ಮಹಿಳಾ ಕ್ರಿಕೆಟ್ ವಿಶ್ವಕಪ್ ಚಾಂಪಿಯನ್ಗಳಿಗೆ ಟಾಟಾ ಸಿಯೆರಾದ ಮೊದಲ ಯುನಿಟ್ಗಳನ್ನು ಉಡುಗೊರೆಯಾಗಿ ನೀಡಲಾಗುವುದು ಎಂದು ಕಂಪನಿ ಘೋಷಿಸಿದೆ. ಈ ಸಿಯೆರಾ ಬಗ್ಗೆ ಇಲ್ಲಿದೆ ಫುಲ್ ಡಿಟೇಲ್ಸ್..
2025-11-06
ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್ ಅವರು ಇಂದು (ನವೆಂಬರ್ 6) ಕ್ಯಾನ್ಸರ್ನಿಂದ ನಿಧನರಾಗಿದ್ದಾರೆ. ಅವರು ಮೂಲತಃ ಉಡುಪಿಯವರಾಗಿದ್ದು, ಉಡುಪಿಯ ಅಂಬಲಪಾಡಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು. ಬೆಂಗಳೂರಿನ ನಿವಾಸದಿಂದ ಮಧ್ಯಾಹ್ನದ ನಂತರ ಹರೀಶ್ ರಾಯ್ ಅವರ ಪಾರ್ಥಿವ ಶರೀರ ಉಡುಪಿಗೆ ರವಾನೆ ಆಗಲಿದೆ.
2025-11-06
ದೆಹಲಿ ನಗರದ ಗಾಳಿಯ ಗುಣಮಟ್ಟ ತೀವ್ರ ಕಳಪೆಯಾಗುತ್ತಿದೆ. ಜನರು ಉಸಿರಾಟದ ಜೊತೆಗೆ, ಕಣ್ಣು, ಎದೆ ಉರಿಯಂತಹ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ.
2025-11-06
Anunay Sood Death: ಸೂದ್ ಅವರು ದೊಡ್ಡ ಮಟ್ಟದಲ್ಲಿ ಹಿಂಬಾಲಕರನ್ನು ಪಡೆದಿದ್ದು ತಮ್ಮ ಕಂಟೆಂಟ್ನಿಂದಾಗಿ. ಅವರು ಟ್ರಾವೆಲ್ ಫೋಟಗ್ರಫಿ ಮತ್ತು ಅದ್ಭುತ ರೀಲ್ಸ್ಗಳನ್ನು ಹಂಚಿಕೊಂಡು ಗಮನ ಸೆಳೆದರು. ಅವರು ಲಾಸ್ ವೇಗಸ್ನಲ್ಲಿ ಇದ್ದರು. ಎರಡು ದಿನಗಳ ಹಿಂದೆ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.
2025-11-06
ಬಿಹಾರದಲ್ಲಿ ಇಂದು ಮೊದಲ ಹಂತದ ಮತದಾನ ಸಾಗುತ್ತಿದ್ದು, ಪ್ರಮುಖ ನಾಯಕರು ಮತದಾನ ಮಾಡಿದ್ದು, ಜನರಿಗೆ ಕೂಡ ತಮ್ಮ ಹಕ್ಕು ಚಲಾಯಿಸುವಂತೆ ಕರೆ ನೀಡಿದ್ದಾರೆ.
2025-11-06
Harish Rai: ಹರೀಶ್ ರಾಯ್ ನಿಧನ ಹೊಂದಿದ್ದಾರೆ. ಅಂದಹಾಗೆ ಅವರು ಚಿತ್ರರಂಗಕ್ಕೆ ಬರುವ ಮುಂಚೆಯೇ ಕೊಲೆ ಪ್ರಕರಣದ ಆರೋಪಿ ಆಗಿದ್ದರು. ಮಾತ್ರವಲ್ಲ ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪು ಬಂದು ಶಿಕ್ಷೆ ಸಹ ಆಗಿತ್ತು ಹರೀಶ್ ರಾಯ್ ಅವರಿಗೆ. ಏನಿದು ಪ್ರಕರಣ? ಪ್ರಕರಣದಿಂದ ಹೊರಬಂದಿದ್ದು ಹೇಗೆ? ಇಲ್ಲಿದೆ ಮಾಹಿತಿ...
2025-11-06
ಸಂಪುಟ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ವಿಚಾರಗಳ ಚರ್ಚೆ ಏನಿದ್ದರೂ ಮಾಧ್ಯಮದ ಸೃಷ್ಟಿ ಎಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನವೆಂಬರ್ ಕ್ರಾಂತಿಯನ್ನು ಅಲ್ಲಗಳೆದರು.
2025-11-06
ಇತ್ತೀಚಿಗೆ ರಷ್ಯಾ ಪರಮಾಣು ಚಾಲಿತ ಕ್ರೂಸ್ ಕ್ಷಿಪಣಿ ಮತ್ತು ನೀರೊಳಗಿನ ಡ್ರೋನ್ನ ಯಶಸ್ವಿ ಪರೀಕ್ಷೆ ನಡೆಸಿತ್ತು. ಇದೀಗ ಮತ್ತೆ ತನ್ನ ಪರೀಕ್ಷೆಯನ್ನು ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
2025-11-06
ಆರ್ಎಸ್ಎಸ್ ಚಟುವಟಿಕೆಗಳಿಗೆ ಪರೋಕ್ಷ ನಿಷೇಧ ಹೇರಲು ಹೊರಟಿದ್ದ ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಸಲ್ಲಿಸಿದ್ದ ಮನವಿ ಬಗ್ಗೆ ಮಹತ್ವದ ಆದೇಶ ಹೊರಬಿದ್ದಿದೆ. ನವೆಂಬರ್ 4ರಂದು ಈ ಬಗ್ಗೆ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಾಲಯ ಇವತ್ತು ಆ ಬಗ್ಗೆ ತೀರ್ಪು ನೀಡಿದೆ.
2025-11-06
ಫಿಲಿಪೈನ್ಸ್ನಲ್ಲಿ ಭೀಕರ ಚಂಡಮಾರುತದಿಂದ ಉಂಟಾದ ಪ್ರವಾಹದಲ್ಲಿ 114 ಮಂದಿ ಸಾವಿಗೀಡಾಗಿದ್ದಾರೆ. ನೂರಾರು ಜನರು ನಾಪತ್ತೆಯಾಗಿದ್ದಾರೆ. ಈ ಮಧ್ಯೆ ಮತ್ತೊಂದು ಸೈಕ್ಲೋನ್ ಎಚ್ಚರಿಕೆ ನೀಡಲಾಗಿದೆ.
2025-11-06
ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್ 22 ರಿಂದ 23 ರವರೆಗೆ ಜೋಹಾನ್ಸ್ಬರ್ಗ್ನಲ್ಲಿ ಶೃಂಗಸಭೆಯನ್ನು ಆಯೋಜಿಸಿದೆ.
2025-11-06
India Dominates Australia: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 4ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 48 ರನ್ಗಳಿಂದ ಭರ್ಜರಿ ಜಯ ಸಾಧಿಸಿದೆ. ಸೂರ್ಯಕುಮಾರ್ ನೇತೃತ್ವದ ಭಾರತ ತಂಡ 5 ಪಂದ್ಯಗಳ ಟಿ20 ಸರಣಿಯಲ್ಲಿ 2-1 ಅಂತರದ ಮುನ್ನಡೆ ಗಳಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ 167 ರನ್ ಗಳಿಸಿದರೆ, ಆಸ್ಟ್ರೇಲಿಯಾ ಕೇವಲ 119 ರನ್ಗಳಿಗೆ ಆಲೌಟ್ ಆಯಿತು.
2025-11-06
'ಓಂ' ಸಿನಿಮಾ ಮೂಲಕ ಜನಪ್ರಿಯರಾದ ನಟ ಹರೀಶ್ ರಾಯ್ ಅವರು ಇಂದು ನಿಧನರಾಗಿದ್ದು, ಗಣ್ಯರು ಸಂತಾಪ ಸೂಚಿಸಿದ್ದಾರೆ.
2025-11-06
ಕಳೆದ ಎಂಟು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕಬ್ಬು ಹೋರಾಟಗಾರರ ಸಮಸ್ಯೆ ಆಲಿಸಲು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಮೂಡಲಗಿ ತಾಲೂಕಿನ ಗುರ್ಲಾಪುರದ ಪ್ರತಿಭಟನಾ ಸ್ಥಳದತ್ತ ಹೊರಟಿದ್ದಾರೆ.
2025-11-06
ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮತ ಕಳ್ಳತನದ ಆರೋಪಗಳನ್ನು ಪುನರುಚ್ಚರಿಸಿದರು. ಅವರು ಬ್ರೆಜಿಲಿಯನ್ ಮಾಡೆಲ್ ಬಗ್ಗೆಯೂ ಪ್ರಸ್ತಾಪಿಸಿದರು. ಈ ಬ್ರೆಜಿಲಿಯನ್ ಮಾಡೆಲ್ ಹರಿಯಾಣ ಚುನಾವಣೆಯಲ್ಲಿ 10 ಮತಗಟ್ಟೆಗಳಲ್ಲಿ 22 ನಕಲಿ ಮತಗಳನ್ನು ಚಲಾಯಿಸಿದ್ದಾರೆ ಎಂದು ಅವರು ಹೇಳಿಕೊಂಡರು. ರಾಹುಲ್ ಆರೋಪಗಳ ನಂತರ, ಈ ಬ್ರೆಜಿಲಿಯನ್ ಮಾಡೆಲ್ ಯಾರೆಂದು ಕಂಡುಹಿಡಿಯಲು ಜನರು ಗೂಗಲ್ನಲ್ಲಿ ಹುಡುಕಲು ಪ್ರಾರಂಭಿಸಿದರು. ಮಾಡೆಲ್ನ ವೀಡಿಯೊ ಈಗ ಹೊರಬಂದಿದ್ದು, ಅದರಲ್ಲಿ ಮಾಡೆಲ್ ಸ್ಪಷ್ಟನೆ ನೀಡಿದ್ದಾರೆ.
2025-11-06
ಚಿಕ್ಕಮಗಳೂರಿನ ಕೊಪ್ಪ ಠಾಣೆ ಪೊಲೀಸರು ಸೀಜ್ ಮಾಡಿದ್ದ ಕಾರಿನಲ್ಲಿ ಕೋಟಿಗೂ ಹೆಚ್ಚು ಮೌಲ್ಯದ ಚಿನ್ನ, ಬೆಳ್ಳಿ, ನಗದು ಪತ್ತೆಯಾಗಿದೆ. ಮಾಜಿ ಸಚಿವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ನೇಪಾಳಿ ಗ್ಯಾಂಗ್ ಬಳಸಿದ್ದ ಕಾರು ಇದಾಗಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಕಾರು ರಿಲೀಸ್ ಮಾಡುವಾಗ ಪರಿಶೀಲನೆ ವೇಳೆ ಇವು ಪತ್ತೆಯಾಗಿವೆ.
2025-11-06
ಬೆಂಗಳೂರಿನ ಇಪಿಎಫ್ಒ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದ 70 ಕೋಟಿ ರೂ. ವಂಚನೆಯಲ್ಲಿ ಅಕೌಂಟೆಂಟ್ ಜಗದೀಶ್ ಮಾಸ್ಟರ್ಮೈಂಡ್ ಎಂಬುದು ಬಯಲಾಗಿದೆ. 21,000 ರೂ. ಸಂಬಳ ಪಡೆಯುತ್ತಿದ್ದ ಜಗದೀಶ್ ಮತ್ತು ಪತ್ನಿ ಲಕ್ಷ್ಮೀ ಐಷಾರಾಮಿ ಜೀವನ ನಡೆಸುತ್ತಿದ್ದು, ಹೂಡಿಕೆದಾರರ ಹಣವನ್ನು ಬೇನಾಮಿ ಖಾತೆಗಳಿಗೆ ವರ್ಗಾಯಿಸಿದ್ದರು. ಸದ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ಸರ್ಕಾರ ನಿರ್ಧರಿಸಿದೆ.
2025-11-06
ಬೆಂಗಳೂರು ಪೊಲೀಸರು ಐದು ಜಿಲ್ಲೆಗಳ ನಟೋರಿಯಸ್ ಕಳ್ಳ ಅಸ್ಲಾಂ ಪಾಷಾನನ್ನು ಬಂಧಿಸಿದ್ದಾರೆ. 150ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಈತ, ಐಷಾರಾಮಿ ಮನೆಗಳಲ್ಲಿ ಚಿನ್ನಾಭರಣ ಕದಿಯುತ್ತಿದ್ದ. ಕದ್ದ ಮಾಲಿನಲ್ಲಿ ಅಜ್ಮೀರ್ ದರ್ಗಾ ಹುಂಡಿಗೂ ಅರ್ಪಿಸಿ, ಉಳಿದ ಹಣದಲ್ಲಿ ಮೋಜು ಮಾಡುತ್ತಿದ್ದ. 20 ವರ್ಷಗಳಿಂದ ಸಕ್ರಿಯನಾಗಿದ್ದ ಈತನಿಂದ 22 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.
2025-11-06
ದಸರಾ ಹಬ್ಬದ ಸಂದರ್ಭದಲ್ಲಿ ಕರ್ನಾಟಕದ GST ಸಂಗ್ರಹದಲ್ಲಿ ದಾಖಲೆಯ ಹೆಚ್ಚಳವಾಗಿದೆ. ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ ತೆರಿಗೆ ಆದಾಯವು ಶೇ.10ರಷ್ಟು ವೃದ್ಧಿ ಕಂಡಿದೆ. ಅಕ್ಟೋಬರ್ನಲ್ಲಿ 14,395 ಕೋಟಿ ಸಂಗ್ರಹವಾಗಿದ್ದು, GST ದರ ಕಡಿತ ಮತ್ತು ಹಬ್ಬದ ಖರೀದಿ ಈ ಹೆಚ್ಚಳಕ್ಕೆ ಕಾರಣ ಎನ್ನಲಾಗಿದೆ.
2025-11-06
Bengaluru Bihar Special trains: ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಪ್ರಯಾಣಿಕರ ದಟ್ಟಣೆ ನಿವಾರಿಸಲು ಪೂರ್ವ ರೈಲ್ವೆಯು ಬೆಂಗಳೂರು-ಬಿಹಾರ ನಡುವೆ ವಿಶೇಷ ರೈಲುಗಳನ್ನು ಘೋಷಿಸಿದೆ. ಮತದಾನಕ್ಕಾಗಿ ಹೋಗುವವರಿಗೆ ಮತ್ತು ಹಿಂದಿರುಗುವವರಿಗೆ ಅನುಕೂಲವಾಗುವಂತೆ ಈ ರೈಲುಗಳನ್ನು ವ್ಯವಸ್ಥೆ ಮಾಡಲಾಗಿದೆ. ಈ ರೈಲುಗಳು ಯಶವಂತಪುರ, SMVT ಬೆಂಗಳೂರು ಮತ್ತು ಮುಜಫರ್ಪುರ್, ಭಾಗಲ್ಪುರ್ ಸಂಪರ್ಕಿಸಲಿವೆ. ವೇಳಾಪಟ್ಟಿ ಇಲ್ಲಿದೆ.
2025-11-06
IPL 2026 RCB: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ನ ಅತ್ಯಂತ ಮೌಲ್ಯಯುತ ತಂಡವಾಗಿ ಗುರುತಿಸಿಕೊಂಡಿದೆ. ಈ ತಂಡದ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದ್ದು, ಹೀಗಾಗಿ ಆರ್ಸಿಬಿ ತಂಡದ ಖರೀದಿಗೆ ದೊಡ್ಡ ಉದ್ಯಮಿಗಳ ನಡುವೆ ಪೈಪೋಟಿ ನಡೆಯಲಿದೆ.
2025-11-06
Haris Rauf: ಪಾಕಿಸ್ತಾನ್ ತಂಡದ ಪ್ರಮುಖ ವೇಗಿಗಳಲ್ಲಿ ಹಾರಿಸ್ ರೌಫ್ ಕೂಡ ಒಬ್ಬರು. ಆದರೆ ಏಷ್ಯಾಕಪ್ ಟೂರ್ನಿಯ ವೇಳೆ ದುರ್ನಡತೆ ತೋರಿದ್ದಕ್ಕಾಗಿ ಇದೀಗ ಹಾರಿಸ್ ರೌಫ್ ಎರಡು ಪಂದ್ಯಗಳ ನಿಷೇಧಕ್ಕೆ ಒಳಗಾಗಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲಿ ಹಾರಿಸ್ ರೌಫ್ ಕಣಕ್ಕಿಳಿಯುವಂತಿಲ್ಲ.
2025-11-06
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy