2 articles found
ಅತಿ ಹೆಚ್ಚು ಬಾರಿ ಬಜೆಟ್ ಮಂಡಸಿದ ಮುಖ್ಯಮಂತ್ರಿ ಎಂಬ ಖ್ಯಾತಿ ಹೊಂದಿದ್ದೀರಿ, ಆದರೆ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ ಅಪಕೀರ್ತಿ ಪಡೆದುಕೊಂಡು ಹೋಗಬೇಡಿ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಕಟುವಾಗಿ ಹೇಳಿಕೆ ನೀಡಿದರು.
ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ಕಟು ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿ ಇಬ್ಬರೂ ಬಹುಮತ ಬರೋದಿಲ್ಲ ಒಂದು ವೇಳೆ ಬಹುಮತ ಬಂದರು ಜೆಡಿಎಸ್ ಗೆ ಅಧಿಕಾರ ನೀಡುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
© H16news.online . All Rights Reserved. Designed by H16news.online