ಸುಂಕಗಳಿಂದ ಅಮೆರಿಕ ಟ್ರಿಲಿಯಲ್ ಡಾಲರ್ಗಟ್ಟಲೆ ಆದಾಯ ಪಡೆಯುತ್ತಿದೆ ಎಂದು ಡೊನಾಲ್ಡ್ ಟ್ರಂಪ್ ತಿಳಿಸಿದರು.
2025-11-10
ಭಾರತೀಯ ಚಿತ್ರರಂಗದ ಹೆಸರಾಂತ ನಟ ಧರ್ಮೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ನಲ್ಲಿದ್ದಾರೆ.
2025-11-10
ಆಶಿಕಾ ರಂಗನಾಥ್, ದುಷ್ಯಂತ್ ನಟನೆಯ ಬಹುನಿರೀಕ್ಷಿತ 'ಗತವೈಭವ' ಚಿತ್ರದ ಟ್ರೇಲರ್ ಅನ್ನು ಕಿಚ್ಚ ಸುದೀಪ್ ಅನಾವರಣಗೊಳಿಸಿದ್ದಾರೆ.
2025-11-10
ಶಾರುಖ್ ಖಾನ್ ಮುಖ್ಯಭೂಮಿಕೆಯ ಈ ಬ್ಲಾಕ್ಬಸ್ಟರ್ ಚಿತ್ರದಲ್ಲಿ ನಟಿಸಿದ್ದ ಚೆಲುವೆ ಮೊದಲು ಕಾಣಿಸಿಕೊಂಡಿದ್ದು ಕನ್ನಡ ಚಿತ್ರದಲ್ಲಿ ಮತ್ತು ಬೆಳೆದದ್ದು ಬೆಂಗಳೂರಿನಲ್ಲಿ.
2025-11-10
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇಬ್ಬರು ಸ್ಟಾರ್ ಆಟಗಾರರ ಇನ್ಸ್ಟಾಗ್ರಾಂ ಖಾತೆಗಳು ನಾಪತ್ತೆಯಾಗಿವೆ.
2025-11-10
ಆರ್ಸಿಬಿಯ ಸ್ಟಾರ್ ಆಟಗಾರ ಗಂಭೀರವಾಗಿ ಗಾಯಗೊಂಡು ಕ್ರಿಕೆಟ್ನಿಂದ 4 ತಿಂಗಳು ಹೊರಗುಳಿಯಲಿದ್ದಾರೆ.
2025-11-10
ಆರ್ಸಿಬಿಯ ಹೊಸ ಕೋಚ್ ಆಗಿ ಇಂಗ್ಲೆಂಡ್ ತಂಡದ ಆಟಗಾರ್ತಿ ನೇಮಕಗೊಂಡಿದ್ದಾರೆ.
2025-11-10
ವೀಕೆಂಡ್ನಲ್ಲಿ ಹೇಳಿ ಮಾಡಿಸಿದ ಬಾಯಲ್ಲಿ ನೀರೂರಿಸುವ ಸಖತ್ ರುಚಿಕರ ಪ್ರಾನ್ಸ್ ಕರಿ ಸಿದ್ಧಪಡಿಸುವುದು ಹೇಗೆ ಎಂಬುದನ್ನು ವಿವರವಾಗಿ ತಿಳಿಯೋಣ.
2025-11-10
ದೆಹಲಿ ಮೃಗಾಲಯವು ಪ್ರಾಣಿಗಳನ್ನು ಆರೋಗ್ಯಕರವಾಗಿ ಮತ್ತು ಆರಾಮದಾಯಕವಾಗಿಡಲು ಬೆಚ್ಚಗಿನ ಹಾಸಿಗೆ ಮತ್ತು ಹೀಟರ್ಗಳ ಜೊತೆಗೆ ಪ್ರಾಣಿಗಳಿಗೆ ಹೊಸ ಆಹಾರಕ್ರಮಗಳನ್ನು ಪರಿಚಯಿಸಿದೆ.
2025-11-10
ಆಂಧ್ರದ ಶ್ರೀ ಸತ್ಯಸಾಯಿ ಜಿಲ್ಲೆಯ ಬಟ್ಟಲಪಲ್ಲಿ ಮಂಡಲದ ರಾಘವಂಪಲ್ಲಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 5 ತರಗತಿಗಳಿಗೆ ಒಬ್ಬರೇ ಶಿಕ್ಷಕರು ಪಾಠ ಮಾಡುತ್ತಿದ್ದಾರೆ.
2025-11-10
ಮಧ್ಯಪ್ರದೇಶಧ ಪಚ್ಮರ್ಹಿಯಲ್ಲಿ ಕಾಂಗ್ರೆಸ್ ಸಾಂಸ್ಥಿಕ ಸೃಷ್ಟಿ ತರಬೇತಿ ಶಿಬಿರ ನಡೆಯುತ್ತಿದ್ದು, ಶನಿವಾರ ಈ ಸಭೆಗೆ ರಾಹುಲ್ ಗಾಂಧಿ ತಡವಾಗಿ ಆಗಮಿಸಿದ್ದರು.
2025-11-10
ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಹಾಗೂ ಮೊಬೈಲ್ ಬಳಕೆ ಆರೋಪದ ಬೆನ್ನಲ್ಲೇ ಬ್ಯಾರಕ್ಗಳ ಮೇಲೆ ದಾಳಿ ನಡೆಸಲಾಗಿದೆ. ಉಮೇಶ್ ರೆಡ್ಡಿ, ಲಷ್ಕರ್ ಉಗ್ರ ಮೊಬೈಲ್ ಬಳಸುವ ವಿಡಿಯೋ ವೈರಲ್ ಆದ ನಂತರ ಜೈಲಾಧಿಕಾರಿಗಳು ಪರಿಶೀಲನೆಗೆ ಮುಂದಾಗಿದ್ದು, ರೇಡ್ಗೂ ಮೊದಲೇ ಮಾಹಿತಿ ಲೀಕ್ ಆಗಿತ್ತಾ ಎಂಬ ಅನುಮಾನವೂ ಹುಟ್ಟುಕೊಂಡಿದೆ.
2025-11-09
ಬೆಂಗಳೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು ನಾಲ್ಕು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿದ್ದು, ಚಿಕ್ಕಮಗಳೂರಿನಲ್ಲಿ ಕಾರು ಅಪಘಾತದಿಂದ ತಲಾ ಇಬ್ಬರು ಮೃತಪಟ್ಟಿದ್ದಾರೆ. ಘಟನೆಗಳ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
2025-11-09
ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಕೊಲೆ ಆರೋಪಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.
2025-11-09
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಳ್ಳುವ ಎಐ ನಿರ್ಮಿತ ನಕಲಿ ವಿಡಿಯೋ ಪೋಸ್ಟ್ ಮಾಡಿದ್ದ 'ಕನ್ನಡ ಚಿತ್ರರಂಗ' ಇನ್ಸ್ಟಾಗ್ರಾಮ್ ಖಾತೆಯ ಬಳಕೆದಾರರ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಲಭೆ ಪ್ರಚೋದನೆ ಮತ್ತು ಸಾರ್ವಜನಿಕ ಅಶಾಂತಿ ಉಂಟುಮಾಡಿದ ಆರೋಪದಡಿ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಕೇಸ್ ದಾಖಲಾಗಿದೆ.
2025-11-09
ಶಾಸಕ ಸತೀಶ್ ಸೈಲ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
2025-11-09
Suryakumar Yadav Statement, India vs Australia: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಗೆಲುವಿನ ನಂತರ ಅಗ್ರ ಕ್ರಮಾಂಕದಲ್ಲಿ ಅಭಿಷೇಕ್ ಶರ್ಮಾ ಮತ್ತು ಶುಭ್ಮನ್ ಗಿಲ್ ಅವರ ಬ್ಯಾಟಿಂಗ್ ಅನ್ನು ನಾಯಕ ಸೂರ್ಯಕುಮಾರ್ ಯಾದವ್ ಶ್ಲಾಘಿಸಿದರು. ಕಠಿಣ ಪರಿಸ್ಥಿತಿಗಳಲ್ಲಿಯೂ ಸಹ ಈ ಜೋಡಿ ಪವರ್ಪ್ಲೇ ಅನ್ನು ಚೆನ್ನಾಗಿ ನಿಭಾಯಿಸಲು ಕಲಿಯುತ್ತಿದೆ ಎಂದು ಅವರು ಹೇಳಿದರು.
2025-11-09
ಮಾಜಾಳಿಯ ಗ್ರಾಮದ ಶ್ರೀ ರಾಮನಾಥ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಶನಿವಾರ ನಡೆಯಿತು. ಈ ವೇಳೆ ವಾಫರ್ ಬಲೂನ್ ಹಾರಿಬಿಡಲಾಯಿತು.
2025-11-09
Babar Azam: ಪಾಕಿಸ್ತಾನ್ ತಂಡದ ಬ್ಯಾಟರ್ ಬಾಬರ್ ಆಝಂ ಕೊನೆಯ ಬಾರಿ ಶತಕ ಸಿಡಿಸಿದ್ದು 2023 ರಲ್ಲಿ. ಅದು ಕೂಡ ನೇಪಾಳ ವಿರುದ್ಧ. ಇದೀಗ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲೂ ಬಾಬರ್ ಆಝಂ ಹೀನಾಯ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಅನಗತ್ಯ ದಾಖಲೆಯೊಂದಕ್ಕೆ ಕೊರೊಳೊಡ್ಡಿದ್ದಾರೆ.
2025-11-09
ಕಬ್ಬಿನ ದರ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮಧ್ಯೆ ಲೆಟರ್ ವಾರ್ ಮುಂದುವರಿದಿದೆ. ರೈತರಿಗೆ ಪಾರದರ್ಶಕತೆ ಬೇಕಿದೆ ಹೊರತು ನೌಟಂಕಿಯಲ್ಲ ಎಂದ ಪತ್ರದಲ್ಲಿ ಸಿಎಂ ತಿರುಗೇಟು ನೀಡಿದ್ದಾರೆ.
2025-11-09
Rajat Patidar: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ನಾಯಕ ರಜತ್ ಪಾಟಿದಾರ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಗಾಯದ ಪರಿಣಾಮ ಅವರು ರಣಜಿ ಟೂರ್ನಿ, ಸೈಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಹಾಗೂ ವಿಜಯ ಹಝಾರೆ ಟೂರ್ನಿಗಳಿಂದ ಹೊರುಗಳಿಯಲಿದ್ದಾರೆ. ಅಲ್ಲದೆ ನಾಲ್ಕು ತಿಂಗಳುಗಳ ಬಳಿಕ ಸಂಪೂರ್ಣ ಫಿಟ್ನೆಸ್ ಸಾಧಿಸಿದರೆ ಮಾತ್ರ ಐಪಿಎಲ್ನ ಆರಂಭಿಕ ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
2025-11-09
ಮೈಸೂರು ಜಿಲ್ಲೆಯಲ್ಲಿ ಮೂವರ ಬಲಿ ಪಡೆದ ಹುಲಿಯನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದೆ ಎಂದು ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ.
2025-11-09
ಅಶ್ವಿನಿ ಗೌಡ ಅವರು ಮೂರನೇ ವಾರದಿಂದ ಪದೇ ಪದೇ ರಕ್ಷಿತಾನ ಕೆಣಕಿದರು. ಆರಂಭದಲ್ಲಿ ಇದನ್ನು ತಡೆದುಕೊಂಡಿದ್ದ ರಕ್ಷಿತಾ ಅವರು ನಂತರ ಸಿಟ್ಟಾಗಿ ಅಶ್ವಿನಿ ವಿರುದ್ಧ ತಿರುಗಿಬಿದ್ದರು. ಇಬ್ಬರ ಮಧ್ಯೆ ಆ ಬಿಸಿ ಈಗಲೂ ಇದೆ. ಅಶ್ವಿನಿ ಗೌಡ ಹಾಗೂ ರಕ್ಷಿತಾ ಮಧ್ಯೆ ಕಿತ್ತಾಟ ಈಗಲೂ ಮುಂದುವರಿದಿದೆ. ಈ ವಿಚಾರವನ್ನು ಸುದೀಪ್ ಪ್ರಸ್ತಾಪ ಮಾಡಿದರು
2025-11-09
ಭಾರತ ಆಸ್ಟ್ರೇಲಿಯಾ ತಂಡಗಳ ನಡುವಿನ 5ನೇ ಟಿ-20 ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು ಟೀಮ್ ಇಂಡಿಯಾ 2-1 ರಿಂದ ಸರಣಿ ಗೆದ್ದುಕೊಂಡಿದೆ.
2025-11-09
ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಸರ್ವೇ ಸಾಮಾನ್ಯ. ಟ್ರಾಫಿಕ್ ನಲ್ಲಿ ಸಿಲುಕಿ ತಮಗಾದ ಕಹಿ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದಿದೆ. ಬೆಂಗಳೂರಿನ ಟ್ರಾಫಿಕ್ನಲ್ಲಿ ಸಿಲುಕಿದ ವ್ಯಕ್ತಿಯೊಬ್ಬರು ತಮ್ಮ 18 ಕಿಮೀ ಪ್ರಯಾಣದ ಅನುಭವವನ್ನು ಮುಂಬೈನ ಪ್ರಯಾಣಕ್ಕೆ ಹೋಲಿಸಿ ಕಹಿ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.
2025-11-09
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy