ಮಹಾರಾಷ್ಟ್ರದ ನಾಂದೇಡ್ ಮಹಿಳಾ ಬಾಕ್ಸರೋರ್ವರು ಜಿಲ್ಲಾ ಮಟ್ಟ, ರಾಜ್ಯ ಮಟ್ಟ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಗೆದ್ದಿದ್ದು ಒಲಿಂಪಿಕ್ನಲ್ಲಿ ಭಾರತಕ್ಕೆ ಪದಕ ಗೆಲ್ಲುವ ಕನಸು ಹೊಂದಿದ್ದಾರೆ.
2025-10-13
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರು ಊರಿಗೆ ಬರುವ ನಿರೀಕ್ಷೆಯ ಹಿನ್ನೆಲೆ, ಹುಬ್ಬಳ್ಳಿ – ಬೆಂಗಳೂರು – ಮಂಗಳೂರು ಮಾರ್ಗದಲ್ಲಿ ಮೂರು ವಿಶೇಷ ರೈಲುಗಳು ಸಂಚರಿಸಲಿವೆ.
2025-10-12
ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯಗೊಂಡಿದ್ದು, ಬಿಎಂಆರ್ಸಿಎಲ್ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ. 25 ನಿಮಿಷಕ್ಕೊಮ್ಮೆ ಸಂಚರಿಸಲಿರುವ ಮೂರು ರೈಲುಗಳು
2025-10-12
ಡಿಕ್ಕಿಯಾದ ಪರಿಣಾಮ ಕಾರಿನ ಮುಂಭಾಗ ಜಖಂಗೊಂಡಿದ್ದು, ಘಟನೆಯಲ್ಲಿ ಶಾಸಕಿ ಕರೆಮ್ಮಾ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
2025-10-12
ಬೆಂಗಳೂರು ನಡಿಗೆ ಕಾರ್ಯಕ್ರಮದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಮತ್ತಿಕೆರೆಯ ಜೆ.ಪಿ.ಪಾರ್ಕ್ನಲ್ಲಿ ಜನರೊಂದಿಗೆ ಸಂವಾದ ನಡೆಸಿದರು.
2025-10-12
ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆ ನಿಷೇಧಿಸುವ ಬಗ್ಗೆ ರಾಜ್ಯ ಸರ್ಕಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
2025-10-12
ಹೊಸೂರು ಬಳಿಯ ಬೆಂಗಳೂರು - ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
2025-10-12
ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜೆಡಿ(ಯು) ಒಟ್ಟಾಗಿ ಸುಮಾರು 200 ರಿಂದ 203 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಉಳಿದ ಸ್ಥಾನಗಳನ್ನು ಸಣ್ಣ ಮಿತ್ರಪಕ್ಷಗಳಿಗೆ ಹಂಚಲಾಗುತ್ತದೆ ಎನ್ನುವ ಮಾಹಿತಿ ಇದೆ.
2025-10-12
ಅಮೀರ್ ಖಾನ್ ಮುತ್ತಾಕಿ ಅವರ ಸುದ್ದಿಗೋಷ್ಠಿಗೆ ಮಹಿಳಾ ಪತ್ರಕರ್ತರನ್ನು ನಿರ್ಬಂಧಿಸಲಾಗಿದೆ ಎಂದು ಬಗ್ಗೆ ವಿಪಕ್ಷಗಳು ಹಾಗೂ ಮಾಧ್ಯಮ ಸಂಸ್ಥೆಗಳು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿವೆ.
2025-10-12
ವಿಶಾಖಪಟ್ಟಣದಲ್ಲಿ ವಿವಿಧ ಕಂಪನಿಗಳಿಂದ ₹6 ಲಕ್ಷ ಕೋಟಿ ಮೊತ್ತದ ಹೂಡಿಕೆ ಹರಿದುಬರಲಿದ್ದು, ಇದರಿಂದ ಸಾವಿರಾರು ಜನರಿಗೆ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
2025-10-12
ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ 42 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹೊಸ ಪ್ರಾಜೆಕ್ಟ್, ಸ್ಕೀಮ್ಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ.
2025-10-12
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಹಾಗೂ ದೇಶದ ಆಗ್ನೇಯದಲ್ಲಿ ಪಾಕಿಸ್ತಾನ ಗುರುವಾರ ವೈಮಾನಿಕ ದಾಳಿ ನಡೆಸಿತ್ತು.
2025-10-12
ಎರಡು ವರ್ಷಗಳ ಕಾಲ ನಡೆದ ಈ ಯುದ್ದಲ್ಲಿ ಸುಮಾರು 2 ಮಿಲಿಯನ್ ಜನಸಂಖ್ಯೆ ಹೊಂದಿರುವ ಗಾಜಾಪಟ್ಟಿಯಲ್ಲಿನ ಶೇ 90ರಷ್ಟು ಜನರು ಸ್ಥಳಾಂತರಗೊಂಡಿದ್ದರು.
2025-10-12
ಟ್ರಂಪ್ಗೆ ಭಾರಿ ನಿರಾಶೆ ನಾರ್ವೇಜಿಯನ್ ನೊಬೆಲ್ ಸಮಿತಿಯು ಮಾರಿಯಾ ಕೊರಿನಾ ಮಚಾದೊ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಿಸಿದೆ.
2025-10-12
ವಿಜಯ್ ರಾಘವೇಂದ್ರ ನಟನೆಯ ಲೇಟೆಸ್ಟ್ ಸಿನಿಮಾ 'ರಿಪ್ಪನ್ ಸ್ವಾಮಿ' ಒಟಿಟಿಗೆ ಎಂಟ್ರಿ ಕೊಟ್ಟಿದೆ.
2025-10-12
ಅದಿತಿ ಪ್ರಭುದೇವ, ರಾಮ್, ಡಿಂಪಲ್ ಹಯಾತಿ ನಟನೆಯ 'ದಿಲ್ಮಾರ್' ಟ್ರೇಲರ್ ಅನಾವರಣಗೊಂಡಿದೆ.
2025-10-12
'ಕಾಂತಾರ ಚಾಪ್ಟರ್ 1' ಮೊದಲ ವಾರ ಬಾಕ್ಸ್ ಆಫೀಸ್ನಲ್ಲಿ ಅಬ್ಬರಿಸಿದೆ. ಸಿನಿಮಾ ಗಳಿಕೆ ಸದ್ಯಕ್ಕೆ ಇಳಿಕೆಯಾಗುವ ಯಾವುದೇ ಸೂಚನೆಯಿಲ್ಲ. ಚಿತ್ರದ ಜೀವಮಾನದ ಕಲೆಕ್ಷನ್ ಎಷ್ಟಾಗಬಹುದು ಎಂದು ಬಹುತೇಕರು ಊಹಿಸತೊಡಗಿದ್ದಾರೆ.
2025-10-12
ಮಾಲವಿ ಜಲಾಶಯದ ಮಣ್ಣಿನ ಗೋಡೆ ಒಡೆದು ಅಪಾರ ಪ್ರಮಾಣದ ನೀರು ಪೋಲಾಗಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2025-10-12
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಸ್ಮೃತಿ ಮಾಂಧಾನ ವಿಶ್ವದಾಖಲೆ ಬರೆದಿದ್ದಾರೆ.
2025-10-12
ಎರಡನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಮೊದಲ ಇನ್ನಿಂಗ್ಸ್ನಲ್ಲಿ 248 ರನ್ಗಳಿಗೆ ಆಲೌಟ್ ಆಗುವ ಮೂಲಕ 270 ರನ್ಗಳ ಹಿನ್ನಡೆ ಸಾಧಿಸಿದೆ. ಭಾರತ ಫಾಲೋ ಆನ್ ಹೇರಿದೆ.
2025-10-12
ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ 150 ಕ್ಕೂ ಹೆಚ್ಚಿನ ರನ್ ಗಳಿಸುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿದಿದ್ದಾರೆ.
2025-10-12
According to reports, the mega auction for WPL 2026 is likely to take place at the end of November, with three of the five franchises opposing it.
2025-10-09
Just a day after the second anniversary of Hamas militants' cross-border attack that triggered Israel's devastating assault on Gaza, indirect talks in Egypt yielded an agreement on the initial stage of Trump’s 20-point framework to bring peace to the Palestinian enclave.
2025-10-09
PM Modi Meets British Counterpart Starmer In Mumbai, To Review Progress On India-UK Economic Partnership
2025-10-09
Prime Minister Narendra Modi highlighted the advances made in the telecom sector at India Mobile Congress 2025. The three day technology summit is being organised between 8 and 11 October at the Yashobhoomi conference centre in New Delhi.
2025-10-09
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy