ನಿಮ್ಮ ಮನೆ ಹಾಗೂ ಶಾಪ್ಗಳಲ್ಲಿ ಇಲಿಗಳ ಕಾಟದಿಂದ ಬೇಸತ್ತಿದ್ದೀರಾ? ಪಂಜರ ಹಾಗೂ ಕೀಟನಾಶಕಗಳಿಂದ ಯಾವುದೇ ಪ್ರಯೋಜನವಾಗಿಲ್ಲವೇ? ತಜ್ಞರು ತಿಳಿಸಿರುವ ಸಲಹೆಗಳ ಬಗ್ಗೆ ತಿಳಿಯೋಣ.
2025-11-16
ಕೇಂದ್ರ ಸರ್ಕಾರ ವಿಂಡೋಸ್ ಒಎಸ್, ಮೈಕ್ರೋಸಾಫ್ಟ್ ಆಫೀಸ್ ಅಪ್ಲಿಕೇಶನ್ಗಳು, ಅಜೂರ್, SQL ಸರ್ವರ್ ಬಳಕೆದಾರರಿಗೆ ಹೆಚ್ಚಿನ ಪರಿಣಾಮ ಬೀಳುತ್ತದೆ ಎಂದು ಹೇಳಿದೆ.
2025-11-16
ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ ಸಂಭವಿಸಿ 7 ದಿನಗಳ ಬಳಿಕ ಇದೀಗ ಲಾಲ್ ಕಿಲಾ ಮೆಟ್ರೋ ನಿಲ್ದಾಣವನ್ನು ಪುನಃ ತೆರೆಯಲಾಗಿದೆ. ಈ ಲಾಲ್ ಕಿಲಾ ಮೆಟ್ರೋ ನಿಲ್ದಾಣದ ಬಳಿ ಐ20 ಕಾರಿನಲ್ಲಿ ಸ್ಫೋಟ ಸಂಭವಿಸಿತ್ತು. ಕಾಶ್ಮೀರಿ ಗೇಟ್ ಅನ್ನು ರಾಜಾ ನಹರ್ ಸಿಂಗ್ಗೆ ಸಂಪರ್ಕಿಸುವ ವೈಲೆಟ್ ಲೈನ್ನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ನಿರಾಳತೆಯನ್ನುಂಟುಮಾಡಿದೆ. ಕೆಂಪು ಕೋಟೆ ಬಳಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 10 ಕ್ಕೂ ಅಧಿಕ ಮಂದಿ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡ ಕೆಲವು ದಿನಗಳ ನಂತರ, ದೆಹಲಿ ಮೆಟ್ರೋ ರೈಲು ನಿಗಮ (ಡಿಎಂಆರ್ಸಿ) ಲಾಲ್ ಕಿಲಾ ಮೆಟ್ರೋ ನಿಲ್ದಾಣದ ಎಲ್ಲಾ ಗೇಟ್ಗಳನ್ನು ಮತ್ತೆ ತೆರೆದಿದೆ.
2025-11-16
ಪುಣೆ ಜಿಲ್ಲಾ ಪರಿಷತ್ತಿನ ಶಾಲೆಯೊಂದರ 25 ವಿದ್ಯಾರ್ಥಿಗಳು ನಾಸಾಗೆ ತೆರಳಿದ್ದಾರೆ. ತಮ್ಮ ಹಳ್ಳಿಗಳಿಂದ ಹೊರಗೆ ಹೋಗದ ಈ ವಿದ್ಯಾರ್ಥಿಗಳು ನಾಸಾಗೆ ಭೇಟಿ ನೀಡಿ, ಅದರ ಬಗ್ಗೆ ತಿಳಿದುಕೊಳ್ಳಲಿದ್ದಾರೆ.
2025-11-16
3ಡಿ ತಂತ್ರಜ್ಞಾನ ಬಳಸಿಕೊಂಡು ಮದ್ರಾಸ್ ಐಐಟಿ ಸಂಶೋಧಕರು ಒಂದಿಡೀ ಕಟ್ಟಡವನ್ನೇ ನಿರ್ಮಿಸಿರುವುದನ್ನು ಪ್ರೇರಣೆಯಾಗಿಸಿಕೊಂಡ ವಿದ್ಯಾರ್ಥಿನಿ ಈ ಕೌಶಲ್ಯವನ್ನು ಬೆಳೆಸಿಕೊಂಡಿದ್ದಾಳೆ.
2025-11-16
ಶ್ರೀನಗರದ ಹೊರವಲಯದಲ್ಲಿರುವ ನೌಗಾಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಮೃತಪಟ್ಟವರ 9 ಜನರ ಪೈಕಿ 57 ವರ್ಷದ ಟೈಲರ್ ಕೂಡ ಒಬ್ಬರು. ಹರಿಯಾಣದ ಫರಿದಾಬಾದ್ನಿಂದ ಇತ್ತೀಚೆಗೆ ವಶಪಡಿಸಿಕೊಂಡ ಸ್ಫೋಟಕಗಳ ದೊಡ್ಡ ಸಂಗ್ರಹದಿಂದ ಪೊಲೀಸರು ಮತ್ತು ವಿಧಿವಿಜ್ಞಾನ ತಂಡವು ಮಾದರಿಗಳನ್ನು ಹೊರತೆಗೆಯುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ.
2025-11-16
ಸಂಪುಟ ಪುನಾರಚನೆಗೆ ಒಪ್ಪಿಗೆ ಸಿಕ್ಕಿದ್ದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
2025-11-16
ಡಾ.ಶಿವಬಸವ ಸ್ವಾಮೀಜಿ ಅವರ ಹೆಸರನ್ನು ಬೆಳಗಾವಿ ರೈಲು ನಿಲ್ದಾಣಕ್ಕೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.
2025-11-16
ಕಳೆದ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಂದ್ರ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
2025-11-16
ಬಿಹಾರ ಚುನಾವಣೆಯಲ್ಲಿ ನಮ್ಮ ಲೆಕ್ಕಾಚಾರ ತಪ್ಪಿದೆ. ಸರಿಯಾಗಿ ತಂತ್ರಗಾರಿಕೆ ಮಾಡುವಲ್ಲಿ ನಾವು ವಿಫಲರಾದೆವು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
2025-11-16
ಮಂಟೂರು ರಸ್ತೆ ಬಳಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಬೆಂಡಿಗೇರಿ ಪೊಲೀಸರು ಗುಂಡು ಹಾರಿಸಿದ್ದಾರೆ.
2025-11-16
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 30 ರನ್ಗಳಿಂದ ಸೋಲು ಕಂಡು ಸರಣಿಯಲ್ಲಿ ಹಿನ್ನಡೆ ಅನುಭವಿಸಿದೆ.
2025-11-16
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಗಾಯಕ್ಕೆ ತುತ್ತಾಗಿರುವ ನಾಯಕ ಶುಭ್ಮನ್ ಗಿಲ್ ಅವರ ಪ್ರಸ್ತುತದ ಪರಿಸ್ಥಿತಿ ಬಗ್ಗೆ ಬಿಸಿಸಿಐ ಮಾಹಿತಿ ಹಂಚಿಕೊಂಡಿದೆ
2025-11-16
ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಕ್ರಿಕೆಟ್ ಪಂದ್ಯವಾಳಿಯಲ್ಲಿಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿವೆ. ಪಂದ್ಯ ನೇರಪ್ರಸಾರ,
2025-11-16
ಜಾಗತಿಕ ಬಾಹ್ಯಾಕಾಶ ಆರ್ಥಿಕತೆಯಲ್ಲಿ ಭಾರತದ ಪಾಲು ಪ್ರಸ್ತುತ ಶೇ.2 ರಷ್ಟಿದೆ. 2030ರ ವೇಳೆಗೆ ಅದನ್ನು ಶೇ.8ಕ್ಕೆ ಹೆಚ್ಚಿಸುವತ್ತ ಕೆಲಸ ಮಾಡಲಾಗುತ್ತಿದೆ ಎಂದು ಇಸ್ರೋ ಅಧ್ಯಕ್ಷ ನಾರಾಯಣನ್ ತಿಳಿಸಿದರು.
2025-11-16
ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಟೆಂಪೋ ಹಾಗೂ ಟ್ರೇಲರ್ ನಡುವೆ ಡಿಕ್ಕಿ ಸಂಭವಿಸಿ 6 ಮಂದಿ ಅಸುನೀಗಿದ್ದಾರೆ.
2025-11-16
ದುರ್ಬಲ ಮಕ್ಕಳ ಪರವಾಗಿ ಹೋರಾಟ ಮಾಡಲು ನಟಿ ಕೀರ್ತಿ ಸುರೇಶ್ ಅವರನ್ನು UNICEF ಇಂಡಿಯಾದ ಸೆಲೆಬ್ರಿಟಿ ಅಡ್ವೊಕೇಟ್ ಆಗಿ ನೇಮಕ ಮಾಡಲಾಗಿದೆ.
2025-11-16
ಇಷ್ಟು ದಿನ ರಾಹುಲ್ ಗಾಂಧಿ ಹೇಳಿದ ಹಾಗೆ ಸಿದ್ದರಾಮಯ್ಯ ಕೇಳುತ್ತಿದ್ದರು. ಇನ್ನು ಮುಂದೆ ಸಿದ್ದರಾಮಯ್ಯ ಹೇಳಿದ ಹಾಗೆ ರಾಹುಲ್ ಗಾಂಧಿ ಕೇಳುವ ಪರಿಸ್ಥಿತಿ ಬಂದಿದೆ ಎಂದು ಆರ್.ಅಶೋಕ್ ಟೀಕಿಸಿದ್ದಾರೆ.
2025-11-16
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೊದಲು ಬಿಜೆಪಿ ಬಿಕ್ಕಟ್ಟು ಎದುರಿಸುತ್ತಿದೆ. ಟಿಕೆಟ್ಗಾಗಿ ಆರ್ಎಸ್ಎಸ್ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡರೆ, ಪಕ್ಷದ ಮಹಿಳಾ ಮೋರ್ಚಾ ಸದಸ್ಯೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
2025-11-16
ದೆಹಲಿ ಕಾರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಮತ್ತು ಶಂಕಿತರ ವಿಚಾರಣೆ ತೀವ್ರಗೊಂಡಿದೆ. ಈ ಮಧ್ಯೆ ಇತ್ತೀಚಿಗೆ ಎನ್ಐಎ ವಶಕ್ಕೆ ಪಡೆದಿದ್ದ ವೈದ್ಯನನ್ನು ವಿಚಾರಣೆ ಬಳಿಕ ಬಿಡುಗಡೆ ಮಾಡಲಾಗಿದೆ.
2025-11-16
ನಾಗಾರಾಧನೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದು ಕೊಪ್ಪರಿಗೆ ಏರುವ ಆಚರಣೆಯೊಂದಿಗೆ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವ ಆರಂಭವಾಗಿದೆ.
2025-11-16
ಯುವತಿಯೊಬ್ಬರು ಬಸ್ನಲ್ಲಿ ಮರೆತ ಲ್ಯಾಪ್ಟಾಪ್ ಹಿಂತಿರುಗಿಸಿ ಕೆಎಸ್ಆರ್ಟಿಸಿ ಜಾಗೃತದಳದ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.
2025-11-16
ನೀವು ಯಾರೂ ನನ್ನಂತೆ ಆಗಬೇಡಿ. ಯಾವುದೇ ಮನೆಯಲ್ಲಿಯೂ ನನ್ನಂತಹ ಮಗಳು, ಸಹೋದರಿ ಇರಬಾರದು. ನನಗಾದ ಪರಿಸ್ಥಿತಿ ನಿಮಗೆ ಬರಬಾರದು ಎಂದು ಲಾಲು ಪುತ್ರಿ ರೋಹಿಣಿ ಆಚಾರ್ಯ ಹೇಳಿದ್ದೇಕೆ? ಮುಂದೆ ಓದಿ.
2025-11-16
ನಟ ಮುರಳಿ, ನೆನಪಿರಲಿ ಪ್ರೇಮ್ ಮತ್ತು ಮೇಘನಾ ಗಾವ್ಕಂರ್ ಅವರು 'ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ' ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
2025-11-16
72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಆಚರಣೆಯ ಹಿನ್ನೆಲೆ ನಂದಿನಿ ಈ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿದೆ.
2025-11-16
Lakhs_rupees_stolen_Bengaluru_man_cryptocurrency
Nitish_Kumar_take_oath_Bihar_CM
You_too_can_become_an_AI_expert
When_time_donate_kidney_father_son
Dr_Ahmed_imprisoned_Sabarmati_plotting_ricin_attack
© gokakica.in. All Rights Reserved. Designed by Image Computer Academy