1 articles found
ಕರ್ನಾಟಕದ 3000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಡಿಜಿಟಲ್ ಬೋರ್ಡ್, ಆಡಿಯೋ - ವಿಜುವಲ್ ಪಾಠಗಳು, ಆನ್ ಲೈನ್ ಕಲಿಕೆ ವ್ಯವಸ್ಥೆ ಮೂಲಕ ವಿದ್ಯಾರ್ಥಿಗಳಿಗೆ ಆಧುನಿಕ ಹಾಗೂ ಪರಿಣಾಮಕಾರಿ ಶಿಕ್ಷಣ ನೀಡುವ ಉದ್ದೇಶ ಹೊಂದಲಾಗಿದೆ.
© H16news.online . All Rights Reserved. Designed by H16news.online