H16 News
Logo
ಹುಲಿ ಇನ್ನೂ ಜೀವಂತವಾಗಿದೆ; ಬಿಹಾರ ಚುನಾವಣೆ ಫಲಿತಾಂಶಕ್ಕೂ ಮುನ್ನ ಗಮನ ಸೆಳೆಯುತ್ತಿದೆ ಈ ಪೋಸ್ಟರ್!
Breaking News
ಹುಲಿ ಇನ್ನೂ ಜೀವಂತವಾಗಿದೆ; ಬಿಹಾರ ಚುನಾವಣೆ ಫಲಿತಾಂಶಕ್ಕೂ ಮುನ್ನ ಗಮನ ಸೆಳೆಯುತ್ತಿದೆ ಈ ಪೋಸ್ಟರ್!

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಒಂದು ದಿನ ಮೊದಲು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪೋಸ್ಟರ್ ಸಂಚಲನ ಸೃಷ್ಟಿಸಿದೆ.

2025-11-13

ಇಬ್ಬರು ವಿಕೆಟ್ ಕೀಪರ್ಗಳು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್
Sports
ಇಬ್ಬರು ವಿಕೆಟ್ ಕೀಪರ್ಗಳು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್

India vs South Africa Test: ಭಾರತ ಮತ್ತು ಸೌತ್ ಆಫ್ರಿಕಾ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಮೊದಲ ಮ್ಯಾಚ್ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ. ಇನ್ನು ನವೆಂಬರ್ 22 ರಿಂದ ಶುರುವಾಗಲಿರುವ ದ್ವಿತೀಯ ಪಂದ್ಯಕ್ಕೆ ಗುವಾಹಟಿಯ ಬರ್ಸಪಾರ ಸ್ಟೇಡಿಯಂ ಆತಿಥ್ಯವಹಿಸಲಿದೆ.

2025-11-13

ಬಿಹಾರ ಕಾರ್ಮಿಕರು ಕರ್ನಾಟಕದಲ್ಲಿ ಒತ್ತೆಯಾಳು
Breaking News
ಬಿಹಾರ ಕಾರ್ಮಿಕರು ಕರ್ನಾಟಕದಲ್ಲಿ ಒತ್ತೆಯಾಳು

ಬಿಹಾರದ ಕಾರ್ಮಿಕರನ್ನು ಕರ್ನಾಟಕದಲ್ಲಿ ಬಲವಂತವಾಗಿ ಒತ್ತೆ ಇಟ್ಟುಕೊಂಡ ಆರೋಪ ಕೇಳಿಬಂದಿದೆ. ಬಿಡುಗಡೆಗೆ ಅವರ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

2025-11-13

ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್ ಬೆದರಿಕೆ
Sports
ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್ ಬೆದರಿಕೆ

Pakistan vs Sri Lanka: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ನ್ಯಾಯಾಲಯದ ಹೊರಗೆ ಮಂಗಳವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 12 ಜನರು ಸಾವನ್ನಪ್ಪಿದ್ದರು. ಅಲ್ಲದೆ 27 ಜನರು ಗಾಯಗೊಂಡಿದ್ದರು. ಈ ದಾಳಿಯ ಬೆನ್ನಲ್ಲೇ ಶ್ರೀಲಂಕಾ ಆಟಗಾರರು ತವರಿಗೆ ಮರಳಲು ಇಚ್ಛಿಸಿದ್ದಾರೆ. ಇದಾಗ್ಯೂ ಪಾಕ್ ವಿರುದ್ಧದ ಸರಣಿ ಮುಂದುವರೆಸಲು ಲಂಕಾ ಕ್ರಿಕೆಟ್ ಬೋರ್ಡ್ ಮುಂದಾಗಿದೆ.

2025-11-13

ಪಶ್ಚಿಮ ಬಂಗಾಳದಲ್ಲಿ 34 ಲಕ್ಷ ಆಧಾರ್ ಗುರುತುದಾರರು ಮೃತಪಟ್ಟಿದ್ದಾರೆ
Breaking News
ಪಶ್ಚಿಮ ಬಂಗಾಳದಲ್ಲಿ 34 ಲಕ್ಷ ಆಧಾರ್ ಗುರುತುದಾರರು ಮೃತಪಟ್ಟಿದ್ದಾರೆ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ. ನಕಲಿ ಮತ್ತು ಮೃತ ಮತದಾರರನ್ನು ಪಟ್ಟಿಯಿಂದ ಕೈಬಿಡಲಾಗುತ್ತಿದೆ.

2025-11-13

ಬಿಹಾರ ಚುನಾವಣಾ ಮತ ಎಣಿಕೆ ನಾಳೆ
Breaking News
ಬಿಹಾರ ಚುನಾವಣಾ ಮತ ಎಣಿಕೆ ನಾಳೆ

ಶುಕ್ರವಾರ ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಯಾರು ಗೆಲುವಿನ ನಗೆ ಬೀರಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

2025-11-13

ಹಸೀನಾ ವಿರುದ್ಧ ನ.17ರಂದು ತೀರ್ಪು ಪ್ರಕಟಿಸಲಿರುವ ಬಾಂಗ್ಲಾದೇಶ ವಿಶೇಷ ನ್ಯಾಯಮಂಡಳಿ
Breaking News
ಹಸೀನಾ ವಿರುದ್ಧ ನ.17ರಂದು ತೀರ್ಪು ಪ್ರಕಟಿಸಲಿರುವ ಬಾಂಗ್ಲಾದೇಶ ವಿಶೇಷ ನ್ಯಾಯಮಂಡಳಿ

1971ರಲ್ಲಿ ಮಾನವೀಯತೆಯ ವಿರುದ್ಧದ ಅಪರಾಧಗಳನ್ನು ವಿಚಾರಣೆ ನಡೆಸಲು ಶೇಖ್ ಹಸೀನಾ ಸ್ಥಾಪಿಸಿದ್ದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯಲ್ಲಿ ಅವರ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಲಾಗಿದೆ.

2025-11-13

Ashes 2025: ಆ್ಯಶಸ್ ಸರಣಿ ಯಾವಾಗ ಶುರು?
Sports
Ashes 2025: ಆ್ಯಶಸ್ ಸರಣಿ ಯಾವಾಗ ಶುರು?

Australia vs England: ಟೆಸ್ಟ್ ಕ್ರಿಕೆಟ್ನ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಆ್ಯಶಸ್ ಸರಣಿಗೆ ವೇದಿಕೆ ಸಿದ್ಧವಾಗಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಈ ಸರಣಿಯ ಮೊದಲ ಪಂದ್ಯವು ನವೆಂಬರ್ 21 ರಿಂದ ಶುರುವಾಗಲಿದ್ದು, ಈ ಪಂದ್ಯಕ್ಕೆ ಪರ್ತ್ನ ಆಪ್ಟಸ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

2025-11-13

ನಮ್ಮ ಆತ್ಮಗಳನ್ನು ಎಂದಿಗೂ ಅಲುಗಾಡಿಸಲು ಸಾಧ್ಯವಿಲ್ಲ: ಇಸ್ರೇಲ್ ಪ್ರಧಾನಿ
Breaking News
ನಮ್ಮ ಆತ್ಮಗಳನ್ನು ಎಂದಿಗೂ ಅಲುಗಾಡಿಸಲು ಸಾಧ್ಯವಿಲ್ಲ: ಇಸ್ರೇಲ್ ಪ್ರಧಾನಿ

ಭಯೋತ್ಪಾದನೆ ನಮ್ಮ ನಗರಗಳ ಮೇಲೆ ಅಪ್ಪಳಿಸಬಹುದು. ಆದರೆ ನಮ್ಮ ಆತ್ಮಗಳನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ದೆಹಲಿಯಲ್ಲಿ ಉಗ್ರರು ನಡೆಸಿದ ಕಾರ್ ಬಾಂಬ್ ಸ್ಫೋಟವನ್ನು ಇಸ್ರೇಲ್ ಪ್ರಧಾನಿ ಖಂಡಿಸಿದ್ದಾರೆ.

2025-11-13

ಕಸ ಗುಡಿಸುವ ಯಂತ್ರಕ್ಕೆ ಕೋಟಿ ಕೋಟಿ ಬಾಡಿಗೆ
Breaking News
ಕಸ ಗುಡಿಸುವ ಯಂತ್ರಕ್ಕೆ ಕೋಟಿ ಕೋಟಿ ಬಾಡಿಗೆ

ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ವ್ಯಾಪ್ತಿಯ ರಸ್ತೆಗಳ ಸ್ವಚ್ಛತೆಗಾಗಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷಗಳ ಅವಧಿಗೆ 613.25 ಕೋಟಿ ರೂ. ವೆಚ್ಚದಲ್ಲಿ ಬಾಡಿಗೆಗೆ ಪಡೆಯಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರಕ್ಕೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿಗರುವ ಬಗ್ಗೆ ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.

2025-11-13

ದಾವಣಗೆರೆ: ಬಾಲ್ಯ ವಿವಾಹಕ್ಕೆ ಸಿದ್ಧತೆ; ಕರೆ ಬರುತ್ತಿದ್ದಂತೆ ಸ್ಥಳಕ್ಕೆ ತೆರಳಿ ತಡೆದ ಪೊಲೀಸರು
Breaking News
ದಾವಣಗೆರೆ: ಬಾಲ್ಯ ವಿವಾಹಕ್ಕೆ ಸಿದ್ಧತೆ; ಕರೆ ಬರುತ್ತಿದ್ದಂತೆ ಸ್ಥಳಕ್ಕೆ ತೆರಳಿ ತಡೆದ ಪೊಲೀಸರು

ಬಾಲ್ಯ ವಿವಾಹಕ್ಕೆ ಮುಂದಾಗಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು, ತಕ್ಷಣ ಸ್ಥಳಕ್ಕೆ ತೆರಳಿ ತಡೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

2025-11-13

ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಸಮ್ಮತಿ RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ
Trending
ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಸಮ್ಮತಿ RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ

ರಾಜ್ಯದ ಬಹುತೇಕ ಕಡೆ RSS ಪಥಸಂಚಲನಕ್ಕೆ ಅವಕಾಶ ಸಿಕ್ಕಿದ್ದರೂ ಚಿತ್ತಾಪುರದಲ್ಲಿ ಮಾತ್ರ ಕಗ್ಗಂಟಾಗಿತ್ತು. ಇದೀಗ ಅಲ್ಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಬೆನ್ನಲ್ಲೇ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

2025-11-13

ಕಡಬ ಸಮುದಾಯ ಆಸ್ಪತ್ರೆಯಲ್ಲಿ ಸಮಸ್ಯೆಗಳ ಸರಮಾಲೆ :  ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ
Breaking News
ಕಡಬ ಸಮುದಾಯ ಆಸ್ಪತ್ರೆಯಲ್ಲಿ ಸಮಸ್ಯೆಗಳ ಸರಮಾಲೆ : ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

ಕಡಬ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆ ವೈದ್ಯರು, ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾ ಆರೋಗ್ಯಾಧಿಕಾರಿ, ಸಾರ್ವಜನಿಕರ ಬಳಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದರು.

2025-11-13

ಚಿತ್ತಾಪುರದಲ್ಲಿ ನ.16ರಂದು RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ
Trending
ಚಿತ್ತಾಪುರದಲ್ಲಿ ನ.16ರಂದು RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ

ರಾಷ್ಟ್ರೀಯ ಸ್ವಯಂಸೇವಕ ಸಂಘವು ಚಿತ್ತಾಪುರದಲ್ಲಿ ನವೆಂಬರ್ 16ರಂದು ಪಥಸಂಚಲನ ನಡೆಸಲು ರಾಜ್ಯ ಹೈಕೋರ್ಟ್ ಅನುಮತಿಸಿದೆ.

2025-11-13

ಚಿನ್ನದಂಥ ಅವಕಾಶ ಕೈಚೆಲ್ಲಿದ ಸುಂದರ್, ರಜನೀಕಾಂತ್ ಸಿನಿಮಾದಿಂದ ಹೊರಬರಲು
Entertainment
ಚಿನ್ನದಂಥ ಅವಕಾಶ ಕೈಚೆಲ್ಲಿದ ಸುಂದರ್, ರಜನೀಕಾಂತ್ ಸಿನಿಮಾದಿಂದ ಹೊರಬರಲು

Rajinikanth-Kamal Haasan: ರಜನೀಕಾಂತ್ ನಟಿಸಿ, ಕಮಲ್ ಹಾಸನ್ ನಿರ್ಮಾಣ ಮಾಡಲಿರುವ ಸಿನಿಮಾದ ಘೋಷಣೆ ಇತ್ತೀಚೆಗಷ್ಟೆ ಮಾಡಲಾಗಿತ್ತು. ಇಬ್ಬರು ಸೂಪರ್ ಸ್ಟಾರ್ಗಳ ಅಭಿಮಾನಿಗಳು ಈ ಬಗ್ಗೆ ಖುಷಿ ವ್ಯಕ್ತಪಡಿಸಿದ್ದರು. ಆ ಸಿನಿಮಾವನ್ನು ತಮಿಳಿನ ಖ್ಯಾತ ನಿರ್ದೇಶಕ ಸಿ ಸುಂದರ್ ನಿರ್ದೇಶನ ಮಾಡಲಿದ್ದರು. ಆದರೆ ಇದೀಗ ಅಚಾನಕ್ಕಾಗಿ ಸಿ ಸುಂದರ್ ಅವರು ಈ ಪ್ರಾಜೆಕ್ಟ್ನಿಂದ ಹಿಂದೆ ಸರಿದಿದ್ದಾರೆ.

2025-11-13

ಆಸ್ತಿ ಹಂಚಿಕೆ ವಿಚಾರಕ್ಕೆ ತಂಗಿಯ ಮಗನ ಮೇಲೆ ಮಾರಣಾಂತಿಕ ಹಲ್ಲೆ ಆರೋಪ
Breaking News
ಆಸ್ತಿ ಹಂಚಿಕೆ ವಿಚಾರಕ್ಕೆ ತಂಗಿಯ ಮಗನ ಮೇಲೆ ಮಾರಣಾಂತಿಕ ಹಲ್ಲೆ ಆರೋಪ

ಆಸ್ತಿ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಬಂಧಿಗಳ ನಡುವೆ ಕಲಹ ನಡೆದು, ತಂಗಿಯ ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಆರೋಪ ಘಟನೆ ನೆಲಮಂಗಲದಲ್ಲಿ ನಡೆದಿದೆ.

2025-11-12

ಬೆಟ್ಟಿಂಗ್ ಆ್ಯಪ್ ಪ್ರಕರಣ: SIT ವಿಚಾರಣೆ ಬಳಿಕ ಕ್ಷಮೆ ಕೋರಿದ ನಟ ಪ್ರಕಾಶ್ ರಾಜ್
Breaking News
ಬೆಟ್ಟಿಂಗ್ ಆ್ಯಪ್ ಪ್ರಕರಣ: SIT ವಿಚಾರಣೆ ಬಳಿಕ ಕ್ಷಮೆ ಕೋರಿದ ನಟ ಪ್ರಕಾಶ್ ರಾಜ್

ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ಸಿಲುಕಿರುವ ನಟ ಪ್ರಕಾಶ್ ರಾಜ್ ಅವರು ಇಂದು ಎಸ್ಐಟಿ ಅಧಿಕಾರಿಗಳ ಮುಂದೆ ವಿಚಾರಣೆ ಎದುರಿಸಿದರು. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿ ಕ್ಷಮೆ ಕೋರಿದ್ದಾರೆ.

2025-11-12

ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಕೇಸ್ಆ ರೋಪಿ ಅರೆಸ್ಟ್
Breaking News
ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಕೇಸ್ಆ ರೋಪಿ ಅರೆಸ್ಟ್

ನಟ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆನ್ಲೈನ್ ಲಿಂಕ್ ಮೂಲಕ ಪ್ರಿಯಾಂಕಾ ಅವರ ವಾಟ್ಸಾಪ್ ಹ್ಯಾಕ್ ಮಾಡಿ, ಹಣ ವರ್ಗಾಯಿಸಲು ವಂಚಕರು ಸಂದೇಶ ಕಳುಹಿಸಿದ್ದರು. ಇನ್ನು, ಪೊಲೀಸರ ತನಿಖೆ ವೇಳೆ ಬಿಹಾರದಲ್ಲಿ ಒಂದೇ ಊರಿನ 150ಕ್ಕೂ ಹೆಚ್ಚು ಯುವಕರು ಸೈಬರ್ ಅಪರಾಧದಲ್ಲಿ ತೊಡಗಿರುವ ಅಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

2025-11-12

ಕೆಎಸ್ಆರ್ಟಿಸಿಯ ಈ ಬಸ್ನಲ್ಲಿ ಇಂದಿನಿಂದ ಸಿಗುತ್ತೆ ನಂದಿನಿ ಸ್ನ್ಯಾಕ್ ಕಿಟ್
Trending
ಕೆಎಸ್ಆರ್ಟಿಸಿಯ ಈ ಬಸ್ನಲ್ಲಿ ಇಂದಿನಿಂದ ಸಿಗುತ್ತೆ ನಂದಿನಿ ಸ್ನ್ಯಾಕ್ ಕಿಟ್

ಕರ್ನಾಟಕದ ವಿವಿಧ ನಗರಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೆಎಸ್ಆರ್ಟಿಸಿ ಫ್ಲೈಬಸ್ ಇಂದಿನಿಂದ ಹೊಸದೊಂದು ಕೊಡುಗಡೆಯನ್ನು ಪ್ರಯಾಣಿಕರಿಗೆ ನೀಡುತ್ತಿದೆ. ನಂದಿನಿ ಸ್ನ್ಯಾಕ್ ಕಿಟ್ ವಿತರಣೆ ಇಂದಿನಿಂದ ಶುರುವಾಗುತ್ತಿದೆ. ಏನಿದು ಕೆಎಸ್ಆರ್ಟಿಸಿಯ ಹೊಸ ಯೋಜನೆ? ನಂದಿನಿ ಸ್ನ್ಯಾಕ್ ಕಿಟ್ ಕೊಡುವ ಉದ್ದೇಶವೇನು? ಇಲ್ಲಿದೆ ವಿವರ.

2025-11-12

ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಕಾಂಗ್ರೆಸ್ ಶಾಸಕನಿಂದಲೇ
Politics
ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಕಾಂಗ್ರೆಸ್ ಶಾಸಕನಿಂದಲೇ

ಶಾಸಕ ರಾಜು ಕಾಗೆ ಬರೆದ ಪತ್ರದೊಂದಿಗೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಜೋರಾಗಿದೆ. 15 ಜಿಲ್ಲೆಗಳಿಗೆ ಅಭಿವೃದ್ಧಿ ಅನ್ಯಾಯ, ಮಲತಾಯಿ ಧೋರಣೆ ಆರೋಪಿಸಿ ಕೇಂದ್ರ-ರಾಜ್ಯ ಸರ್ಕಾರಗಳಿಗೆ ಕಾಗೆ ಪತ್ರ ಬರೆದಿದ್ದಾರೆ. ಮತ್ತೊಂದೆಡೆ ಬೆಳಗಾವಿ ಅಧಿವೇಶನದಲ್ಲಿ ಬೇಡಿಕೆ ಈಡೇರದಿದ್ದರೆ ಸುವರ್ಣ ವಿಧಾನಸೌಧದ ಮೇಲೆ ಪ್ರತ್ಯೇಕ ರಾಜ್ಯ ಧ್ವಜಾರೋಹಣದ ಎಚ್ಚರಿಕೆಯನ್ನೂ ಹೋರಾಟ ಸಮಿತಿ ನೀಡಿದೆ.

2025-11-12

ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ಸಂಚಾರ ವ್ಯತ್ಯಯ
Breaking News
ನಮ್ಮ ಮೆಟ್ರೋ ಯೆಲ್ಲೋ ಲೈನ್ನಲ್ಲಿ ಸಂಚಾರ ವ್ಯತ್ಯಯ

Namma Metro Yellow Line: ಕೆಲವು ದಿನಗಳ ಹಿಂದಷ್ಟೇ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಬೆಳಗ್ಗೆ ಸಂಚಾರ ವ್ಯತ್ಯಯ ಉಂಟಾಗಿ ಪ್ರಯಾಣಿಕರು ಪರದಾಟ ಪಡುವಂತಾಗಿತ್ತು. ಇದೀಗ ಹಳದಿ ಮಾರ್ಗದ ಸರದಿ. ಯೆಲ್ಲೋ ಲೈನ್ ಮೆಟ್ರೋದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ತೊಂದರೆಯಾಗಿದ್ದು, ಈ ಕಾರಣ ಸಂಚಾರದಲ್ಲಿ ವ್ಯತ್ಯಾಸವಾಗಿದೆ.

2025-11-12

ಆನ್ಲೈನ್ ಹೂಡಿಕೆ ಹೆಸರಲ್ಲಿ ವಂಚನೆ: 2 ಕೋಟಿ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ
Breaking News
ಆನ್ಲೈನ್ ಹೂಡಿಕೆ ಹೆಸರಲ್ಲಿ ವಂಚನೆ: 2 ಕೋಟಿ ರೂ. ಕಳೆದುಕೊಂಡ ಮಂಗಳೂರಿನ ವ್ಯಕ್ತಿ

ಮಂಗಳೂರಿನಲ್ಲಿ ಸೈಬರ್ ವಂಚನೆಯ ಪ್ರಕರಣವೊಂದು ಬೆಳಕಿಗೆ ಬಂದಿದ್ದು, 43 ವರ್ಷದ ವ್ಯಕ್ತಿಯೊಬ್ಬರು ಆನ್ಲೈನ್ ಹೂಡಿಕೆ ವಂಚನೆಯಲ್ಲಿ 2 ಕೋಟಿ ರೂ.ಗೂ ಹೆಚ್ಚು ಹಣ ಕಳೆದುಕೊಂಡಿದ್ದಾರೆ. ವಾಟ್ಸಾಪ್ ಮೂಲಕ ಸಂಪರ್ಕಕ್ಕೆ ಬಂದ ವಂಚಕರು, ದುಪ್ಪಟ್ಟು ಹಣದ ಆಮಿಷವೊಡ್ಡಿ ವ್ಯಕ್ತಿಯನ್ನು ನಂಬಿಸಿದ್ದರು. ನೊಂದ ವ್ಯಕ್ತಿ ತಮ್ಮ ಮತ್ತು ಕುಟುಂಬದವರ ಖಾತೆಗಳಿಂದ ಹಣ ವರ್ಗಾಯಿಸಿದ್ದು, ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ.

2025-11-12

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ
Trending
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

Karnataka Weather:ರಾಜ್ಯದ ಬಳ್ಳಾರಿ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಒಣ ಹವೆ ಇರಲಿದೆ. ಬೆಂಗಳೂರು ನಗರದಲ್ಲಿ ಮಂಜು ಮುಸುಕಿದ ವಾತಾವರಣದ ಮುನ್ಸೂಚನೆ ಇದೆ.

2025-11-12

ಆಸ್ತಿ ಆಸೆ, ಹಣದ ಮೇಲೆ ಮೋಹ ಹಾಕಿ ಸಾಕು ತಾಯಿಯನ್ನೇ ಮುಗಿಸಿದ ಮಗಳು
Breaking News
ಆಸ್ತಿ ಆಸೆ, ಹಣದ ಮೇಲೆ ಮೋಹ ಹಾಕಿ ಸಾಕು ತಾಯಿಯನ್ನೇ ಮುಗಿಸಿದ ಮಗಳು

ಚಿಕ್ಕಮಗಳೂರಿನಲ್ಲಿ ಆಸ್ತಿ ಮತ್ತು ಹಣದ ಆಸೆಗೆ ಮಗಳೊಬ್ಬಳು ತನ್ನ ಸಾಕು ತಾಯಿಯನ್ನೇ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಎನ್.ಆರ್.ಪುರ ತಾಲೂಕಿನ ಬಂಡಿಮಠದಲ್ಲಿ ನಡೆದ ಈ ಅಮಾನವೀಯ ಕೃತ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಆಸ್ತಿ ವಿವಾದವೇ ಕೊಲೆಗೆ ಕಾರಣವಾಗಿದ್ದು, ಹತ್ಯೆ ಮಾಡಿ ಹಾರ್ಟ್ ಅಟ್ಯಾಕ್ ಎಂದು ನಾಟಕವಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

2025-11-12

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿ
Breaking News
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಐಷಾರಾಮಿ ರಾಜಾತಿಥ್ಯ, ಮೊಬೈಲ್ ಬಳಕೆ ಮತ್ತು ವೈರಲ್ ಆದ ಡ್ಯಾನ್ಸ್ ವಿಡಿಯೋಗಳು ತೀವ್ರ ವಿವಾದ ಸೃಷ್ಟಿಸಿದ್ದವು. ಈ ವಿಷಯಕ್ಕೆ ಸಂಬಂಧೀಸಿದಂತೆ ಹಲವು ಕೈದಿಗಳ ವಿಚಾರಣೆ ನಡೆಯುತ್ತಿದ್ದು, ಡ್ಯಾನ್ಸ್ ವಿಡಿಯೋಗೆ ಸಂಬಂಧಿಸಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಘಟನೆಗಳ ಬಗ್ಗೆ ಆಂತರಿಕ ತನಿಖೆ ಮುಂದುವರಿದಿದೆ.

2025-11-12

Advertisement

logo

HSRNEWS

ತ್ವರಿತ ಸುದ್ದಿ. ಅನಂತ ಒಳನೋಟಗಳು
ADS

© gokakica.in. All Rights Reserved. Designed by Image Computer Academy