H16 News
Logo
ರಮೇಶ ಜಾರಕಿಹೊಳಿ: ಯತ್ನಾಳ್ ದೊಡ್ಡ ನಾಯಕರಾಗಿ ಬೆಳೆದಿದ್ದಾರೆ, ವಿಜಯೇಂದ್ರ ಬಹಳಷ್ಟು ಕೆಳಗಿಳಿದಿದ್ದಾರೆ
Breaking News
ರಮೇಶ ಜಾರಕಿಹೊಳಿ: ಯತ್ನಾಳ್ ದೊಡ್ಡ ನಾಯಕರಾಗಿ ಬೆಳೆದಿದ್ದಾರೆ, ವಿಜಯೇಂದ್ರ ಬಹಳಷ್ಟು ಕೆಳಗಿಳಿದಿದ್ದಾರೆ

ಯತ್ನಾಳ್ ಅವರನ್ನು ನಮ್ಮ ಪಕ್ಷ ಕಳೆದುಕೊಳ್ಳಬಾರದು ಎನ್ನುವುದು ನನ್ನ ಮುಖ್ಯ ಅಜೆಂಡಾ ಎನ್ನುವ ಮೂಲಕ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರು ಯತ್ನಾಳ್ ಪರ ಬ್ಯಾಟಿಂಗ್ ಬೀಸಿದ್ದಾರೆ.

2025-11-03

ಪ್ರಿಯಾಂಕ್, ಯತೀಂದ್ರ ಬಗ್ಗೆ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸ್ಫೋಟಕ ಆರೋಪ
Breaking News
ಪ್ರಿಯಾಂಕ್, ಯತೀಂದ್ರ ಬಗ್ಗೆ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸ್ಫೋಟಕ ಆರೋಪ

ಕರ್ನಾಟಕ ಸಿಎಂ ಸಿದ್ದರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರರಾದ ಯತೀಂದ್ರ ಮತ್ತು ಪ್ರಿಯಾಂಕ್ ವಿರುದ್ಧ ರಾಜ್ಯಸಭಾ ಬಿಜೆಪಿ ಸದಸ್ಯ ಲಹರ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ತಮ್ಮ ತಂದೆಯಂದಿರ ಸ್ಥಾನಮಾನ ಬಳಸಿಕೊಂಡು 'ಸೂಪರ್ ಸಿಎಂ' ಮತ್ತು 'ಸೂಪರ್ ಅಧ್ಯಕ್ಷರಂತೆ' ಇಬ್ಬರೂ ವರ್ತಿಸುತ್ತಿದ್ದಾರೆ, ಪಕ್ಷದ ಹಿರಿಯರ ಮೇಲೆ ಸವಾರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

2025-11-03

ಸಿಎಂ ಸಿದ್ದರಾಮಯ್ಯ: ಗ್ರೇಟರ್ ಮೈಸೂರು ಆಗಬೇಕು, ಆದರೆ ನಗರದ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು
Trending
ಸಿಎಂ ಸಿದ್ದರಾಮಯ್ಯ: ಗ್ರೇಟರ್ ಮೈಸೂರು ಆಗಬೇಕು, ಆದರೆ ನಗರದ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು

ಯತ್ನಾಳ್ ಅವರನ್ನು ನಮ್ಮ ಪಕ್ಷ ಕಳೆದುಕೊಳ್ಳಬಾರದು ಎನ್ನುವುದು ನನ್ನ ಮುಖ್ಯ ಅಜೆಂಡಾ ಎನ್ನುವ ಮೂಲಕ ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರು ಯತ್ನಾಳ್ ಪರ ಬ್ಯಾಟಿಂಗ್ ಬೀಸಿದ್ದಾರೆ.

2025-11-03

ಎಷ್ಟೇ ಮದ್ದು  ಸಮಸ್ಯೆಗೆ ಪರಿಹಾರ ಸಿಗದಿದ್ದರೆ ಈ ಒಂದು ಹೆಲ್ದಿ ಟ್ರಿಕ್ ಪಾಲಿಸಿ
Food
ಎಷ್ಟೇ ಮದ್ದು ಸಮಸ್ಯೆಗೆ ಪರಿಹಾರ ಸಿಗದಿದ್ದರೆ ಈ ಒಂದು ಹೆಲ್ದಿ ಟ್ರಿಕ್ ಪಾಲಿಸಿ

ತರಕಾರಿಗಳನ್ನು ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಹಾಗಾಗಿಯೇ ಇದು ನಮ್ಮ ದೈನಂದಿನ ಆಹಾರದ ಪ್ರಮುಖ ಭಾಗವಾಗಿದೆ. ಆದರೂ ಕೂಡ ಇಂದಿನ ಕಾಲದಲ್ಲಿ, ಅನಾರೋಗ್ಯಕರ ಜೀವನಶೈಲಿ ಮತ್ತು ಅನುಚಿತ ಆಹಾರ ಪದ್ಧತಿಗಳ ಅನುಕರಣೆ ಮಾಡುವುದರಿಂದ, ಅನೇಕ ರೀತಿಯ, ಆರೋಗ್ಯ ಸಂಬಂಧಿತ ಸಮಸ್ಯೆಗಳು ದೇಹದ ಮೇಲೆ ಪರಿಣಾಮ ಬೀರುತ್ತಿವೆ. ಅವುಗಳನ್ನು ಸರಿಯಾದ ಸಮಯಕ್ಕೆ ನಿಯಂತ್ರಿಸದಿದ್ದರೆ, ದೇಹದಲ್ಲಿ ಮತ್ತಷ್ಟು ಸಮಸ್ಯೆಗೆ ಕಾರಣವಾಗುತ್ತದೆ. ಅದರಲ್ಲಿಯೂ ಇತ್ತೀಚಿನ ದಿನಗಳಲ್ಲಿ ಮಧುಮೇಹ ಸಮಸ್ಯೆ ಮಿತಿಮೀರಿ ಬೆಳೆಯುತ್ತಿದ್ದು, ಇದನ್ನು ತಡೆಯುವುದು ಅನಿವಾರ್ಯವಾಗಿದೆ. ಆದರೆ ಈ ರೀತಿಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಕೇವಲ ಒಂದು ತರಕಾರಿ ಸೇವನೆಯಿಂದ ಸಾಧ್ಯವಿದೆ. ಹಾಗಾದರೆ ಆ ತರಕಾರಿ ಯಾವುದು? ಸೇವನೆ ಮಾಡುವುದರಿಂದ ಸಿಗುವ ಪ್ರಯೋಜನಗಳೇನು? ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

2025-11-03

ಸುರೇಶ್ ಕುಮಾರ್ : ಪಾರಿವಾಳಗಳ ಸಂಖ್ಯೆ ವಿಪರೀತ ಹೆಚ್ಚಳದಿಂದ ಶ್ವಾಸಕೋಶದ ಸಮಸ್ಯೆ ಹೆಚ್ಚಳ
Breaking News
ಸುರೇಶ್ ಕುಮಾರ್ : ಪಾರಿವಾಳಗಳ ಸಂಖ್ಯೆ ವಿಪರೀತ ಹೆಚ್ಚಳದಿಂದ ಶ್ವಾಸಕೋಶದ ಸಮಸ್ಯೆ ಹೆಚ್ಚಳ

ಪಾರಿವಾಳಗಳ ಸಂಖ್ಯೆ ಹೆಚ್ಚಳ ಕುರಿತು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಪತ್ರ ಬರೆದಿರುವ ಮಾಜಿ ಸಚಿವ ಸುರೇಶ್ ಕುಮಾರ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

2025-11-03

ಈ ಆಹಾರ ಪದಾರ್ಥಗಳನ್ನು ಫ್ರಿಡ್ಜ್ನಲ್ಲಿ ಸಂಗ್ರಹಿಸಿಡುವ ತಪ್ಪನ್ನು ಮಾಡದಿರಿ
Food
ಈ ಆಹಾರ ಪದಾರ್ಥಗಳನ್ನು ಫ್ರಿಡ್ಜ್ನಲ್ಲಿ ಸಂಗ್ರಹಿಸಿಡುವ ತಪ್ಪನ್ನು ಮಾಡದಿರಿ

ಹಣ್ಣು, ತರಕಾರಿ ಸೇರಿದಂತೆ ಕೆಲವೊಂದಿಷ್ಟು ಆಹಾರ ಪದಾರ್ಥಗಳನ್ನು ದೀರ್ಘ ಕಾಲದ ವರೆಗೆ ತಾಜಾವಾಗಿರಲೆಂದು ಫ್ರಿಡ್ಜ್ನಲ್ಲಿ ಶೇಖರಿಸಿಡುತ್ತಾರೆ. ಆದ್ರೆ ಈ ಕೆಲವೊಂದು ಆಹಾರಗಳನ್ನು ರೆಫ್ರಿಜರೇಟರ್ನಲ್ಲಿ ಸಂಗ್ರಹಿಸಿಟ್ಟರೆ, ತಾಜಾವಾಗಿ ಕಂಡರೂ ಸಹ ಅವುಗಳ ರುಚಿ ಕೆಡುತ್ತದಂತೆ. ಹಾಗಿದ್ರೆ ಯಾವೆಲ್ಲಾ ಆಹಾರ ಪದಾರ್ಥಗಳನ್ನು ಫ್ರಿಡ್ಜ್ನಲ್ಲಿ ಇಡುವುದು ಸೂಕ್ತವಲ್ಲ ಎಂಬುದನ್ನು ನೋಡೋಣ ಬನ್ನಿ.

2025-11-03

JEE MAIN ಪರೀಕ್ಷೆಯಲ್ಲಿ ಯಾವುದೇ ಕ್ಯಾಲ್ಕುಲೇಟರ್ ಬಳಸುವಂತಿಲ್ಲ
Breaking News
JEE MAIN ಪರೀಕ್ಷೆಯಲ್ಲಿ ಯಾವುದೇ ಕ್ಯಾಲ್ಕುಲೇಟರ್ ಬಳಸುವಂತಿಲ್ಲ

ಜೆಇಇ ಮುಖ್ಯ ಪರೀಕ್ಷೆಯಲ್ಲಿ ವರ್ಚುಯಲ್ ಕ್ಯಾಲ್ಕುಲೇಟರ್ ಬಳಕೆಗೆ ನೀಡಿದ್ದ ಅವಕಾಶವನ್ನು ಎನ್ಟಿಎ ಪರಿಷ್ಕರಿಸಿದೆ.

2025-11-03

ಗ್ರೇಟರ್ ಮೈಸೂರು’ ಮೊದಲ ಸಭೆ ಅಧಿಕಾರಿಗಳಿಗೆ ಸಿಎಂ ಕೊಟ್ಟ
Breaking News
ಗ್ರೇಟರ್ ಮೈಸೂರು’ ಮೊದಲ ಸಭೆ ಅಧಿಕಾರಿಗಳಿಗೆ ಸಿಎಂ ಕೊಟ್ಟ

ಮೈಸೂರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಗ್ರೇಟರ್ ಮೈಸೂರು" ಸಭೆ ನಡೆಸಿ, ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ನೀಡಿರುವ ಸೂಚನೆಗಳೇನು, ಸಭೆಯಲ್ಲಿ ಯಾವೆಲ್ಲಾ ವಿಚಾರಗಳ ಕುರಿತಾಗಿ ಚರ್ಚೆ ಮಾಡಲಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

2025-11-03

ಉಡುಪಿ ಕೃಷ್ಣಮಠಕ್ಕೆ ಪ್ರಧಾನಿ ಭೇಟಿ ಹಿನ್ನೆಲೆ ಪೂರ್ವಭಾವಿ ಸಭೆ
Trending
ಉಡುಪಿ ಕೃಷ್ಣಮಠಕ್ಕೆ ಪ್ರಧಾನಿ ಭೇಟಿ ಹಿನ್ನೆಲೆ ಪೂರ್ವಭಾವಿ ಸಭೆ

ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠದಲ್ಲಿ ನಡೆಯುವ ಐತಿಹಾಸಿಕ ಲಕ್ಷಕಂಠ ಗೀತಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

2025-11-03

ಖಾನಾಪುರದಲ್ಲಿ ಎರಡು ಆನೆಗಳ ಸಾವು ಪ್ರಕರಣ
Breaking News
ಖಾನಾಪುರದಲ್ಲಿ ಎರಡು ಆನೆಗಳ ಸಾವು ಪ್ರಕರಣ

ಖಾನಾಪುರದಲ್ಲಿ ಎರಡು ಆನೆಗಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕನನ್ನು ಬಂಧಿಸಲಾಗಿದೆ.

2025-11-03

ಭಾರತೀಯ ಮಹಿಳಾ ಕ್ರಿಕೆಟಿಗರಿಗೆ ಹಣದ ಹೊಳೆ
Sports
ಭಾರತೀಯ ಮಹಿಳಾ ಕ್ರಿಕೆಟಿಗರಿಗೆ ಹಣದ ಹೊಳೆ

Know how much taxes Indian cricket players pays on their income: ಭಾರತೀಯ ಮಹಿಳಾ ಕ್ರಿಕೆಟ್ ತಂಡ ಮೊದಲ ಬಾರಿಗೆ ವಿಶ್ವಕಪ್ ಗೆದ್ದು ಬೀಗಿದೆ. ಬಿಸಿಸಿಐನಿಂದ ತಂಡಕ್ಕೆ 51 ಕೋಟಿ ರೂ ಬಹುಮಾನ ಘೋಷಣೆಯಾಗಿದೆ. ಕ್ರಿಕೆಟಿಗರಿಗೆ ನೀಡುವ ಹಣದಲ್ಲಿ ಜಿಎಸ್ಟಿ, ಟಿಡಿಎಸ್ ಮುರಿದುಕೊಳ್ಳಲಾಗುತ್ತದೆ. ಇದರ ಜೊತೆಗೆ ಒಟ್ಟು ವಾರ್ಷಿಕ ಆದಾಯಕ್ಕೆ ಇನ್ಕಮ್ ಟ್ಯಾಕ್ಸ್ ಸ್ಲ್ಯಾಬ್ ದರಗಳ ಪ್ರಕಾರ ತೆರಿಗೆ ಅನ್ವಯ ಆಗುತ್ತದೆ.

2025-11-03

IND vs AUS: ಮತ್ತೆ ಅವಕಾಶ ವಂಚಿತರಾದ  ಸಂಜು ಸ್ಯಾಮ್ಸನ್
Sports
IND vs AUS: ಮತ್ತೆ ಅವಕಾಶ ವಂಚಿತರಾದ ಸಂಜು ಸ್ಯಾಮ್ಸನ್

Sanju Samson: ಸೌತ್ ಆಫ್ರಿಕಾ ಹಾಗೂ ಬಾಂಗ್ಲಾದೇಶ್ ವಿರುದ್ಧದ ಪಂದ್ಯಗಳಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಸಿಡಿಸಿ ಮಿಂಚಿದ್ದ ಸಂಜು ಸ್ಯಾಮ್ಸನ್ ಇದೀಗ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ. ಆರಂಭಿಕನಾಗಿ ಭರ್ಜರಿ ಫಾರ್ಮ್ನಲ್ಲಿದ್ದ ಸ್ಯಾಮ್ಸನ್ ಅವರನ್ನು ಶುಭ್ಮನ್ ಗಿಲ್ಗೆ ಅವಕಾಶ ಕಲ್ಪಿಸಲು ಮಧ್ಯಮ ಕ್ರಮಾಂಕದಲ್ಲಿ ಆಡಿಸಲಾಗಿತ್ತು. ಇದರೊಂದಿಗೆ ಫಾರ್ಮ್ ಕಳೆದುಕೊಂಡ ಸಂಜು ಸ್ಯಾಮ್ಸನ್ ಇದೀಗ ಆಡುವ ಬಳಗದಿಂದಲೇ ಹೊರಬಿದ್ದಿದ್ದಾರೆ.

2025-11-02

ಕೃಷಿ ಹೊಂಡದಲ್ಲಿ ಬಿದ್ದು ತಾಯಿ-ಮಗು ದುರ್ಮರಣ
Breaking News
ಕೃಷಿ ಹೊಂಡದಲ್ಲಿ ಬಿದ್ದು ತಾಯಿ-ಮಗು ದುರ್ಮರಣ

ಕೃಷಿ ಹೊಂಡದಲ್ಲಿ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ತಾಯಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮತ್ತೊಂದು ಘಟನೆಯಲ್ಲಿ, ವಿದ್ಯುತ್ ಸ್ಪರ್ಶದಿಂದ 17 ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆಗಳ ಬಗ್ಗೆ ಕೋಲಾರ ಗ್ರಾಮಾಂತರ ಹಾಗೂ ವೇಮಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಪ್ರಕರನಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

2025-11-02

ಬೆಂಗಳೂರು ಲಾಲ್ಬಾಗ್ ಟನಲ್ ರಸ್ತೆ ಯೋಜನೆ ವಿರೋಧಿಸಿ ಬಿಜೆಪಿಯಿಂದ ಜನಜಾಗೃತಿ ಅಭಿಯಾನ
Trending
ಬೆಂಗಳೂರು ಲಾಲ್ಬಾಗ್ ಟನಲ್ ರಸ್ತೆ ಯೋಜನೆ ವಿರೋಧಿಸಿ ಬಿಜೆಪಿಯಿಂದ ಜನಜಾಗೃತಿ ಅಭಿಯಾನ

ಲಾಲ್ಬಾಗ್ ಟನಲ್ ರಸ್ತೆ ಯೋಜನೆಯಿಂದ ಬೆಂಗಳೂರಿನ ಪರಿಸರ ಹಾಳಾಗುತ್ತದೆ ಎಂದು ಆರ್.ಅಶೋಕ್ ಹೇಳಿದರು.

2025-11-02

ಮಂಡ್ಯ: ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ
Breaking News
ಮಂಡ್ಯ: ಕಾಲುಜಾರಿ ನಾಲೆಗೆ ಬಿದ್ದ ಬಾಲಕಿ

ಅಗ್ನಿಶಾಮಕ ದಳದ ಸಹಾಯದಿಂದ ನಿನ್ನೆಯೇ ಇಬ್ಬರನ್ನು ರಕ್ಷಣೆ ಮಾಡಲಾಗಿದ್ದು, ಒಬ್ಬ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.

2025-11-02

ಕಲಬುರಗಿ ಬಳಿಕ ಯಾದಗಿರಿಯಲ್ಲೂ RSS ಪಥಸಂಚಲನಕ್ಕೆ ಅಡ್ಡಿ
Trending
ಕಲಬುರಗಿ ಬಳಿಕ ಯಾದಗಿರಿಯಲ್ಲೂ RSS ಪಥಸಂಚಲನಕ್ಕೆ ಅಡ್ಡಿ

ಯಾದಗಿರಿಯ ಕೆಂಭಾವಿಯಲ್ಲಿ ನ.4 ರಂದು ಪಥಸಂಚಲನ ನಡೆಸಲು ಉದ್ದೇಶಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಅಡ್ಡಿ ಉಂಟಾಗಿದೆ. ದಂಡ (ದೊಣ್ಣೆ) ಹಿಡಿದು ಪಥಸಂಚಲನ ನಡೆಸಬಾರದು ಎಂದು ದಲಿತ ಸಂಘರ್ಷ ಸಮಿತಿ ಆಕ್ಷೇಪಿಸಿದ್ದು, ಈ ಕುರಿತು ತಾಲೂಕು ಆಡಳಿತ ನಡೆಸಿದ ಸಂಧಾನ ಸಭೆಯೂ ವಿಫಲವಾಗಿದೆ.

2025-11-02

ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಆಂಬ್ಯುಲೆನ್ಸ್ ಡಿಕ್ಕಿಯಾಗಿ ದಂಪತಿ ಸಾವು
Trending
ಬೆಂಗಳೂರು: ದ್ವಿಚಕ್ರ ವಾಹನಕ್ಕೆ ಆಂಬ್ಯುಲೆನ್ಸ್ ಡಿಕ್ಕಿಯಾಗಿ ದಂಪತಿ ಸಾವು

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್ ಚಾಲಕ ವಾಹನದಡಿ ಸಿಲುಕಿದ್ದ ದ್ವಿಚಕ್ರವಾಹನವನ್ನು ಸುಮಾರು 30 ಮೀಟರ್ವರೆಗೆ ಎಳೆದುಕೊಂಡು ಹೋಗಿದ್ದಾನೆ.

2025-11-02

ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Breaking News
ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಬಾಗಲಕೋಟೆಯ ರನ್ನಬೆಳಗಲಿ ಗ್ರಾಮದಲ್ಲಿ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿಪ್ರಹಾರ ನಡೆಸಿದ್ದು, ಅಕ್ಟೋಬರ್ 29ರಂದು ನಡೆದ ಘಟನೆ ವಿಡಿಯೋ ಈಗ ವೈರಲ್ ಆಗಿದೆ.

2025-11-02

ಶಿರಾಳಕೊಪ್ಪದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪಥಸಂಚಲನ
Trending
ಶಿರಾಳಕೊಪ್ಪದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪಥಸಂಚಲನ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸೇರಿದಂತೆ ಸುಮಾರು 5 ಸಾವಿರ ಸ್ವಯಂ ಸೇವಕರು ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದರು.

2025-11-02

ಕಾರು ಆಟೋ ನಡುವೆ ಭೀಕರ ಅಪಘಾತ
Breaking News
ಕಾರು ಆಟೋ ನಡುವೆ ಭೀಕರ ಅಪಘಾತ

ಬಸ್ ಓವರ್ಟೇಕ್ ಮಾಡಲು ಹೋಗಿ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪರ್ಪುಂಜ ಕೊಯಿಲತ್ತಡ್ಕದಲ್ಲಿ ನಡೆದಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಆ ಪೈಕಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.

2025-11-02

ವಾಯುವ್ಯ ಸಾರಿಗೆ ಸಂಸ್ಥೆಯ ವಿಶಿಷ್ಟ ಕನ್ನಡಾಭಿಮಾನ
Trending
ವಾಯುವ್ಯ ಸಾರಿಗೆ ಸಂಸ್ಥೆಯ ವಿಶಿಷ್ಟ ಕನ್ನಡಾಭಿಮಾನ

ವಾಯುವ್ಯ ಸಾರಿಗೆ ಸಂಸ್ಥೆಯ ಚಾಲಕರೊಬ್ಬರು ಬಸ್ಸನ್ನೇ ಕನ್ನಡದ ರಥವನ್ನಾಗಿ ಶೃಂಗರಿಸಿದ್ದಾರೆ. ಇಡೀ ಬಸ್ನಲ್ಲಿ ಕನ್ನಡದ ಕಂಪನ್ನು ಸೂಸುವ ಭಿತ್ತಿಪತ್ರಗಳು, ಫಲಕಗಳೇ ರಾರಾಜಿಸುತ್ತಿವೆ.

2025-11-02

ವಿಜಯಪುರದಲ್ಲಿ ಭೂಕಂಪದ ಗುಮ್ಮ 2 ತಿಂಗಳಲ್ಲಿ 12ಕ್ಕೂ ಹೆಚ್ಚು ಬಾರಿ ನಡುಗಿದ ಭೂಮಿ
Breaking News
ವಿಜಯಪುರದಲ್ಲಿ ಭೂಕಂಪದ ಗುಮ್ಮ 2 ತಿಂಗಳಲ್ಲಿ 12ಕ್ಕೂ ಹೆಚ್ಚು ಬಾರಿ ನಡುಗಿದ ಭೂಮಿ

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಗುಮ್ಮ ಹೊಕ್ಕಿದೆ. ಸಿಂದಗಿ ಬಸವನಬಾಗೇವಾಡಿ ಹಾಗೂ ವಿಜಯಪುರ ಭಾಗಗಳಲ್ಲಿ ಭೂಮಿ ನಡುಗಿರೋ ಆತಂಕ ಮೇಲಿಂದ ಮೇಲೆ ಆಗುತ್ತಿದೆ. ಸಿಂದಗಿಯಲ್ಲಿ ಸರಣಿ ರೂಪದಲ್ಲಿ ಕಂಪನದ ಅನುಭವ ನಡೆದಿತ್ತು. ಇದೀಗ ಬಸವನಬಾಗೇವಾಡಿ ಹಾಗೂ ವಿಜಯಪುರ ತಾಲೂಕಿನ ಭಾಗಗಳಲ್ಲಿ ಭೂಮಿ ನಡುಗಿರೋ ಅನುಭವ ಉಂಟಾಗುತ್ತಿದ್ದು, ಇದು ಜನರ ಭಯಕ್ಕೆ ಕಾರಣವಾಗಿದೆ. ವಿಜ್ಞಾನಿಗಳ ತಂಡ ಆಗಮಿಸಿ ಪರೀಕ್ಷೆಯನ್ನಾದರೂ ಮಾಡಿ ದೈರ್ಯ ತುಂಬೋ ಕೆಲಸ ಮಾಡಬೇಕೆಂದು ಜನರು ಒತ್ತಾಯಿಸಿದ್ದಾರೆ.

2025-11-02

ಹೈಕೋರ್ಟ್: ಜಾಲಿ ಎಲ್ಎಲ್ಬಿ-3 ಚಿತ್ರಕ್ಕೆ ತಡೆ ಕೋರಿದ್ದ ಅರ್ಜಿದಾರರಿಗೆ ವಿಧಿಸಿದ್ದ ದಂಡದ ಮೊತ್ತ ಮನ್ನಾ
Trending
ಹೈಕೋರ್ಟ್: ಜಾಲಿ ಎಲ್ಎಲ್ಬಿ-3 ಚಿತ್ರಕ್ಕೆ ತಡೆ ಕೋರಿದ್ದ ಅರ್ಜಿದಾರರಿಗೆ ವಿಧಿಸಿದ್ದ ದಂಡದ ಮೊತ್ತ ಮನ್ನಾ

ಜಾಲಿ ಎಲ್ಎಲ್ಬಿ ಚಿತ್ರದ ತಡೆಗೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರರಿಗೆ ವಿಧಿಸಿದ್ದ ದಂಡದ ಮೊತ್ತವನ್ನು ಹೈಕೋರ್ಟ್ ಮನ್ನಾ ಮಾಡಿದೆ.

2025-11-02

ಬೆಳಗಾವಿ: ಕನ್ನಡ ರಾಜ್ಯೋತ್ಸವ  300 ಕ್ಕೂ ಹೆಚ್ಚು ಮೊಬೈಲ್ ಕಳವು
Breaking News
ಬೆಳಗಾವಿ: ಕನ್ನಡ ರಾಜ್ಯೋತ್ಸವ 300 ಕ್ಕೂ ಹೆಚ್ಚು ಮೊಬೈಲ್ ಕಳವು

ಬೆಳಗಾವಿಯಲ್ಲಿ ಶನಿವಾರ ರಾತ್ರಿ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ತೊಡಗಿದ್ದವರ ಮೇಲೆ ಕೆಲ ಕಿಡಿಗೇಡಿಗಳು ಚಾಕು ಇರಿದು ಅಟ್ಟಹಾಸ ಮೆರೆದಿದ್ದಾರೆ. ಇದೇ ಮೆರವಣಿಗೆಯಲ್ಲಿ ಮತ್ತೊಂದು ಘಟನೆ ಕೂಡ ನಡೆದಿದೆ. ಕೆಲವೇ ಗಂಟೆಗಳಲ್ಲಿ ಬರೋಬ್ಬರಿ 300ಕ್ಕೂ ಹೆಚ್ಚು ಮೊಬೈಲ್ ಕಳತನ ಮಾಡುವ ಮೂಲಕ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.

2025-11-02

70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಾಧಕರಿಗೆ ರಾಜ್ಯೋತ್ಸವ ಪುರಸ್ಕಾರ
Breaking News
70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸಾಧಕರಿಗೆ ರಾಜ್ಯೋತ್ಸವ ಪುರಸ್ಕಾರ

ಕರ್ನಾಟಕ ರಾಜ್ಯೋತ್ಸವ ಅಂಗವಾಗಿ 70 ಸಾಧಕರಿಗೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.

2025-11-02

Advertisement

logo

HSRNEWS

ತ್ವರಿತ ಸುದ್ದಿ. ಅನಂತ ಒಳನೋಟಗಳು
ADS

© gokakica.in. All Rights Reserved. Designed by Image Computer Academy