ಬೆಳಗಾವಿ ರೈಲು ನಿಲ್ದಾಣದಲ್ಲಿ ಬರಮಾ ಗಂಗಾರಾಮ ಕುಂಬಾರರನ್ನು ಚಲಿಸುತ್ತಿದ್ದ ರೈಲಿನಿಂದ RPF ಹೆಡ್ ಕಾನ್ಸ್ಟೇಬಲ್ ಸಿ.ಐ. ಕೊಪ್ಪದ ಧೈರ್ಯದಿಂದ ರಕ್ಷಿಸಿ ಮೆಚ್ಚುಗೆ ಪಡೆದರು.
2025-10-14
ಇಸ್ರೇಲ್ ಎಲ್ಲಾ 20 ಜೀವಂತ ಒತ್ತೆಯಾಳುಗಳನ್ನು ಒಟ್ಟಿಗೆ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ನೆತನ್ಯಾಹು ಕಚೇರಿಯ ವಕ್ತಾರರು ತಿಳಿಸಿದ್ದಾರೆ.
2025-10-13
ಮಹಿಳಾ ವಿಶ್ವಕಪ್ನಲ್ಲಿ ಇಂದು ಬಾಂಗ್ಲಾದೇಶ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿ ಆಗುತ್ತಿವೆ. ಪಂದ್ಯದ ಕುರಿತಾದ ಪ್ರಮುಖ ಮಾಹಿತಿ ಈ ಕೆಳಗಿದೆ.
2025-10-13
ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಬಂಧನ ಪ್ರಶ್ನಿಸಿ ಅವರ ಪತ್ನಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಪೂರ್ಣಗೊಳಿಸಿದೆ.
2025-10-13
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಅವರು ಎರಡು ವಾರಗಳ ಕಾಲ ರಾಜಕೀಯ ಚಟುವಟಿಕೆಯಿಂದ ದೂರ ಉಳಿಯಲಿದ್ದಾರೆ.
2025-10-13
ಡಿನ್ನರ್ ಸಭೆಯ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ಮಾಧ್ಯಮಕ್ಕೆ ಉತ್ತರಿಸಿದ್ದು, ಊಟಕ್ಕೆ ನಾವು ಸೇರಲೇಬಾರದಾ? ಎಂದು ಪ್ರಶ್ನಿಸಿದ್ದಾರೆ.
2025-10-13
ಶತಮಾನಕ್ಕೂ ಹಳೆಯ ಕೇರಳದ ಇಡುಕ್ಕಿಯ ಮುಲ್ಲಪೆರಿಯಾರ್ ಡ್ಯಾಂಗೆ ಬಾಂಬ್ ಬೆದರಿಕೆಕೇರಳದ 130 ವರ್ಷಕ್ಕೂ ಹಳೆಯ ಮುಲ್ಲಪೆರಿಯಾರ್ ಅಣೆಕಟ್ಟೆಗೆ ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆ ಬಂದಿದೆ.
2025-10-13
ಉತ್ತರಾಖಂಡದ ರಾಜಾಜಿ ಹುಲಿ ಅಭಯಾರಣ್ಯದಲ್ಲಿ ಹುಲಿ ಗಣತಿಗಾಗಿ ವಿಶೇಷ ತರಬೇತಿ ನಡೆಯಲಿದೆ. ಇಲ್ಲೇ ಏಕೆ ಟ್ರೈನಿಂಗ್ ?
2025-10-13
ಐಪಿಎಸ್ ಅಧಿಕಾರಿ ಆತ್ಮಹತ್ಯೆ ಪ್ರಕರಣ ಸಂಬಂಧ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ, ಹರಿಯಾಣ ಮತ್ತು ಚಂಡೀಗಢದ ವಾಲ್ಮೀಕಿ ಸಮುದಾಯದ ನೌಕರರು ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಲಾಗಿದೆ.
2025-10-13
ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮತ ಕಳವು ಆರೋಪದ ಬಗ್ಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್ಐಟಿ ತನಿಖೆ ನಡೆಯಬೇಕು ಎಂದು ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.
2025-10-13
ಇವರು ಶ್ರೇಯಾ ಲೋಹಿಯಾ. ಕೇವಲ 17ರ ಹರೆಯದಲ್ಲಿಯೇ ದೇಶದ ಜನತೆ ಮೆಚ್ಚುವಂತಹ ಅಪರೂಪದ ಸಾಧನೆ ಮಾಡಿದ್ದಾರೆ. ಭಾರತದ ಮೊದಲ ಮಹಿಳಾ ಫಾರ್ಮುಲಾ 4 ರೇಸರ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
2025-10-13
ಬೊಬ್ಬಿಲಿ ಪಟ್ಟಣದ ಗೊಲ್ಲಪಲ್ಲಿ ವೇಣುಗೋಪಾಲ್ ಮುನ್ಸಿಪಲ್ ಹೈಸ್ಕೂಲ್ನಲ್ಲಿ ತಂದೆ ಹಾಗೂ ಮಗ ಒಟ್ಟಿಗೆ ಇಂಗ್ಲಿಷ್ ಕಲಿಸುತ್ತಿದ್ದಾರೆ.
2025-10-13
ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧ ಸಂಧಾನ ಫಲಪ್ರದವಾಗಿದೆ. ಹಮಾಸ್ 20 ಇಸ್ರೇಲಿ ಒತ್ತೆಯಾಳುಗಳನ್ನು ಬಿಟ್ಟರೆ, ಇದಕ್ಕೆ ಪ್ರತಿಯಾಗಿ ಇಸ್ರೇಲ್ ತನ್ನಲ್ಲಿದ್ದ ನೂರಾರು ಉಗ್ರರನ್ನು ರಿಲೀಸ್ ಮಾಡಿದೆ.
2025-10-13
ಕ್ಯಾಲಿಫೋರ್ನಿಯಾದ ಹಂಟಿಂಗ್ಟನ್ ಬೀಚ್ ನಲ್ಲಿ ಹೆಲಿಕಾಪ್ಟರ್ ಪತನವಾಗಿದ್ದು, ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.
2025-10-13
ವಿಶ್ವದಾದ್ಯಂತ ಮೆಚ್ಚಗೆ ಗಳಿಸುತ್ತಿರುವ ಕಾಂತಾರ ಸಿನಿಮಾ ಬಾಕ್ಸ್ ಆಫೀಸ್ನಲ್ಲೂ ದಾಖಲೆಯ ಸದ್ದು ಮಾಡಿದೆ. ಈವರೆಗೆ ಚಿತ್ರ ಗಳಿಸಿದ್ದೆಷ್ಟು ಎಂಬುದರ ಮಾಹಿತಿ
2025-10-13
ಬಿಳಿಚುಕ್ಕಿ ಹಳ್ಳಿಹಕ್ಕಿಯ ಚಿತ್ರದಲ್ಲಿ ರಂಗಭೂಮಿ ಪ್ರತಿಭೆ ಕಾಜಲ್ ಅವರು ಕವಿತಾ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆ.
2025-10-13
ದೊಡ್ಡಬಳ್ಳಾಪುರ ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ಡಾ.ರಾಜ್ ಕುಮಾರ್ ಅವರ ಕಂಚಿನ ಪ್ರತಿಮೆಯನ್ನು ನಟ ಡಾ.ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ದಂಪತಿ ಅನಾವರಣ ಮಾಡಿದರು.
2025-10-13
ರುಚಿಕರ ಹಾಗೂ ಗರಿಗರಿಯಾದ ಸೂಜಿ ರವೆ ಚಿಪ್ಸ್ ತಯಾರಿಸುವುದು ಹೇಗೆ ಎಂಬುದನ್ನು ತಿಳಿಯೋಣ ಬನ್ನಿ
2025-10-13
ತಂದೂರಿ ರೋಟಿ ಹಾಗೂ ಚಪಾತಿಯ ಜೊತೆಗೆ ರೆಸ್ಟೋರೆಂಟ್ ಶೈಲಿಯ ತುಂಬಾ ರುಚಿಕರ ಮೇಥಿ ಚಮನ್ ಕರಿ ತಯಾರಿಸುವುದು ಹೇಗೆ ಎಂಬುದನ್ನು ತಿಳಿಯೋಣ.
2025-10-13
ಬೆಳಗಾವಿ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿರುವ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 9 ಜನರು ಅವಿರೋಧ ಆಯ್ಕೆಯಾಗಿದ್ದಾರೆ.
2025-10-13
ಕಾಂಗ್ರೆಸ್ಸಿನ ನೆಹರೂ, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರಿಂದಲೇ ಆರ್ಎಸ್ಎಸ್ ಬ್ಯಾನ್ ಮಾಡಲು ಆಗಲಿಲ್ಲ. ಇನ್ನು, ರಾಜೀವ್ ಗಾಂಧಿಯವರ ಮಗಳ ಹೆಸರು ಇಟ್ಟುಕೊಂಡಿರುವ ನಿಮ್ಮ ಕೈಯಲ್ಲಿ ಆಗುತ್ತದೆಯೇ ಎಂದು ಪ್ರತಾಪ್ ಸಿಂಹ ಟೀಕಿಸಿದ್ದಾರೆ.
2025-10-13
ಎನ್ಸಿಬಿ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿ, ಕೊಲಂಬೋದಿಂದ ಬೆಂಗಳೂರಿಗೆ ಸಾಗಿಸಲಾಗಿದ್ದ 50 ಕೋಟಿ ರೂ ಮೌಲ್ಯದ ಮಾದಕ ಪದಾರ್ಥಗಳನ್ನು ವಶಕ್ಕೆ ಪಡೆದಿದ್ದಾರೆ.
2025-10-13
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಕಾರ್ಯಕ್ರಮ ಬ್ಯಾನ್ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಪತ್ರದ ಕುರಿತು ಮಾತನಾಡಿದ್ದಾರೆ.
2025-10-13
ಕರವೇ ರಾಜ್ಯಾಧ್ಯಕ್ಷ ಟಿ. ಎ. ನಾರಾಯಣಗೌಡ ಅವರು ರಾಜ್ಯದ ಯುವಕರಿಗೆ ಕನ್ನಡ ದೀಕ್ಷೆ ಕೊಡುವ ಬಗ್ಗೆ ಮಾತನಾಡಿದ್ದಾರೆ.
2025-10-13
ಮಹಿಳಾ ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲನ್ನು ಕಂಡಿದೆ.
2025-10-13
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy