ದುಷ್ಕರ್ಮಿಗಳು ಗುಂಪೊಂದು ಜಡ್ಜ್ ನಿವಾಸದ ಮೇಲೆ ದಾಳಿ ನಡೆಸಿ, ಅವರನ್ನು ನಿಂದಿಸಿ ಕೊಲೆ ಬೆದರಿಕೆ ಹಾಕಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.
2025-10-26
2019 ರಲ್ಲಿ ಮಾದಕದ್ರವ್ಯ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಆರೋಪಿಗೆ ಜಮ್ಮು ಕಾಶ್ಮೀರ ಕೋರ್ಟ್ 11 ವರ್ಷ ಶಿಕ್ಷೆ ವಿಧಿಸಿ ಆದೇಶಿಸಿದೆ.
2025-10-26
ಮೆಣಸಿನ ಕಾಯಿ ಬೆಳೆ ಬೆಳೆಯುವುದಕ್ಕೆ ಗೊಬ್ಬರ, ಔಷಧ ಮತ್ತು ಕಾರ್ಮಿಕರ ವೆಚ್ಚ ಹೆಚ್ಚಾಗಿದ್ದರೂ, ಈ ಬೆಳೆ ರೈತರಿಗೆ ತೃಪ್ತಿದಾಯಕ ಲಾಭವನ್ನು ತಂದುಕೊಟ್ಟಿದೆ. Although the cost of fertilizer, pesticides, and labor to grow chili peppers is high, the crop has yielded satisfactory profits for farmers.
2025-10-26
ಉಕ್ರೇನ್ ರಾಜಧಾನಿ ಕೀವ್ನಲ್ಲಿ ರಷ್ಯಾ ಸೇನಾ ಪಡೆಗಳು ನಡೆಸಿದ ಡ್ರೋನ್ ಹಾಗೂ ಕ್ಷಿಪಣಿ ದಾಳಿಯಿಂದ ಮೂವರು ಮೃತಪಟ್ಟಿರುವ ವರದಿಯಾಗಿದೆ.
2025-10-26
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಥೈಲ್ಯಾಂಡ್ ರಾಣಿ ಮದರ್ ಸಿರಿಕಿತ್ ಥೈಲ್ಯಾಂಡ್ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. Thailand's Queen Mother Sirikit has died in a hospital in Thailand after a long illness.
2025-10-26
ಪುನೀತ್ ರಾಜ್ಕುಮಾರ್ ಕುರಿತ ಪಿಆರ್ಕೆ ಸ್ಟಾರ್ ಫ್ಯಾನ್ಡಮ್ ಆ್ಯಪ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅನಾವರಣಗೊಳಿಸಿ ಮಾತನಾಡಿದರು.
2025-10-26
ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಸಚಿವ ಸ್ಥಾನದ ಕುರಿತು ಪ್ರತಿಕ್ರಿಯಿಸಿದ್ದಾರೆ. ಸಚಿವ ಸ್ಥಾನವು ಹೈಕಮಾಂಡ್ ಇಚ್ಛೆ ಹಾಗೂ ಭಗವಂತನ ದಯೆ ಎಂದಿದ್ದಾರೆ.
2025-10-26
ಮೇಕೆಗಳನ್ನು ಭಾಗ ಮಾಡುವ ವಿಚಾರಕ್ಕೆ ತಂದೆಯನ್ನೇ ಪುತ್ರನೋರ್ವ ಹತ್ಯೆ ಮಾಡಿದ್ದಾನೆ.
2025-10-26
ಕಬ್ಬನ್ ಪಾರ್ಕ್ನಲ್ಲಿ ನಾಗರಿಕರೊಬ್ಬರು ರಾಜ್ಯ ಸರ್ಕಾರವು ಎಲ್ಲ ಆಸ್ತಿಗಳನ್ನು ಎ ಖಾತಾ ಆಗಿ ಪರಿವರ್ತನೆ ಮಾಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
2025-10-26
ಭಾರತೀಯ ಕ್ರಿಕೆಟ್ನ ಶ್ರೇಷ್ಠ ಆಟಗಾರ ಯಾರೆಂಬ ಪ್ರಶ್ನೆಗೆ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಉತ್ತರ ಹೀಗಿತ್ತು.
2025-10-26
ಬಿಜೆಪಿ ಮುಖಂಡ ವೆಂಕಟೇಶ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿ, ನ್ಯಾಯಾಂಗಕ್ಕೆ ಹಾಜರುಪಡಿಸಿದ್ದಾರೆ.
2025-10-26
ಬೆಂಗಳೂರು ಮತ್ತು ದೆಹಲಿ ಮಟ್ಟದಲ್ಲಿ ಸಂಪುಟ ಪುನರ್ ರಚನೆ ಬಗ್ಗೆ ಚರ್ಚೆ ಆಗಬೇಕು. ಸಿಎಂ ಮತ್ತು ಡಿಸಿಎಂ ಅವರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
2025-10-26
ಬಾಲಕನ ರಕ್ಷಣೆಗೆ ತೆರಳಿದ ಇಬ್ಬರು ಸಹೋದರರು ನೀರುಪಾಲಾಗಿದ್ದಾರೆ. ಈ ಪೈಕಿ ಓರ್ವ ಕಳೆದ 15 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಎಂದು ತಿಳಿದುಬಂದಿದೆ.
2025-10-26
ನಂಜನಗೂಡು ತಾಲೂಕಿನಲ್ಲಿ ಇಂದು ವ್ಯಾಘ್ರನ ದಾಳಿಗೆ ರೈತನೋರ್ವ ಬಲಿಯಾಗಿದ್ದು, ಅರಣ್ಯ ಇಲಾಖೆ ಕಚೇರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ನಡೆಸುವುದಾಗಿ ಮೃತನ ಸಂಬಂಧಿ ಎಚ್ಚರಿಸಿದ್ದಾರೆ.
2025-10-26
ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಕಬ್ಬನ್ ಪಾರ್ಕ್ನಲ್ಲಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.
2025-10-26
ಇನ್ನು ಎರಡು ವರ್ಷ ಕಾಯಿರಿ. JDS ಕಡಿಮೆ ಬೆಲೆಗೆ ನಿಮ್ಮ ಮನೆಯ ಮಾಲೀಕತ್ವವನ್ನು ನಿಮಗೆ ಮಾಡಿಸಿಕೊಡಲಿದೆ ಎನ್ನುವ ಭರವಸೆಯನ್ನು ಹೆಚ್.ಡಿ. ಕುಮಾರಸ್ವಾಮಿ ನೀಡಿದ್ದಾರೆ. Wait for two more years. JDS will give you ownership of your house at a low price, H.D. Kumaraswamy has promised.
2025-10-25
ರಣಜಿ ಟ್ರೋಫಿಯ ಎಲೈಟ್ ಗುಂಪಿನ ಪಂದ್ಯದಲ್ಲಿ ಗೋವಾ ತಂಡ ಕರ್ನಾಟಕ ವಿರುದ್ಧ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
2025-10-25
ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರು ಆರ್ಎಸ್ಎಸ್ ವಿಚಾರದಲ್ಲಿ ರಾಜ್ಯ ಸರ್ಕಾರದ ಟೀಕೆಯ ಕುರಿತು ಮಾತನಾಡಿದ್ದಾರೆ. Union Minister H. D. Kumaraswamy has spoken out about the state government's criticism of the RSS.
2025-10-25
ತಪ್ಪನ್ನು ಸಹಿಸದ, ತಪ್ಪು ಮಾಡಿದವರನ್ನು ಬಿಡದ ಹಳ್ಳಿ ಹುಡುಗನಾಗಿ ನಟ ಅರ್ಜುನ್ ಯೋಗಿ ವರ್ಣ ಚಿತ್ರದ ಮೂಲಕ ತೆರೆ ಮೇಲೆ ಅಬ್ಬರಿಸಲು ಬರುತ್ತಿದ್ದಾರೆ.
2025-10-25
ಯಶಸ್ವಿನಿ ಹಾಗೂ ಸೋಮಶೇಖರ್ ಎಂಬುವವರು ಮಂಡ್ಯ ತಾಲೂಕಿನ ಮಂಗಲ ಗ್ರಾಮದ ಮಲ್ಲೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಮಂತ್ರ ಮಾಂಗಲ್ಯದ ಮೂಲಕ ವಿವಾಹವಾದರು.
2025-10-25
ಪಥ ಸಂಚಲನಕ್ಕೆ ಅವಕಾಶ ಕೊಡುವ ವಿಚಾರದಲ್ಲಿ ಕೋರ್ಟ್ ಸರಿಯಾದ ತೀರ್ಮಾನ ಮಾಡಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
2025-10-25
ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಮೂರನೇ ಏಕದಿನ ಪಂದ್ಯದಲ್ಲಿ ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಶ್ರೀಲಂಕಾದ ಮಾಜಿ ಪ್ಲೇಯರ್ ಕುಮಾರ ಸಂಗಕ್ಕಾರ ಹೆಸರಲ್ಲಿದ್ದ ದೊಡ್ಡ ದಾಖಲೆಯನ್ನು ಪುಡಿಗಟ್ಟಿದ್ದಾರೆ.
2025-10-25
ಅನೇಕ ನಗರ ನಿವಾಸಿಗಳಿಗೆ ಹಸುಗಳನ್ನು ಸಾಕಬೇಕು ಎಂಬ ಹಂಬಲವನ್ನು ಪೂರೈಸುವಲ್ಲಿ ಪುಂಗನೂರು ಹಸುಗಳು ಸಹಾಯ ಮಾಡುತ್ತಿವೆ. ಎತ್ತರದಲ್ಲಿ ಸಣ್ಣದಾಗಿದ್ದು, ಇದರ ಆರೈಕೆಯೂ ಸುಲಭವಾಗಿದೆ.
2025-10-25
ಕಾನ್ಸ್ಟೇಬಲ್ಗಳು ಈಗ ಧರಿಸುತ್ತಿರುವ ಸ್ಲೋಚ್ ಹ್ಯಾಟ್ ಬದಲು ಪೀಕ್ ಕ್ಯಾಪ್ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.
2025-10-25
ಮಹಿಳಾ ವಿಶ್ವಕಪ್ನಲ್ಲಿ ಇಂದು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿ ಆಗುತ್ತಿದ್ದು ಗೆದ್ದ ತಂಡ ಸೆಮಿಫೈನಲ್ನಲ್ಲಿ ಭಾರತದ ಜೊತೆ ಸೆಣಸಲಿದೆ.
2025-10-25
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy