H16 News
Logo
ವಿಜಯೇಂದ್ರ ಜನ್ಮದಿನ: ಬಡ ರೈತ ಕುಟುಂಬಕ್ಕೆ ಗೋ ದಾನ
Trending
ವಿಜಯೇಂದ್ರ ಜನ್ಮದಿನ: ಬಡ ರೈತ ಕುಟುಂಬಕ್ಕೆ ಗೋ ದಾನ

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಬಿ.ವೈ.ವಿಜಯೇಂದ್ರ ಅವರ ಜನ್ಮದಿನದ ಪ್ರಯುಕ್ತ ಬಡ ರೈತ ಕುಟುಂಬಕ್ಕೆ ಗೋ ದಾನ ಮಾಡಲಾಯಿತು.

2025-11-06

ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕ ಪರಿಷ್ಕರಣೆಗೆ ಸಂಪನ್ಮೂಲ ಕ್ರೋಢೀಕರಣ ಸಮಿತಿ ಶಿಫಾರಸು
Breaking News
ಹಣದುಬ್ಬರಕ್ಕೆ ಅನುಗುಣವಾಗಿ ಬಳಕೆದಾರರ ಶುಲ್ಕ ಪರಿಷ್ಕರಣೆಗೆ ಸಂಪನ್ಮೂಲ ಕ್ರೋಢೀಕರಣ ಸಮಿತಿ ಶಿಫಾರಸು

ಸಂಪನ್ಮೂಲ ಕ್ರೋಢೀಕರಣ ಸಮಿತಿಯು ತನ್ನ ಅಂತಿಮ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ. ಸಮಗ್ರ ವಿಶ್ಲೇಷಣೆ ಮತ್ತು ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲಾಗಿದೆ.

2025-11-06

ಟೀಮ್ ಇಂಡಿಯಾಗೆ ಭರ್ಜರಿ ಗಿಫ್ಟ್ ಘೋಷಿಸಿದ ಟಾಟಾ
Sports
ಟೀಮ್ ಇಂಡಿಯಾಗೆ ಭರ್ಜರಿ ಗಿಫ್ಟ್ ಘೋಷಿಸಿದ ಟಾಟಾ

India Women vs South Africa Women, Final: ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ನ ಫೈನಲ್ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 52 ರನ್ಗಳ ಭರ್ಜರಿ ಜಯ ಸಾಧಿಸಿದೆ.

2025-11-06

IND vs AUS: 4 ಬದಲಾವಣೆಯೊಂದಿಗೆ ಕಣಕ್ಕಿಳಿದ ಆಸ್ಟ್ರೇಲಿಯಾ
Sports
IND vs AUS: 4 ಬದಲಾವಣೆಯೊಂದಿಗೆ ಕಣಕ್ಕಿಳಿದ ಆಸ್ಟ್ರೇಲಿಯಾ

Australia vs India, 4th T20I: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಸರಣಿಯ ಮೊದಲ ಮ್ಯಾಚ್ ಮಳೆಗೆ ಆಹುತಿಯಾಗಿದೆ. ಎರಡನೇ ಮತ್ತು ಮೂರನೇ ಪಂದ್ಯಗಳಲ್ಲಿ ಉಭಯ ತಂಡಗಳು ಗೆಲುವು ದಾಖಲಿಸಿದೆ. ಇದೀಗ ನಾಲ್ಕನೇ ಪಂದ್ಯಕ್ಕಾಗಿ ಎರಡು ತಂಡಗಳು ಸಜ್ಜಾಗಿದ್ದು, ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

2025-11-06

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು
Breaking News
ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು

ಮದುವೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಬಂದು ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನಾಭರಣ ಎಸಗಿರುವ ಘಟನೆ ನಡೆದಿದೆ. ಇನ್ನೊಂದೆಡೆ ಪೂಜೆ ನೆಪದಲ್ಲಿ 24ಲಕ್ಷ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

2025-11-06

ಚಾಮರಾಜನಗರ: ರಸ್ತೆ ತಡೆದು ಪ್ರತಿಭಟಿಸಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್
Breaking News
ಚಾಮರಾಜನಗರ: ರಸ್ತೆ ತಡೆದು ಪ್ರತಿಭಟಿಸಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಕೆರೆಗಳಿಗೆ ನೀರು ತುಂಬಿಸುವಂತೆ ರೈತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದರೆ, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಪಾದಯಾತ್ರೆ ನಡೆಸಿ ಅದಕ್ಕೆ ಬೆಂಬಲ ಸೂಚಿಸಿದ್ದರು.

2025-11-06

ಟಿ20 ವಿಶ್ವಕಪ್ಗೆ ಭಾರತದ ಈ 5 ನಗರಗಳ ಆತಿಥ್ಯ ಫೈನಲ್ ಪಂದ್ಯಕ್ಕೂ
Sports
ಟಿ20 ವಿಶ್ವಕಪ್ಗೆ ಭಾರತದ ಈ 5 ನಗರಗಳ ಆತಿಥ್ಯ ಫೈನಲ್ ಪಂದ್ಯಕ್ಕೂ

2026 T20 World Cup host cities 2026ರ ಪುರುಷರ ಟಿ20 ವಿಶ್ವಕಪ್ಗೆ ಭಾರತ ಹಾಗೂ ಶ್ರೀಲಂಕಾ ಆತಿಥ್ಯ ವಹಿಸಲಿವೆ. ಭಾರತದಲ್ಲಿ ಅಹಮದಾಬಾದ್, ದೆಹಲಿ, ಕೋಲ್ಕತ್ತಾ, ಚೆನ್ನೈ, ಮುಂಬೈ ಸೇರಿದಂತೆ 5 ನಗರಗಳು ಪಂದ್ಯಗಳಿಗೆ ಆತಿಥ್ಯ ನೀಡಲಿವೆ. ಶ್ರೀಲಂಕಾದಲ್ಲಿ 3 ಸ್ಥಳಗಳಲ್ಲಿ ಪಂದ್ಯಗಳು ನಡೆಯಲಿವೆ. ಭಾರತ-ಪಾಕಿಸ್ತಾನ ಪಂದ್ಯವು ಶ್ರೀಲಂಕಾದ ತಟಸ್ಥ ಸ್ಥಳದಲ್ಲಿ ನಡೆಯಲಿದೆ. ಐಸಿಸಿ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ.

2025-11-06

ಕುಕ್ಕೆ ಸುಬ್ರಹ್ಮಣ್ಯಕ್ಕೆ ಉದ್ಯಮಿಯಿಂದ 2 ಕೋಟಿ ರೂ. ಬೆಲೆಯ ಬೆಳ್ಳಿ ರಥ ಕಾಣಿಕೆ
Breaking News
ಕುಕ್ಕೆ ಸುಬ್ರಹ್ಮಣ್ಯಕ್ಕೆ ಉದ್ಯಮಿಯಿಂದ 2 ಕೋಟಿ ರೂ. ಬೆಲೆಯ ಬೆಳ್ಳಿ ರಥ ಕಾಣಿಕೆ

ಬೆಳ್ಳಿರಥ ಕುಕ್ಕೆ ಸುಬ್ರಹ್ಮಣ್ಯಕ್ಕೆ ತಲುಪಿದ್ದು, ಅಧಿಕೃತವಾಗಿ ರಥ ಸಮರ್ಪಣೆ ಸಮಾರಂಭ ನ. 10ರಂದು ವಿಶೇಷ ಪೂಜಾ ವಿಧಿಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳ ಸಹಿತ ನಡೆಯಲಿದೆ.

2025-11-06

ಬೆಳಗಾವಿ: ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ
Trending
ಬೆಳಗಾವಿ: ಕಬ್ಬಿಗೆ ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿಯಲ್ಲಿ ಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಎಂಟು ದಿನಗಳಿಂದ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಹೀಗದ್ದರೂ ಸ್ಥಳೀಯ ಜನಪ್ರತಿನಿಧಿಗಳ ಮೌನದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ರೈತರ ಪ್ರತಿಭಟನೆ ವಿಚಾರವಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಬೆಳಗಾವಿಯಲ್ಲಿ ಗೌಪ್ಯ ಸಭೆ ನಡೆಸಿದ್ದಾರೆ.

2025-11-06

ಚಿತ್ರದಲ್ಲಿ ಗಿಲ್ಲಿ ನಟ; ಪೋಸ್ಟರ್ ರಿಲೀಸ್ ಮಾಡಿದ ದರ್ಶನ್ ಟೀಂ
Breaking News
ಚಿತ್ರದಲ್ಲಿ ಗಿಲ್ಲಿ ನಟ; ಪೋಸ್ಟರ್ ರಿಲೀಸ್ ಮಾಡಿದ ದರ್ಶನ್ ಟೀಂ

ಬಿಗ್ ಬಾಸ್ ಕನ್ನಡ 12ರಲ್ಲಿ ಮಿಂಚುತ್ತಿರುವ ಗಿಲ್ಲಿ ನಟ, ದರ್ಶನ್ ಅವರ 'ಡೆವಿಲ್' ಸಿನಿಮಾದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ದರ್ಶನ್ ಜಾಮೀನಿನ ನಂತರ ಶೂಟಿಂಗ್ ಪೂರ್ಣಗೊಳಿಸಿದ್ದು, ಗಿಲ್ಲಿಯ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ಡಿಸೆಂಬರ್ 12ಕ್ಕೆ 'ಡೆವಿಲ್' ತೆರೆಗೆ ಬರಲಿದ್ದು, ರೇಣುಕಾಸ್ವಾಮಿ ಕೇಸ್ ನಂತರ ದರ್ಶನ್ ಮೊದಲ ಚಿತ್ರ ಇದಾಗಲಿದೆ.

2025-11-05

ಮೈಸೂರಿನಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಯದುವೀರ್ ವಿರೋಧ
Breaking News
ಮೈಸೂರಿನಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಯದುವೀರ್ ವಿರೋಧ

ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣವನ್ನು ಸಂಸದ ಯದುವೀರ್ ವಿರೋಧಿಸಿ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಮೈಸೂರಿನ ಪರಂಪರೆ ಮತ್ತು ಸಾಂಸ್ಕೃತಿಕ ಗುರುತನ್ನು ಕಾಪಾಡಲು ಅವರು ಮನವಿ ಮಾಡಿದ್ದಾರೆ. ಫ್ಲೈಓವರ್ಗಳಿಂದ ಸಂಚಾರ ಅಧ್ಯಯನದ ಕೊರತೆ ಮತ್ತು ನಾಗರಿಕ ಸಮಾಲೋಚನೆ ಇಲ್ಲದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ಪರ್ಯಾಯ ಪರಿಹಾರಗಳನ್ನು ಸೂಚಿಸಿದ್ದಾರೆ.

2025-11-05

ಭಾಲ್ಕಿ ಬಳಿ  ಗಾಣಗಾಪುರಕ್ಕೆ ತೆರಳುತ್ತಿದ್ದ ತೆಲಂಗಾಣದ ಮೂವರು ಭಕ್ತರ ದುರ್ಮರಣ
Breaking News
ಭಾಲ್ಕಿ ಬಳಿ ಗಾಣಗಾಪುರಕ್ಕೆ ತೆರಳುತ್ತಿದ್ದ ತೆಲಂಗಾಣದ ಮೂವರು ಭಕ್ತರ ದುರ್ಮರಣ

ಬುಧವಾರ ಬೆಳ್ಳಂಬೆಳಗ್ಗೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನಳ್ಳಿ ತಾಂಡಾ ಬಳಿ ಕಾರು ಮತ್ತು ಕೊರಿಯರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

2025-11-05

ಬಾಗಲಕೋಟೆ: ಪತಿ ಸಾವಿನ ಸುದ್ದಿ ಕೇಳಿ ಪತ್ನಿಗೂ ಹಾರ್ಟ್ಅಟ್ಯಾಕ್
Breaking News
ಬಾಗಲಕೋಟೆ: ಪತಿ ಸಾವಿನ ಸುದ್ದಿ ಕೇಳಿ ಪತ್ನಿಗೂ ಹಾರ್ಟ್ಅಟ್ಯಾಕ್

ಬಾಗಲಕೋಟೆ ಜಿಲ್ಲೆಯ ಬೀಳಗಿಯಲ್ಲಿ ತುಳಸಿ ಪೂಜೆ ಬಳಿಕ ಪತಿಗೆ ಎದೆನೋವು ಬಂದು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಗಂಡನ ಸಾವಿನ ಸುದ್ದಿ ಕೇಳಿದ ಪತ್ನಿ, ಪತಿಯ ಶವದ ಮುಂದೆಯೇ ಹೃದಯಾಘಾತದಿಂದ ಪ್ರಾಣ ಬಿಟ್ಟಿದ್ದಾರೆ. ದಂಪತಿಗಳ ಇಬ್ಬರು ಮಕ್ಕಳು ಅನಾಥರಾಗಿದ್ದು, ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.

2025-11-05

ಆ್ಯಶಸ್ ಸರಣಿಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ
Sports
ಆ್ಯಶಸ್ ಸರಣಿಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ

Australia vs England: ನವೆಂಬರ್ 21 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅಲಭ್ಯರಾಗಿದ್ದಾರೆ. ಕಮಿನ್ಸ್ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಮೊದಲ ಮ್ಯಾಚ್ನಲ್ಲಿ ಅನುಭವಿ ಆಟಗಾರ ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ

2025-11-05

ಎದ್ದು ಬಿದ್ದು ಕೊನೆಗೂ ಗೆದ್ದ ಪಾಕಿಸ್ತಾನ್
Sports
ಎದ್ದು ಬಿದ್ದು ಕೊನೆಗೂ ಗೆದ್ದ ಪಾಕಿಸ್ತಾನ್

Pakistan vs South Africa, 1st ODI: 264 ರನ್ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಸೈಮ್ ಅಯ್ಯೂಬ್ (39) ಹಾಗೂ ಫಖರ್ ಝಮಾನ್ (45) ಉತ್ತಮ ಆರಂಭ ಒದಗಿಸಿದ್ದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ 55 ರನ್ಗಳ ಕೊಡುಗೆ ನೀಡಿದರು. ಆ ಬಳಿಕ ಬಂದ ಸಲ್ಮಾನ್ ಅಲಿ ಅಘಾ 62 ರನ್ ಬಾರಿಸಿದರು.

2025-11-05

ಇಂದು ಕಿಂಗ್ ಕೊಹ್ಲಿ ಹುಟ್ಟುಹಬ್ಬ ವಿರಾಟ್ ಸೃಷ್ಟಿಸಿರುವ ಟಾಪ್ 5 ದಾಖಲೆಗಳು ಇಲ್ಲಿದೆ ನೋಡಿ
Sports
ಇಂದು ಕಿಂಗ್ ಕೊಹ್ಲಿ ಹುಟ್ಟುಹಬ್ಬ ವಿರಾಟ್ ಸೃಷ್ಟಿಸಿರುವ ಟಾಪ್ 5 ದಾಖಲೆಗಳು ಇಲ್ಲಿದೆ ನೋಡಿ

Happy Birthday Virat Kohli: ಭಾರತೀಯ ದಂತಕಥೆಯಾಗಿರುವ ಮತ್ತು ವಿಶ್ವ ಕ್ರಿಕೆಟ್ನ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ವಿರಾಟ್ ಕೊಹ್ಲಿ ಇಂದು 37 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಕೊಹ್ಲಿ ಪ್ರಸ್ತುತ ಯಾವುದೇ ಆಟಗಾರ ಮುರಿಯಲು ಕಷ್ಟಕರವಾದ ಅನೇಕ ದಾಖಲೆಯನ್ನು ಹೊಂದಿದ್ದಾರೆ. ಈ ಪೈಕಿ ಪ್ರಮುಖ 5 ದಾಖಲೆಯನ್ನು ನೋಡುವುದಾದರೆ..

2025-11-05

ಮಿಲಿಂದ್ ಆರ್ಭಟಕ್ಕೆ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಉಡೀಸ್
Sports
ಮಿಲಿಂದ್ ಆರ್ಭಟಕ್ಕೆ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಉಡೀಸ್

Milind Kumar Record: ದೆಹಲಿ ಮೂಲದ ಯುಎಸ್ಎ ಬ್ಯಾಟ್ಸ್ಮನ್ ಮಿಲಿಂದ್ ಕುಮಾರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ಕಳೆದ 5 ಏಕದಿನ ಇನಿಂಗ್ಸ್ಗಳಲ್ಲಿ ನಾಲ್ಕು 50+ ಸ್ಕೋರ್ಗಳಿಸಿರುವ ಮಿಲಿಂದ್ ಕುಮಾರ್ ಇದೀಗ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯೊಂದನ್ನು ಮುರಿದಿದ್ದಾರೆ. ಈ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ.

2025-11-05

ತಂಡದಿಂದ ಹೆನ್ರಿಕ್ ಕ್ಲಾಸೆನ್ ರಿಲೀಸ್… ಏನಿದು ಲೆಕ್ಕಾಚಾರ
Sports
ತಂಡದಿಂದ ಹೆನ್ರಿಕ್ ಕ್ಲಾಸೆನ್ ರಿಲೀಸ್… ಏನಿದು ಲೆಕ್ಕಾಚಾರ

IPL 2026 Auction: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಯ ಹರಾಜು ಪ್ರಕ್ರಿಯೆ ಡಿಸೆಂಬರ್ ಮೂರನೇ ವಾರದಲ್ಲಿ ನಡೆಯಲಿದೆ. ಈ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ರಿಟೈನ್ ಹಾಗೂ ರಿಲೀಸ್ ಆಟಗಾರರ ಪಟ್ಟಿಯನ್ನು ಸಲ್ಲಿಸಬೇಕಾಗುತ್ತದೆ. ಇದೀಗ ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತನ್ನ ರಿಲೀಸ್ ಆಟಗಾರರ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದು, ಈ ಪಟ್ಟಿಯಲ್ಲಿ ಹೆನ್ರಿಕ್ ಕ್ಲಾಸೆನ್ ಅವರನ್ನು ಸಹ ಸೇರ್ಪಡೆಗೊಳಿಸಲು ಪ್ಲ್ಯಾನ್ ರೂಪಿಸಲಾಗುತ್ತಿದೆ.

2025-11-05

EPFO ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ
Breaking News
EPFO ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ

EPFO ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಕೋಟಿ ಕೋಟಿ ವಂಚನೆ ಆರೋಪ ಪ್ರಕರಣ ಸಂಬಂಧ ಆರೋಪಿಗಳಿಗೆ ಪೊಲೀಸರು ಶಾಕ್ ಕೊಟ್ಟಿದ್ದಾರೆ. ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಕಬ್ಬನ್ಪಾರ್ಕ್ ಠಾಣೆ ಪೊಲೀಸರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಚಿನ್ನಾಭರಣ, ನಗದು, ದಾಖಲೆ, ಹೂಡಿಕೆ ಪತ್ರಗಳು ಪತ್ತೆಯಾಗಿವೆ.

2025-11-05

ನಿರ್ಮಾಪಕನಾಗಿ ಬಾಲಿವುಡ್ಗೆ ಹೊರಟ ‘ಬಲ್ಲಾಳದೇವ
Entertainment
ನಿರ್ಮಾಪಕನಾಗಿ ಬಾಲಿವುಡ್ಗೆ ಹೊರಟ ‘ಬಲ್ಲಾಳದೇವ

Rana Daggubati Production house: ರಾಣಾ ದಗ್ಗುಬಾಟಿ ದಕ್ಷಿಣ ಭಾರತದ ಬಲು ಜನಪ್ರಿಯ ನಟ. ಒಳ್ಳೆಯ ನಟರಾಗಿರುವ ಜೊತೆಗೆ ಉದ್ಯಮಿಯೂ ಆಗಿರುವ ರಾಣಾ ದಗ್ಗುಬಾಟಿ ಹಲವು ಉದ್ಯಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೀಗ ರಾಣಾ ದಗ್ಗುಬಾಟಿ ಅವರು ಸಿನಿಮಾ ನಿರ್ಮಾಪಕನಾಗಿ ಬಾಲಿವುಡ್ಗೆ ಕಾಲಿಟ್ಟಿದ್ದು, ವಿಶೇಷ ಕತೆಯೊಂದನ್ನು ಸಿನಿಮಾಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ನಿರ್ದೇಶನಕ್ಕೆ ಹಾಲಿವುಡ್ ತಂತ್ರಜ್ಞರ ಕರೆ ತಂದಿದ್ದಾರೆ.

2025-11-05

ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಸಿನಿಮೀಯ  ಪೊಲೀಸರು
Breaking News
ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಸಿನಿಮೀಯ ಪೊಲೀಸರು

ಮಂಗಳೂರಿನಲ್ಲಿ ಕೌಟುಂಬಿಕ ಕಲಹದಿಂದ ಮನನೊಂದ ವ್ಯಕ್ತಿ ತನ್ನ ಆರು ವರ್ಷದ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು.ಕೌಟುಂಬಿಕ ಕಲಹದ ಕಾರಣ ತನ್ನ ಆರು ವರ್ಷದ ಮಗಳೊಂದಿಗೆ ತಣ್ಣೀರುಬಾವಿ ಬೀಚ್ನಲ್ಲಿ ವೀಡಿಯೋ ಮಾಡಿದ್ದು, ವೈರಲ್ ವೀಡಿಯೋ ಸುಳಿವಿನಿಂದ ಸ್ಥಳಕ್ಕೆ ಧಾವಿಸಿದ ಮಂಗಳೂರು ಪೊಲೀಸರು, ಸಮಯಪ್ರಜ್ಞೆ ಮೆರೆದು ತಂದೆ-ಮಗಳನ್ನು ರಕ್ಷಿಸಿದ್ದಾರೆ.

2025-11-05

ಅಶ್ವಿನಿ, ಜಾನ್ವಿ, ರಿಷಾ, ಸುಧಿ,  ಬಾಯಿಗೆ ಆಹಾರವಾದ ರಕ್ಷಿತಾ ಶೆಟ್ಟಿ
Entertainment
ಅಶ್ವಿನಿ, ಜಾನ್ವಿ, ರಿಷಾ, ಸುಧಿ, ಬಾಯಿಗೆ ಆಹಾರವಾದ ರಕ್ಷಿತಾ ಶೆಟ್ಟಿ

ಬಿಗ್ ಬಾಸ್ ಮನೆಯಲ್ಲಿ ರಕ್ಷಿತಾ ಶೆಟ್ಟಿ ಪದೇ ಪದೇ ಟಾರ್ಗೆಟ್ ಆಗುತ್ತಿದ್ದಾರೆ. ಅವರ ಕನ್ನಡ ಭಾಷಾ ಶೈಲಿಯ ಬಗ್ಗೆ ಧ್ರುವಂತ್ ಅನುಮಾನ ವ್ಯಕ್ತಪಡಿಸಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ. ಹಿಂದೆ ರಕ್ಷಿತಾ ಅವರನ್ನು ಬೆಂಬಲಿಸಿದ್ದ ಧ್ರುವಂತ್ ಈಗ ಅವರ ಮಾತಿನ ಬಗ್ಗೆ ಪ್ರಶ್ನೆ ಮಾಡಿರುವುದು ಅನೇಕರ ಕೆಂಗಣ್ಣಿಗೆ ಗುರಿಯಾಗಿದೆ.

2025-11-05

ಬೆಳಿಗ್ಗೆ ಎದ್ದು ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ
Food
ಬೆಳಿಗ್ಗೆ ಎದ್ದು ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ನುಗ್ಗೆಕಾಯಿ ಒಂದು ಬಹುಪಯೋಗಿ ಮರ. ಇದರ ಎಲೆ, ಹೂವು ಮತ್ತು ಕಾಯಿ ಎಲ್ಲವೂ ವಿವಿಧ ಔಷಧ ತಯಾರಿಕೆಯಲ್ಲಿ ಬಳಕೆಯಾಗುತ್ತದೆ. ಮಾತ್ರವಲ್ಲ ವಿವಿಧ ರೀತಿಯ ಆಹಾರ ತಯಾರಿಕೆಯಲ್ಲಿಯೂ ಇದು ಬಳಕೆಯಾಗುತ್ತದೆ. ಅದರಲ್ಲಿಯೂ ನುಗ್ಗೆಕಾಯಿಯನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ ಆ ನೀರು ಅಥವಾ ರಸವನ್ನು ಕುಡಿಯುವುದರಿಂದಲೂ ಬಹಳಷ್ಟು ಪ್ರಯೋಜನಗಳನ್ನು ಪಡೆಯಬಹುದು. ಈ ನೀರು ನಿಮ್ಮ ಒಟ್ಟಾರೆ ಆರೋಗ್ಯವೂ ಸುಧಾರಿಸುತ್ತದೆ. ಹಾಗಾದರೆ ನುಗ್ಗೆಕಾಯಿ ನೀರನ್ನು ಕುಡಿಯುವುದರಿಂದಾಗುವ ಪ್ರಯೋಜನಗಳೇನು? ಯಾರಿಗೆಲ್ಲಾ ಒಳ್ಳೆಯದು ಎಂಬುದನ್ನು ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಈ ಸ್ಟೋರಿಯಲ್ಲಿದೆ.

2025-11-05

ಮಂಡ್ಯ ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ
Breaking News
ಮಂಡ್ಯ ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ

ಮಂಡ್ಯ ಜಿಲ್ಲೆಯ ರೈತ ಮಂಜೇಗೌಡ, 2.5 ಎಕರೆ ಭೂಮಿ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಸರ್ಕಾರಿ ಕಚೇರಿಗಳಿಗೆ ಅಲೆದರೂ ಸ್ಪಂದನೆ ಸಿಗದೆ, ಲಂಚದ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಮೃತಪಟ್ಟಿದ್ದಾರೆ. ಸರ್ಕಾರ ವಶಪಡಿಸಿಕೊಂಡ ಭೂಮಿಗೆ ಪರ್ಯಾಯ ಜಾಗಕ್ಕಾಗಿ ರೈತ ಮನವಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಭ್ರಷ್ಟಾಚಾರದಿಂದಲೇ ತಂದೆ ಸಾವನ್ನಪ್ಪಿದ್ದಾರೆಂದು ಅವರ ಪುತ್ರ ಆರೋಪಿಸಿದ್ದಾರೆ.

2025-11-05

RCB ತಂಡಕ್ಕೆ ಹೊಸ ಕೋಚ್ ನೇಮಕ
Sports
RCB ತಂಡಕ್ಕೆ ಹೊಸ ಕೋಚ್ ನೇಮಕ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ 4ನೇ ಸೀಸನ್ಗಾಗಿ ಮೆಗಾ ಹರಾಜು ನಡೆಯಲಿದೆ. ಹೀಗಾಗಿ ಹರಾಜಿಗೂ ಮುನ್ನ ಎಲ್ಲಾ ಫ್ರಾಂಚೈಸಿಗಳು ಗರಿಷ್ಠ ಐವರನ್ನು ಉಳಿಸಿ, ಉಳಿದ ಆಟಗಾರ್ತಿಯರನ್ನು ಬಿಡುಗಡೆ ಮಾಡಬೇಕಾಗುತ್ತದೆ. ಈ ಹರಾಜಿಗೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ಸಿಬ್ಬಂದಿ ವರ್ಗದಲ್ಲಿ ಮಹತ್ವದ ಬದಲಾವಣೆ ಮಾಡಿಕೊಂಡಿದೆ.

2025-11-05

Advertisement

logo

HSRNEWS

ತ್ವರಿತ ಸುದ್ದಿ. ಅನಂತ ಒಳನೋಟಗಳು
ADS

© gokakica.in. All Rights Reserved. Designed by Image Computer Academy