ಮೊಘಲರು ನಿರ್ಮಿಸಿದ ಕೆಂಪು ಕೋಟೆಯ ಬಳಿ ಸ್ಫೋಟ ನಡೆದಿದ್ದು, ಈ ಬಗ್ಗೆ ವಂಶಸ್ಥರಾಗಿರುವ ಸುಲ್ತಾನಾ ಬೇಗಂ ಆತಂಕ ವ್ಯಕ್ತಪಡಿಸಿದ್ದಾರೆ.
2025-11-12
ತುಮಕೂರು ಜಿಲ್ಲೆಯ ಹುಲಿಯೂರುದುರ್ಗದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅಭಿಮಾನಿಗಳು ಚಂಡಿಕಾ ಹೋಮ ನಡೆಸಿದರು. ತಮ್ಮ ನಾಯಕರು ಮುಖ್ಯಮಂತ್ರಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಸಿಎಂ ಬದಲಾವಣೆ ಚರ್ಚೆಗಳ ನಡುವೆ ಈ ಹೋಮ ರಾಜಕೀಯ ಮಹತ್ವ ಪಡೆದಿದೆ. ಆದರೆ, ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಶಾಸಕ ರಂಗನಾಥ್ ನಿರಾಕರಿಸಿದ್ದಾರೆ.
2025-11-12
141 ವರ್ಷಗಳಷ್ಟು ಹಳೆಯದಾದ ಕಬ್ಬಿಣದ ಪೆಟ್ಟಿಗೆಯಿದು. ವಸಾಹತುಶಾಹಿ ಕಾಲದ ಶಕ್ತಿ, ಬಾಳಿಕೆ ಮತ್ತು ಪರಂಪರೆಯ ಜ್ಞಾಪನೆಯಾದ ಪೆಟ್ಟಿಗೆಯ ವಿಶೇಷತೆ ಇಲ್ಲಿದೆ..
2025-11-12
ದೆಹಲಿಯ ಲೋಕ ನಾಯಕ್ ಜೈ ಪ್ರಕಾಶ್ (ಎಲ್ಎನ್ಜೆಪಿ) ಆಸ್ಪತ್ರೆಗೆ ತೆರಳಿ ಕೆಂಪು ಕೋಟೆ ಬಳಿಯ ಕಾರು ಸ್ಫೋಟದ ಸಂತ್ರಸ್ತರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ. ಭೂತಾನ್ ಪ್ರವಾಸಕ್ಕೆ ತೆರಳಿದ್ದ ಮೋದಿ ಇಂದು ದೆಹಲಿಗೆ ವಾಪಾಸ್ ಬರುತ್ತಿದ್ದಂತೆ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿಯಾಗಿದ್ದಾರೆ. ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಭವಿಸಿತ್ತು. ಈ ಘಟನೆಯಲ್ಲಿ 10 ಜನರು ಮೃತಪಟ್ಟಿದ್ದಾರೆ.
2025-11-12
ಬಡತನವನ್ನು ಹೋಗಲಾಡಿಸುವುದಕ್ಕಾಗಿ ಬೀದಿ ವ್ಯಾಪಾರಿಯ ಮಗ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣನಾಗಿ ಸಾಧನೆ ಮೆರೆದಿದ್ದಾನೆ. ಬಡತನವನ್ನು ಹೋಗಲಾಡಿಸುವುದೇ ಈ ವಿದ್ಯಾರ್ಥಿಯ ಮೊದಲ ಆದ್ಯತೆಯಂತೆ.
2025-11-12
ಕಳ್ಳತನ ಮತ್ತು ದರೋಡೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಅವರದ್ದೇ ಆದ ಶೈಲಿ ಇರುತ್ತದೆ. ಅನೇಕ ಜನರು ತಮಗೆ ಅನುಕೂಲಕರವಾದ ಮತ್ತು ಸುಲಭವಾದ ರೀತಿಯಲ್ಲಿ ತಮಗೆ ಬೇಕಾದ ವಸ್ತುವನ್ನು ಪಡೆಯಲು ಬಯಸುತ್ತಾರೆ. ಹೈದರಾಬಾದ್ನ ಕಳ್ಳರು ಟಿವಿಎಸ್ ಮೊಪೆಡ್ಗಳನ್ನು ಕಳ್ಳಸಾಗಣೆ ಮಾಡಲು ಪ್ರಾರಂಭಿಸಿದರು. ಅವರು ಸರಣಿ ಮೊಪೆಡ್ ಕಳ್ಳತನಗಳೊಂದಿಗೆ ನಗರದಲ್ಲಿ ಸಂಚಲನ ಸೃಷ್ಟಿಸಿದರು.
2025-11-12
ಜಮ್ಮು- ಕಾಶ್ಮೀರದಲ್ಲಿ ಭದ್ರತಾ ಏಜೆನ್ಸಿಗಳು ಮತ್ತು ಪೊಲೀಸರು ಜಂಟಿಯಾಗಿ ಉಗ್ರ ನಿಗ್ರಹ ಕಾರ್ಯಾಚರಣೆ ನಡೆಸಿ ಒಂದು ಸಾವಿರಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿವೆ.
2025-11-12
ಬಾಡಿಗೆದಾರರು(Tenants) ಎಂದಿಗೂ ಆ ಮನೆಯ ಮಾಲೀಕನಾಗಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪೊಂದನ್ನು ನೀಡಿದೆ. ಭೂಮಾಲೀಕರ ಹಕ್ಕುಗಳನ್ನು ಬಲಪಡಿಸುವ ತೀರ್ಪನ್ನು ನ್ಯಾಯಾಲಯ ನೀಡಿದೆ. ಅವರು 5 ವರ್ಷಗಳಿಂದ ಇಲ್ಲವೇ 50 ವರ್ಷಗಳಿಂದಲೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೂ ಆ ಆಸ್ತಿಯ ಮಾಲೀಕತ್ವವನ್ನು ಪಡೆಯಲು ಎಂದಿಗೂ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
2025-11-12
ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಇಸ್ಲಾಮಾಬಾದ್ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದು, ಈ ಸ್ಫೋಟಕ್ಕೆ ಕಾರಣ ಏನು ಎಂಬುದು ಪತ್ತೆಯಾಗಿಲ್ಲ.
2025-11-12
ದೆಹಲಿ ಕಾರು ಬಾಂಬ್ ದಾಳಿಯ ಬಗ್ಗೆ ಎನ್ಐಎ ತನಿಖೆ ನಡೆಸುತ್ತಿದೆ. ಈ ವೇಳೆ ಬಾಂಬ್ ಸ್ಫೋಟಕ್ಕೆ ಕಾರಣವಾದ ಐ20 ಮಾತ್ರವಲ್ಲದೆ ಇನ್ನೊಂದು ಕಾರಿನ ಬಗ್ಗೆ ಕೂಡ ಇದೀಗ ತನಿಖಾಧಿಕಾರಿಗಳು ಗಮನಹರಿಸಿದ್ದಾರೆ. ಅದೇ ವ್ಯಕ್ತಿಯ ಮಾಲೀಕತ್ವದ ಎರಡನೇ ಕಾರು ಇಕೋಸ್ಪೋರ್ಟ್ ಕಾರಿಗಾಗಿ ಪೊಲೀಸರು ಬೃಹತ್ ಹುಡುಕಾಟ ಆರಂಭಿಸಿದ್ದಾರೆ. ಈ ದಾಳಿಯಲ್ಲಿ ಗಾಯಗೊಂಡ ಜನರನ್ನು ಭೇಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಲೋಕ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
2025-11-12
ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ಖ್ಯಾತಿಯ ನಯನತಾರಾ ಹಾಗೂ ಪತಿ ವಿಘ್ನೇಶ್ ಶಿವನ್ ಅವರು ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು.
2025-11-12
ನವೆಂಬರ್ 14 ರಂದು ಬಿಹಾರ ಚುನಾವಣೆಯ ಫಲಿತಾಂಶ ಅಧಿಕೃತವಾಗಿ ಹೊರಬೀಳಲಿದ್ದು, ಈ ಬಗ್ಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಬಿಹಾರದಲ್ಲಿ ಬಿಜೆಪಿ ನಿರೀಕ್ಷೆಗೂ ಮೀರಿ ಜಯ ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
2025-11-12
ದೆಹಲಿ ಸ್ಫೋಟದ ನಂತರ ಬಂಧಿತ ಡಾ. ಶಾಹೀನ್ ಶಾಹಿದ್, ಉನ್ನತ ವಿದ್ಯಾವಂತೆ. ಪ್ರಾಧ್ಯಾಪಕಿಯಾಗಿ ಕೆಲಸ ಮಾಡುತ್ತಿದ್ದ ಇವರು, ನಿಷೇಧಿತ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮಹಿಳಾ ವಿಭಾಗಕ್ಕೆ ಸೇರಿಕೊಂಡರು. ಮಸೂದ್ ಅಜರ್ ಸಹೋದರಿ ಸಾದಿಯಾ ಅಜರ್ ಜೊತೆ ಸಂಪರ್ಕದಲ್ಲಿದ್ದ ಶಾಹೀನ್, ಜೈಶ್ನ ಭಾರತದ ಮಹಿಳಾ ಘಟಕವನ್ನು ಸ್ಥಾಪಿಸುವ ಜವಾಬ್ದಾರಿ ಹೊಂದಿದ್ದರು. ಆಕೆಯ ವೃತ್ತಿಪರ ಬದುಕಿನಿಂದ ಭಯೋತ್ಪಾದನೆಗೆ ಸಾಗಿದ ಈ ರೋಚಕ ಕಥೆ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದೆ
2025-11-12
ಇಸ್ಲಾಮಾಬಾದ್ನಲ್ಲಿ ಕನಿಷ್ಠ 12 ಜನರ ಸಾವಿಗೆ ಕಾರಣವಾದ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನು ಪಾಕಿಸ್ತಾನಿ ತಾಲಿಬಾನ್ ಹೊತ್ತಿದೆ. ಮತ್ತಷ್ಟು ದಾಳಿಗಳನ್ನು ನಡೆಸುವ ಎಚ್ಚರಿಕೆಯನ್ನೂ ನೀಡಿದೆ. ಇದು ದೇಶದ ರಾಜಧಾನಿಯ ಮೇಲೆ ಉಗ್ರಗಾಮಿ ಗುಂಪು ನಡೆಸಿದ ಅಪರೂಪದ ದಾಳಿಯಾಗಿದೆ. ಪಾಕಿಸ್ತಾನದ ಇಸ್ಲಾಮಿಕ್ ಅಲ್ಲದ ಕಾನೂನುಗಳ ಅಡಿಯಲ್ಲಿ ತೀರ್ಪುಗಳನ್ನು ಜಾರಿಗೊಳಿಸಿದ ನ್ಯಾಯಮೂತರ್ತಗಳು, ವಕೀಲರು ಮತ್ತು ಅಧಿಕಾರಿಗಳನ್ನು ಗುರಿಯಾಗಿಸಲಾಗಿತ್ತು.
2025-11-12
ಉಪೇಂದ್ರ - ಪ್ರಿಯಾಂಕಾ ದಂಪತಿಯ ಮೊಬೈಲ್ ಫೋನ್ ಹ್ಯಾಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಅರೆಸ್ಟ್ ಆಗಿದ್ದು, ರಿಯಲ್ ಸ್ಟಾರ್ ಪ್ರತಿಕ್ರಿಯಿಸಿದ್ದಾರೆ.
2025-11-12
ದೆಹಲಿ ಬಾಂಬ್ ಸ್ಫೋಟದಿಂದ ಆತಂಕ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೇಶದ ರೈಲು ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
2025-11-11
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಕೋಲಾರ ಹೊರವಲಯದ ತೋಟಗಾರಿಕಾ ವಿವಿ ಕ್ಯಾಂಪಸ್ನಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ.
2025-11-11
ಆಡಳಿತಾತ್ಮಕ ಅನುಕೂಲಕ್ಕಾಗಿ ಮತ್ತು ಸಮಗ್ರ ಅಭಿವೃದ್ಧಿಗಾಗಿ 15 ಜಿಲ್ಲೆಗಳನ್ನು ಒಳಗೊಂಡ ಹೊಸ ರಾಜ್ಯ ರಚನೆಗೆ ನನ್ನ ಅಗ್ರಹವಿದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
2025-11-11
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ನಾಲ್ಕು ಪಿಜಿ ಕೋರ್ಸ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
2025-11-11
ಮೈಸೂರಿನಲ್ಲಿ ಸತತ ಹತ್ತು ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ಅವರು ಕೆಡಿಪಿ ಸಭೆ ನಡೆಸಿದರು. ಇಂದು ದೆಹಲಿ ಸ್ಫೋಟದ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಭದ್ರತಾ ವೈಫಲ್ಯದಿಂದ ಆಗಿರುವ ಘಟನೆ ಎಂದು ಹೇಳಿದರು.
2025-11-11
ವಿಶ್ವ ಚಾಂಪಿಯನ್ಶಿಪ್ ಭಾರತದ ಯುವ ಶೂಟರ್ ಸಾಮ್ರಾಟ್ ರಾಣಾ ಇತಿಹಾಸ ಚಿನ್ನ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.
2025-11-11
ಕ್ರಿಕೆಟ್ ಇತಿಹಾಸದಲ್ಲಿ ಕೆಲವು ಅಚ್ಚರಿಯ ದಾಖಲೆಗಳು ನಿರ್ಮಾಣವಾಗಿವೆ.
2025-11-11
ಮಹೇಂದ್ರ ಸಿಂಗ್ ಧೋನಿ ಐಪಿಎಲ್ ನಿವೃತ್ತಿಯ ಬಗ್ಗೆ ಮಾಜಿ ಕ್ರಿಕೆಟರ್ ಮೊಹಮ್ಮದ್ ಕೈಫ್ ದೊಡ್ಡ ಸುಳಿವು ನೀಡಿದ್ದಾರೆ.
2025-11-11
ಮೊಹಮ್ಮದ್ ಶಮಿ ಅವರನ್ನು ತಂಡದಿಂದ ಹೊರಗಿಟ್ಟ ವಿಚಾರವಾಗಿ ಆಯ್ಕೆ ಸಮಿತಿ ವಿರುದ್ಧ ಮಾಜಿ ಕ್ರಿಕೆಟರ್ ಸೌರವ್ ಗಂಗೂಲಿ ಅಸಮಾಧಾನ ಹೊರಹಾಕಿದ್ದಾರೆ.
2025-11-11
ಮರಿಗಳೊಂದಿಗೆ ನಡೆದುಕೊಂಡು ಹೋಗುತ್ತಿರುವ ತಾರಾ ಹುಲಿಯ ಫೋಟೋಗಳನ್ನು ಪ್ರವಾಸಿಗರು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಅರಣ್ಯ ಅಧಿಕಾರಿಗಳು ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
2025-11-11
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy