್ಯಧಿಕ ಬ್ಯಾಟಿಂಗ್ ಸರಾಸರಿ ಹೊಂದಿರುವ ಆಟಗಾರ ಎಂಬ ಹೆಗ್ಗಳಿಕೆಗೆ ರುತುರಾಜ್ ಪಾತ್ರರಾಗಿದ್ದಾರೆ. ಈ ಮೂಲಕ ಭಾರತೀಯ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ರನ್ಗಳ ಸುರಿಮಳೆಗೈಯುತ್ತಿರುವ ರುತುರಾಜ್ ಗಾಯಕ್ವಾಡ್, ತಮ್ಮ ಸ್ಥಿರ ಪ್ರದರ್ಶನದ ಮೂಲಕ ವಿಶ್ವ ಕ್ರಿಕೆಟ್ ನಲ್ಲಿ ವಿಶೇಷ ಸ್ಥಾನವನ್ನು ನಿರ್ಮಿಸಿಕೊಂಡಿದ್ದಾರೆ. ಇದೀಗ ಅವರ ಈ ಸಾಧನೆ ಭಾರತೀಯ ಕ್ರಿಕೆಟ್ ಗೆ ಮತ್ತೊಂದು ಹೆಮ್ಮೆಯ ಕ್ಷಣವಾಗಿ ದಾಖಲಾಗಿದೆ.

ಲಿಸ್ಟ್ ಎ ಕ್ರಿಕೆಟ್ ನಲ್ಲಿ 347 ಪಂದ್ಯಗಳಲ್ಲಿ 334 ಇನ್ನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 57.91 ಸರಾಸರಿಯಲ್ಲಿ 16,447 ರನ್ ಕಲೆ ಹಾಕಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಕನಿಷ್ಠ 100 ಇನ್ನಿಂಗ್ಸ್ ಆಡಿ ಅತ್ಯಧಿಕ ಸರಾಸರಿಯಲ್ಲಿ (57.91) ರನ್ ಕಲೆ ಹಾಕಿದ ಬ್ಯಾಟರ್ ಎಂಬ ವಿಶ್ವದಾಖಲೆ ನಿರ್ಮಿಸಿದರು.

ಈ ಮೂಲಕ ಲಿಸ್ಟ್ ಎ ಕ್ರಿಕೆಟ್ ನಲ್ಲಿ ಕನಿಷ್ಠ 100 ಪಂದ್ಯಗಳನ್ನು ಆಡಿರುವ ಆಟಗಾರರ ಪೈಕಿ ಅತ್ಯಧಿಕ ಸರಾಸರಿ ಹೊಂದಿದ ವಿರಾಟ್ ಕೊಹ್ಲಿ 57.91 ಹೆಸರಿನಲ್ಲಿದ್ದ ವಿಶ್ವ ದಾಖಲೆ 100 ಹಿಂದಿಕ್ಕಿದ್ದಾರೆ. ಇದೀಗ 59.32 ಸರಾಸರಿಯೊಂದಿಗೆ ಅವರು ವಿಶ್ವ ಕ್ರಿಕೆಟ್ ನಲ್ಲಿ ಹೊಸ ಮಾನದಂಡ ಸ್ಥಾಪಿಸಿದ್ದಾರೆ.

ನಿರಂತರ ರನ್ ಮಳೆಯಿಂದ ಗಮನ ಸೆಳೆಯುತ್ತಿರುವ ರುತುರಾಜ್, ತಮ್ಮ ಸ್ಥಿರತೆ ಮತ್ತು ಕ್ಲಾಸ್ ಬ್ಯಾಟಿಂಗ್ ಮೂಲಕ ಭಾರತೀಯ ಕ್ರಿಕೆಟ್ ಗೆ ಮತ್ತೊಂದು ಹೆಮ್ಮೆಯ ಕ್ಷಣವನ್ನು ನೀಡಿದ್ದಾರೆ. ಈ ಸಾಧನೆ ಇದೀಗ ಕ್ರಿಕೆಟ್ ಅಭಿಮಾನಿಗಳಲ್ಲಿ ಬಾರಿ ಚರ್ಚೆಗೆ ಕಾರಣವಾಗಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online