India Women vs South Africa Women, Final: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 52 ರನ್ಗಳ ಜಯಭೇರಿ ಬಾರಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
2025-11-03
ಬೆಂಗಳೂರಿನ ರಸ್ತೆಗುಂಡಿಗಳು ಹಾಗೂ ಕಸದ ಸಮಸ್ಯೆಗಳ ಬಗ್ಗೆ ನಿವಾಸಿಗಳು ಪದೇ ಪದೇ ಕಳವಳ ವ್ಯಕ್ತಪಡಿಸಿದ್ದಾರೆ. ಇದೀಗ ವಿದೇಶಿಗರು ಬೆಂಗಳೂರಿನ ರಸ್ತೆ ಗುಂಡಿಗಳು ಹಾಗೂ ಕಸದ ಸಮಸ್ಯೆಗಳನ್ನು ಎತ್ತಿ ತೋರಿಸುವ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಬೆಂಗಳೂರಿನ ಬೀದಿಗಳನ್ನು ಸ್ವಚ್ಛಗೊಳಿಸಲು ಪೌರಕಾರ್ಮಿಕರ ಜತೆಗೆ ವಿದೇಶಿ ವ್ಯಕ್ತಿಯೊಬ್ಬರು ಕೈಜೋಡಿಸಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು, ಈ ವ್ಯಕ್ತಿಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿವೆ.
2025-11-03
ಹೆಲ್ಮೆಟ್ ಧರಿಸುವುದು ಕಡ್ಡಾಯ ಎನ್ನುವ ನಿಯಮವಿದೆ. ಆದರೆ ಕೆಲವರು ಈ ರೂಲ್ಸ್ ಬ್ರೇಕ್ ಮಾಡ್ತಾರೆ. ಆದ್ರೆ ಈ ಪೊಲೀಸರು ವಿಧಿಸುವ ದಂಡದಿಂದ ತಪ್ಪಿಸಿಕೊಳ್ಳಲು ನಾನಾ ರೀತಿಯ ಪ್ಲ್ಯಾನ್ ಮಾಡ್ತಾರೆ. ಆದರೆ ಇಲ್ಲೊಬ್ಬ ದ್ವಿಚಕ್ರ ವಾಹನದಲ್ಲಿ ಕುಳಿತಿರುವ ಹಿಂಬದಿ ಸವಾರನು ಹೆಲ್ಮೆಟ್ ಬದಲಿಗೆ ತಲೆಯ ಮೇಲೆ ಬಾಣಲೆ ಹಿಡಿದುಕೊಂಡು ಎಲ್ಲರ ಗಮನ ಸೆಳೆದಿದೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
2025-11-03
India Women vs South Africa Women, Final: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 52 ರನ್ಗಳ ಜಯಭೇರಿ ಬಾರಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
2025-11-03
ಬೆಂಗಳೂರಿನ ರಸ್ತೆಯೊಂದರಲ್ಲಿ ಸ್ಕೂಟರ್ ಸವಾರನೊಬ್ಬ ಕುದುರೆಯನ್ನು ತನ್ನ ಸ್ಕೂಟರ್ಗೆ ಕಟ್ಟಿ ಎಳೆದುಕೊಂಡು ಹೋಗುತ್ತಿರುವ ಅಮಾನವೀಯ ವೀಡಿಯೋ ವೈರಲ್ ಆಗಿದೆ. ಈ ದೃಶ್ಯ ನೋಡಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುದುರೆ ಭಯಭೀತವಾಗಿರುವಂತೆ ಕಂಡುಬಂದಿದ್ದು, ಸವಾರನ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಪ್ರಾಣಿ ಹಿಂಸೆಯ ಈ ಘಟನೆ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
2025-11-03
ಸಾಕು ನಾಯಿಯನ್ನು ಅಮಾನವೀಯವಾಗಿ ಹತ್ಯೆಗೈದ ಮನೆಕೆಲಸದಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.
2025-11-03
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವು ಜಯ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
2025-11-03
ಶಿವಮೊಗ್ಗದ ದುರ್ಗಿಗುಡಿ ಕನ್ನಡ ಸಂಘವು ಹಂಪಿ ಮಾದರಿಯ ಕಲ್ಲಿನ ರಥದಲ್ಲಿ ತಾಯಿ ಭುವನೇಶ್ವರಿಯನ್ನು ಪ್ರತಿಷ್ಠಾಪಿಸಿ ನಿತ್ಯ ಪೂಜಿಸುತ್ತ ಕನ್ನಡಾಭಿಮಾನವನ್ನು ಮೆರೆಯುತ್ತಿದೆ.
2025-11-03
ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರದಲ್ಲಿ ಅನೇಕ ಊಹಾಪೋಹಗಳು ಹರಿದಾಡುತ್ತಿರುವ ಸಂದರ್ಭದಲ್ಲೇ, ಬೆಂಗಳೂರಿನಲ್ಲಿ ಬಿಹಾರನಿವಾಸಿಗಳ ಜತೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಆಡಿರುವ ಆ ಒಂದು ಮಾತು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬಿಹಾರದಲ್ಲಿ ನೀವು ಮಹಾಘಟಬಂಧನ್ ಅಧಿಕಾರಕ್ಕೆ ತಂದರೆ ಇಲ್ಲಿ ನನಗೆ ಎಲ್ಲ ಸ್ಥಾನವನ್ನೂ ಕೊಟ್ಟಂತೆ ಎಂದು ಡಿಕೆಶಿ ಹೇಳಿದ್ದಾರೆ.
2025-11-03
ಬೆಳಗಾವಿಯ ಖಾನಾಪುರ ತಾಲೂಕಿನಲ್ಲಿ ಕಾಡಾನೆಗಳ ಸಾವು ಸಂಭವಿಸಿರುವ ಬಗ್ಗೆ ತನಿಖೆ ನಡೆಸುವಂತೆ ಅರಣ್ಯ ಸಚಿವ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ.
2025-11-03
ED seizes Anil Ambani's Rs 3,000 crore assets: ಸಾವಿರಾರು ಕೋಟಿ ರೂ ಮೊತ್ತದ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಅನಿಲ್ ಅಂಬಾನಿ ವಿರುದ್ಧ ಇಡಿ ಕ್ರಮ ತೀವ್ರಗೊಂಡಿದೆ. ಮುಂಬೈನಲ್ಲಿರುವ ಮನೆ ಸೇರಿದಂತೆ ಅಂಬಾನಿಯ ವಿವಿಧ ಆಸ್ತಿಗಳನ್ನು ಇಡಿ ಜಫ್ತಿ ಮಾಡಿದೆ. ದೆಹಲಿ, ಹೈದರಾಬಾದ್ ಮೊದಲಾದ ಹಲವು ನಗರಗಳಲ್ಲಿ ಮುಟ್ಟುಗೋಲು ಮಾಡಿಕೊಳ್ಳಲಾಗಿರುವ ಅಂಬಾನಿಯ ಆಸ್ತಿಗಳ ಮೌಲ್ಯ 3,000 ಕೋಟಿ ರೂ.
2025-11-03
ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
2025-11-03
India can save 100 billion USD by using untapped mines: ತನ್ನಲ್ಲೇ ಲಭ್ಯ ಇರುವ ಖನಿಜ ಸಂಪನ್ಮೂಲಗಳನ್ನು ಬಳಸಿದರೆ ಸಾಕಷ್ಟು ಭಾರತಕ್ಕೆ ಸಾಕಷ್ಟು ಆಮದು ವೆಚ್ಚು ಉಳಿಯುತ್ತದಂತೆ. ಸೆಂಟರ್ ಫಾರ್ ಸೋಷಿಯಲ್ ಅಂಡ್ ಎಕನಾಮಿಕ್ ಪ್ರೋಗ್ರೆಸ್ನ (ಸಿಎಸ್ಇಪಿ) ವರದಿ ಪ್ರಕಾರ ಭಾರತ ಈ ರೀತಿ ವರ್ಷಕ್ಕೆ 100 ಬಿಲಿಯನ್ ಡಾಲರ್ ಆಮದು ತಪ್ಪಿಸಬಹುದು. ಭಾರತದಲ್ಲಿ ಶೇ. 30ರಷ್ಟು ಮಾತ್ರ ಖನಿಜಗಳನ್ನು ಬಳಸಲಾಗುತ್ತಿದೆ. ಇನ್ನೂ ಬಹಳಷ್ಟು ಮೈನಿಂಗ್ ಅವಕಾಶ ಇದೆ ಎನ್ನಲಾಗಿದೆ.
2025-11-03
ಮಹಿಳಾ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 52 ರನ್ಗಳಿಂದ ಮಣಿಸಿ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
2025-11-03
ಚೊಚ್ಚಲ ಬಾರಿಗೆ ಮಹಿಳಾ ವಿಶ್ವಕಪ್ ಗೆದ್ದುಕೊಂಡ ಟೀಮ್ ಇಂಡಿಯಾ ಭಾರೀ ಮೊತ್ತದ ಬಹುಮಾನ ಗೆದ್ದುಕೊಂಡಿದೆ. ರನ್ನರ್ ಅಪ್ ದಕ್ಷಿಣ ಆಫ್ರಿಕಾಗೂ ಸಿಗಲಿದೆ ಕೋಟಿ ಕೋಟಿ ಹಣ.
2025-11-03
ಕಲಬುರಗಿ CDPO ಹುದ್ದೆಗೆ ಇಬ್ಬರು ಅಧಿಕಾರಿಗಳ ನಡುವೆ ಜಟಾಪಟಿ ನಡೆದಿದೆ. ಶ್ರೀನಿವಾಸ್ ಬಾಳವಾಳೆ ಮತ್ತು ಶಿವಶರಣಪ್ಪ ಎಂಬುವವರು ಒಂದೇ ಹುದ್ದೆಗೆ ಹಕ್ಕು ಸಾಧಿಸುತ್ತಿದ್ದು, ಸಿಬ್ಬಂದಿ ಗೊಂದಲಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರದ ವರ್ಗಾವಣೆ ಆದೇಶ ಮತ್ತು ಕೆಎಟಿ ತಡೆಯಾಜ್ಞೆಯಿಂದಾಗಿ ಈ ಸಮಸ್ಯೆ ಉದ್ಭವವಾಗಿದೆ. ಇಂತಹ ಘಟನೆಗಳಿಂದ ಸರ್ಕಾರಿ ಕಚೇರಿಗಳ ಕೆಲಸ ಕಾರ್ಯದಲ್ಲಿ ಸಮಸ್ಯೆ ಉಂಟಾಗುತ್ತಿದೆ.
2025-11-03
ಜೈಪುರದಲ್ಲಿ ಡಂಪರ್ ಟ್ರಕ್ ಕಾರುಗಳ ಮೇಲೆ ಉರುಳಿ ಬಿದ್ದಿದ್ದು, 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
2025-11-03
ಕರ್ನಾಟಕ ರಾಜ್ಯದ ಏಕರೂಪ ಮಲ್ಟಿಪ್ಲೆಕ್ಸ್ ಟಿಕೆಟ್ ದರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪ್ರಕರಣದಲ್ಲಿ ಮಲ್ಟಿಪ್ಲೆಕ್ಸ್ಗಳ ಪರ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಗ್ರಾಹಕರ ಟಿಕೆಟ್ ವಿವರಗಳನ್ನು ಸಂಗ್ರಹಿಸುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ ನೀಡಿದೆ. ಆದರೆ, ಮಲ್ಟಿಪ್ಲೆಕ್ಸ್ಗಳ ಅತಿಯಾದ ಟಿಕೆಟ್ ದರಗಳ ಬಗ್ಗೆ ಸುಪ್ರೀಂ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿ, ಟಿಕೆಟ್ ದರ ಕಡಿಮೆ ಮಾಡಬೇಕು ಎಂಬ ಅಭಿಪ್ರಾಯ ಹೊರಹಾಕಿದ್ದಾರೆ.
2025-11-03
ರೇಣುಕಾಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷಾರೋಪಣೆ ನಿಗದಿ ಆಗಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ಹಾಗಾಗಿ ಮುಂದಿನ ವಿಚಾರಣೆಗೆ ದಿನಾಂಕ ನಿಗದಿ ಆಗಿದೆ. ವಿಚಾರಣೆಯನ್ನು ನ.10ಕ್ಕೆ ಕೋರ್ಟ್ ಮುಂದೂಡಿದೆ.
2025-11-03
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರದ ಅಬ್ಬರ ಜೋರಾಗಿದೆ. ನಿತೀಶ್ ಕುಮಾರ್ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷವು ತನ್ನ ಹಿಡಿತ ಮುಂದುವರಿಸುವ ಸಾಧ್ಯತೆ ಇದೆ.
2025-11-03
ಭಾರತದ ಮಹಿಳಾ ಕ್ರಿಕೆಟ್ ತಂಡ ಈ ಬಾರಿಯ ಐಸಿಸಿ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಗೆಲುವು ಸಾಧಿಸಿ ಚಾಂಪಿಯನ್ ಆಗಿದೆ. ನಿನ್ನೆ ರಾತ್ರಿ ಮುಂಬೈನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ಗಳಿಂದ ಸೋಲಿಸಿದ ಭಾರತದ ಮಹಿಳಾ ತಂಡ ಮೊದಲ ಬಾರಿಗೆ ವಿಶ್ವಕಪ್ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಮಹಿಳಾ ಕ್ರಿಕೆಟ್ ತಂಡದ ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ. ನಮ್ಮ ದೇಶದ ಆಟಗಾರ್ತಿಯರ ದೃಢನಿಶ್ಚಯ ಮತ್ತು ಬದ್ಧತೆಯನ್ನು ಮೋದಿ ಶ್ಲಾಘಿಸಿದ್ದಾರೆ.
2025-11-03
ಅಫ್ಘಾನಿಸ್ತಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಭೂಕಂಪದಿಂದ ಕನಿಷ್ಠ ಐವರು ಸಾವನ್ನಪ್ಪಿ, 143 ಜನರು ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
2025-11-03
India Women vs South Africa Women, Final: ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ನ ಫೈನಲ್ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ 45.3 ಓವರ್ಗಳಲ್ಲಿ 246 ರನ್ಗಳಿಸಿ ಆಲೌಟ್ ಆಗಿ 52 ರನ್ಗಳಿಂದ ಸೋಲೊಪ್ಪಿಕೊಂಡಿದೆ.
2025-11-03
ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ನಟ ಧರ್ಮೇಂದ್ರ ಅವರು ಚೆನ್ನಾಗಿದ್ದಾರೆ ಎಂದು ಹೇಮಾ ಮಾಲಿನಿ ಅಭಿಮಾನಿಗಳಿಗೆ ಭರವಸೆ ನೀಡಿದ್ದು, ದೇವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
2025-11-03
ಕೊಪ್ಪಳದ ಗಂಗಾವತಿಯಲ್ಲಿ ನಡೆದ ಬಿಜೆಪಿ ಮುಖಂಡ ವೆಂಕಟೇಶ ಕುರುಬರ್ ಕೊಲೆ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಕೊಲೆಗೆ ಸಹಕರಿಸಿದ ಆಪ್ತ ಸ್ನೇಹಿತರನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ವೆಂಕಟೇಶ್ ಹತ್ಯೆ ವಿಚಾರ ಆಪ್ತ ಸ್ನೇಹಿತರಿಗೆ ಮೊದಲೇ ತಿಳಿದಿತ್ತು. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
2025-11-03
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy