ಪಾಕಿಸ್ತಾನವು ಅಕ್ರಮವಾಗಿ ಆಕ್ರಮಿಸಿರುವ ಪ್ರದೇಶಗಳಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಕೊನೆಗೊಳಿಸುವಂತೆ ಭಾರತ ಆಗ್ರಹಿಸಿದೆ. India has demanded an end to human rights violations in the areas illegally occupied by Pakistan.
2025-10-25
ಇಂದೋರ್ನಲ್ಲಿ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರಿಬ್ಬರಿಗೆ ಲೈಂಗಿಕ ಕಿರುಕುಳ ಆರೋಪ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
2025-10-25
ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ಕೇರಳ ಪೊಲೀಸರು ಬೆಂಗಳೂರು ಹಾಗೂ ಬಳ್ಳಾರಿಯಲ್ಲಿ ದಾಳಿ ನಡೆಸಿದ್ದಾರೆ.
2025-10-25
ಅಂದು ಅಮಿತಾಭ್ ಬಚ್ಚನ್ ಅವರನ್ನು ಹಿಂದೊಮ್ಮೆ ಭೇಟಿಯಾಗಲು ಬಯಸಿದ್ದರೂ ಸಾಧ್ಯವಾಗಿರಲಿಲ್ಲ. ಆದರೆ ಈಗ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ.
2025-10-24
ತೈಲ ಖರೀದಿ ನಿಲ್ಲಿಸುವ ಕಾರ್ಯಾಚರಣೆ ಪ್ರಕ್ರಿಯೆ ಸ್ವಲ್ಪ ಸಮಯ ಬೇಡುತ್ತದೆ. ಈ ವರ್ಷಾಂತ್ಯಕ್ಕೆ ಭಾರತವು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಬಹುದು ಎಂದು ಟ್ರಂಪ್ ತಿಳಿಸಿದ್ದಾರೆ.
2025-10-24
ಬಿಗ್ ಬಾಸ್ ಮಾಜಿ ಸ್ಪರ್ಧಿಯಿಂದ ಹಿಟ್ ಅಂಡ್ ರನ್ ಘಟನೆ ನಡೆದಿದ್ದು ನಟಿ ದಿವ್ಯಾ ಸುರೇಶ್ (Divya Suresh) ಹಿಟ್ ಅಂಡ್ ರನ್ ಮಾಡಿದ್ದು ಮಹಿಳೆಗೆ ಗಂಭೀರ ಗಾಯಗಳಾಗಿವೆ.
2025-10-24
ದೀಪಾವಳಿ ಆಚರಣೆಗಳು ಮುಗಿಸಿ ಬೆಂಗಳೂರಿಗೆ ವಾಪಸ್ ಬಂದ ಜನರಿಂದ ನಮ್ಮ ಮೆಟ್ರೋ ಮತ್ತು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್, ಮೆಟ್ರೋ ನಿಲ್ದಾಣಗಳಲ್ಲಿ ಭಾರಿ ಜನಸಂದಣಿ ಕಂಡ ಬಂದಿತ್ತು.
2025-10-24
ಬಿಹಾರ ಚುನಾವಣೆ ಬಳಿಕ ರಾಜ್ಯ ರಾಜಕೀಯದಲ್ಲಿ ಬಹಳ ಬದಲಾವಣೆ ಆಗುತ್ತೆ ಎಂದು ಬೆಂಗಳೂರು ವಿಧಾನ ಪರಿಷತ್ ಸದಸ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮತ್ತು ರಾಜಣ್ಣಗೆ ಸಚಿವ ಸ್ಥಾನದ ಬಗ್ಗೆಯೂ ಮಾತನಾಡಿದ್ದಾರೆ.
2025-10-24
ಭಾರತ ಮಹಿಳಾ ತಂಡ ಇನ್ನು ಒಂದು ಪಂದ್ಯ ಇರುವಂತೆಯೇ ಸೆಮಿಫೈನಲ್ ಸ್ಥಾನವನ್ನ ಖಚಿತಪಡಿಸಿಕೊಂಡಿದೆ. ಇದೀಗ ಸೆಮಿಫೈನಲ್ನಲ್ಲಿ ಯಾವ ತಂಡದ ವಿರುದ್ಧ ಕಾದಾಡಲಿದೆ ಎಂಬುದನ್ನ ಈ ಸುದ್ದಿಯಲ್ಲಿ ತಿಳಿಯೋಣ.
2025-10-24
ಕೆಲವು ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಈ ಸಮಸ್ಯೆಯನ್ನು ನಿಯಂತ್ರಿಸಬಹುದು. ಇವು ಚರ್ಮಕ್ಕೆ ತೇವಾಂಶವನ್ನು ನೀಡುತ್ತವೆ. ಅವುಗಳಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸುತ್ತವೆ.
2025-10-24
ತಂದೆ ಮಗನ ನಡುವೆ ಭಾರೀ ಗಲಾಟೆ ನಡೆದು ಕೊನೆಗೆ ಗನ್ ತೆಗೆದುಕೊಂಡು ಶೂಟ್ ಮಾಡುವ ಹಂತಕ್ಕೆ ತಲುಪಿದೆ. ಮಗನ ಮೇಲೆಯೇ ತಂದೆ ಗುಂಡು ಹಾರಿಸಿದ್ದಾರೆ.
2025-10-24
ಏಷ್ಯಾ ಕಪ್ ಫೈನಲ್ ನಂತ ತಿಲಕ್ ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ತಯಾರಿ ನಡೆಸುತ್ತಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟಿ20 ಸರಣಿಯು ಅಕ್ಟೋಬರ್ 29 ರಿಂದ ನವೆಂಬರ್ 8 ರವರೆಗೆ ನಡೆಯಲಿದೆ. ಆದರೆ ಈ ಸರಣಿಗೆ ಮೊದಲು, ತಿಲಕ್ ವರ್ಮಾ ಹಳೆಯ ಘಟನೆಯೊಂದನ್ನ ನೆನೆದಿದ್ದಾರೆ.
2025-10-24
ಈರುಳ್ಳಿ ಬೆಲೆ ಕುಸಿತದ ಕಾರಣದಿಂದ ಬೆಳೆಯನ್ನು ಪಿಡಿಪಿಎಸ್ ಅಡಿ ಖರೀದಿಸುವ ಪ್ರಯತ್ನ ನಡೆದಿದೆ ಎಂದು ಕೃಷಿ ಮಾರುಕಟ್ಟೆ ಸಚಿವರು ಹೇಳಿದ್ದಾರೆ. The Minister of Agriculture and Markets said that there has been an attempt to purchase the crop under PDPS due to the fall in onion prices.
2025-10-24
ಪರವಾನಗಿ ತೆರಿಗೆ ಕಟ್ಟದ ಅನ್ಯ ರಾಜ್ಯಗಳ 25 ಪ್ರವಾಸಿ ಬಸ್ಗಳನ್ನು ಸಾರಿಗೆ ಆಯುಕ್ತರು ವಶಪಡಿಸಿಕೊಂಡಿದ್ದಾರೆ. The Transport Commissioner has seized 25 tourist buses from other states that have not paid license tax.
2025-10-24
ಯತೀಂದ್ರ ಅವರ ಹೇಳಿಕೆ ವಿಚಾರವಾಗಿ ನಾನು ಈಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸೂಕ್ತ ಸಮಯದಲ್ಲಿ ಪ್ರತಿಕ್ರಿಯೆ ನೀಡುವುದಾಗಿ ಹೇಳಿದ್ದಾರೆ. DCM D.K. Shivakumar said that he will not comment on Yathindra's statement now, adding that he will respond at the appropriate time.
2025-10-24
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ಎರಡು ಪಂದ್ಯಗಳಲ್ಲಿ ಡಕೌಟ್ ಆಗಿರುವ ವಿರಾಟ್ ಕೊಹ್ಲಿಗೆ ದಿಗ್ಗಜ ಕ್ರಿಕೆಟಿಗರು ಕೆಲ ಸಲಹೆಗಳನ್ನು ನೀಡಿದ್ದಾರೆ.
2025-10-24
ಎಸ್ಐಟಿ ತನಿಖೆ ಬಳಿಕ ಒಂದೊಂದೇ ಸತ್ಯ ಹೊರ ಬರ್ತಿದೆ. ನಾವು ಬಿಜೆಪಿ ಹಾಗೂ ಎಲೆಕ್ಷನ್ ಕಮಿಷನ್ ಅನ್ನು ಪ್ರಶ್ನೆ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. Minister Priyank Kharge said that after the SIT investigation, only one truth has come out. We will question the BJP and the Election Commission.
2025-10-24
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳವು ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಚುರುಕುಗೊಳಿಸಿರುವ ಎಸ್ಐಟಿ, ಮಹತ್ವದ ಮಾಹಿತಿ ಸಂಗ್ರಹಿಸಿದೆ. The SIT, which has intensified its investigation into the alleged vote-rigging case in the Alanda assembly constituency, has collected important information.
2025-10-24
ಹಾವೇರಿ ಜಿಲ್ಲೆಯಲ್ಲಿ ಹೋರಿ ತಿವಿದು ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. The number of people killed in a cow attack in Haveri district has risen to four.
2025-10-24
ಮಹಿಳಾ ವಿಶ್ವಕಪ್ ಕ್ರಿಕೆಟ್ನಲ್ಲಿ ಗುರುವಾರ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಶತಕ ಸಿಡಿಸಿ ದಾಖಲೆ ಬರೆದರು.
2025-10-24
ಜಾಹೀರಾತು ಲೋಕದ ಪಿತಾಮಹ ಪದ್ಮಶ್ರೀ ಪುರಸ್ಕೃತ ಪಿಯೂಷ್ ಪಾಂಡೆ ಇಂದು ವಿಧಿವಶರಾಗಿದ್ದಾರೆ. Padma Shri awardee Piyush Pandey, the father of the advertising world, passed away today.
2025-10-24
ಮಹಿಳಾ ವಿಶ್ವಕಪ್ನಲ್ಲಿ ಭಾರತ ಸೇರಿ ಮೂರು ತಂಡಗಳಿಗೆ ಸೆಮಿಫೈನಲ್ಗೆ ತಲುಪುವ ಅವಕಾಶ ಇದ್ದರೂ ಭಾರತ ಸೆಮಿಸ್ಗೆ ಎಂಟ್ರಿ ಪಡೆದುಕೊಂಡಿದೆ. ಇದಕ್ಕೆ ಕಾರಣ ಏನು ಎಂಬ ಮಾಹಿತಿ ಈ ಕೆಳಗಿದೆ
2025-10-24
ಕರ್ನೂಲ್ ಹೆದ್ದಾರಿಯಲ್ಲಿ ಬೆಂಕಿ ಹೊತ್ತಿ ಉರಿದಿರುವ ಬಸ್ ಸುಸ್ಥಿತಿಯಲ್ಲಿದ್ದು, ಇದು ದಮನ್ ಮತ್ತು ದಿಯು ನೋಂದಣಿಯನ್ನು ಹೊಂದಿದೆ. The bus that caught fire on the Kurnool highway is in good condition and has a Daman and Diu registration.
2025-10-24
ಮಹಿಳಾ ವಿಶ್ವಕಪ್ನಲ್ಲಿ ಗುರುವಾರ ನಡೆದಿದ್ದ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ಅನ್ನು ಮಣಿಸಿ ಸೆಮಿಫೈನಲ್ಗೆ ಪ್ರವೇಶ ಪಡೆದುಕೊಂಡಿದೆ.
2025-10-24
ಆಂಧ್ರ ಪ್ರದೇಶದ ಕರ್ನೂಲ್ನಲ್ಲಿ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ ಮೃತಪಟ್ಟವರ ಪೈಕಿ ಒಂದೇ ಕುಟುಂಬ ನಾಲ್ವರು ಸೇರಿದ್ದಾರೆ. Four members of the same family were among those killed in a horrific bus accident that occurred in the early hours of this morning in Kurnool, Andhra Pradesh.
2025-10-24
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy