H16 News
Logo
ಇದು ದೇಶದ ಅತ್ಯಂತ ಹಳೆಯ ಪುರಸಭೆಗಳಲ್ಲೊಂದು
Trending
ಇದು ದೇಶದ ಅತ್ಯಂತ ಹಳೆಯ ಪುರಸಭೆಗಳಲ್ಲೊಂದು

ವಿಜಯವಾಡಕ್ಕಿಂತ ದೊಡ್ಡದಾದ ಬಂಡಾರು: ದೇಶದ ಮೂರನೇ ಅತ್ಯಂತ ಹಳೆಯ ಪುರಸಭೆ ಎಂಬ ಹೆಗ್ಗಳಿಕೆ ಹೊಂದಿರುವ ಊರಿದು

2025-11-11

ಇದು ದೆಹಲಿಯಲ್ಲಿ ನಡೆದ ಮೊದಲ ಸ್ಫೋಟವೇನಲ್ಲ
Trending
ಇದು ದೆಹಲಿಯಲ್ಲಿ ನಡೆದ ಮೊದಲ ಸ್ಫೋಟವೇನಲ್ಲ

ರಾಷ್ಟ್ರ ರಾಜಧಾನಿಯನ್ನೇ ಪದೇ ಪದೇ ಗುರಿಯಾಗಿಸಿಕೊಂಡ ಭಯೋತ್ಪಾದಕರು -1997ರಿಂದ ಇಲ್ಲಿವರೆಗಿನ ಘಟನೆಗಳ ಮೇಲೊಂದು ನೋಟ.

2025-11-11

ನಿಥಾರಿ ಹತ್ಯೆ ಪ್ರಕರಣ: ಸುರೇಂದ್ರ ಕೋಲಿ ಬಿಡುಗಡೆಗೆ ಆದೇಶ
Trending
ನಿಥಾರಿ ಹತ್ಯೆ ಪ್ರಕರಣ: ಸುರೇಂದ್ರ ಕೋಲಿ ಬಿಡುಗಡೆಗೆ ಆದೇಶ

ಬಹು ಪ್ರಕರಣಗಳಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಸುರೇಂದ್ರ ಕೋಲಿಯನ್ನು ಅಲಹಾಬಾದ್ ಹೈಕೋರ್ಟ್ 12 ಪ್ರಕರಣಗಳಲ್ಲಿ ಖುಲಾಸೆಗೊಳಿಸಿತ್ತು.

2025-11-11

ಇಸ್ಲಾಮಾಬಾದ್ ಜಿಲ್ಲಾ ಕೋರ್ಟ್ ಆವರಣದಲ್ಲಿ ಬಾಂಬ್ ಸ್ಫೋಟ: 12 ಮಂದಿ ಸಾವು
Breaking News
ಇಸ್ಲಾಮಾಬಾದ್ ಜಿಲ್ಲಾ ಕೋರ್ಟ್ ಆವರಣದಲ್ಲಿ ಬಾಂಬ್ ಸ್ಫೋಟ: 12 ಮಂದಿ ಸಾವು

ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆಯನ್ನು ಇಸ್ಲಾಮಾಬಾದ್ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದು, ಈ ಸ್ಫೋಟಕ್ಕೆ ಕಾರಣ ಏನು ಎಂಬುದು ಪತ್ತೆಯಾಗಿಲ್ಲ.

2025-11-11

ದೆಹಲಿ ಸ್ಫೋಟದ ರೂವಾರಿಗಳನ್ನು ನಾವು ಬಿಡುವುದಿಲ್ಲ:  ಮೋದಿ
Breaking News
ದೆಹಲಿ ಸ್ಫೋಟದ ರೂವಾರಿಗಳನ್ನು ನಾವು ಬಿಡುವುದಿಲ್ಲ: ಮೋದಿ

ದೆಹಲಿ ಕಾರು ಸ್ಪೋಟದ ಮರುದಿನವಾದ ಇಂದು ಭೂತಾನ್ಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ, ಈ ಸಂಚಿನ ರೂವಾರಿಗಳಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.

2025-11-11

ಭೂತನ್ಗೆ ಬಂದಿಳಿದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ
Trending
ಭೂತನ್ಗೆ ಬಂದಿಳಿದ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

ಭೂತನ್ ರಾಜನ ಹುಟ್ಟುಹಬ್ಬ ಹಾಗೂ ಪುನತ್ಸಂಗ್ಚು-2 ಜಲವಿದ್ಯುತ್ ಯೋಜನೆಯ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೂತನ್ ಪ್ರವಾಸ ಕೈಗೊಂಡಿದ್ದಾರೆ.

2025-11-11

ಆರ್.ಆರ್. ನಗರದ ಅಭಿವೃದ್ಧಿ ಕಾಮಗಾರಿಗಳಲ್ಲಿ ಅಕ್ರಮ ಆರೋಪ
Trending
ಆರ್.ಆರ್. ನಗರದ ಅಭಿವೃದ್ಧಿ ಕಾಮಗಾರಿಗಳಲ್ಲಿ ಅಕ್ರಮ ಆರೋಪ

ಅಭಿವೃದ್ಧಿ ಕಾಮಗಾರಿಗಳಲ್ಲಿ ಸುಮಾರು 250 ಕೋಟಿಯಷ್ಟು ಅಕ್ರಮ ನಡೆದಿದೆ ಎಂದು ಆರೋಪಿಸಿ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

2025-11-11

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮೀ ಸಂಘದ ಪ್ರಮಾಣಪತ್ರ ಹಸ್ತಾಂತರ
Breaking News
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮೀ ಸಂಘದ ಪ್ರಮಾಣಪತ್ರ ಹಸ್ತಾಂತರ

ನವೆಂಬರ್ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ.

2025-11-11

ಮುಂಬೈ ತೊರೆಯಲಿದ್ದಾರಾ ರೋಹಿತ್ ಶರ್ಮಾ?
Sports
ಮುಂಬೈ ತೊರೆಯಲಿದ್ದಾರಾ ರೋಹಿತ್ ಶರ್ಮಾ?

ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ವದಂತಿಗಳ ನಡುವೆಯೇ ಟೀಮ್ ಇಂಡಿಯಾ ಮಾಜಿ ಕ್ರಿಕೆಟರ್ ಸುರೇಶ್ ರೈನಾ ಪ್ರತಿಕ್ರಿಯೆ ನೀಡಿದ್ದಾರೆ.

2025-11-11

ನವೆಂಬರ್ ಕ್ರಾಂತಿ ಕಿಚ್ಚಿನ ಮಧ್ಯೆ ಹೊಸ ದಾಖಲೆಯತ್ತ ಸಿಎಂ ಸಿದ್ದರಾಮಯ್ಯ ದಾಪುಗಾಲು
Politics
ನವೆಂಬರ್ ಕ್ರಾಂತಿ ಕಿಚ್ಚಿನ ಮಧ್ಯೆ ಹೊಸ ದಾಖಲೆಯತ್ತ ಸಿಎಂ ಸಿದ್ದರಾಮಯ್ಯ ದಾಪುಗಾಲು

ಒಂದೆಡೆ ಸಿಎಂ ಕುರ್ಚಿ ಬದಲಾವಣೆಯ ಗುಸುಗುಸು ಕಾಂಗ್ರೆಸ್ ಆಂತರಿಕ ವಲಯದಲ್ಲಿ ಚರ್ಚೆಯಾಗುತ್ತಿದ್ದರೆ ಮತ್ತೊಂದೆಡೆ, ‘ಅತ್ಯಧಿಕ ಅವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ’ ಎಂಬ ದಾಖಲೆ ಬರೆಯುವತ್ತ ಸಿದ್ದರಾಮಯ್ಯ ದಾಪುಗಾಲಿಡುತ್ತಿದ್ದಾರೆ. ಜನವರಿ 5ರ ವರೆಗೆ ಸಿಎಂ ಆಗಿ ಮುಂದುವರಿದಿದ್ದೇ ಆದರೆ, ಮಾಜಿ ಸಿಎಂ ದೇವರಾಜ ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ ಸರಿಗಟ್ಟಲಿದ್ದಾರೆ.

2025-11-10

ಡಿಕೆ ಶಿವಕುಮಾರ್ ಮುಖ ನೋಡುತ್ತಲೇ ವರಸೆ ಬದಲಿಸಿದ ಸಿದ್ದರಾಮಯ್ಯ
Breaking News
ಡಿಕೆ ಶಿವಕುಮಾರ್ ಮುಖ ನೋಡುತ್ತಲೇ ವರಸೆ ಬದಲಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಕುರಿತು ಕೂಡ್ಲಿಗಿಯಲ್ಲಿ ನೀಡಿದ ಹೇಳಿಕೆ ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಚರ್ಚೆಗೆ ಮತ್ತಷ್ಟು ಇಂಬು ನೀಡಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮುಖ ನೋಡಿದ ನಂತರ ಸಿದ್ದರಾಮಯ್ಯ ಹೇಳಿಕೆಯನ್ನು ತುಸು ಬದಲಾಯಿಸಿದ್ದೇ ಇದಕ್ಕೆ ಕಾರಣ. ಹಾಗಾದರೆ ಮೊದಲಿಗೆ ಸಿಎಂ ಹೇಳಿದ್ದೇನು? ಡಿಕೆಶಿ ಮುಖ ನೋಡಿದ ನಂತರ ಆಡಿದ ಮಾತೇನು? ಇಲ್ಲಿದೆ ಮಾಹಿತಿ.

2025-11-10

ಟನ್ ಕಬ್ಬಿಗೆ 3,500 ಬೆಲೆ ಬೇಕೇ ಬೇಕು’ ಮುಧೋಳ ರೈತರ ಪಟ್ಟು
Breaking News
ಟನ್ ಕಬ್ಬಿಗೆ 3,500 ಬೆಲೆ ಬೇಕೇ ಬೇಕು’ ಮುಧೋಳ ರೈತರ ಪಟ್ಟು

ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರು 3,500 ರೂ. ಬೆಂಬಲ ಬೆಲೆಗೆ ಆಗ್ರಹಿಸಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ಆದೇಶವನ್ನು ಕಾರ್ಖಾನೆ ಮಾಲೀಕರು ಒಪ್ಪಿದರೂ ರೈತರು ಮಾತ್ರ ಒಪ್ಪಲಿಲ್ಲ. ಹೋರಾಟ ತೀವ್ರಗೊಳಿಸಿದ್ದಾರೆ. ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ಜಿಲ್ಲಾಧಿಕಾರಿಗಳೊಂದಿಗಿನ ಸಂಧಾನ ಸಭೆಯೂ ವಿಫಲವಗಿದೆ.

2025-11-10

ಕೊನೆಗೂ ಹೊಸಕೆರೆಹಳ್ಳಿ ಫ್ಲೈಓವರ್ ಕಾಮಗಾರಿ ಬಹುತೇಕ ಪೂರ್ಣ
Breaking News
ಕೊನೆಗೂ ಹೊಸಕೆರೆಹಳ್ಳಿ ಫ್ಲೈಓವರ್ ಕಾಮಗಾರಿ ಬಹುತೇಕ ಪೂರ್ಣ

Hosakerehalli PES Flyover; ಬೆಂಗಳೂರಿನಲ್ಲಿ ಅತಿಯಾಗಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಮೇಲ್ಸೇತುವೆಗಳ ಅವಶ್ಯಕತೆ ಹೆಚ್ಚಾಗಿದೆ. ಆದರೆ ನಗರದಲ್ಲಿ ಫ್ಲೈಓವರ್ ಕಾಮಗಾರಿಗಳು ನಿಗದಿತ ವೇಳೆಯಲ್ಲಿ ಪೂರ್ಣಗೊಳ್ಳದೆ ಇರುವುದು ಬೇಸರದ ಸಂಗತಿ. ಜನರ ಆಕ್ರೋಶದ ಬಳಿಕ ಇದೀಗ ಕೊನೆಗೂ ಹೊಸಕೆರೆಹಳ್ಳಿ ಬಳಿಯ ಫ್ಲೈಓವರ್ ಪೂರ್ಣಗೊಳ್ಳುವ ಹಂತ ತಲುಪಿದೆ.

2025-11-10

Karnataka Weather Today: ರಾಜ್ಯದಲ್ಲಿಂದು ಒಣ ಹವೆಯ ವಾತಾವರಣ
Trending
Karnataka Weather Today: ರಾಜ್ಯದಲ್ಲಿಂದು ಒಣ ಹವೆಯ ವಾತಾವರಣ

Karnataka Weather: ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳೆಲ್ಲೆಡೆ ಒಣ ಹವೆ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಲ್ಲಿ ಮೋಡಕವಿದ ವಾತಾವರಣದ ಸಾಧ್ಯತೆ ಇದ್ದರೆ, ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

2025-11-10

ಕರ್ನಾಟಕದಲ್ಲಿ ಶೀಘ್ರದಲ್ಲೇ ಬರಲಿದೆ AI ದೂರು ವ್ಯವಸ್ಥೆ
Breaking News
ಕರ್ನಾಟಕದಲ್ಲಿ ಶೀಘ್ರದಲ್ಲೇ ಬರಲಿದೆ AI ದೂರು ವ್ಯವಸ್ಥೆ

ಕರ್ನಾಟಕವು AI-ಆಧಾರಿತ ಹೊಸ ಕುಂದುಕೊರತೆ ಪರಿಹಾರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಿದೆ. ಇದು ನಾಗರಿಕರು ಸುಲಭವಾಗಿ ದೂರುಗಳನ್ನು ಸಲ್ಲಿಸಲು ಸಹಾಯ ಮಾಡುತ್ತದೆ. ನೀರು, ವಿದ್ಯುತ್, ರಸ್ತೆ ಸಮಸ್ಯೆಗಳು ಸೇರಿದಂತೆ ಯಾವುದೇ ಸರ್ಕಾರಿ ಸೇವೆಗಳ ಕುರಿತ ದೂರುಗಳನ್ನು ಮೌಖಿಕ ಅಥವಾ ಬರಹದ ಮೂಲಕ ಈ ವ್ಯವಸ್ಥೆಯಲ್ಲಿ ದಾಖಲಿಸಬಹುದು.

2025-11-10

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ಸಿದ್ದರಾಮಯ್ಯ, ಖರ್ಗೆ ಇದನ್ನು ಒಪ್ಪುತ್ತಾರೆಯೇ
Breaking News
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ಸಿದ್ದರಾಮಯ್ಯ, ಖರ್ಗೆ ಇದನ್ನು ಒಪ್ಪುತ್ತಾರೆಯೇ

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ನಲ್ಲಿ ನಡೆದ ಸಾಮೂಹಿಕ ನಮಾಜ್ ವಿಡಿಯೋ ವೈರಲ್ ಆಗಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಭದ್ರತಾ ಲೋಪ ಮತ್ತು ಓಲೈಕೆ ರಾಜಕಾರಣದ ಬಗ್ಗೆ ಪ್ರಶ್ನೆ ಮಾಡಿದೆ. ಅನುಮತಿ ಪಡೆದ ಮೇಲೂ ಆರ್ಎಸ್ಎಸ್ ನಡೆಸುವ ಪಥಸಂಚಲನದ ಬಗ್ಗೆ ಪ್ರಶ್ನೆ ಮಾಡುವ ಸಿಎಂ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ್ ಖರ್ಗೆ ನಮಾಜ್ ಬಗ್ಗೆ ಮಾತನಾಡಲಿ ಎಂದು ಬಿಜೆಪಿ ಆಗ್ರಹಿಸಿದೆ.

2025-11-10

ಸಾರಿಗೆ ನೌಕರರಿಗೆ ಬಿಗ್ ಬಿಗ್ ಶಾಕ್  ಶಕ್ತಿ ಯೋಜನೆ ಬಗ್ಗೆ ಬೇಕಾಬಿಟ್ಟಿ ಮಾತನಾಡಿದರೆ
Breaking News
ಸಾರಿಗೆ ನೌಕರರಿಗೆ ಬಿಗ್ ಬಿಗ್ ಶಾಕ್ ಶಕ್ತಿ ಯೋಜನೆ ಬಗ್ಗೆ ಬೇಕಾಬಿಟ್ಟಿ ಮಾತನಾಡಿದರೆ

ಶಕ್ತಿ ಸ್ಕೀಮ್ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಯೋಜನೆ, ಮಹಿಳೆಯರ ಅಚ್ಚುಮೆಚ್ಚಿನ ಯೋಜನೆ ಕೂಡ ಹೌದು. ಆದರೆ ಈ ಯೋಜನೆ ಬಗ್ಗೆ ಚಾಲಕ, ನಿರ್ವಾಹಕರು ಬೇಕಾಬಿಟ್ಟಿ ಆಗಿ ಮಾತನಾಡುತ್ತಿದ್ದಾರೆಂದು ದೂರುಗಳು ಬಂದ ಕಾರಣ ಸಾರಿಗೆ ಇಲಾಖೆ ಖಡಕ್ ಆದೇಶಕ್ಕೆ ಮುಂದಾಗಿದೆ. ಇದಕ್ಕೆ ಸಿಬ್ಬಂದಿಯಿಂದ ವಿರೋಧವೂ ವ್ಯಕ್ತವಾಗಿದೆ.

2025-11-10

ಹೂವಿನ ಮಾರ್ಕೆಟ್ಗಾಗಿ 942 ಮರಗಳ ಮಾರಣ ಹೋಮ; ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು
Breaking News
ಹೂವಿನ ಮಾರ್ಕೆಟ್ಗಾಗಿ 942 ಮರಗಳ ಮಾರಣ ಹೋಮ; ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು

ಬೆಂಗಳೂರಿನ ಯಲಹಂಕ ಬಳಿ ರಾಜ್ಯ ಸರ್ಕಾರವು ಅಂತರರಾಷ್ಟ್ರೀಯ ಹೂವಿನ ಮಾರುಕಟ್ಟೆ ನಿರ್ಮಿಸಲು ಮುಂದಾಗಿದೆ. ಯೋಜನೆಗಾಗಿ ರಾಜ್ಯ ಸರ್ಕಾರ ಐದು ಎಕರೆ ಪ್ರದೇಶದಲ್ಲಿ 942 ಮರಗಳನ್ನು ಕಡಿಯಲು ಮುಂದಾಗಿದ್ದು, ಈ ಯೋಜನೆಗೆ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಸ್ಥಳೀಯರು ಮತ್ತು ಪರಿಸರ ಹೋರಾಟಗಾರರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಾರುಕಟ್ಟೆ ಯೋಜನೆ ಕೈಬಿಡುವಂತೆ ಆನ್ಲೈನ್ ಸಹಿ ಸಂಗ್ರಹ ಅಭಿಯಾನವೂ ನಡೆದಿದೆ.

2025-11-10

ಸಿಎಂ ಪರಿಹಾರ ನಿಧಿಯಿಂದ ಹಣ ಪಡೆಯಲು ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿದ್ದ
Breaking News
ಸಿಎಂ ಪರಿಹಾರ ನಿಧಿಯಿಂದ ಹಣ ಪಡೆಯಲು ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿದ್ದ

ಬೆಂಗಳೂರಿನ ಧನಂಜಯ ಎಂಬುವವರನ್ನು , ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ ಹಣ ಪಡೆಯುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದೆ. ರೋಗಿಗಳಿಂದ ಆಧಾರ್, ಬ್ಯಾಂಕ್ ಮಾಹಿತಿ ಪಡೆದು ನಕಲಿ ಅರ್ಜಿಗಳನ್ನು ಸಲ್ಲಿಸಿ, ಮಂಜೂರಾದ ಹಣದಲ್ಲಿ ಕಮಿಷನ್ ಪಡೆಯುತ್ತಿದ್ದರು. ಸರ್ಕಾರಿ ನಿಧಿ ದುರ್ಬಳಕೆ ಮಾಡುತ್ತಿದ್ದ ಇವರ ಕೃತ್ಯ ಮೇ ತಿಂಗಳಲ್ಲಿ ಬೆಳಕಿಗೆ ಬಂದಿದ್ದು, ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ.

2025-11-10

ಅರುಣ್ ಜೊತೆ ಸದ್ದಿಲ್ಲದೆ ಹಸಮಣೆ ಏರಿದ ‘ಅಮೃತವರ್ಷಿಣಿ’ ರಜಿನಿ
Entertainment
ಅರುಣ್ ಜೊತೆ ಸದ್ದಿಲ್ಲದೆ ಹಸಮಣೆ ಏರಿದ ‘ಅಮೃತವರ್ಷಿಣಿ’ ರಜಿನಿ

ನಟಿ ರಜಿನಿ ಜಿಮ್ ಟ್ರೈನರ್ ಅರುಣ್ ವೆಂಕಟೇಶ್ ಜೊತೆ ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 'ಅಮೃತವರ್ಷಿಣಿ' ಧಾರಾವಾಹಿ ಮೂಲಕ ಖ್ಯಾತಿ ಪಡೆದಿದ್ದ ರಜಿನಿ, ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ಈ ಹಿಂದೆ 'ನಾವು ಬರಿ ಸ್ನೇಹಿತರು' ಎಂದು ಹೇಳಿದ್ದ ಈ ಜೋಡಿ, ಇದೀಗ ಕುಟುಂಬ ಮತ್ತು ಆಪ್ತರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ.

2025-11-10

ಪರಮ ಸುಂದರಿ’ ಚಿತ್ರದಲ್ಲಿ ಇದೆಂಥಾ ತಪ್ಪು
Entertainment
ಪರಮ ಸುಂದರಿ’ ಚಿತ್ರದಲ್ಲಿ ಇದೆಂಥಾ ತಪ್ಪು

ಹಿಂದಿ ಚಿತ್ರ ‘ಪರಮ ಸುಂದರಿ’ ದಕ್ಷಿಣ ಭಾರತದ ಸಂಸ್ಕೃತಿಯನ್ನು ತಪ್ಪಾಗಿ ಚಿತ್ರಿಸಿ ವಿವಾದಕ್ಕೆ ಸಿಲುಕಿದೆ. ಜಾನ್ವಿ ಕಪೂರ್ ಅನ್ನ ಬಡಿಸಲು ಉಪ್ಪಿನಕಾಯಿ ಪಾತ್ರೆ ಬಳಸಿದ ದೃಶ್ಯ ಟ್ರೋಲ್ಗೆ ಗುರಿಯಾಗಿದೆ. ಸಂಸ್ಕೃತಿಯ ಬಗ್ಗೆ ಅಧ್ಯಯನವಿಲ್ಲದೆ ಮಾಡಿದ ಈ ಸಿನಿಮಾ ಕೇರಳದಲ್ಲಿ ಪ್ರತಿಭಟನೆ ಎದುರಿಸಿ, ಗಲ್ಲಾಪೆಟ್ಟಿಗೆಯಲ್ಲಿಯೂ ಸೋತಿದೆ.

2025-11-10

ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ಮೈತ್ರಿ
Politics
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ಮೈತ್ರಿ

Belagavi DCC Bank: ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ಗೆ ಬಹುಮತ ಸಿಕ್ಕಿದೆ. ಸತೀಸ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸೇರಿಕೊಂಡು ಎದುರಾಳಿ ರಮೇಶ್ ಕತ್ತಿ ಬಣವನ್ನು ಸೋಲಿಸಿದೆ. ಆದಾಗ್ಯೂ ಇದೀಗ ಅಧ್ಯಕ್ಷ ಪಟ್ಟವನ್ನು ಬಿಜೆಪಿ ನಾಯಕನಿಗೆ ಕಟ್ಟಲಾಗಿದೆ. ವಿಶೇಷ ಅಂದ್ರೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ಜಾರಕಿಹೊಳಿ ಬ್ರದರ್ಸ್ ನುಡಿದಂತೆ ನಡೆದುಕೊಂಡಿದ್ದಾರೆ.

2025-11-10

ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಮುಖ್ಯ ಅಧೀಕ್ಷಕ ಎತ್ತಂಗಡಿ
Breaking News
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಮುಖ್ಯ ಅಧೀಕ್ಷಕ ಎತ್ತಂಗಡಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ವಿಡಿಯೋಗಳು ವೈರಲ್ ಆಗಿರುವ ಬೆನ್ನಲ್ಲೇ ಗೃಹ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಓರ್ವ ಅಧಿಕಾರಿಯನ್ನ ಎತ್ತಂಗಡಿ ಮಾಡಿದ್ದರೆ, ಘಟನೆ ಸಂಬಂಧ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಜೈಲಿನ ಮುಖ್ಯಸ್ಥರನ್ನಾಗಿ ಇನ್ನು ಮುಂದೆ ಐಪಿಎಸ್ ಅಧಿಕಾರಿ ನೇಮಕ ಮಾಡಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

2025-11-10

ಮೂನ್ ವಾಕ್ ಮೈಕಲ್ ಜಾಕ್ಸನ್ ಬಯೋಪಿಕ್ಟೀ ಸರ್ ಹೇಗಿದೆ
Entertainment
ಮೂನ್ ವಾಕ್ ಮೈಕಲ್ ಜಾಕ್ಸನ್ ಬಯೋಪಿಕ್ಟೀ ಸರ್ ಹೇಗಿದೆ

ಮೈಕಲ್ ಜಾಕ್ಸನ್ ಅವರ ಜೀವನ ಆಧರಿಸಿದ 'ಮೈಕಲ್' ಬಯೋಪಿಕ್ ಟೀಸರ್ 10 ಕೋಟಿ ವೀಕ್ಷಣೆ ಗಳಿಸಿ ಗಮನ ಸೆಳೆದಿದೆ. ಅವರ ಮೂನ್ವಾಕ್, ವಿಶಿಷ್ಟ ಡ್ಯಾನ್ಸ್, ಅದ್ಭುತ ಸಂಗೀತದ ಮೂಲಕ ವಿಶ್ವವನ್ನು ಬೆರಗುಗೊಳಿಸಿದವರು ಎಂಜೆ. ಅವರ ಯಶಸ್ಸಿನ ಪಯಣ, 'ಜಾಕ್ಸನ್ ಬ್ರದರ್ಸ್' ತಂಡದಿಂದ ಆರಂಭಗೊಂಡು ವೈಯಕ್ತಿಕ ಜೀವನದ ಸಂಕಷ್ಟಗಳವರೆಗಿನ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ.

2025-11-10

ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಬಿಜೆಪಿಗರಿಂದ ಸಿಎಂ ಮನೆ ಮುತ್ತಿಗೆ ಯತ್ನ
Politics
ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಬಿಜೆಪಿಗರಿಂದ ಸಿಎಂ ಮನೆ ಮುತ್ತಿಗೆ ಯತ್ನ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು, ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

2025-11-10

Advertisement

logo

HSRNEWS

ತ್ವರಿತ ಸುದ್ದಿ. ಅನಂತ ಒಳನೋಟಗಳು
ADS

© gokakica.in. All Rights Reserved. Designed by Image Computer Academy