H16 News
Logo
ಒಟಿಟಿಯಲ್ಲಿದೆ ದೆಹಲಿ ಹುಡುಗ-ಕೇರಳ ಕುಟ್ಟಿಯ ಲವ್ಸ್ಟೋರಿ ಸಿನಿಮಾ
Entertainment
ಒಟಿಟಿಯಲ್ಲಿದೆ ದೆಹಲಿ ಹುಡುಗ-ಕೇರಳ ಕುಟ್ಟಿಯ ಲವ್ಸ್ಟೋರಿ ಸಿನಿಮಾ

ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಜಾನ್ವಿ ಕಪೂರ್ ಅಭಿನಯದ ಪರಮ ಸುಂದರಿ ಆಗಸ್ಟ್ 29, 2025 ರಂದು ಬಿಡುಗಡೆಯಾಗಿ ಈಗ ಅಮೆಜಾನ್ ಪ್ರೈಮ್ ನಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

2025-10-27

CJI ಬಿಆರ್ ಗವಾಯಿ ಉತ್ತರಾಧಿಕಾರಿಯಾಗಿ ನ್ಯಾ. ಸೂರ್ಯಕಾಂತ್ ಹೆಸರು ಶಿಫಾರಸು
Breaking News
CJI ಬಿಆರ್ ಗವಾಯಿ ಉತ್ತರಾಧಿಕಾರಿಯಾಗಿ ನ್ಯಾ. ಸೂರ್ಯಕಾಂತ್ ಹೆಸರು ಶಿಫಾರಸು

ಸಿಜೆಐ ಬಿಆರ್ ಗವಾಯಿ ಅವರು ತಮ್ಮ ಬಳಿಕ ಮುಂದಿನ ಮುಖ್ಯನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರ ಹೆಸರನ್ನು ಶಿಫಾರಸು ಮಾಡಿ ಕೇಂದ್ರ ಕಾನೂನು ಸಚಿವರಿಗೆ ಪತ್ರ ಬರೆದಿದ್ದಾರೆ.

2025-10-27

ಮೊಂಥಾ ಚಂಡಮಾರುತ: ಒಡಿಶಾದ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್
Breaking News
ಮೊಂಥಾ ಚಂಡಮಾರುತ: ಒಡಿಶಾದ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಮೊಂಥಾ ಚಂಡಮಾರುತ ಎಚ್ಚರಿಕೆ ಹಿನ್ನೆಲೆ ಎರಡೂ ರಾಜ್ಯಗಳಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದ್ದು, ದುರ್ಬಲ ಪ್ರದೇಶದಲ್ಲಿನ ಜನರನ್ನು ಸ್ಥಳಾಂತರಿಸಲಾಗುತ್ತಿದೆ.

2025-10-27

Shreyas Iyer Injury Update: ಎಷ್ಟು ದಿನ ಐಸಿಯುನಲ್ಲಿರ್ತಾರೆ ಶ್ರೇಯಸ್ ಅಯ್ಯರ್
Sports
Shreyas Iyer Injury Update: ಎಷ್ಟು ದಿನ ಐಸಿಯುನಲ್ಲಿರ್ತಾರೆ ಶ್ರೇಯಸ್ ಅಯ್ಯರ್

ಗಾಯಗೊಂಡ ನಂತರ ಅವರು ಮೈದಾನದಿಂದ ಹೊರ ನಡೆದಿದ್ದರು. ಇದರ ಬೆನ್ನಲ್ಲೇ ಇದೀಗ ಶಾಕಿಂಗ್ ಸುದ್ದಿ ಬಂದಿದ್ದು, ಇದರಿಂದಾಗಿ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಶ್ರೇಯಸ್ ಅಯ್ಯರ್ ನೆಲಕ್ಕೆ ಬಿದ್ದು ಪಕ್ಕೆಲುಬಿನ ಗಾಯಕ್ಕೆ ಒಳಗಾದರು.

2025-10-27

ಮೈಸೂರು: ರೈತನ ಮೇಲೆ ಹುಲಿ ದಾಳಿ ಪ್ರಕರಣ
Breaking News
ಮೈಸೂರು: ರೈತನ ಮೇಲೆ ಹುಲಿ ದಾಳಿ ಪ್ರಕರಣ

ಮೈಸೂರು ಜಿಲ್ಲೆಯಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿರುವ ಕುರಿತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ.ಖಂಡ್ರೆ ಮಾತನಾಡಿದ್ದಾರೆ.

2025-10-27

Prithvi Shaw: ರಣಜಿ ಟ್ರೋಫಿಯಲ್ಲಿ ಪೃಥ್ವಿ ಶಾ ಜಬರ್ದಸ್ತ್ ಬ್ಯಾಟಿಂಗ್
Sports
Prithvi Shaw: ರಣಜಿ ಟ್ರೋಫಿಯಲ್ಲಿ ಪೃಥ್ವಿ ಶಾ ಜಬರ್ದಸ್ತ್ ಬ್ಯಾಟಿಂಗ್

ಚಂಡೀಗಢ ವಿರುದ್ಧದ ರಣಜಿ ಟ್ರೋಫಿಯ ಎರಡನೇ ಸುತ್ತಿನ ಪಂದ್ಯದಲ್ಲಿ ಪೃಥ್ವಿ ಶಾ ಅತಿವೇಗದ ದ್ವಿಶತಕ ಬಾರಿಸಿ ದಾಖಲೆ ಮಾಡಿದ್ದಾರೆ. ಈ ಮೂಲಕ ಅವರು ಟೀಮ್ ಇಂಡಿಯಾ ಸೇರುವ ಕನಸು ಕಾಣುತ್ತಿದ್ದಾರೆ

2025-10-27

ಪರಮೇಶ್ವರ್: ಅಗತ್ಯವಿದ್ದರೆ ಬಿಹಾರ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಹೈಕಮಾಂಡ್ ತೀರ್ಮಾನ
Breaking News
ಪರಮೇಶ್ವರ್: ಅಗತ್ಯವಿದ್ದರೆ ಬಿಹಾರ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಹೈಕಮಾಂಡ್ ತೀರ್ಮಾನ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉತ್ತರಿಸಿದರು. Home Minister Dr. G. Parameshwara answered a question about the leadership change in the state.

2025-10-27

Dong Lee: ಏಳಾಂ ಅರಿವು ಮೂವಿಯ ಡಾಂಗ್ಲಿ ನೆನಪಿದ್ದಾರಾ
Entertainment
Dong Lee: ಏಳಾಂ ಅರಿವು ಮೂವಿಯ ಡಾಂಗ್ಲಿ ನೆನಪಿದ್ದಾರಾ

ಏಳಾಂ ಅರಿವು ಚಿತ್ರವು ಬಾಕ್ಸ್ ಆಫೀಸ್ನಲ್ಲಿ ವಿಫಲವಾದರೂ, OTT ಮತ್ತು ದೂರದರ್ಶನದಲ್ಲಿ ಜನಪ್ರಿಯತೆ ಗಳಿಸಿದೆ. ಈ ಸಿನಿಮಾದ ವಿಲನ್ ಡಾಂಗ್ಲಿ ಸ್ಕ್ರೀನ್ ಬಂದಾಗೆಲ್ಲ ಪ್ರೇಕ್ಷಕರ ಹೆದರಿಸಿಬಿಟ್ಟಿದ್ದರು.

2025-10-27

SIR: ಬಿಹಾರ ನಂತರ 12 ರಾಜ್ಯಗಳಲ್ಲಿ SIR ಕರ್ನಾಟಕದಲ್ಲಿ ಯಾವಾಗ
Trending
SIR: ಬಿಹಾರ ನಂತರ 12 ರಾಜ್ಯಗಳಲ್ಲಿ SIR ಕರ್ನಾಟಕದಲ್ಲಿ ಯಾವಾಗ

ಬಿಹಾರ ವಿಧಾನಸಭಾ ಚುನಾವಣೆಯ ನಡುವೆ ಭಾರಿ ಸುದ್ದು ಉಂಟುಮಾಡಿರುವ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಇಡೀ ದೇಶದಾದ್ಯಂತ ನಡೆಸಲು ಕೇಂದ್ರ ಚುನಾವಣಾ ಆಯೋಗವು ತಿರ್ಮಾನಿಸಿದೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮುಂದಿನ ವರ್ಷ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಮೊದಲಿಗೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿ ಹೊಸದಾಗಿ ಮತದಾರರ ಪಟ್ಟಿ ರಚಿಸಲಾಗುವುದು ಎಂದು ತಿಳಿಸಿದರು.

2025-10-27

ಹರಿಹರ To ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವುದೇ ಹರಸಾಹಸ
Breaking News
ಹರಿಹರ To ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವುದೇ ಹರಸಾಹಸ

ಹರಿಹರದಿಂದ ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯು ಗುಂಡಿಮಯವಾಗಿದ್ದರಿಂದ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.

2025-10-27

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆ
Breaking News
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆ

ಮೋಂಥಾ ಚಂಡಮಾರುತ ಪರಿಣಾಮ ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗುವ ಬಗ್ಗೆ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.

2025-10-27

IND vs SA: ಭಾರತ ಪ್ರವಾಸಕ್ಕೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ
Sports
IND vs SA: ಭಾರತ ಪ್ರವಾಸಕ್ಕೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ

ಭಾರತ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ದಕ್ಷಿಣ ಆಫ್ರಿಕಾ ತನ್ನ ತಂಡವನ್ನು ಸೋಮವಾರ ಪ್ರಕಟಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ ತಂಡ ಗೆಲ್ಲಲು ಕಾರಣವಾಗಿದ್ದ ನಾಯಕ ಟೆಂಬಾ ಬವುಮಾ ಮರಳಿದಿದ್ದಾರೆ.

2025-10-27

ಸತೀಶ್ ಜಾರಕಿಹೊಳಿ: ನವೆಂಬರ್ ಕ್ರಾಂತಿ ಮಾಡಲು ಹೈಕಮಾಂಡ್ ಬಿಡಲ್ಲ
Breaking News
ಸತೀಶ್ ಜಾರಕಿಹೊಳಿ: ನವೆಂಬರ್ ಕ್ರಾಂತಿ ಮಾಡಲು ಹೈಕಮಾಂಡ್ ಬಿಡಲ್ಲ

ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಆಗುವುದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

2025-10-27

ಲೋಕಾಯುಕ್ತ ನ್ಯಾಯಮೂರ್ತಿಗಳ ಹೆಸರಿನಲ್ಲಿ ವಂಚನೆಗೆ ಯತ್ನ
Breaking News
ಲೋಕಾಯುಕ್ತ ನ್ಯಾಯಮೂರ್ತಿಗಳ ಹೆಸರಿನಲ್ಲಿ ವಂಚನೆಗೆ ಯತ್ನ

ಲೋಕಾಯುಕ್ತ ನ್ಯಾಯಮೂರ್ತಿಗಳ ಹೆಸರಿನಲ್ಲಿ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ಗೆ ವಂಚಿಸಲು ಯತ್ನಿಸಿದ ಘಟನೆ ಸಂಬಂಧ ಅಪರಿಚಿತನ ವಿರುದ್ಧ ಎಫ್ಐಆರ್ ದಾಖಲಾಗಿದೆ.

2025-10-27

ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್
Sports
ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್

ಆಸೀಸ್ ವಿರುದ್ಧದ ಮಾಡು-ಅಥವಾ-ಮಡಿ ಸೆಮಿಫೈನಲ್ ಪಂದ್ಯವನ್ನು ಪ್ರತಿಕಾ ತಪ್ಪಿಸಿಕೊಂಡರೆ, ಟೀಂ ಇಂಡಿಯಾದ ಗೆಲುವಿನ ಸಾಧ್ಯತೆಗಳ ಮೇಲೆ ಖಂಡಿತವಾಗಿಯೂ ತಂಡದ ಸಂಯೋಜನೆ ಮೇಲೆ ಭಾರಿ ಪರಿಣಾಮ ಬೀರುತ್ತದೆ.

2025-10-27

ಕಾರವಾರ ಪುರಸಭೆ ಸದಸ್ಯರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ
Breaking News
ಕಾರವಾರ ಪುರಸಭೆ ಸದಸ್ಯರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಅಮಾನತಾದ ಮುಖ್ಯಾಧಿಕಾರಿಯನ್ನು ಮರುನಿಯೋಜನೆಗೊಳಿಸಿದರೆ ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸುತ್ತೇವೆ ಎಂದು ಕಾರವಾರದ ಪುರಸಭೆ ಸದಸ್ಯರು ಎಚ್ಚರಿಸಿದ್ದಾರೆ.

2025-10-27

ಬಹುಪತ್ನಿತ್ವ ವಿರುದ್ಧ ಅಸ್ಸಾಂ ಸರ್ಕಾರ ಸಮರ
Trending
ಬಹುಪತ್ನಿತ್ವ ವಿರುದ್ಧ ಅಸ್ಸಾಂ ಸರ್ಕಾರ ಸಮರ

ಬಹುಪತ್ನಿತ್ವದ ವಿರುದ್ಧ ಅಸ್ಸಾಂ ಸರ್ಕಾರ ತೊಡೆತಟ್ಟಿದೆ. ಇದರ ನಿಷೇಧಕ್ಕೆ ಕಠಿಣ ಕಾನೂನು ರೂಪಿಸಲು ಮುಂದಾಗಿದೆ.

2025-10-27

Breast Cancer: ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ, ಮಹಿಳೆಯರಿಗೆ ಧೈರ್ಯ ತುಂಬುವ
Health
Breast Cancer: ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ, ಮಹಿಳೆಯರಿಗೆ ಧೈರ್ಯ ತುಂಬುವ

ಸ್ತನ ಕ್ಯಾನ್ಸರ್ ವಿರುದ್ಧ ಹೋರಾಡಿ ಗೆದ್ದ ಮಹಿಳೆಯರು ವೈದ್ಯರೊಂದಿಗೆ ರ್ಯಾಂಪ್ ನಲ್ಲಿ ಹೆಜ್ಜೆ ಹಾಕಿ ಧೈರ್ಯ, ಆತ್ಮವಿಶ್ವಾಸ ಮತ್ತು ಭರವಸೆಯ ಸಂದೇಶವನ್ನು ಸಾರಿದರು.

2025-10-27

56 ವರ್ಷಗಳ ಬಳಿಕ ಪೊಲೀಸ್ ಸಿಬ್ಬಂದಿಗೆ ಪಿ-ಕ್ಯಾಪ್ ವಿತರಣೆ
Trending
56 ವರ್ಷಗಳ ಬಳಿಕ ಪೊಲೀಸ್ ಸಿಬ್ಬಂದಿಗೆ ಪಿ-ಕ್ಯಾಪ್ ವಿತರಣೆ

KARNATAKA POLICE NEW CAP, ಪಿ ಕ್ಯಾಪ್ ವಿತರಣೆ, BENGALURU, CM SIDDARAMAIAH, P-CAPS DISTRIBUTED TO POLICE PERSONNEL AFTER 56 YEARS

2025-10-27

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 29ರ ವರೆಗೂ ಮಳೆ
Breaking News
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 29ರ ವರೆಗೂ ಮಳೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅ.29ರ ವರೆಗೂ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. The State Meteorological Department has forecast rain in most districts of the state until October 29th.

2025-10-26

ಉತ್ತರ ಕನ್ನಡ ಡಿಸಿಸಿ ಬ್ಯಾಂಕ್ ಚುನಾವಣೆ: ಶಾಸಕ ಶಿವರಾಮ್ ಹೆಬ್ಬಾರ್ ಬಣಕ್ಕೆ ಮುನ್ನಡೆ
Breaking News
ಉತ್ತರ ಕನ್ನಡ ಡಿಸಿಸಿ ಬ್ಯಾಂಕ್ ಚುನಾವಣೆ: ಶಾಸಕ ಶಿವರಾಮ್ ಹೆಬ್ಬಾರ್ ಬಣಕ್ಕೆ ಮುನ್ನಡೆ

ಉತ್ತರ ಕನ್ನಡ ಡಿಸಿಸಿ ಬ್ಯಾಂಕ್ನ 13 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, 1 ಕ್ಷೇತ್ರದ ಮತಎಣಿಕೆ, 8 ಕ್ಷೇತ್ರಗಳ ಫಲಿತಾಂಶ ನ್ಯಾಯಾಲಯದ ಆದೇಶದ ಬಳಿಕ ಪ್ರಕಟವಾಗಲಿದೆ. In the Uttara Kannada DCC Bank elections held for 13 constituencies, the results of four constituencies have been declared, the counting of votes for 1 constituency, and the results of 8 constituencies will be declared after the court order.

2025-10-26

ಸಿಎಂ: ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರಕ್ಕೆ ಪ್ರಸ್ತಾವನೆ
Breaking News
ಸಿಎಂ: ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರಕ್ಕೆ ಪ್ರಸ್ತಾವನೆ

ಶನಿವಾರ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಿಎಂ ಸಿದ್ದರಾಮಯ್ಯ ಮಾತನಾಡಿದರು.

2025-10-26

ಹೈಕೋರ್ಟ್: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಗೆ ಸಮಗ್ರ ತಿದ್ದುಪಡಿ
Trending
ಹೈಕೋರ್ಟ್: ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಗೆ ಸಮಗ್ರ ತಿದ್ದುಪಡಿ

ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಗೆ ಸಮಗ್ರ ತಿದ್ದುಪಡಿ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ. The High Court has ordered a comprehensive amendment to the Karnataka Cooperative Societies Act.

2025-10-26

ಅಭಿಮಾನಿ ಕೈಯಿಂದ ಜಾರಿ ಬಿದ್ದ ತ್ರಿವರ್ಣ ಧ್ವಜ ಎತ್ತಿ ಕೊಟ್ಟ ಕೊಹ್ಲಿ
Sports
ಅಭಿಮಾನಿ ಕೈಯಿಂದ ಜಾರಿ ಬಿದ್ದ ತ್ರಿವರ್ಣ ಧ್ವಜ ಎತ್ತಿ ಕೊಟ್ಟ ಕೊಹ್ಲಿ

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ಅಭಿಮಾನಿಗಳ ಮನಸ್ಸು ಗೆದ್ದಿರುವ ವಿರಾಟ್ ಕೊಹ್ಲಿ, ಪಂದ್ಯದ ಬಳಿಕ ಡ್ರೆಸ್ಸಿಂಗ್ ಕೋಣೆಗೆ ತೆರಳುತ್ತಿದ್ದಾಗ ಕೆಳಗೆ ಬಿದ್ದ ಧ್ವಜ ಎತ್ತಿ ಕೊಟ್ಟರು. Virat Kohli, who won the hearts of the fans with a brilliant performance in the third ODI against Australia, picked up the fallen flag while walking to the dressing room after the match.

2025-10-26

ರಣಜಿ ಪಂದ್ಯ: ಮೊದಲ ದಿನದಾಂತ್ಯಕ್ಕೆ ಗೋವಾ ವಿರುದ್ಧ ಕರ್ನಾಟಕ 5 ವಿಕೆಟ್ ನಷ್ಟಕ್ಕೆ 222 ರನ್
Sports
ರಣಜಿ ಪಂದ್ಯ: ಮೊದಲ ದಿನದಾಂತ್ಯಕ್ಕೆ ಗೋವಾ ವಿರುದ್ಧ ಕರ್ನಾಟಕ 5 ವಿಕೆಟ್ ನಷ್ಟಕ್ಕೆ 222 ರನ್

ಗೋವಾ ವಿರುದ್ಧ ನಡೆಯುತ್ತಿರುವ ರಣಜಿ ಪಂದ್ಯದಲ್ಲಿ ಕರ್ನಾಟಕ 5 ವಿಕೆಟ್ ಕಳೆದುಕೊಂಡು 222 ರನ್ ಗಳಿಸಿದೆ. Karnataka scored 222 runs for the loss of 5 wickets in the ongoing Ranji match against Goa.

2025-10-26

Advertisement

logo

HSRNEWS

ತ್ವರಿತ ಸುದ್ದಿ. ಅನಂತ ಒಳನೋಟಗಳು
ADS

© gokakica.in. All Rights Reserved. Designed by Image Computer Academy