ಶಿವಮೊಗ್ಗದಲ್ಲಿ ನಡೆಯಲಿರುವ ರಣಜಿ ಕ್ರಿಕೆಟ್ ಪಂದ್ಯಾವಳಿ ವೀಕ್ಷಣೆಗೆ ಉಚಿತ ಪ್ರವೇಶವಿದ್ದು, ಕ್ರಿಕೆಟ್ ಆಸಕ್ತರು ಇಲ್ಲಿನ ಕ್ರೀಡಾಂಗಣಕ್ಕೆ ಆಗಮಿಸಬಹುದು ಎಂದು ಕೆಎಸ್ಸಿಎ ತಿಳಿಸಿದೆ.
2025-10-25
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 3ನೇ ಮತ್ತು ಕೊನೆಯ ಏಕದಿನ ಪಂದ್ಯ ಇಂದು ಸಿಡ್ನಿ ಮೈದಾನದಲ್ಲಿ ನಡೆಯಲಿದೆ. ಇದಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿ ಈ ಕೆಳಗಿದೆ.
2025-10-25
ಮನೆಯಲ್ಲಿ ಸ್ಫೋಟ ಸಂಭವಿಸಿ ಓರ್ವ ವೃದ್ಧೆ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಬೆಂಗಳೂರಿನ ಕೆ ಆರ್ ಪುರಂನಲ್ಲಿ ಸಂಭವಿಸಿದೆ.
2025-10-25
ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆಯಾದ ಪರಿಣಾಮ ಉಸಿರುಗಟ್ಟಿ ಇಬ್ಬರು ಸಹೋದರಿಯರು ಮೃತಪಟ್ಟಿದ್ದಾರೆ.
2025-10-25
ಭವಿಷ್ಯದಲ್ಲಿ ಬೆಂಗಳೂರು ಬೆಳೆಯಲಿದೆ. ಬಿಎಂಆರ್ಡಿಎ ವ್ಯಾಪ್ತಿಯ ಪ್ರದೇಶಗಳು ಇಂದಲ್ಲ ನಾಳೆ ಬೆಂಗಳೂರು ನಗರದ ಭಾಗವಾಗಲಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
2025-10-25
ಕಿತ್ತೂರಿನ ಇತಿಹಾಸವನ್ನು ಸಾರುತ್ತಿರುವ ಕಿತ್ತೂರು ರಾಣಿ ಚನ್ನಮ್ಮ ಸ್ಮಾರಕ ಸರ್ಕಾರಿ ವಸ್ತು ಸಂಗ್ರಹಾಲಯಕ್ಕೆ ಕೆಲವೊಂದು ಅಭಿವೃದ್ಧ ಕೆಲಸಗಳ ಅಗತ್ಯವಿದೆ ಎಂದು ಪ್ರವಾಸಿಗರು ಹೇಳಿದ್ದಾರೆ.
2025-10-25
ದೇವನಹಳ್ಳಿಯ ಜೆಎಂಎಫ್ಸಿ ನ್ಯಾಯಾಲಯದ ದುಂಡು ಮುದ್ರೆ ಹಾಗೂ Copying examinar seal ಕಳ್ಳತನವಾಗಿದೆ ಎಂದು ದೂರು ದಾಖಲಾಗಿದೆ
2025-10-25
ಮುಂದಿನ ತಿಂಗಳು ಭಾರತದಲ್ಲಿ ನಡೆಯಲಿರುವ ಜೂನಿಯರ್ ಹಾಕಿ ವಿಶ್ವಕಪ್ನಿಂದ ಪಾಕಿಸ್ತಾನ ತಂಡ ಹಿಂದೆ ಸರಿದಿದೆ
2025-10-25
ಮಂಡ್ಯ - ಚಾಮರಾಜನಗರದಲ್ಲಿ ಅಪಘಾತಗಳು ನಡೆದಿದ್ದು ಸಾವು - ನೋವಾಗಿದೆ. ಘಟನೆಗಳ ಮಾಹಿತಿ ಹೀಗಿದೆ.
2025-10-25
ಸುರಂಗ ಮಾರ್ಗ ಯೋಜನೆ ಟೆಂಡರ್ ಪ್ರಶ್ನಿಸಿ ಪ್ರಕಾಶ್ ಬೆಳವಾಡಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ಸರ್ಕಾರ ಹಾಗೂ ಜಿಬಿಎಗೆ ನೋಟಿಸ್ ಜಾರಿ ಮಾಡಿದೆ. The High Court has issued notices to the government and the GBA regarding a petition filed by Prakash Belavadi questioning the tender for the tunnel project.
2025-10-25
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಹಿನ್ನೆಲೆ ಕಂಚಿಕಾಮಕೋಟಿ ಪೀಠದ ರಿಕ್ಷಾವನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ನೀಡಲಾಗಿದೆ.
2025-10-25
ಧಾರವಾಡ ಪೊಲೀಸ್ ಇಲಾಖೆಯು ಜಿಲ್ಲೆಯಲ್ಲಿ ದೀಪಾವಳಿ ವಿಶೇಷ ಕಾರ್ಯಾಚರಣೆ ನಡೆಸಿದ್ದು, 54 ಜೂಜಾಟದ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಂಡಿದೆ. The Dharwad Police Department conducted a special Diwali operation in the district and registered 54 gambling cases and took action.
2025-10-25
ರಜನಿಕಾಂತ್ ಅವರ ಮುಂದಿನ ಚಿತ್ರವನ್ನು ಪ್ರಸಿದ್ಧ ನಿರ್ದೇಶಕ ಸುಂದರ್.ಸಿ ನಿರ್ದೇಶಿಸಲಿದ್ದಾರೆ ಎಂದು ವರದಿಯಾಗಿದೆ.
2025-10-25
ಈ ಬಾರಿ ಉಡುಪಿ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಭತ್ತ ಬೆಳೆದ ರೈತರು ಕಂಗಾಲಾಗಿದ್ದಾರೆ. This time, farmers who grow rice are in distress due to the unseasonal rains in Udupi district.
2025-10-25
ದೇವನಹಳ್ಳಿಯ ಜೆಎಂಎಫ್ಸಿ ನ್ಯಾಯಾಲಯದ ದುಂಡು ಮುದ್ರೆ ಹಾಗೂ Copying examinar seal ಕಳ್ಳತನವಾಗಿದೆ ಎಂದು ದೂರು ದಾಖಲಾಗಿದೆ. A complaint has been filed alleging that the round seal and copying examiner seal of the JMFC court in Devanahalli have been stolen.
2025-10-25
ಸೋಲೋ ಟ್ರಿಪ್ ಹೋಗುವವರಿಗೆ ತಜ್ಞರು ಕೆಲವು ಪ್ರಮುಖ ಸುರಕ್ಷತಾ ಕ್ರಮಗಳನ್ನು ತಿಳಿಸಿದ್ದಾರೆ.
2025-10-25
ಮುಂದಿನ ನಾಲ್ಕು ದಿನಗಳಲ್ಲಿ ಕರಾವಳಿ ಪ್ರದೇಶ ಸೇರಿದಂತೆ ಆಂಧ್ರಪ್ರದೇಶ, ಯಾಣಂ ಮತ್ತು ರಾಯಲಸೀಮಾದ ಕೆಲವು ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
2025-10-25
ಮುಂದಿನ ನಾಲ್ಕು ದಿನಗಳಲ್ಲಿ ಕರಾವಳಿ ಪ್ರದೇಶ ಸೇರಿದಂತೆ ಆಂಧ್ರಪ್ರದೇಶ, ಯಾಣಂ ಮತ್ತು ರಾಯಲಸೀಮಾದ ಕೆಲವು ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. The India Meteorological Department has forecast that thunderstorms are likely to occur in some parts of Andhra Pradesh, Yanam and Rayalaseema, including the coastal region, in the next four days.
2025-10-25
ಹಸುಗೂಸು ನಿರಂತರವಾಗಿ ಅಳುತ್ತಿರುವುದರ ಹಿಂದೆ ಹಲವು ಕಾರಣಗಳಿವೆ.
2025-10-25
ಚಾಲಕನ ತಪ್ಪಿನಿಂದ ಆದ ಘಟನೆಯಿಂದ ಆಕ್ರೋಶಗೊಂಡ ಜನರು ಕೆಲಕಾಲ ಪ್ರತಿಭಟನೆ ನಡೆಸಿದ್ದು, ಪೊಲೀಸರು ಅವರನ್ನು ಸಮಾಧಾನಗೊಳಿಸಿ, ಆರೋಪಿ ವಿರುದ್ಧ ಕ್ರಮದ ಭರವಸೆ ನೀಡಿದ್ದಾರೆ.
2025-10-25
1870 ರಲ್ಲಿ ಮಾರಿಷಸ್ಗೆ ವಲಸೆ ಹೋಗಿದ್ದ ವ್ಯಕ್ತಿಯ ಅಸ್ತಿಯನ್ನು ಆತನ ಕುಟುಂಬದ ಸದಸ್ಯನೊಬ್ಬ 2025ರಲ್ಲಿ ಭಾರತಕ್ಕೆ ಆಗಮಿಸಿ ವಿಸರ್ಜನೆ ಮಾಡಿದ್ದಾನೆ. The remains of a man who had migrated to Mauritius in 1870 were interred by a family member who arrived in India in 2025.
2025-10-25
ರೀಸ್ಟೈಲ್ ಫೀಚರ್ ಬಳಕೆ ಮಾಡಿ ಇದೀಗ ಬಳಕೆದಾರರು ತಮ್ಮ ಇನ್ಸ್ಟಾ ಪೋಟೋ ಮತ್ತು ವಿಡಿಯೋವನ್ನು ಮತ್ತಷ್ಟು ಆಸಕ್ತಿಕರವಾಗಿಸಬಹುದಾಗಿದೆ.
2025-10-25
ಬಸ್ಗೆ ಬೆಂಕಿ ಆವರಿಸಿದಾಗ ಮಗಳನ್ನು ಉಳಿಸಲು ಪ್ರಯತ್ನ ನಡೆಸಿರುವ ತಾಯಿ, ಬಿಗಿದಪ್ಪಿಯೇ ಸಾವನ್ನಪ್ಪಿರುವ ದೃಶ್ಯ ನೋಡುಗರಲ್ಲಿ ಕಣ್ಣೀರು ತರಿಸುವಂತಿದೆ. The scene of a mother struggling to save her daughter as the bus caught fire, but dying from exhaustion, is enough to bring tears to the eyes of onlookers.
2025-10-25
ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ 3ನೇ ಮತ್ತು ಕೊನೆಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 9 ವಿಕೆಟ್ಗಳಿಂದ ಗೆಲುವು ಸಾಧಿಸಿದೆ.
2025-10-25
ಬೆಂಕಿಗೆ ಆಹುತಿಯಾದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ನ ಚಾಲಕ ನಕಲಿ ಚಾಲನಾ ಪರವಾನಗಿ ಹೊಂದಿದ್ದ ಎಂಬುದು ಈಗ ಬೆಳಕಿಗೆ ಬಂದಿದೆ. It has now come to light that the driver of the private bus bound for Bengaluru that was engulfed in fire had a fake driving license.
2025-10-25
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy